ಬ್ರೇಕಿಂಗ್ ನ್ಯೂಸ್

ಗಗನಯಾನದತ್ತ ಇಸ್ರೋ ದಿಟ್ಟ ಹೆಜ್ಜೆ: ಮೂರು ಅತ್ಯಂತ ಸಂಕೀರ್ಣ ಪರೀಕ್ಷೆಗಳು ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಜು.13 : ಭಾರತದ ಮಹತ್ವಾಕಾಂಕ್ಷಿ ‘ಗಗನಯಾನ’ ಯೋಜನೆಗೆ ಸಂಬಂಧಿಸಿದಂತೆ ಇಸ್ರೋ ಭಾನುವಾರ ಮೂರು ಅತ್ಯಂತ ಸಂಕೀರ್ಣ ಮತ್ತು ಪ್ರಮುಖ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ಬಾಹ್ಯಾಕಾಶದಿಂದ ಮರಳಿದ ನಂತರ ಕ್ರೂ ಮಾಡ್ಯೂಲ್ ಸಮುದ್ರದ ನೀರಿನ ಮೇಲೆ ಸುರಕ್ಷಿತವಾಗಿ ತೇಲಲು ನೆರವಾಗುವ ‘ಗ್ಯಾಸ್ ಆಧಾರಿತ ಹೊಸ ವ್ಯವಸ್ಥೆ’ಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಪ್ಯಾರಾಚೂಟ್‌ಗಳನ್ನು ರಕ್ಷಿಸುವ ಕವರ್‌ನ ಎರಡು ಭಾಗಗಳು (CSU-1 ಮತ್ತು CSU-2) ನಿಗದಿತ ಸಮಯದಲ್ಲಿ ಸರಿಯಾಗಿ ಬೇರ್ಪಡುವುದನ್ನು ದೃಢೀಕರಿಸಲಾಯಿತು.ಕ್ರೂ ಮಾಡ್ಯೂಲ್ ಮತ್ತು ಪ್ರೊಪಲ್ಷನ್ ಭಾಗವನ್ನು ಜೋಡಿಸುವ ಕೇಬಲ್‌ಗಳು […]

ಗಗನಯಾನದತ್ತ ಇಸ್ರೋ ದಿಟ್ಟ ಹೆಜ್ಜೆ: ಮೂರು ಅತ್ಯಂತ ಸಂಕೀರ್ಣ ಪರೀಕ್ಷೆಗಳು ಯಶಸ್ವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಜು.13 : ರಾಜ್ಯ ಸರ್ಕಾರವು ನೇಮಕಾತಿ ಭರಾಟೆಯಲ್ಲಿ ತೊಡಗಿದ್ದು, 72,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿಯನ್ನು ತ್ವರಿತಗೊಳಿಸಲು ಆದೇಶ ಹೊರಡಿಸಿದ ಎರಡು ವಾರಗಳಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಗಳನ್ನು ಹೊರಡಿಸಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ ಮತ್ತು ಇಂದಿರಾ ಗಾಂಧಿ ವಸತಿ ಶಾಲೆಗಳು ಮತ್ತು ಪೂರ್ವ-ವಿಶ್ವವಿದ್ಯಾಲಯ ಕಾಲೇಜುಗಳಲ್ಲಿನ

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಮೃತಿ ಮಂಧಾನ ಐತಿಹಾಸಿಕ ಸಾಧನೆ; ವಿಶ್ವದಾಖಲೆ ಬರೆದ ಭಾರತದ ಸ್ಟಾರ್ ಆಟಗಾರ್ತಿ!

(ನ್ಯೂಸ್‌ ಕಡಬ) newskadaba.com,  ಜು.13 :ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಭಾರತದ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕೇವಲ 29 ವರ್ಷ 357 ದಿನಗಳ ವಯಸ್ಸಿನಲ್ಲಿ 300 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಅತ್ಯಂತ ಕಿರಿಯ ಮಹಿಳಾ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾದ ಸುನೆ ಲೂಸ್ (30 ವರ್ಷ 163 ದಿನ) ಅವರ ದಾಖಲೆಯನ್ನು

