ಬ್ರೇಕಿಂಗ್ ನ್ಯೂಸ್

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03 ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ , ಮಾಳವಿಕ ಅವಿನಾಶ್ ,ಶ್ರತಿ ಮತ್ತು ಜಯಮಾಲ, ಅವರು ಸೆ.02 ರಂದು (ಮಂಗಳವಾರ) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.. ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಸೆ.03 ನವದೆಹಲಿ: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ . ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು.

8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಎಐಎಫ್‌ಎಫ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ

(ನ್ಯೂಸ್‌ ಕಡಬ) newskadaba.com, ಸೆ. 03 ನವದೆಹಲಿ: ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಗೆ ನಿರ್ದೇಶನ ನೀಡಿದೆ. ಡಿಸೆಂಬರ್ 8, 2025 ರಂದು ಕೊನೆಗೊಳ್ಳುವ ಮಾಸ್ಟರ್ ರೈಟ್ಸ್ ಅಗ್ರಿಮೆಂಟ್ (MRA) ಕುರಿತ ಒಪ್ಪಂದವನ್ನು ಒಪ್ಪಿಕೊಳ್ಳಲು AIFF ಮತ್ತು ಫುಟ್ಬಾಲ್ ಸ್ಪೋರ್ಟ್ಸ್ ಡೆವಲಪ್‌ಮೆಂಟ್ ಲಿಮಿಟೆಡ್ ವಿಫಲವಾಗಿದ್ದು, ಇದರಿಂದಾಗಿ ಇಂಡಿಯನ್ ಸೂಪರ್ ಲೀಗ್ ಅನ್ನು ಜುಲೈ 11 ರಿಂದ ತಡೆಹಿಡಿಯಲಾಗಿದೆ. ಫುಟ್ಬಾಲ್ ಕ್ಯಾಲೆಂಡರ್ ಅನ್ನು

ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಎಐಎಫ್‌ಎಫ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2 ಮತದಾರರ ಗುರುತಿನ ಚೀಟಿ –ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್

(ನ್ಯೂಸ್‌ ಕಡಬ) newskadaba.com, ಸೆ.03 ನವದೆಹಲಿ: ದೆಹಲಿಯ ಒಂದಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡ ಆರೋಪದ ಮೇಲೆ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಚುನಾವಣಾ ಆಯೋಗ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಅನ್ನು ನವದೆಹಲಿಯ ಜಿಲ್ಲಾ ಚುನಾವಣಾ ಅಧಿಕಾರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ ನಲ್ಲಿ ಅಧಿಕೃತ ಆದೇಶದ ಪ್ರತಿಯೊಂದಿಗೆ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ 8ರಂದು ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‌ಗೆ ಪ್ರತಿಕ್ರಿಯಿಸಲು ಕಾಂಗ್ರೆಸ್ ನಾಯಕ ಪವನ್

2 ಮತದಾರರ ಗುರುತಿನ ಚೀಟಿ –ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಬಕಾರಿ ಇಲಾಖೆ 68.78 ಕೋಟಿ ರೂ. ಹೆಚ್ಚುವರಿ ಆದಾಯ ಗಳಿಕೆ: ಸಚಿವ ತಿಮ್ಮಾಪುರ್

