ಬ್ರೇಕಿಂಗ್ ನ್ಯೂಸ್

ರಾಯಚೂರು: ಮಂತ್ರಾಲಯದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ

(ನ್ಯೂಸ್‌ ಕಡಬ) newskadaba.com ಆ.12  ಮಂತ್ರಾಲಯದ ರಾಯರ ಮಠದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಇದರಿಂದ ಗೋಶಾಲೆಯಲ್ಲಿ ಸಂಗ್ರಹಿಸಿದ್ದ ಮೇವಿನ ಬಣವೆಗಳು ಹೊತ್ತಿ ಉರಿದಿವೆ. ನೂರಾರು ಹಸುಗಳಿರುವ ಈ ಗೋಶಾಲೆಯಲ್ಲಿ ಘಟನೆ ಸಂಭವಿಸಿದ್ದರಿಂದ ಆತಂಕದ ಸ್ಥಿತಿ ನಿರ್ಮಾಣವಾಗುತ್ತು. ಅದೃಷ್ಟವಶಾತ್, ಗೋವುಗಳಿಗೆ ಅಪಾಯವಾಗಿಲ್ಲ. ಕ್ಷಣಮಾತ್ರದಲ್ಲಿ ಬೆಂಕಿಯ ಜ್ವಾಲೆಗಳು ಗೋಶಾಲೆಯ ಒಂದು ಭಾಗವನ್ನು ಆವರಿಸಿತು. ಗೋಶಾಲೆಯ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಯಚೂರು: ಮಂತ್ರಾಲಯದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಮಾನ ನಿಲ್ದಾನದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿಹೊಡೆದ ಪರಿಣಾಮ ಭಾರಿ ಪ್ರಮಾಣದ ಅಗ್ನಿ ಅವಘಡ

ನ್ಯೂಸ್‌ ಕಡಬ) newskadaba.com ಆ.12 ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಮತ್ತೊಂದು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿವೆ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿತು ಎಂದು ಕಾಲಿಸ್ಪೆಲ್ ಪೊಲೀಸ್ ಮುಖ್ಯಸ್ಥ ಜೋರ್ಡಾನ್ ವೆನೆಜಿಯೊ ಮತ್ತು ಫೆಡರಲ್ ವಿಮಾನಯಾನ ಆಡಳಿತ ತಿಳಿಸಿದೆ. ಸೊಕಾಟಾ ಟಿಬಿಎಂ 700 ಟರ್ಬೊಪ್ರೊಪ್ ವಿಮಾನವು,

ವಿಮಾನ ನಿಲ್ದಾನದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿಹೊಡೆದ ಪರಿಣಾಮ ಭಾರಿ ಪ್ರಮಾಣದ ಅಗ್ನಿ ಅವಘಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ!

(ನ್ಯೂಸ್‌ ಕಡಬ) newskadaba.com, ಆ.12:   ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಇಂದು ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ

ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದಿಂದ 20 ಇಲಾಖೆಗಳಲ್ಲಿ 2.8 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯ

(ನ್ಯೂಸ್‌ ಕಡಬ) newskadaba.com, ಆ.12:  ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ (AKSSA) ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, 70,727 ಶಿಕ್ಷಕರ ಹುದ್ದೆಗಳು ಸೇರಿದಂತೆ 20 ಇಲಾಖೆಗಳಲ್ಲಿ ಖಾಲಿ ಇರುವ 2,76,386 ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ನೇಮಕಾತಿ ವಿಳಂಬವು ಆಡಳಿತಾತ್ಮಕ ದಕ್ಷತೆಯನ್ನು ಕುಂಠಿತಗೊಳಿಸುತ್ತಿದೆ ಮತ್ತು ಶಿಕ್ಷಣ, ಸಾರ್ವಜನಿಕ ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಕಾರ್ಯಕ್ರಮಗಳಂತಹ ಅಗತ್ಯ ಸೇವೆಗಳಿಗೆ ಅಡ್ಡಿಪಡಿಸುತ್ತಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಸಕಾಲಿಕ ಅಧಿಸೂಚನೆ, ಪರೀಕ್ಷೆ ಮತ್ತು ನೇಮಕಾತಿ

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದಿಂದ 20 ಇಲಾಖೆಗಳಲ್ಲಿ 2.8 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯ Read More »

ಉದ್ಯೋಗ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ

(ನ್ಯೂಸ್‌ ಕಡಬ) newskadaba.com, ಆ.12: ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂದು ಪತ್ತೆ ಮಾಡಿ ಅರಣ್ಯ ಇಲಾಖೆ ಅವರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜು ಎಂಬುದು ಗೊತ್ತಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ಕೇರಳ ಕಡೆಗೆ ಹೋಗಿಬಂದಿದ್ದರು. ನಂತರ ಅವರನ್ನು ಪತ್ತೆ ಮಾಡಿದ

ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ

(ನ್ಯೂಸ್‌ ಕಡಬ) newskadaba.com, ಆ.12:   ಕಾಂಗ್ರೆಸ್‌ ಹಿರಿಯ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸರಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದೆ. ಸಚಿವ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್​. ಪ್ರಭುಶಂಕರ್​ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ. ಹೈಕಮಾಂಡ್​ ಸೂಚನೆ

ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿಗೆ ಭರ್ಜರಿ ಸಂಭಾವನೆ

(ನ್ಯೂಸ್‌ ಕಡಬ) newskadaba.com, ಆ.11 : ನಟಿ ಹಾಗೂ ಕೇಂದ್ರದ ಮಾಜಿ ಸಚಿವೆಯಾಗಿದ್ದ ಸ್ಮೃತಿ ಇರಾನಿ ಅವರು, ಟಿವಿ ಧಾರಾವಾಹಿ ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ ರೀಬೂಟ್‌ನಲ್ಲಿ ಮತ್ತೊಮ್ಮೆ ‘ತುಳಸಿ ವಿರಾನಿ’ ಪಾತ್ರಕ್ಕೆ ಜೀವ ತುಂಬುವ ಮೂಲಕ, ಭಾರತೀಯ ದೂರದರ್ಶನದಲ್ಲಿ ಭಾರಿ ಸಂಭ್ರಮದೊಂದಿಗೆ ಮರಳಿದ್ದಾರೆ. ವರದಿಗಳ ಪ್ರಕಾರ, ಅವರು ಪ್ರತಿ ಸಂಚಿಕೆಗೆ ₹14 ಲಕ್ಷ ಸಂಭಾವನೆ ಪಡೆಯುತ್ತಿದ್ದಾರೆ, ಇದು ಅವರನ್ನು ಭಾರತದ ಟಿವಿ ಕ್ಷೇತ್ರದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿ ಸ್ಥಾಪಿಸಿದೆ. ಇದು

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿಗೆ ಭರ್ಜರಿ ಸಂಭಾವನೆ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ

(ನ್ಯೂಸ್‌ ಕಡಬ) newskadaba.com, ಆ.11 : ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ಕೆಎನ್ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದ್ದಾರೆ. ಆರಂಭದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ ಮೂಡಿಸಿದ್ದರು. ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ ನಂತರ ರಾಜಣ್ಣ ನಮ್ಮ ಅವಧಿಯಲ್ಲಿ ಮತಪಟ್ಟಿ ಸಿದ್ಧವಾಗಿತ್ತು ಎಂದು ತಿಳಿಸಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಆಗ ಎಲ್ಲರು

ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಟ್ಟಿಂಗ್ ಆಪ್ ಪ್ರಕರಣ: ನಟ ರಾಣಾ ದಗ್ಗುಬಾಟಿ ಹೈದರಾಬಾದ್‌ನಲ್ಲಿ ಇಡಿ ಮುಂದೆ ಹಾಜರು

(ನ್ಯೂಸ್‌ ಕಡಬ) newskadaba.com, ಆ.11 : ತೆಲಂಗಾಣದಲ್ಲಿ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ರಾಣಾ ದಗ್ಗುಬಾಟಿ ಹೈದರಾಬಾದ್‌ನ ಬಶೀರ್‌ಬಾಗ್ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ರಾಣಾ ವಿವಿಧ ಆನ್‌ಲೈನ್ ಬೆಟ್ಟಿಂಗ್ ಆಪ್‌ಗಳನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪಗಳ ಹಿನ್ನೆಲೆ ನೋಟೀಸ್ ನೀಡಿತ್ತು. ಈಗಾಗಲೇ ನಟರಾದ ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಇಡಿ ವಿಚಾರಣೆಗೆ ಹಾಜರಾಗಿದ್ದರು. ಇನ್ನೂ ನಟಿ ಮಂಚು ಲಕ್ಷ್ಮಿ

ಬೆಟ್ಟಿಂಗ್ ಆಪ್ ಪ್ರಕರಣ: ನಟ ರಾಣಾ ದಗ್ಗುಬಾಟಿ ಹೈದರಾಬಾದ್‌ನಲ್ಲಿ ಇಡಿ ಮುಂದೆ ಹಾಜರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

25 ವರ್ಷಗಳ ಹಿಂದಿನ ಮಾನಹಾನಿ ಪ್ರಕರಣ: ಮೇಧಾ ಪಾಟ್ಕರ್ ದೋಷಿ- ಸುಪ್ರೀಂ ಕೋರ್ಟ್

(ನ್ಯೂಸ್‌ ಕಡಬ) newskadaba.com, ಆ.11 : ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ ಎಂದು ಸುಪ್ರೀಂ ಕೋರ್ಟ್ ಸೋಮವಾರ ದೃಢಪಡಿಸಿದೆ. ಈ ಪ್ರಕರಣದಲ್ಲಿ ಪಾಟ್ಕರ್ ಅವರಿಗೆ ವಿಧಿಸಲಾದ 1 ಲಕ್ಷ ದಂಡವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮೇಲ್ವಿಚಾರಣಾ ಆದೇಶ ಜಾರಿಗೆ ಬರುವುದಿಲ್ಲ ಎಂದು ನಾವು ಮತ್ತಷ್ಟು ಸ್ಪಷ್ಟಪಡಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಎನ್. ಕೋಟೀಶ್ವರ್ ಸಿಂಗ್

25 ವರ್ಷಗಳ ಹಿಂದಿನ ಮಾನಹಾನಿ ಪ್ರಕರಣ: ಮೇಧಾ ಪಾಟ್ಕರ್ ದೋಷಿ- ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್
Scroll to Top