ಬ್ರೇಕಿಂಗ್ ನ್ಯೂಸ್

42 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿಗೆ ಜಾಮೀನು: ಕಾರ್ಕಳ ಪೊಲೀಸರ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com  ಸೆ.03 . ಸುಮಾರು 42 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ರವೀಂದ್ರ ಶೆಟ್ಟಿ.ಕಾರ್ಕಳ ನಗರ ಪೊಲೀಸರು ನಡೆಸಿದ ನಿರಂತರ ಕಾರ್ಯಾಚರಣೆಯ ಫಲವಾಗಿ ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಮುಲುಂಡ್ ಪಶ್ಚಿಮದಲ್ಲಿ ಬಂಧನ. ಸೆಪ್ಟೆಂಬರ್ 2ರಂದು ಆರೋಪಿಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ಜಾಮೀನು ಮಂಜೂರು ಮಾಡಿದೆ.

42 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿಗೆ ಜಾಮೀನು: ಕಾರ್ಕಳ ಪೊಲೀಸರ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅನಧಿಕೃತ ಬೀದಿ ವ್ಯಾಪಾರಿಗಳ ತೆರವುಗೊಳಿಸಲು ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

(ನ್ಯೂಸ್‌ ಕಡಬ) newskadaba.com  ಸೆ.03 .ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಹಾಗೂ ಪಾದಚಾರಿಗಳ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಎಲ್ಲಾ ಅನಧಿಕೃತ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿ ವ್ಯಾಪಾರ ನಡೆಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ನಾಗರಿಕರು ಹಾಗೂ ವಿವಿಧ ಸಂಘಟನೆಗಳು ದೂರು ನೀಡಿದ್ದವು. ಸೂಚನೆ ಹಾಗೂ ಎಚ್ಚರಿಕೆಗಳನ್ನು  ನೀಡಿದ್ದಾರೆ,MCC ಯಿಂದ ಅಧಿಕೃತ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣಪತ್ರ ಹೊಂದಿರುವ ವ್ಯಾಪಾರಿಗಳಿಗೆ

ಮಂಗಳೂರು: ಅನಧಿಕೃತ ಬೀದಿ ವ್ಯಾಪಾರಿಗಳ ತೆರವುಗೊಳಿಸಲು ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ರೈಲ್ವೇಯಿಂದ ಜಪಾನ್ ಟೂರ್ ಪ್ಯಾಕೇಜ್: ಟೋಕಿಯೋ, ಮೌಂಟ್ ಫುಜಿ ವೀಕ್ಷಣೆಗೆ ಸುವರ್ಣಾವಕಾಶ

(ನ್ಯೂಸ್‌ ಕಡಬ) newskadaba.com ಸೆ. 02  ಭಾರತೀಯ ರೈಲ್ವೇಯ ಅಂಗಸಂಸ್ಥೆಯು ಭಾರತದಿಂದ ಜಪಾನ್ ಪ್ರವಾಸ ಕೈಗೊಳ್ಳಲು ಬಯಸುವ ಪ್ರವಾಸಿಗರಿಗಾಗಿ 8 ರಾತ್ರಿ ಮತ್ತು 9 ದಿನಗಳ ವಿಶೇಷ ವಿದೇಶಿ ಟೂರ್ ಪ್ಯಾಕೇಜ್ ಘೋಷಿಸಿದೆ. ಪ್ರಾರಂಭ ದಿನಾಂಕ: ಅಕ್ಟೋಬರ್ 25, 2026 ರಿಂದ ನವೆಂಬರ್ 3, 2026 .ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನ್‌ನ ಟೋಕಿಯೋಗೆ ನೇರ ವಿಮಾನ ಪ್ರಯಾಣ. ಟೋಕಿಯೋ (ಟೀಮ್ ಲ್ಯಾಬ್ ಪ್ಲಾನೆಟ್ಸ್, ಉಯೆನೋ ಪಾರ್ಕ್, ಸೆನ್ಸೋ ಜಿ ದೇವಸ್ಥಾನ, ಶಿಬುಯಾ

ಭಾರತೀಯ ರೈಲ್ವೇಯಿಂದ ಜಪಾನ್ ಟೂರ್ ಪ್ಯಾಕೇಜ್: ಟೋಕಿಯೋ, ಮೌಂಟ್ ಫುಜಿ ವೀಕ್ಷಣೆಗೆ ಸುವರ್ಣಾವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ‘ಜನಸ್ಪಂದನ’ಕ್ಕೆ ಬರುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ‘ಗಂಜಿ ಊಟ’ದ ವ್ಯವಸ್ಥೆ!

