ಬ್ರೇಕಿಂಗ್ ನ್ಯೂಸ್

ಕ್ರೂರವಾಗಿ ಮಗುವನ್ನು ಕೊಂದ ಪಾಪಿಗೆ ಕೇವಲ 40 ದಿನಗಳಲ್ಲಿ ಗಲ್ಲು ಶಿಕ್ಷೆ!

(ನ್ಯೂಸ್‌ ಕಡಬ) newskadaba.com,  ಜು.11 : ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಒಂದೂವರೆ ವರ್ಷದ ಮಗುವನ್ನು ಅತ್ಯಂತ ಕ್ರೂರವಾಗಿ ನೆಲಕ್ಕೆ ಬಡಿದು ಕೊಂದಿದ್ದ ಆರೋಪಿ ಜಿತೇಂದ್ರನಿಗೆ ಜಿಲ್ಲಾ ನ್ಯಾಯಾಲಯವು ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿ ಮಹತ್ವದ ತೀರ್ಪು ನೀಡಿದೆ. ವಿಶೇಷವೆಂದರೆ, ಅಪರಾಧ ನಡೆದ ಕೇವಲ 40 ದಿನಗಳಲ್ಲಿ ಈ ಶಿಕ್ಷೆ ಪ್ರಕಟವಾಗಿದೆ. ಗಂಡನಿಂದ ದೂರವಿದ್ದ ಶಿಕ್ಷಕಿ ರತಿದೇವಿ (24) ಎಂಬಾಕೆಯನ್ನು ಮದುವೆಯಾಗುವಂತೆ ಕಿರಾಣಿ ಅಂಗಡಿ ನಡೆಸುತ್ತಿದ್ದ ಜಿತೇಂದ್ರ ಪೀಡಿಸುತ್ತಿದ್ದ. ಆದರೆ ತನಗೆ ಈಗಾಗಲೇ ಮದುವೆಯಾಗಿದ್ದು, ಮಗನಿದ್ದಾನೆ ಎಂದು ಆಕೆ […]

ಕ್ರೂರವಾಗಿ ಮಗುವನ್ನು ಕೊಂದ ಪಾಪಿಗೆ ಕೇವಲ 40 ದಿನಗಳಲ್ಲಿ ಗಲ್ಲು ಶಿಕ್ಷೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಸ್ತಿ, ಸರ್ಕಾರಿ ಕೆಲಸಕ್ಕಾಗಿ ತಾಯಿಯನ್ನೇ ಸುಪಾರಿ ಕೊಟ್ಟು ಕೊಂದ ಮಗಳು: 7 ಮಂದಿ ಬಂಧನ!

(ನ್ಯೂಸ್‌ ಕಡಬ) newskadaba.com,  ಜು.11 :ಸರ್ಕಾರಿ ಕೆಲಸ ಮತ್ತು ಆಸ್ತಿಗಾಗಿ ತನ್ನ ತಾಯಿಯನ್ನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಆರೋಪದಡಿ 23 ವರ್ಷದ ಆಯುಷಿ ಶರ್ಮಾ ಸೇರಿದಂತೆ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಆರೋಪಿಯ ತಂದೆಯ ಸಾವಿನ ಬಗ್ಗೆಯೂ ಸಂಶಯ ವ್ಯಕ್ತವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆರೋಪಿ ಆಯುಷಿ ಶರ್ಮಾ ತನಗೆ ತಂದೆಯ ಸರ್ಕಾರಿ ಉದ್ಯೋಗ (ಅನುಕಂಪದ ಆಧಾರದ ನೌಕರಿ) ಸಿಗಬೇಕೆಂದು ಬಯಸಿದ್ದಳು. ಆದರೆ ಆ ಕೆಲಸ ತಾಯಿ ನೀರಜ್ ಶರ್ಮಾಗೆ ಸಿಕ್ಕಿದ್ದರಿಂದ ಹಾಗೂ

ಆಸ್ತಿ, ಸರ್ಕಾರಿ ಕೆಲಸಕ್ಕಾಗಿ ತಾಯಿಯನ್ನೇ ಸುಪಾರಿ ಕೊಟ್ಟು ಕೊಂದ ಮಗಳು: 7 ಮಂದಿ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಎಸ್‌ಎನ್‌ಎಲ್‌ನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ; ನೆಟ್‌ವರ್ಕ್ ಇಲ್ಲದಿದ್ದರೂ ಸಿಗಲಿದೆ ಕನೆಕ್ಟಿವಿಟಿ!