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಮೃತಿ ಮಂಧಾನ ಐತಿಹಾಸಿಕ ಸಾಧನೆ; ವಿಶ್ವದಾಖಲೆ ಬರೆದ ಭಾರತದ ಸ್ಟಾರ್ ಆಟಗಾರ್ತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜುಲೈ 17 ರಂದು ನವೀಕೃತ ಬಂಟ್ವಾಳ ರೈಲು ನಿಲ್ದಾಣ ಲೋಕಾರ್ಪಣೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಜು.13 :ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ಸ್ಟೇಷನ್ ಯೋಜನೆ’ಯ ಎರಡನೇ ಹಂತದ ಅಡಿಯಲ್ಲಿ ಸುಮಾರು 26.18 ಕೋಟಿ ರೂ. ವೆಚ್ಚದಲ್ಲಿ ನವೀಕೃತಗೊಂಡಿರುವ ಬಂಟ್ವಾಳ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 17 ರಂದು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ. 2024 ರಲ್ಲಿ ಈ ಯೋಜನೆಗೆ ಪ್ರಧಾನಿಯವರೇ ಶಂಕುಸ್ಥಾಪನೆ ನೆರವೇರಿಸಿದ್ದರು. ನೈಋತ್ಯ ರೈಲ್ವೆ ವಲಯದಲ್ಲಿ ಆಧುನೀಕರಣಗೊಂಡಿರುವ ನಾಲ್ಕು ಪ್ರಮುಖ ನಿಲ್ದಾಣಗಳಲ್ಲಿ ಬಂಟ್ವಾಳವೂ ಒಂದಾಗಿದೆ.ನವೀಕೃತ ಕಾಯುವಿಕೆ ಕೊಠಡಿ, ಆಧುನಿಕ ಟಿಕೆಟ್ ಕೌಂಟರ್‌ಗಳು, ಸುಧಾರಿತ

ಜುಲೈ 17 ರಂದು ನವೀಕೃತ ಬಂಟ್ವಾಳ ರೈಲು ನಿಲ್ದಾಣ ಲೋಕಾರ್ಪಣೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ 50% ರಿಯಾಯಿತಿ ಯೋಜನೆಯಡಿ ₹92.43 ಲಕ್ಷ ಸಂಗ್ರಹ

(ನ್ಯೂಸ್‌ ಕಡಬ) newskadaba.com,  ಜು.13 : ರಾಜ್ಯ ಸರ್ಕಾರದ 50% ರಿಯಾಯಿತಿ ಯೋಜನೆಯಡಿ ಮಂಗಳೂರು ನಗರದಲ್ಲಿ ಬಾಕಿ ಇದ್ದ ಒಟ್ಟು 35,160 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 92.43 ಲಕ್ಷ ರೂಪಾಯಿ ದಂಡ ಸಂಗ್ರಹವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಜೂನ್ 21 ರಿಂದ ಜುಲೈ 10 ರವರೆಗೆ ದೀರ್ಘಕಾಲದ ಬಾಕಿ ಪ್ರಕರಣಗಳ ಇತ್ಯರ್ಥಕ್ಕಾಗಿ ಮಂಗಳೂರು ಪೊಲೀಸ್ ಆಯುಕ್ತಾಲಯವು ವಿಶೇಷ ಅಭಿಯಾನ ನಡೆಸಿತ್ತು.ಇತ್ಯರ್ಥಗೊಂಡ ಒಟ್ಟು ಪ್ರಕರಣಗಳಲ್ಲಿ 18,792 ಎಐ (AI)

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ 50% ರಿಯಾಯಿತಿ ಯೋಜನೆಯಡಿ ₹92.43 ಲಕ್ಷ ಸಂಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ಪತ್ರಕರ್ತ, ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ

(ನ್ಯೂಸ್‌ ಕಡಬ) newskadaba.com,  ಜು.13 ಮಂಗಳೂರು: ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರು ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ‘ರಂಗ ಸುದರ್ಶನ ಸಸಿಹಿತ್ಲು’ ನಾಟಕ ತಂಡದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಅವರು, ಹಲವು ನಾಟಕಗಳನ್ನು ನಿರ್ದೇಶಿಸಿದ್ದರು.’ಅಜೇಯ’ ಮಾಸಪತ್ರಿಕೆಯ ಸಂಪಾದಕರಾಗಿ, ‘ಮುಂಗಾರು’ ಹಾಗೂ ‘ಹೊಸ ದಿಗಂತ’ ಸೇರಿದಂತೆ ಪ್ರಮುಖ ಕನ್ನಡ ದಿನಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಸಸಿಹಿತ್ಲು ಶ್ರೀ ಸರಂತಾಯ ಗರೋಡಿ ಉಳ್ಳಾಯ

ಹಿರಿಯ ಪತ್ರಕರ್ತ, ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಗ್ಗದಿಂದ ಎಟಿಎಂ ಯಂತ್ರ ಎಳೆದೊಯ್ದ ಖದೀಮರು ದರೋಡೆ ವಿಡಿಯೋ ವೈರಲ್!!