(ನ್ಯೂಸ್‌ ಕಡಬ) newskadaba.com ಸೆ. 02 ಪುತ್ತೂರು ಶಾಸಕರ ಕಚೇರಿಯಲ್ಲಿ ಪ್ರತಿ ಸೋಮವಾರ ನಡೆಯುವ ‘ಜನಸ್ಪಂದನಾ’ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಮಧ್ಯಾಹ್ನದ ‘ಗಂಜಿ ಊಟ’ದ ವ್ಯವಸ್ಥೆ ಆರಂಭಿಸಿದ್ದಾರೆ. ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಲ್ಲುವ ಬಡವರು, ವೃದ್ಧರು ಹಾಗೂ ದೂರದ ಊರುಗಳಿಂದ ಬರುವ ಜನರು ಊಟವಿಲ್ಲದೆ ಸಂಕಷ್ಟಪಡುವುದನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಜೊತೆಗೆ, ಗಂಟೆಗಟ್ಟಲೆ ಕಾಯುವ ಸಾರ್ವಜನಿಕರ

ಪುತ್ತೂರು: ‘ಜನಸ್ಪಂದನ’ಕ್ಕೆ ಬರುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ‘ಗಂಜಿ ಊಟ’ದ ವ್ಯವಸ್ಥೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ ಲಾಟರಿ ಹೆಸರಲ್ಲಿ ಭಾರೀ ವಂಚನೆ: ₹3.81 ಲಕ್ಷ ಕಳೆದುಕೊಂಡ ವ್ಯಕ್ತಿ

(ನ್ಯೂಸ್‌ ಕಡಬ) newskadaba.com ಸೆ. 02. ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನ ಬಂದಿದೆ ಎಂದು ನಂಬಿಸಿ 42 ವರ್ಷದ ವ್ಯಕ್ತಿಯೊಬ್ಬರಿಗೆ ಬಾಗಿಲು ಮುಚ್ಚಿ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ತೆರಿಗೆ ಪಾವತಿಸಬೇಕು ಎಂದು ನಂಬಿಸಿದ ಅಪರಿಚಿತ ವ್ಯಕ್ತಿಯೊಬ್ಬರು, ಕಳುಹಿಸಿದ ಗೂಗಲ್ ಪೇ ಹಾಗೂ ಫೋನ್ ಪೇ ಸ್ಕ್ಯಾನರ್‌ಗಳಿಗೆ ಆಗಸ್ಟ್ 15ರಿಂದ 26ರ ಅವಧಿಯಲ್ಲಿ ಹಂತ-ಹಂತವಾಗಿ 3,81,300 ರೂ. ವರ್ಗಾಯಿಸಿಕೊಂಡಿದ್ದಾರೆ.ಲಾಟರಿ ಮೊತ್ತ ಡಬಲ್ ಆಗಿದೆ, ಮತ್ತೊಮ್ಮೆ ತೆರಿಗೆ ಕಟ್ಟಿ ಎಂದು ಕರೆ ಮಾಡಿದಾಗ ಇದು ಮೋಸದ ಜಾಲವೆಂದು

ಕೇರಳ ಲಾಟರಿ ಹೆಸರಲ್ಲಿ ಭಾರೀ ವಂಚನೆ: ₹3.81 ಲಕ್ಷ ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳ ಪ್ರವಾಹದೊಂದಿಗೆ ಕೊಚ್ಚಿಬಂದ ದೊಡ್ಡ ಗಾತ್ರದ ಮೀನು: ಸಾರ್ವಜನಿಕರಿಗೆ ಬಿಹಾರ ಇಲಾಖೆ ಎಚ್ಚರಿಕೆ!