(ನ್ಯೂಸ್‌ ಕಡಬ) newskadaba.com,  ಜು.11 : ಬಿಎಸ್‌ಎನ್‌ಎಲ್ ಮತ್ತು ಇನ್ಮಾರ್‌ಸ್ಯಾಟ್ ಸಹಭಾಗಿತ್ವದಲ್ಲಿ ಸ್ಯಾಟಲೈಟ್ ಫೋನ್ ಬಿಡುಗಡೆ.ಸಿಗ್ನಲ್ ಇಲ್ಲದ ದುರ್ಗಮ ಪ್ರದೇಶ (ಅರಣ್ಯ, ಸಮುದ್ರ, ಹಿಮಾಲಯ) ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲೂ ನೇರ ಉಪಗ್ರಹ ಸಂಪರ್ಕ ಸಾಧ್ಯ.₹1.34 ಲಕ್ಷ ಬೆಲೆಯಾಗಿರುತ್ತದೆ… ಸದ್ಯಕ್ಕೆ ಸೇನೆ, ವಿಪತ್ತು ನಿರ್ವಹಣಾ ಪಡೆ ಮತ್ತು ರಕ್ಷಣಾ ಸಂಸ್ಥೆಗಳಿಗೆ ಆದ್ಯತೆ. ಸಾಮಾನ್ಯ ನಾಗರಿಕರಿಗೆ ದೂರಸಂಪರ್ಕ ಇಲಾಖೆಯ ವಿಶೇಷ ಪರವಾನಗಿ ಕಡ್ಡಾಯ. ಕಠಿಣ ಹವಾಮಾನ ನಿರೋಧಕ ವಿನ್ಯಾಸ ಮತ್ತು ದೀರ್ಘ ಬ್ಯಾಟರಿ ಬ್ಯಾಕಪ್.ರೀಚಾರ್ಜ್: ₹200 ರಿಂದ ₹10,000

ಬಿಎಸ್‌ಎನ್‌ಎಲ್‌ನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ; ನೆಟ್‌ವರ್ಕ್ ಇಲ್ಲದಿದ್ದರೂ ಸಿಗಲಿದೆ ಕನೆಕ್ಟಿವಿಟಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಸ್ಸಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಂಡಕ್ಟರ್ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಜು.10: ಮಂಗಳೂರು-ವಿಟ್ಲ ಮಾರ್ಗದ ಖಾಸಗಿ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಸ್ ಕಂಡಕ್ಟರ್‌ನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಬಂಧಿತ ಆರೋಪಿಯನ್ನು ಉಪ್ಪಿನಂಗಡಿಯ ಕರ್ವೇಲು ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಜುಲೈ 9 ರಂದು ಸಂಜೆ ಸುಮಾರು 5:00 ಗಂಟೆಗೆ ಬಸ್ಸಿನಲ್ಲಿ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸಿ, ಅಶ್ಲೀಲ ಸನ್ನೆಗಳನ್ನು ಮಾಡಿದ್ದಲ್ಲದೆ, ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಮಂಗಳೂರು

ಮಂಗಳೂರು: ಬಸ್ಸಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಂಡಕ್ಟರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆ: ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್!

