ಬ್ರೇಕಿಂಗ್ ನ್ಯೂಸ್

ಪದ್ಮನಾಭನಗರದಲ್ಲಿ 2028 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ನಿಶ್ಚಿತ: ಡಿ.ಕೆ ಶಿವಕುಮಾರ್

ನ್ಯೂಸ್‌ ಕಡಬ) newskadaba.com, ಆ.16: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಮೂಲಸೌಕರ್ಯ ಯೋಜನೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾಗ ಸುರಂಗ ರಸ್ತೆ ಯೋಜನೆಯ ಬಗ್ಗೆ ಮನವಿ ಸಲ್ಲಿಸುವಂತೆ ಹೇಳಿದರು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್‌ನಲ್ಲಿ ಬೆಂಗಳೂರಿನ ಮಹತ್ವಾಕಾಂಕ್ಷಿ ಸುರಂಗ ರಸ್ತೆ ಯೋಜನೆ ತೀವ್ರ ಚರ್ಚೆಗೆ ಗ್ರಾಸವಾಯಿತು. ಇದು ಹಣ ಹೊಡೆಯುವ ಯೋಜನೆಯಲ್ಲ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ‘ಸಾಕ್ಷಿ ಗುಡ್ಡೆ’ […]

ಪದ್ಮನಾಭನಗರದಲ್ಲಿ 2028 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ನಿಶ್ಚಿತ: ಡಿ.ಕೆ ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com, ಆ.16ಶಿವಮೊಗ್ಗ :  ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರ ಆಗಸ್ಟ್‌ 17(ರವಿವಾರ)ರಂದು (ರೈಲು ಸಂಖ್ಯೆ 06103) ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆಹಾಗೂ ಆಗಸ್ಟ್‌ 18ರಂದು ಶಿವಮೊಗ್ಗದಿಂದ ತಿರುನೆಲ್ವೇಲಿಗೆ (ರೈಲು ಸಂಖ್ಯೆ 06104) ಒಂದು ಟ್ರಿಪ್‌ ರೈಲು ಸಂಚರಿಸಲಿದೆ ಎಂದು ತಿಳಿಸಿದ್ದಾರೆ. ‌ ವಿಶೇಷ ರೈಲು ತಿರುನೆಲ್ವೇಲಿಯಿಂದ ಭಾನುವಾರ ಸಂಜೆ 4:20ಕ್ಕೆ ಹೊರಡಲಿದೆ. ಸೋಮವಾರ ಮಧ್ಯಾಹ್ನ 1:00 ಗಂಟೆಗೆ

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com, ಆ.16 ನವದೆಹಲಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಧೇಯ ದೂರಿಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರವೂ ಮುಂದುವರಿಸುತ್ತದೆಯೇ ಎಂಬ ಬಗ್ಗೆ ಕುತೂಹಲ ಮೂಡಿಸಿದೆ. ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆ ಮತ್ತು ಸರ್ಕಾರಿ ರಜಾದಿನವಾದ ಕಾರಣ ಯಾವುದೇ ಕಾರ್ಯಾಚರಣೆ ನಡೆಸಲಾಗಿಲ್ಲ. ಆದರೆ ಆಗಸ್ಟ್ 16, ಶನಿವಾರ, ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಎಸ್‌ಐಟಿ ತನ್ನ ಅಂತಿಮ ಸುತ್ತಿನ ಶೋಧಗಳನ್ನು ನಡೆಸಬಹುದು ಎಂದು ಮೂಲಗಳ ತಿಳಿದು ಬಂದಿದೆ. ದೂರುದಾರರು ಸಲ್ಲಿಸಿದ ತಲೆಬುರುಡೆಯು

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಧರ್ಮಸ್ಥಳ ಪ್ರಕರಣವನ್ನ ರಾಜಕೀಯಕ್ಕೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲ’- ಹೆಚ್.ಕೆ.ಪಾಟೀಲ್

(ನ್ಯೂಸ್‌ ಕಡಬ) newskadaba.com, ಆ.15 ಬೆಂಗಳೂರು:  ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಲು ಸಾಧ್ಯನಾ ಅಂತ ನೋಡಲು ಪ್ರಯತ್ನ ಮಾಡ್ತಿದ್ದಾರೆ. ಅಂತವರಿಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾತನಾಡಿದ ಅವರು, “ಧರ್ಮಸ್ಥಳದ ವಿಷಯ ವಿಧಾನಸಭೆ ಒಳಗೆ ಚರ್ಚೆಗೆ ಬಂದಿದೆ. ಗೃಹ ಸಚಿವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ನೀಡಿದ್ದ. ಅದರ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಯಬೇಕಾಗಿತ್ತು. ಆ