(ನ್ಯೂಸ್ ಕಡಬ) newskadaba.com ಜು. 12. ದುಷ್ಕರ್ಮಿಗಳ ತಂಡವೊಂದು ಎಟಿಎಂ ಯಂತ್ರವನ್ನೇ ಕಾರಿಗೆ ಕಟ್ಟಿ ಎಳೆದುಕೊಂಡು ಹೋಗಿ ಹಣ ದೋಚಿರುವ ಸಿನಿಮೀಯ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 11ರ ಶನಿವಾರದಂದು ನಡುರಾ ತ್ರಿ ಸುಮಾರು 2 ಗಂಟೆಗೆ ಕಪ್ಪು ಬಣ್ಣದ ಥಾರ್ ಕಾರಿನಲ್ಲಿ ಬಂದ ಐದಕ್ಕೂ ಹೆಚ್ಚು ಮಂದಿ ದರೋಡೆಕೋರರು, ಭಾರವಾದ ಹಗ್ಗದ ಒಂದು ತುದಿಯನ್ನು ಎಟಿಎಂ ಯಂತ್ರಕ್ಕೆ ಹಾಗೂ ಇನ್ನೊಂದು ತುದಿಯನ್ನು ಕಾರಿಗೆ ಕಟ್ಟಿ, ಕಾರನ್ನು ವೇಗವಾಗಿ

ಹಗ್ಗದಿಂದ ಎಟಿಎಂ ಯಂತ್ರ ಎಳೆದೊಯ್ದ ಖದೀಮರು ದರೋಡೆ ವಿಡಿಯೋ ವೈರಲ್!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದಂಗಡಿಯಲ್ಲಿ ವಾಟರ್ ಬಾಟಲಿ ಬದಲು ಆಸಿಡ್ ನೀಡಿದ ಸಹಾಯಕ- ಶಿಕ್ಷಕಿ ಗಂಭೀರ!!

(ನ್ಯೂಸ್ ಕಡಬ) newskadaba.com ಜು. 12. ಆಭರಣದ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದ ಮಹಿಳಾ ಶಿಕ್ಷಕಿಯೊಬ್ಬರು ಕುಡಿಯುವ ನೀರು ಎಂದು ಭಾವಿಸಿ ಆಸಿಡ್ ಸೇವಿಸಿ ತೀವ್ರ ಅಸ್ವಸ್ಥಗೊಂಡ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಅರ್ಜುನ್ ನಗರದಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ನಡೆದಿದೆ. ಶಿಕ್ಷಕಿಯೊಬ್ಬರು ತಮ್ಮ ತಾಯಿಯೊಂದಿಗೆ ಅರ್ಜುನ್ ನಗರದ ಆಭರಣ ಅಂಗಡಿಯೊಂದಕ್ಕೆ ಚಿನ್ನ ಖರೀದಿಸಲು ಬಂದಿದ್ದ ವೇಳೆ ಅವರು ಕುಡಿಯಲು ನೀರು ಕೇಳಿದಾಗ, ಅಂಗಡಿಯ ಮಾಲೀಕರು ಪಕ್ಕದ ಬೇಕರಿಯಿಂದ ನೀರಿನ ಬಾಟಲಿ ತರುವಂತೆ ತಮ್ಮ ಸಹಾಯಕನಿಗೆ ಸೂಚಿಸಿದ್ದಾರೆ.

ಚಿನ್ನದಂಗಡಿಯಲ್ಲಿ ವಾಟರ್ ಬಾಟಲಿ ಬದಲು ಆಸಿಡ್ ನೀಡಿದ ಸಹಾಯಕ- ಶಿಕ್ಷಕಿ ಗಂಭೀರ!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೇಷ ಮರೆಸಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕಿತೇ ಶಾಕ್? ಕಂಡಕ್ಟರ್‌ಗೆ ತಟ್ಟಿದ ಸಚಿವರ ಬಿಸಿ!!