(ನ್ಯೂಸ್‌ ಕಡಬ) newskadaba.com,  ಜು.10: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.ಸಾರ್ವಜನಿಕರು ಹಾಗೂ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆ: ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲದ ಕನ್ಯಾನ ಗ್ರಾಮದಲ್ಲಿ ದುರ್ಘಟನೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com,  ಜು.10 ವಿಟ್ಲ: ಕುಟುಂಬದಿಂದ ದೂರವಾಗಿ ಮನನೊಂದಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕನ್ಯಾನ ಗ್ರಾಮದ ಕೊಣಲೆ ಮಳವೆಲಿನಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಈಶ್ವರ ನಾಯ್ಕ (51) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ವಿಟ್ಲ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

ವಿಟ್ಲದ ಕನ್ಯಾನ ಗ್ರಾಮದಲ್ಲಿ ದುರ್ಘಟನೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ನೇಣು ಬಿಗಿಯುವಾಗ ತುಂಡಾದ ಹಗ್ಗ ನೆಲದಲ್ಲಿದ್ದ ಗಾಜಿನ ಚೂರಿಗೆ ಬಿದ್ದು ಯುವಕನ ದುರ್ಮರಣ

(ನ್ಯೂಸ್‌ ಕಡಬ) newskadaba.com,  ಜು.10 ಕಡಬ: ತಾಲೂಕಿನ ನೆಲ್ಯಾಡಿ ಗ್ರಾಮದ ಹೊಸಮನೆ ನಿವಾಸಿ ಸೋಮಶೇಖರ್ ಹೆಚ್‌. (27) ಎಂಬುವರು ತಮ್ಮ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಜುಲೈ 9ರ ಮುಂಜಾನೆ ಅವರು ಕೋಣೆಯಲ್ಲಿ ನೇಣು ಬಿಗಿಯಲು ಯತ್ನಿಸಿದಾಗ ಬೈರಾಸು (ಹಗ್ಗ) ತುಂಡಾಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ನೆಲದ ಮೇಲಿದ್ದ ಒಡೆದ ಗಾಜಿನ ಚೂರುಗಳು ಚುಚ್ಚಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬಂದ ತಕ್ಷಣ ಸ್ಥಳೀಯರ ನೆರವಿನಿಂದ ಮೃತದೇಹವನ್ನು

ನೆಲ್ಯಾಡಿ: ನೇಣು ಬಿಗಿಯುವಾಗ ತುಂಡಾದ ಹಗ್ಗ ನೆಲದಲ್ಲಿದ್ದ ಗಾಜಿನ ಚೂರಿಗೆ ಬಿದ್ದು ಯುವಕನ ದುರ್ಮರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ

(ನ್ಯೂಸ್‌ ಕಡಬ) newskadaba.com,  ಜು.10 : ದಾರುಸ್ಸಲಾಂ ಸೆಂಟರ್‌ನ 10ನೇ ವಾರ್ಷಿಕೋತ್ಸವ ಹಾಗೂ ಪ್ರಥಮ ಸನದುದಾನ ಕಾರ್ಯ ಕ್ರಮವು ಬೆಳ್ತಂಗಡಿ ಶಂಸುಲ್ ಉಲಮಾ ನಗರದಲ್ಲಿ 2026 ಡಿ.17ರಿಂದ 20 ರವರೆಗೆ “ದಿಶೆ ತೋರಿದ ದಶ ವರ್ಷಗಳು” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯಲಿದೆ. ಅದರ ಸ್ವಾಗತ ಸಮಿತಿಯ ರಚನಾ ಸಭೆಯು ದಿನಾಂಕ 3 ಜುಲೈ 2026 ರಂದು ಮಿತ್ತಬೈಲ್‌ನ ಮುಹಿಯ್ಯುದ್ದೀನ್ ಕಮ್ಯುನಿಟಿ ಹಾಲ್‌ನಲ್ಲಿ ನಡೆಯಿತು. ದಾರುಸ್ಸಲಾಂ ಸೆಂಟರ್ ಅಧ್ಯಕ್ಷ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಳ್ ಸಭೆಯ ನೇತೃತ್ವ ವಹಿಸಿದ್ದರು.