(ನ್ಯೂಸ್‌ ಕಡಬ) newskadaba.com ಸೆ. 02. ನೇಪಾಳದ ಪ್ರವಾಹದ ನೀರಿನೊಂದಿಗೆ ಬಿಹಾರಕ್ಕೆ ಹರಿದು ಬಂದಿರುವ ಅಸಾಮಾನ್ಯ ಹಾಗೂ ದೊಡ್ಡ ಗಾತ್ರದ ಮೀನುಗಳನ್ನು ಸೇವಿಸದಂತೆ ಬಿಹಾರದ ಮೀನುಗಾರಿಕೆ ಮತ್ತು ಪಶು ಸಂಪನ್ಮೂಲ ಇಲಾಖೆ ಸಾರ್ವಜನಿಕ ಎಚ್ಚರಿಕೆ ನೀಡಿದೆ. ಪ್ರವಾಹದ ನೀರು ಕೊಳಚೆ, ತ್ಯಾಜ್ಯ ಮತ್ತು ರೋಗಾಣುಗಳಿಂದ ಕಲುಷಿತಗೊಂಡಿರುವುದರಿಂದ ಈ ಮೀನುಗಳನ್ನು ಸೇವಿಸುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.ಮೀನು ಸೇವಿಸಿದ ನಂತರ ವಾಂತಿ, ಅತಿಸಾರ, ಹೊಟ್ಟೆ ನೋವು, ತಲೆತಿರುಗುವಿಕೆ ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ತಕ್ಷಣ ವೈದ್ಯಕೀಯ ನೆರವು ಪಡೆಯಲು

ನೇಪಾಳ ಪ್ರವಾಹದೊಂದಿಗೆ ಕೊಚ್ಚಿಬಂದ ದೊಡ್ಡ ಗಾತ್ರದ ಮೀನು: ಸಾರ್ವಜನಿಕರಿಗೆ ಬಿಹಾರ ಇಲಾಖೆ ಎಚ್ಚರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿರಿಯಾನಿ ತಿಂದಿದ್ದಕ್ಕೆ ಶಾಲೆಯಲ್ಲಿ ಶಿಕ್ಷೆ: ಕಟ್ಟಡದ 3 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com ಸೆ. 02. ಬಿರಿಯನಿ ತಿಂದು ಬಂದಿದ್ದಕ್ಕೆ ಶಿಕ್ಷೆಗೊಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಶಾಲೆ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರಿಗೂ ತಿಳಿಸದೇ ಬಿರಿಯಾನಿ ತಿಂದು ಬಂದಿದ್ದಕ್ಕೆ ಫರಿದಾಬಾದ್‌ನ ಘಾಜಿಪುರ ರಸ್ತೆಯ ನವೋದಯ ವಿದ್ಯಾ ನಿಕೇತನ ಸೀನಿಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರು ಆಕೆಗೆ ಶಿಕ್ಷೆ ನೀಡಿದ್ದರಿಂದ ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಫರಿದಾಬಾದ್‌ನ ನವೋದಯ ವಿದ್ಯಾ ನಿಕೇತನ ಸೀನಿಯರ್

ಬಿರಿಯಾನಿ ತಿಂದಿದ್ದಕ್ಕೆ ಶಾಲೆಯಲ್ಲಿ ಶಿಕ್ಷೆ: ಕಟ್ಟಡದ 3 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಬೈಕ್ ಡಿಕ್ಕಿಯಾಗಿ ವೃದ್ಧೆ ಮೃತ್ಯು

(ನ್ಯೂಸ್‌ ಕಡಬ) newskadaba.com ಸೆ. 02. ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲಾರ ಬಳಿ ರಸ್ತೆ ದಾಟಲು ನಿಂತಿದ್ದ ವೃದ್ಧೆಗೆ ಬೈಕ್ ಡಿಕ್ಕಿಯಾಗಿದೆ. ಕಡಬ ಗ್ರಾಮದ ಕಾಳಾರ ಪೆರ್ಲದಕೆರೆ ನಿವಾಸಿ ದಿವಂಗತ ಕೃಷ್ಣಪ್ಪ ಭಂಡಾರಿಯವರ ಪತ್ನಿ ವಾರಿಜಾ (81). ಸೋಮವಾರ ಮಧ್ಯಾಹ್ನ ಕಡಬ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರು ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ.ಗಂಡ ಹಾಗೂ ಮಕ್ಕಳಿಲ್ಲದ ವಾರಿಜಾ ಅವರು