(ನ್ಯೂಸ್ ಕಡಬ) newskadaba.com ಜು. 12. ಬೆಂಗಳೂರಿನ ಬಿಎಂಟಿಸಿ ಬಸ್ ಸೇವೆಗಳಲ್ಲಿನ ಲೋಪದೋಷಗಳನ್ನು ಖುದ್ದಾಗಿ ಪರಿಶೀಲಿಸಲು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಸಾಮಾನ್ಯ ಪ್ರಯಾಣಿಕರಂತೆ ವೇಷ ಮರೆಸಿಕೊಂಡು ಪ್ರಯಾಣಿಸಿ, ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ​ವರದಿಯ ಪ್ರಕಾರ, ಶನಿವಾರದಂದು ಸಂಜೆ 7 ರಿಂದ 9.10ರ ನಡುವೆ, ಸಚಿವರು ಮಾಸ್ಕ್ ಧರಿಸಿ ಗುರುತು ಸಿಗದಂತೆ ಜಯಮಹಲ್ ಮತ್ತು ಹೆಣ್ಣೂರು ಡಿಪೋ ವ್ಯಾಪ್ತಿಯ ಬಸ್‍ಗಳಲ್ಲಿ ಪ್ರಯಾಣಿಸಿದ್ದರು. ​ಈ ಸಂದರ್ಭ ಚಾಲಕರು ಮತ್ತು ನಿರ್ವಾಹಕರು ಪ್ರಯಾಣಿಕರೊಂದಿಗೆ ವರ್ತಿಸುತ್ತಿರುವ ನಿರ್ಲಕ್ಷ್ಯದ ಧೋರಣೆಯನ್ನು ಸಚಿವರು

ವೇಷ ಮರೆಸಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕಿತೇ ಶಾಕ್? ಕಂಡಕ್ಟರ್‌ಗೆ ತಟ್ಟಿದ ಸಚಿವರ ಬಿಸಿ!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳದ ವಯನಾಡಿನಲ್ಲಿ ಮತ್ತೊಮ್ಮೆ ಭೀಕರ ಭೂಕುಸಿತ: ಹವಾಮಾನ ವೈಪರೀತ್ಯ ಹಾಗೂ ಅರಣ್ಯ ನಾಶವೇ ದುರಂತಕ್ಕೆ ಕಾರಣ?

(ನ್ಯೂಸ್‌ ಕಡಬ) newskadaba.com,  ಜು.11 : ‘ದೇವರ ಸ್ವಂತ ನಾಡು’ ಕೇರಳದ ವಯನಾಡಿನಲ್ಲಿ ಮತ್ತೊಮ್ಮೆ ಭೀಕರ ಭೂಕುಸಿತ ಸಂಭವಿಸಿದ್ದು, ಇಡೀ ಪ್ರದೇಶ ತಲ್ಲಣಗೊಂಡಿದೆ. ಎರಡು ವರ್ಷಗಳ ಹಿಂದಿನ ದುರಂತದ ನೋವು ಮಾಸುವ ಮುನ್ನವೇ ಪ್ರಕೃತಿ ಮತ್ತೆ ರೌದ್ರಾವತಾರ ತಳೆದಿದೆ. ಆದರೆ, ಈ ಬಾರಿ ಈ ಸರಣಿ ದುರಂತಗಳ ಹಿಂದೆ ಕೇವಲ ಹವಾಮಾನ ವೈಪರೀತ್ಯ ಮಾತ್ರವಲ್ಲದೆ, ಮಾನವನ ಅವೈಜ್ಞಾನಿಕ ಹಸ್ತಕ್ಷೇಪವೂ ಪ್ರಮುಖ ಕಾರಣ ಎಂಬ ಚರ್ಚೆ ತೀವ್ರಗೊಂಡಿದೆ. ಪ್ರವಾಸೋದ್ಯಮದ ಹೆಸರಿನಲ್ಲಿ ಬೆಟ್ಟಗಳ ಇಳಿಜಾರುಗಳನ್ನು ಕತ್ತರಿಸಿ ರೆಸಾರ್ಟ್‌ಗಳು, ಹೋಂಸ್ಟೇಗಳು ಮತ್ತು

ಕೇರಳದ ವಯನಾಡಿನಲ್ಲಿ ಮತ್ತೊಮ್ಮೆ ಭೀಕರ ಭೂಕುಸಿತ: ಹವಾಮಾನ ವೈಪರೀತ್ಯ ಹಾಗೂ ಅರಣ್ಯ ನಾಶವೇ ದುರಂತಕ್ಕೆ ಕಾರಣ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top