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೇಸ್ಟ್‌ ಟು ಎನರ್ಜಿ: ಮಂಗಳೂರಿನ ಕೆಮ್ರಾಲ್‌ನಲ್ಲಿ ಕಸದಿಂದ ಸಿದ್ಧವಾಗಲಿದೆ ಕೈಗಾರಿಕಾ ಇಂಧನ

(ನ್ಯೂಸ್‌ ಕಡಬ) newskadaba.com,  ಜು.10 : ಕರ್ನಾಟಕದಲ್ಲೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯು ಮಂಗಳೂರಿನ ಸಮೀಪದ ಕೆಮ್ರಾಲ್‌ನಲ್ಲಿ ಮರುಬಳಕೆ ಮಾಡಲು ಸಾಧ್ಯವಾಗದ ಒಣ ತ್ಯಾಜ್ಯವನ್ನು ಇಂಧನ ಪೆಲ್ಲೆಟ್‌ಗಳಾಗಿ ಪರಿವರ್ತಿಸುವ ಘಟಕವನ್ನು ಸ್ಥಾಪಿಸಿದೆ. ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸುಮಾರು ₹50 ಲಕ್ಷ ವೆಚ್ಚದಲ್ಲಿ ಪುಲ್ವರೈಸರ್ ಮತ್ತು ಪೆಲ್ಲೆಟೈಸರ್ ಯಂತ್ರೋಪಕರಣಗಳನ್ನು ಅಳವಡಿಸಿ ಈ ಘಟಕ ಸಿದ್ಧಪಡಿಸಲಾಗಿದೆ.ಈ ಹಿಂದೆ ಕಸವನ್ನು ಬೆಳಗಾವಿ, ಕಲಬುರಗಿಯ ಸಿಮೆಂಟ್ ಕಾರ್ಖಾನೆಗಳಿಗೆ ಸಾಗಿಸಲು ಪ್ರತಿ ಲಾರಿಗೆ ₹48,000 ವೆಚ್ಚವಾಗುತ್ತಿತ್ತು. ಈಗ ಈ ಸಾಗಣೆ

ವೇಸ್ಟ್‌ ಟು ಎನರ್ಜಿ: ಮಂಗಳೂರಿನ ಕೆಮ್ರಾಲ್‌ನಲ್ಲಿ ಕಸದಿಂದ ಸಿದ್ಧವಾಗಲಿದೆ ಕೈಗಾರಿಕಾ ಇಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಸಿಯೂಟ ಯೋಜನೆ: ಮೊಟ್ಟೆ ದರ ಪರಿಷ್ಕರಣೆಗೆ ಶಿಕ್ಷಕರ ಸಂಘದ ಸಿಇಓಗೆ ಮನವಿ

(ನ್ಯೂಸ್‌ ಕಡಬ) newskadaba.com,  ಜು.10 : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ‘ಅಕ್ಷರ ದಾಸೋಹ’ ಯೋಜನೆಯಡಿ ನೀಡಲಾಗುವ ಮೊಟ್ಟೆ ಮತ್ತು ಬಾಳೆಹಣ್ಣಿನ ದರವನ್ನು ಪರಿಷ್ಕರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ 7.50 ರೂ.ನಿಂದ 8 ರೂ.ಗೆ ಏರಿಕೆಯಾಗಿದೆ. ಆದರೆ ಸರ್ಕಾರ ನೀಡುತ್ತಿರುವ ಅನುದಾನ ಕಡಿಮೆಯಿರುವುದರಿಂದ, ಪ್ರತಿ ವಿದ್ಯಾರ್ಥಿಗೆ ದಿನಕ್ಕೆ 2 ರಿಂದ 3 ರೂ.ಗಳಷ್ಟು ಹೆಚ್ಚುವರಿ ವೆಚ್ಚವನ್ನು ಮುಖ್ಯ

ಬಿಸಿಯೂಟ ಯೋಜನೆ: ಮೊಟ್ಟೆ ದರ ಪರಿಷ್ಕರಣೆಗೆ ಶಿಕ್ಷಕರ ಸಂಘದ ಸಿಇಓಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top