ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜು. 26. ನವದೆಹಲಿ: ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಮಾನಸಿಕ ಸುರಕ್ಷತೆ ಮತ್ತು ನಿಯಂತ್ರಕ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ರಾಷ್ಟ್ರೀಯ ಮಾರ್ಗಸೂಚಿಗಳನ್ನು ಶುಕ್ರವಾರ ಹೊರಡಿಸಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳಲ್ಲಿ ಆತಂಕಕಾರಿ ಏರಿಕೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರ್ಟ್‌ ಹೇಳಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ನೀಡಿದ ಈ ತೀರ್ಪು, ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಖಾಸಗಿ […]

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು

(ನ್ಯೂಸ್ ಕಡಬ) com ಜು. 26. ಝಲಾವರ್‌ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಶಾಲೆ ಶುರುವಾದ ವೇಳೆ ಈ ಅವಘಡ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ. ಸದ್ಯ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯ

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
crime, arrest, suspected

ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್; 12ನೇ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜು. 26. ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ. ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಬಂಧಿತ ಆರೋಪಿ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ

ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್; 12ನೇ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ರದ್ದು..!

(ನ್ಯೂಸ್ ಕಡಬ) newskadaba.com ಜು. 24. ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಮರಣದಂಡನೆಯ ಶಿಕ್ಷೆಗೆ ಒಳಗಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್ ನ ಸಂಸ್ಥಾಪಕ ಡಾ. ಕೆ.ಎ. ಪೌಲ್ ಹೇಳಿದ್ದಾರೆ. ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು. ಆದರೆ, ಭಾರತೀಯ ಅಧಿಕಾರಿಗಳ ಹಸ್ತಕ್ಷೇಪದ ನಂತರ ಅದನ್ನು ಮುಂದೂಡಲಾಗಿತ್ತು. ಈ ಪ್ರಕರಣದ ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ

ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ರದ್ದು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನ್ ಲೈನ್ ದರೋಡೆ- ಮೆಸೇಜಿಂಗ್ ಆ್ಯಪ್ ನಿಂದ 15.5 ಲಕ್ಷ ಹಣ ವಂಚನೆ

(ನ್ಯೂಸ್‌ ಕಡಬ) newskadaba.com ಜು.23: ಉಡುಪಿ: ಮೆಸೇಜಿಂಗ್ ಆ್ಯಪ್ ಮೂಲಕ ಹೂಡಿಕೆ ಯೋಜನೆಗೆ ಆಮಿಷವೊಡ್ಡಲ್ಪಟ್ಟ ಬಳಿಕ 34 ವರ್ಷದ ವ್ಯಕ್ತಿಯೊಬ್ಬ ಆನ್‌ಲೈನ್ ವಂಚನೆಗೆ ಒಳಗಾಗಿ 15.5 ಲಕ್ಷ ರೂ.ಗೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಅಶ್ವಿತ್ ಎಂದು ಗುರುತಿಸಲಾದ ಸಂತ್ರಸ್ತ ಈ ಸಂಬಂಧ ಕಾರ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಅಶ್ವಿತ್‌ಗೆ ಜನವರಿ 28 ರಂದು ಮೀನಾ ಸಕ್ಪಾಲ್

ಆನ್ ಲೈನ್ ದರೋಡೆ- ಮೆಸೇಜಿಂಗ್ ಆ್ಯಪ್ ನಿಂದ 15.5 ಲಕ್ಷ ಹಣ ವಂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಸಮೀಕ್ಷೆ; ಸೆ.22ರಿಂದ ಗಣತಿ ಆರಂಭಿಸಲು ಸಿಎಂ ಸೂಚನೆ..!

(ನ್ಯೂಸ್‌ ಕಡಬ) newskadaba.com ಜು.23: ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ

ರಾಜ್ಯದಲ್ಲಿ ಮತ್ತೆ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಸಮೀಕ್ಷೆ; ಸೆ.22ರಿಂದ ಗಣತಿ ಆರಂಭಿಸಲು ಸಿಎಂ ಸೂಚನೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ

(ನ್ಯೂಸ್‌ ಕಡಬ) newskadaba.com ಜು.23: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ನಾಲ್ಕು ದಿನಗಳ ಕಾಲ ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ ಎರಡು ದಿನಗಳ ಅಧಿಕೃತ ಪ್ರವಾಸ ವೇಳೆ ಪ್ರಧಾನಿ ಮೋದಿ ಇಂಗ್ಲೆಂಡ್‌ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ನಂತರ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿ ಮಾಡಲಿದ್ದಾರೆ. ಲಂಡನ್ ಬಳಿಯ ಬ್ರಿಟಿಷ್ ಪ್ರಧಾನಿಯ ಅಧಿಕೃತ ನಿವಾಸವಾದ

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ನಿಧನ

(ನ್ಯೂಸ್‌ ಕಡಬ) newskadaba.com ಜು.23: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರಿಂದ ತರಬೇತಿ ಪಡೆದ ರಮೇಶ್ ಕಲ್ಲಡ್ಕ ಕಲಾಸಂಗಮದ

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಣ್ಣ ವ್ಯಾಪರಿಗಳಿಗೆ ಜಿ ಎಸ್ ಟಿ ನೋಟಿಸ್ ನೀಡಿದ್ದಲ್ಲಿ ನಮ್ಮ ಪಾತ್ರವಿಲ್ಲ-ಕೇಂದ್ರ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com ಜು.23: ನವದೆಹಲಿ: ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್’ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ. GST

ಸಣ್ಣ ವ್ಯಾಪರಿಗಳಿಗೆ ಜಿ ಎಸ್ ಟಿ ನೋಟಿಸ್ ನೀಡಿದ್ದಲ್ಲಿ ನಮ್ಮ ಪಾತ್ರವಿಲ್ಲ-ಕೇಂದ್ರ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ

(ನ್ಯೂಸ್‌ ಕಡಬ) newskadaba.com ಜು.23: ಬೆಂಗಳೂರು: ಆಗಸ್ಟ್ 11ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಅಧಿವೇಶನಕ್ಕೂ ಮುನ್ನವೇ ಎಂಎಲ್‌ಸಿ ನಿಗಮ-ಮಂಡಳಿ ನೇಮಕಾತಿಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಈಗಾಗಲೇ ಹಲವು ಬಾರಿ ನವದೆಹಲಿಗೆ ಭೇಟಿ ನೀಡಿ, ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲೇ ನೇಮಕಾತಿಗಳನ್ನು ಮಾಡುತ್ತಾರೆಂಬ ವಿಶ್ವಾಸದಲ್ಲಿ ಆಕಾಂಕ್ಷಿಗಳಿದ್ದಾರೆ. ಕಳೆದ ಆರು ವಾರಗಳಲ್ಲಿ, ಸಿದ್ದರಾಮಯ್ಯ ಅವರು ಎರಡು ಬಾರಿ ನವದೆಹಲಿಗೆ

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top