ಕಡಬ: ಬೈಕ್ ಡಿಕ್ಕಿಯಾಗಿ ವೃದ್ಧೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರದಿಂದ ನಿಗಮ-ಮಂಡಳಿಗಳ ‘ಕ್ಲೀನ್ ಬೌಲ್ಡ್’: ಮುಂದಿನ ವಾರ 70+ ಸಂಸ್ಥೆಗಳಿಗೆ ಹೊಸ ಸಾರಥಿಗಳು

  (ನ್ಯೂಸ್‌ ಕಡಬ) newskadaba.com, ಸೆ.01: ನಿಗಮ-ಮಂಡಳಿಗಳಲ್ಲಿ 2.5 ವರ್ಷ ಪೂರೈಸಿರುವ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಕಚೇರಿ ಸೂಚಿಸಿದೆ. ರಾಜೀನಾಮೆ ನೀಡದಿದ್ದರೆ ಈ ವಾರದ ಬಳಿಕ ಹಿಂದಿನ ನೇಮಕಾತಿಗಳು ಸ್ವಯಂಚಾಲಿತವಾಗಿ ರದ್ದಾಗಲಿವೆ. ಮುಂದಿನ ವಾರದಿಂದ 70ಕ್ಕೂ ಅಧಿಕ ನಿಗಮ-ಮಂಡಳಿಗಳಿಗೆ ನೂತನ ಅಧ್ಯಕ್ಷ ಮತ್ತು ನಿರ್ದೇಶಕರ ನೇಮಕ ಪ್ರಕ್ರಿಯೆ ಆರಂಭವಾಗಲಿದೆ..ತೆರವಾಗುವ ಸಂಸ್ಥೆಗಳ ಪೈಕಿ 20 ಪ್ರಮುಖ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಸಚಿವ ಸ್ಥಾನ ವಂಚಿತ ಶಾಸಕರಿಗೆ ನೀಡಲು ಯೋಜಿಸಲಾಗಿದ್ದು, ದೆಹಲಿ ವರಿಷ್ಠರಿಂದ ಕರಡು ಪಟ್ಟಿಗೆ

ರಾಜ್ಯ ಸರ್ಕಾರದಿಂದ ನಿಗಮ-ಮಂಡಳಿಗಳ ‘ಕ್ಲೀನ್ ಬೌಲ್ಡ್’: ಮುಂದಿನ ವಾರ 70+ ಸಂಸ್ಥೆಗಳಿಗೆ ಹೊಸ ಸಾರಥಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದರ್ಬೆ ಜನಸೇವಾ ಕೇಂದ್ರದ ಮಾಲಕಿ ಹಾಗೂ ಪುತ್ರನಿಗೆ ಕೋರ್ಟ್‌ನಿಂದ ಜಾಮೀನು

(ನ್ಯೂಸ್‌ ಕಡಬ) newskadaba.com, ಸೆ.01: ದರ್ಬೆಯ ಜನಸೇವಾ ಕೇಂದ್ರದಲ್ಲಿ ದಾಖಲೆ ಹಾನಿಗೊಳಗಾದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಸುದರ್ಶನ್ ಪೈಗೆ ಜಾಮೀನು ಸಿಕ್ಕಿದ್ದರೆ, ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.ಸುಳ್ಯದ ಜಾಲ್ಲೂರು ನಿವಾಸಿ ಫಾತಿಮತ್ ಮಿಸ್ವಾನ್ ಅವರು ನೀಡಿದ ದೂರಿನನ್ವಯ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಿಂಟ್ ಮತ್ತು

ದರ್ಬೆ ಜನಸೇವಾ ಕೇಂದ್ರದ ಮಾಲಕಿ ಹಾಗೂ ಪುತ್ರನಿಗೆ ಕೋರ್ಟ್‌ನಿಂದ ಜಾಮೀನು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top