ಬ್ರೇಕಿಂಗ್ ನ್ಯೂಸ್

ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com, ಸೆ. 03 ದೇರಳಕಟ್ಟೆ: ಕಿನ್ಯ ರೇಂಜ್ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರದ ಉದ್ಘಾಟನೆ ಯದಲ್ಲಿ ಯೆನೆಪೋಯ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರದ ಉದ್ಘಾಟನೆ ನಾಟೆಕಲ್ ನಲ್ಲಿ ನಡೆಯಿತು. ಅಬೂಬಕ್ಕರ್ ಹಾಜಿ ಸ್ವಾಗತ್ ಶಿಬಿರವನ್ನು ಉದ್ಘಾಟಿಸಿದರು. ಯೆನೆಪೋಯ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಅನ್ವರ್ ಪ್ರಕೃತಿ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.ಯೆನೆಪೋಯ ಸಿಬ್ಬಂದಿ […]

ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತು ನಟ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿಯಾಗಿ, ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಒದಗಿಸಬೇಕು ಹಾಗೂ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನʼ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿದರು. ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‌ ಸಮಾಧಿ ತೆರವು ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಹೀಗಾಗಿ ಆ

ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಪಕ್ಷ ನನಗೆ ಏನೂ ಮೋಸ ಮಾಡಿಲ್ಲ- ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ’ –ಕೆ.ಎನ್. ರಾಜಣ್ಣ

(ನ್ಯೂಸ್‌ ಕಡಬ) newskadaba.com,  ಸೆ03 ತುಮಕೂರು:ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಇದೇ ವೇಳೆ ಬಿಜೆಪಿ ಸೇರುವ ಕುರಿತು ಇದ್ದ ಆರೋಪವನ್ನು ಅಲ್ಲಗಳೆದಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ

‘ಪಕ್ಷ ನನಗೆ ಏನೂ ಮೋಸ ಮಾಡಿಲ್ಲ- ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ’ –ಕೆ.ಎನ್. ರಾಜಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರೀ ಏರಿಕೆ- ಇಂದಿನ ರೇಟ್‌ ಎಷ್ಟಿದೆ?

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಚಿನ್ನದ ದರದಲ್ಲಿ ಬುಧವಾರ (ಸೆ.3) ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80ರೂ. ಏರಿಕೆ ಕಂಡಿದ್ದು, 9,805 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 88ರೂ. ಏರಿಕೆಯಾಗಿ 10,697 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,440 ರೂ. ಬಾಳಿದರೆ, 10 ಗ್ರಾಂಗೆ ನೀವು 98,050 ರೂ. ಹಾಗೂ

ಚಿನ್ನದ ದರದಲ್ಲಿ ಭಾರೀ ಏರಿಕೆ- ಇಂದಿನ ರೇಟ್‌ ಎಷ್ಟಿದೆ? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವರ್ಣಪ್ರಿಯರಿಗೆ ಶಾಕ್‌ ಮೇಲೆ ಶಾಕ್! ಚಿನ್ನದ ಬೆಲೆ ಏರಿಕೆ-

(ನ್ಯೂಸ್‌ ಕಡಬ) newskadaba.com, ಸೆ03:. ಬೆಂಗಳೂರು: ಚಿನ್ನದ ದರದಲ್ಲಿ ಬುಧವಾರ (ಸೆ.3) ಚಿನ್ನದ ದರದಲ್ಲಿ ಏರಿಕೆ (Gold Rate Today) ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80ರೂ. ಏರಿಕೆ ಕಂಡಿದ್ದು, 9,805 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 88ರೂ. ಏರಿಕೆಯಾಗಿ 10,697 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,440 ರೂ. ಬಾಳಿದರೆ, 10 ಗ್ರಾಂಗೆ

ಸ್ವರ್ಣಪ್ರಿಯರಿಗೆ ಶಾಕ್‌ ಮೇಲೆ ಶಾಕ್! ಚಿನ್ನದ ಬೆಲೆ ಏರಿಕೆ- Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಚ್ಚ ಹೊಸ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

(ನ್ಯೂಸ್‌ ಕಡಬ) newskadaba.com,  ಸೆ.03ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಕಂಪನಿ ಆಗಿರುವ ಟಾಟಾ ಮೋಟಾರ್ಸ್, ಇದೀಗ ಹೊಚ್ಚ ಹೊಸ 9 ಆಸನಗಳ ಟಾಟಾ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದೆ. ಇದು ಸಿಬ್ಬಂದಿ ಸಾರಿಗೆ ವ್ಯವಸ್ಥೆಗೆ ಮತ್ತು ಬೆ ವಿಂಗರ್ ಪ್ಲಸ್ ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ಅತ್ಯುತ್ತಮ ಪ್ರಯಾಣದ ಅನುಭವವನ್ನು ನೀಡುತ್ತದೆ. ಜೊತೆಗೆ ವಾಹನ ಮಾಲೀಕರಿಗೆ ಕಡಿಮೆ ಮಾಲೀಕತ್ವ ವೆಚ್ಚ ಹೊಂದ ಲು ನೆರವಾಗಲಿದ್ದು, ಹೆಚ್ಚಿನ ದಕ್ಷತೆ ಮತ್ತು ಲಾಭದಾಯಕತೆಯನ್ನು ಹೊಂದಲು ಸಹಾಯ ಮಾಡುತ್ತದೆ.