(ನ್ಯೂಸ್‌ ಕಡಬ) newskadaba.com, ಸೆ. 03ಬೆಂಗಳೂರು: ಅಬಕಾರಿ ಇಲಾಖೆಯು ಮೊದಲ ಎರಡು ತ್ರೈಮಾಸಿಕಗಳಲ್ಲಿ 68.78 ಕೋಟಿ ರೂಪಾಯಿ ಹೆಚ್ಚುವರಿ ಆದಾಯವನ್ನು ಗಳಿಸಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ. ಈ ಅವಧಿಯಲ್ಲಿ 16,290 ಕೋಟಿ ರೂ.ಗಳ ಗುರಿ ಹೊಂದಲಾಗಿದ್ದು, 16,358 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಇಲಾಖೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಹಲವು ಸುಧಾರಣೆಗಳನ್ನು ಪರಿಚಯಿಸಲಾಗಿದೆ. ಅಧಿಕಾರಿಗಳನ್ನು ಕೌನ್ಸೆಲಿಂಗ್ ಮೂಲಕ ಪಾರದರ್ಶಕ ರೀತಿಯಲ್ಲಿ ವರ್ಗಾಯಿಸಲಾಗಿದೆ. ಸುಧಾರಣೆಗಳು ಭ್ರಷ್ಟಾಚಾರವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲು ಸಹಾಯ ಮಾಡಿವೆ. ಪರವಾನಗಿಗಳ ಆನ್‌ಲೈನ್ ನವೀಕರಣಕ್ಕಾಗಿ

ಅಬಕಾರಿ ಇಲಾಖೆ 68.78 ಕೋಟಿ ರೂ. ಹೆಚ್ಚುವರಿ ಆದಾಯ ಗಳಿಕೆ: ಸಚಿವ ತಿಮ್ಮಾಪುರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ- ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com, ಸೆ. 03   ಕಲಬುರಗಿ: ಸಿಮೆಂಟ್ ತುಂಬಿದ್ದ ಟ್ಯಾಂಕ‌ರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಚಂದ್ರಕಾಂತ ಪಾಟೀಲ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ವಾಹನ ರಾಮಮಂದಿರ ಕಡೆಯಿಂದ ನಾಗನಹಳ್ಳಿ ರಿಂಗ್ ರಸ್ತೆಯತ್ತ ಬರುತ್ತಿತ್ತು. ವಾಡಿಯಿಂದ ಸಿಮೆಂಟ್ ತುಂಬಿಕೊಂಡು ಹೊರಟ್ಟಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಮೂಲಗಳು ಹೇಳಿವೆ. ಅಪಘಾತದಲ್ಲಿ ಶಾಲಾ ವಾಹನದ ಮುಂಭಾಗ

ಶಾಲಾ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ- ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಚಂದ್ರಗ್ರಹದ ಅಂಗಳದಂತಾದ ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆ

(ನ್ಯೂಸ್‌ ಕಡಬ) newskadaba.com, ಸೆ. 03  ಬಂಟ್ವಾಳ : ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆಯು ನೋಡಲು ರಸ್ತೆಯಂತಿದ್ದರೂ, ಚಂದ್ರಗ್ರಹದ ಅಂಗಳದಂತಾಗಿದೆ. ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆಯು ಸದಾ ಒಂದಲ್ಲಾ ಒಂದು ಕಾರಣದಿಂದಾಗಿ ಸುದ್ದಿಯಾಗುತ್ತಲೇ ಇರುತ್ತದೆ. ಇಲ್ಲಿನ ರಸ್ತೆಯ ಸಮಸ್ಯೆ ಬಗ್ಗೆ ಸಾರ್ವಜನಿಕ ಆರೋಪಗಳು ಕೇಳಿಬಂದಿದ್ದು, ರಸ್ತೆ ರಿಪೇರಿ ಮಾಡಿ ಕೊಡಿ ಎಂಬ ಒತ್ತಾಯಗಳು ಕೇಳಿ ಬಂದಿವೆ. ರಾ.ಹೆ.75 ರ ಬಿ.ಸಿ.ರೋಡು ಸಮೀಪದ ಬ್ರಹ್ಮರಕೂಟ್ಲು ಟೋಲ್ ಫ್ಲಾಝಾದ ಬಳಿಯ ಸರ್ವೀಸ್ ರಸ್ತೆಯು ಅವ್ಯವಸ್ಥೆಯಿಂದ

ಬಂಟ್ವಾಳ: ಚಂದ್ರಗ್ರಹದ ಅಂಗಳದಂತಾದ ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