‘ಧರ್ಮಸ್ಥಳ ಪ್ರಕರಣವನ್ನ ರಾಜಕೀಯಕ್ಕೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲ’- ಹೆಚ್.ಕೆ.ಪಾಟೀಲ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ಯಾರಂಟಿ ಯೋಜನೆಗಳ ಕೊಂಡಾಡಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.15  ಬೆಂಗಳೂರು: ಬಸವಣ್ಣನವರ ಧ್ಯೇಯದಂತೆ ನಮ್ಮ ಸರ್ಕಾರ ನಡೆಯುತ್ತಿದ್ದು, ನಮ್ಮ ಸರ್ಕಾರ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಶುಕ್ರವಾರ(ಆ.15) ಕೊಂಡಾಡಿದ್ದಾರೆ. ನಗರದ ಮಾಣಿಕ್ ಶಾ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನುಎಂದಿಗೂ ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. 5

ಗ್ಯಾರಂಟಿ ಯೋಜನೆಗಳ ಕೊಂಡಾಡಿದ ಸಿಎಂ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com, ಆ.15 ಬೆಂಗಳೂರು: ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಮನೆಯೊಂದರಲ್ಲಿ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿದ್ದು, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ(ಆ.15) ನಡೆದಿದೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

ನ್ಯೂಸ್‌ ಕಡಬ) newskadaba.com, ಆ.15 ನವದೆಹಲಿ: ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಮನೆಯೊಂದರಲ್ಲಿ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿದ್ದು, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ(ಆ.15) ನಡೆದಿದೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ

 (ನ್ಯೂಸ್‌ ಕಡಬ) newskadaba.com ಆ.14:  ಬಿಹಾರದಲ್ಲಿ ಆಗಸ್ಟ್ 17ರಿಂದ ‘ಮತದಾನ ಕಳ್ಳತನ’ ವಿರುದ್ಧ ನೇರ ಹೋರಾಟಕ್ಕೆ ಇಳಿಯುವುದಾಗಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಘೋಷಿಸಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಇದು ಕೇವಲ ಚುನಾವಣೆಯ ವಿಷಯವಲ್ಲ. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವನ್ನು ರಕ್ಷಿಸಲು ನಡೆಯುತ್ತಿರುವ ನಿರ್ಣಾಯಕ ಹೋರಾಟ. ದೇಶಾದ್ಯಂತ ಮತದಾರರ ಪಟ್ಟಿಯಲ್ಲಿನ ಶುದ್ಧೀಕರಣವೇ ಈ ಅಭಿಯಾನದ ಪ್ರಮುಖ ಗುರಿ. ಯುವಕರು, ಕಾರ್ಮಿಕರು,

ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು’

 (ನ್ಯೂಸ್‌ ಕಡಬ) newskadaba.com ಆ.14: ಪ್ಲಾಸ್ಟಿಕ್‌ನಿಂದ ಪಕ್ಷಿಗಳಿಗೆ ಎದುರಾಗುವ ಪ್ರಮುಖ ತೊಂದರೆಗಳು : ಪ್ಲಾಸ್ಟಿಕ್ ಸೇವನೆ: ಪಕ್ಷಿಗಳು ಪ್ಲಾಸ್ಟಿಕ್ ತುಣುಕುಗಳನ್ನು ಆಹಾರವೆಂದು ಭಾವಿಸಿ ಸೇವಿಸುತ್ತವೆ. ಇದು ಜೀರ್ಣಕ್ರಿಯೆಗೆ ಅಡ್ಡಿಯಾಗುವುದಷ್ಟೇ ಅಲ್ಲ, ಹಸಿವು ತಪ್ಪಿಸುವಂತಹ ಸಮಸ್ಯೆಗಳನ್ನುಂಟುಮಾಡುತ್ತದೆ. ಸಿಕ್ಕಿಹಾಕಿಕೊಳ್ಳುವಿಕೆ: ಮೀನುಗಾರಿಕೆ ಹಗ್ಗಗಳು, ಗಾಳಿಪಟದ ದಾರಿಗಳು ಇತ್ಯಾದಿಗಳಲ್ಲಿ ಸಿಕ್ಕಿ ಪಕ್ಷಿಗಳು ಗಾಯಪಡುವುದಲ್ಲದೆ, ಸಾವಿಗೂ ಕಾರಣವಾಗುತ್ತಿದೆ. ಪ್ಲಾಸ್ಟಿಕ್ ಗೂಡುಗಳು: ನಗರ ಪಕ್ಷಿಗಳು ಗೂಡು ಕಟ್ಟಲು ಪ್ಲಾಸ್ಟಿಕ್ ನಾರುಗಳನ್ನು ಬಳಸುತ್ತಿದ್ದರಿಂದ ಮರಿಗಳು ತೀವ್ರ ಶಾಖ ಅಥವಾ ವಿಷಗಳಿಗೆ ಶರಣಾಗುತ್ತಿವೆ. ಆಹಾರ ಸರಪಳಿ ಅಡ್ಡಿಪಡಿಕೆ: ಮೀನಿನಲ್ಲಿ

‘ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top