ಬ್ರೇಕಿಂಗ್ ನ್ಯೂಸ್

ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ

(ನ್ಯೂಸ್‌ ಕಡಬ) newskadaba.com, ಆ.11 : ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದಿರುವ ಘಟನೆ ಕರ್ನಾಟಕದ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ನಡೆದಿದೆ. ಪ್ರಸ್ತುತ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ಪ್ರವಾಸಿಗನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಕಾಡಾನೆ ಮುಂದೆ ಹೋಗಿದ್ದು, ಈ ವೇಳೆ ಕಾಡಾನೆ ದಾಳಿ ನಡೆಸಿದೆ. ಆನೆ ಆತನನ್ನು ನೆಲಕ್ಕೆ ತಳ್ಳಿದ ಪರಿಣಾಮ ಆತ ಆನೆಯ ಕಾಲಿನ ಕೆಳಗೆ ಸಿಲುಕಿಕೊಂಡಿದ್ದಾನೆ. ಆದರೆ ಆನೆ ನಿಧಾನವಾಗಿ ಆತನ ಮೇಲೆ ಕಾಲು […]

ಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.11 : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ಇದೀಗ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com, ಆ.11 : ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟ ಮತ್ತು ಈ ಸರಕಾರ  ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮ ತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತಗಳ್ಳತನ ಆರೋಪ: ದಾಖಲೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

(ನ್ಯೂಸ್‌ ಕಡಬ) newskadaba.com, ಆ.11 : ಚುನಾವಣೆಯಲ್ಲಿ ಮತಗಳ್ಳತನ ಆಗಿದೆ ಎಂಬ ಆರೋಪಕ್ಕೆ ಸಂಬಧಿಸಿದಂತೆ ರಾಹುಲ್ ಗಾಂಧಿ ಚುನಾವಣ ಅಯೋಗದ ನೋಟಿಸ್ ಕಳುಹಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ನೀವು ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ಹೇಳಿದ್ದೀರಿ. ಇದು ಚುನಾವಣಾ ಆಯೋಗದ ಡೇಟಾನಾ ಎಂದು ಕಾಂಗ್ರೆಸ್ ನಾಯಕನಿಗೆ ಚುನಾವಣಾ ಆಯೋಗ ಪ್ರಶ್ನೆ ಮಾಡಿದೆ. ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶಕುನ್ ರಾಣಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಹೇಳಿದ್ದೀರಿ. ‘ಈಸ್ ಐಡಿ ಕಾರ್ಡ್ ಪರ್ ದೋ

ಮತಗಳ್ಳತನ ಆರೋಪ: ದಾಖಲೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು:  ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ. ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲಿಸರು  12 ಮಂದಿಯನ್ನು ಬಂಧಿಸಿದ್ದು, ಅವರೆಲ್ಲರನ್ನೂ ಹಲವು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ ಸೇರಿ ಹಲವೆಡೆ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಆ.16ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ತಿಳಿಸಿದೆ. ಕಳೆದ 2-3 ದಿನಗಳಿಂದ ಬೆಂಗಳೂರಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು (ಆ.11) ಕೂಡ ಮಧ್ಯಾಹ್ನದ ವೇಳೆಗೆ

ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ

(ನ್ಯೂಸ್‌ ಕಡಬ) newskadaba.com, ಆ.11 : ಅಮರಾವತಿ: ತಿರುಮಲದಲ್ಲಿರುವ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 ಕೋಟಿ ರೂ. ಸಂಗ್ರಹವಾಗಿದೆ. 2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ 129.45 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ಸಲಕ್ಕಿಂತ 4.09 ಕೋಟಿ ರೂ. ಅಧಿಕ ಕಾಣಿಕೆ ಸಂಗ್ರಹವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಮೂಲಗಳು ತಿಳಿಸಿವೆ. ಬೇಸಿಗೆ ರಜೆ ಮುಗಿದು ಶಾಲಾ-ಕಾಲೇಜುಗಳು ತೆರೆದಿದ್ದರೂ

ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ Read More »

ಬ್ರೇಕಿಂಗ್ ನ್ಯೂಸ್

ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ

(ನ್ಯೂಸ್‌ ಕಡಬ) newskadaba.com, ಆ.11 : ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ನಡುವೆ ಮಹಾಕದನಕ್ಕೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಆಗಸ್ಟ್ 22 ರವರೆಗೂ ಅಧಿವೇಶನ ನಡೆಯಲಿದೆ. ವಿಪಕ್ಷಗಳಿಗೆ ಸರ್ಕಾರವನ್ನ ಕಟ್ಟಿ ಹಾಕಲು ಸಾಲು ಸಾಲು ಅಸ್ತ್ರಗಳಿವೆ. ಸರ್ಕಾರದ ವೈಫಲ್ಯಗಳನ್ನ ಬಿಚ್ಚಿಟ್ಟು ಸರ್ಕಾರವನ್ನ ಎಕ್ಸ್‌ಪೋಸ್ ಮಾಡಲು ವಿಪಕ್ಷಗಳ ಸಿದ್ಧತೆ ನಡೆಸಿವೆ. ಭಾನುವಾರ ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರಿಂದ ಸದನದಲ್ಲಿ ಹೋರಾಟದ ಬಗ್ಗೆ ಚರ್ಚೆಯ ವಿಷಯಗಳ ಪ್ರಸ್ತಾಪವಾಗಿದೆ. ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಟ ನಡೆಸಲು

ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಭಾರಿ ಮಳೆ : 20 ಮರಗಳು ಧರೆಗೆ

(ನ್ಯೂಸ್‌ ಕಡಬ) newskadaba.com, ಆ.11 : ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಮಹದೇವಪುರದ ಹೂಡಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದರೆ, ಮೈಸೂರು ರಸ್ತೆಯ ಬಿಜಿಎಸ್‌ ಮೇಲ್ಸೇತುವೆ, ಹೆಬ್ಬಾಳದ ಮುಖ್ಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಕಳೆದ ಎರಡ್ಮೂರು ದಿನದಿಂದ ನಗರದಲ್ಲಿ ಮಳೆ ಚುರುಕುಗೊಂಡಿದ್ದು, ಶನಿವಾರ ರಾತ್ರಿಯಿಂದ ಸಣ್ಣ ಪ್ರಮಾಣ ಮಳೆ ಆರಂಭಗೊಂಡಿತ್ತು. ಭಾನುವಾರ ಬೆಳಿಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂತು.

ಬೆಂಗಳೂರಿನಲ್ಲಿ ಭಾರಿ ಮಳೆ : 20 ಮರಗಳು ಧರೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸೇವೆ: ಪ್ರಯಾಣಿಕರಿಗೆ 80 ನಿಮಿಷ ಉಳಿತಾಯ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು: ಭಾರತದ ಹೈಸ್ಪೀಡ್ ರೈಲು ಜಾಲಕ್ಕೆ ಉತ್ತೇಜನ ನೀಡುವ ಸಲುವಾಗಿ, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬಹು ನಿರೀಕ್ಷಿತ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಪ್ರಧಾನಿ ಭೌತಿಕವಾಗಿ ಹಸಿರು ನಿಶಾನೆ ತೋರಿದರ. ಇದರ ಜೊತೆಗೆ ಶ್ರೀ ಮಾತಾ ವೈಷ್ಣೋ ದೇವಿ ಕತ್ರ-ಅಮೃತಸರ ಮತ್ತು ಅಜ್ನಿ (ನಾಗ್ಪುರ)-ಪುಣೆ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸಿದರು.

ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸೇವೆ: ಪ್ರಯಾಣಿಕರಿಗೆ 80 ನಿಮಿಷ ಉಳಿತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top