ಹೊಚ್ಚ ಹೊಸ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌.

(ನ್ಯೂಸ್‌ ಕಡಬ) newskadaba.com, ಸೆ.03 ಬೆಂಗಳೂರು : ಕಿಚ್ಚ ಸುದೀಪ್ ಅವರಿಗೆ ಇಂದು (ಸೆ.2) 52ನೇ ಹುಟ್ಟುಹಬ್ಬದ ಸಂಭ್ರಮ. ಈ ದಿನ ಊರಿನಲ್ಲಿ ಇರದ ಕಾರಣ ಸುದೀಪ್ ರಾತ್ರಿಯೇ ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್‌‌ಡೇ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಮಾರ್ಕ್ ಸಿನಿಮಾ ಟೈಟಲ್ ಟೀಸರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‌ಮಸ್ ಹಬ್ಬಕ್ಕೆ ಸಿನಿಮಾ ಥಿಯೇಟರ್‌ಗೆ ಬರೋದಾಗಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್‌ನ್ಯೂಸ್ ಸಿಕ್ಕಿದೆ. ಇದೀಗ ಬಿಲ್ಲ ರಂಗ ಬಾಷಾ ಸಿನಿಮಾದ ಬಿಗ್ ಅಪ್‌ಡೇಟ್‌ವೊಂದು ಸುದೀಪ್ ಭಕ್ತಗಣಕ್ಕೆ ಸಿಕ್ಕಿದೆ. ವಿಕ್ರಾಂತ್ ರೋಣ

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಸೆ. 03: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್‌ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ. ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು. ಕೌನ್ಸಿಲ್‌ನ

8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

MBBS ಓದಲು ಬಯಸುವವರಿಗೆ ಸಿಹಿ ಸುದ್ದಿ: ಕರ್ನಾಟಕಕ್ಕೆ 400 ಹೆಚ್ಚುವರಿ ವೈದ್ಯಕೀಯ ಸೀಟುಗಳಿಗೆ NMC ಅನುಮೋದನೆ!

(ನ್ಯೂಸ್‌ ಕಡಬ) newskadaba.com, ಸೆ. 03 ಬೆಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡಲು ಬಯಸುವವರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕಕ್ಕೆ ಹೆಚ್ಚುವರಿ 400 ವೈದ್ಯಕೀಯ ಸೀಟುಗಳು ಲಭ್ಯವಾಗಿದ್ದು, ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣಿಸಿದೆ. ನೀಟ್‌ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ 9,263 ಸೀಟುಗಳು ಲಭ್ಯವಿದ್ದವು. ರಾಜ್ಯದ ಎಂಟು ವೈದ್ಯಕೀಯ ಕಾಲೇಜುಗಳಲ್ಲಿ ತಲಾ 50 ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅನುಮತಿ ನೀಡಿದ್ದು, ರಾಜ್ಯದಲ್ಲಿ

MBBS ಓದಲು ಬಯಸುವವರಿಗೆ ಸಿಹಿ ಸುದ್ದಿ: ಕರ್ನಾಟಕಕ್ಕೆ 400 ಹೆಚ್ಚುವರಿ ವೈದ್ಯಕೀಯ ಸೀಟುಗಳಿಗೆ NMC ಅನುಮೋದನೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಡಾನ್‌ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ- 1,000 ಮಂದಿ ಸಾವು

(ನ್ಯೂಸ್‌ ಕಡಬ) newskadaba.com, ಸೆ. 03 ಕೈರೋ : ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ ಇಡೀ ಗ್ರಾಮವೇ ನೆಲಸಮಗೊಂಡಿದೆ. ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಜನರು ಪ್ರಾಣಕಳೆದುಕೊಂಡಿದ್ದಾರೆ. ಈ ಅವಘಡದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾನೆ. ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾರಿ ಭೂಕುಸತ ಸಂಭವಿಸಿದೆ. ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್/ಆರ್ಮಿ (ಎಸ್‌ಎಲ್‌ಎಂ) ಮಾಹಿತಿ

ಸುಡಾನ್‌ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ- 1,000 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top