6.50 ಲಕ್ಷ ರೂ ಮೌಲ್ಯದ ದೇವರ ವಿಗ್ರಹ ವಶ; ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.02: ದೇವಳಗಳನ್ನೇ ಟಾರ್ಗೆಡ್ ಮಾಡಿ ಕಳವು ಮಾಡುತ್ತಿದ್ದ ಹೊರ ರಾಜ್ಯದ ಮೂವರು ಖದೀಮರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿ 6.50 ಲಕ್ಷ ರೂ. ಮೌಲ್ಯದ 22 ವಿವಿಧ ದೇವರ ವಿಗ್ರಹಗಳನ್ನು ವಶಪಡಿಸಿಕೊಂಡಿದ್ದಾರೆ. ಕನ್ನಮಂಗಲದ ಖಾಜಿಸೊನ್ನೇನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಮೊಹಮದ್‌ ರಬ್ಬಿ (22),ಮೊಹಮದ್‌ ಯೂಸೂಫ್‌ (20) ಮತ್ತು ಮೊಹಮದ್‌ ಬಾಬು (20) ಬಂಧಿತ ಆರೋಪಿಗಳು.ಈ ಮೂವರು ನಗರದಲ್ಲಿ ವಾಸವಾಗಿದ್ದುಕೊಂಡು ಇಬ್ಬರು ಕಾರು ವಾಷಿಂಗ್‌ ಕೆಲಸ ಹಾಗೂ ಮತ್ತೊಬ್ಬ ಚಿಂದಿ ಆಯುವ

6.50 ಲಕ್ಷ ರೂ ಮೌಲ್ಯದ ದೇವರ ವಿಗ್ರಹ ವಶ; ಮೂವರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ‘ಸೌಜನ್ಯರ ಕುಟುಂಬದ ಜೊತೆ ನಾವಿದ್ದೇವೆ’- ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com,  ಸೆ.02: ಸೌಜನ್ಯರ ಕೊಲೆ ವಿಚಾರವಾಗಿ ಅವರ ಕುಟುಂಬ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರೆ, ಅಲ್ಲಿನ ಸಂಪೂರ್ಣ ವೆಚ್ಚವನ್ನು ಬಿಜೆಪಿ ಭರಿಸಲಿದೆ ಎಂದು ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೌಜನ್ಯ ಅವರ ತಾಯಿ ಮತ್ತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಇಂದು ಬೆಳಿಗ್ಗೆ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರ ಜೊತೆ ಮಾತನಾಡಿದ್ದೆ. ಅಲ್ಲದೇ ಇಲ್ಲಿಗೆ ಬರುವ ಅಪೇಕ್ಷೆ ವ್ಯಕ್ತಪಡಿಸಿದ್ದೆ. ಸಮಾವೇಶ ಮುಗಿದ

ಬೆಳ್ತಂಗಡಿ: ‘ಸೌಜನ್ಯರ ಕುಟುಂಬದ ಜೊತೆ ನಾವಿದ್ದೇವೆ’- ವಿಜಯೇಂದ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ಸೆ.02: ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಗೆ ಇದೀಗ ಇಡಿ ಎಂಟ್ರಿಯಾಗಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ವಿದೇಶದಿಂದ ಹಣ ಬಂದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಫೆಮಾ ಮತ್ತು ಫೆರಾ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡು ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಮುಂದಾಗಿದೆ. ತೇಜಸ್ ಎ ಗೌಡ ಹಾಗೂ ಮತ್ತೊಬ್ಬರ ದೂರು ಆಧರಿಸಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಈಗಾಗಲೇ ಧರ್ಮಸ್ಥಳ ಪ್ರಕರಣವನ್ನು ಎಸ್​ಐಟಿ ತನಿಖೆ ಮಾಡುತ್ತಿದೆ. ಇದರ ನಡುವೆಯೇ ಈಗ ಧರ್ಮಸ್ಥಳ ಪ್ರಕರಣಕ್ಕೆ ಇಡಿ

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top