ಬ್ರೇಕಿಂಗ್ ನ್ಯೂಸ್

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಿದ್ದರಾಮಯ್ಯ ಅವರ ಆಪ್ತ ಹಾಗೂ ಸಚಿವ ಬೈರತಿ […]

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಮಾಚಲದಲ್ಲಿ ಭೂಕುಸಿತ- ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿದ ಬಂಟ್ವಾಳದ 47 ಮಂದಿ

(ನ್ಯೂಸ್ ಕಡಬ) newskadaba.com ಜು. 21. ಗುಡ್ಡ ಕುಸಿತ ಸಂಭವಿಸಿದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆಂದು ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿರುವ ಕುರಿತು ಹಿಮಾಚಲ ಪ್ರದೇಶದಿಂದ ವರದಿಯಾಗಿದೆ.   ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದ್ದು, ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಹಿನ್ನೆಲೆ ಯಾವುದೇ ಅಪಾಯ ಸಂಭಿಸಿವಿಲ್ಲ

ಹಿಮಾಚಲದಲ್ಲಿ ಭೂಕುಸಿತ- ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿದ ಬಂಟ್ವಾಳದ 47 ಮಂದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ ತುತ್ತಾಗಿ 17 ಮಂದಿ ಸಾವು

(ನ್ಯೂಸ್ ಕಡಬ) newskadaba.com, ಜು. 21. ದಕ್ಷಿಣ ಕೊರಿಯಾದ ಗ್ಯಾಪ್ಯೊಂಗ್ ಕೌಂಟಿಯಲ್ಲಿ ಭಾನುವಾರ ಸಂಭವಿಸಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮನೆಗಳು ಮತ್ತು ಶಿಬಿರಗಳು ಜಲಾವೃತಗೊಂಡಿದ್ದು, ವಾಹನಗಳು ಪ್ರವಾಹಕ್ಕೆ ಸಿಲುಕಿವೆ. ಹಲವಾರು ಮಂದಿ ಕಾಣೆಯಾಗಿದ್ದಾರೆ. ಬುಧವಾರ ಮಳೆ ಆರಂಭವಾದಾಗಿನಿಂದ ದೇಶಾದ್ಯಂತ ಸಾವಿನ ಸಂಖ್ಯೆ 17 ಕ್ಕೆ ಏರಿದ್ದು, 11 ಜನರು ಕಾಣೆಯಾಗಿದ್ದಾರೆ, 13,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಗ್ಯಾಪ್ಯೊಂಗ್‌ನಲ್ಲಿನ ಶಿಬಿರದ ಮೇಲೆ ಭೂಕುಸಿತ ಸಂಭವಿಸಿದ್ದು, 40 ರ ಹರೆಯದ ವ್ಯಕ್ತಿಯೊಬ್ಬರು

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ ತುತ್ತಾಗಿ 17 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಜು. 21. ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಎಸ್‌ಐಟಿಯ ಕಾರ್ಯಸೂಚಿಯಲ್ಲಿ ಸೌಜನ್ಯ ಪ್ರಕರಣ ಸೇರಿಲ್ಲ ಎಂದು ಸ್ಪಷ್ಟಪಡಿಸಿದರು. ಧರ್ಮಸ್ಥಳ ಪ್ರಕರಣದಲ್ಲಿ ದೂರಿನ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಬೇಕೆಂದು ಬಯಸಿದ್ದೆವು. ಅಗತ್ಯವಿದ್ದರೆ, ತನಿಖೆಯನ್ನು ಉನ್ನತ

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕದನ ವಿರಾಮಕ್ಕೆ ಇಸ್ರೇಲ್-ಸಿರಿಯಾ ನಾಯಕರ ನಡುವೆ ಒಮ್ಮತ; ಶಾಂತಿಗೆ ಅಮೆರಿಕ ಕರೆ

(ನ್ಯೂಸ್ ಕಡಬ) newskadaba.com ಜು. 19. ಇಸ್ರೇಲ್ ಮತ್ತು ಸಿರಿಯಾದ ನಾಯಕರು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅಮೆರಿಕ ರಾಯಭಾರಿ ಟಾಮ್ ಬ್ಯಾರಕ್ ಶುಕ್ರವಾರ ಘೋಷಿಸಿದ್ದಾರೆ. ಇಸ್ರೇಲ್‌ನ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಮತ್ತು ಸಿರಿಯಾದ ನೂತನ ನಾಯಕ ಅಹ್ಮದ್ ಅಲ್-ಶರಾ ಈ ಒಪ್ಪಂದಕ್ಕೆ ಒಮ್ಮತ ಸೂಚಿಸಿದ್ದು, ಇದಕ್ಕೆ ಟರ್ಕಿ ಮತ್ತು ಜೋರ್ಡಾನ್‌ನ ಬೆಂಬಲವೂ ಇದೆ. ಯುದ್ಧ ಪೀಡಿತ ಸಿರಿಯಾದ ಎಲ್ಲ ಪಕ್ಷಗಳು ಶಸ್ತ್ರಾಸ್ತ್ರಗಳನ್ನು ಕೆಳಗಿಡಿ ಎಂದು ಬ್ಯಾರಕ್ ಮನವಿ ಮಾಡಿದ್ದಾರೆ. ಹೌದು, ಇರಾನ್ ಜತೆಗಿನ ಸಂಘರ್ಷ

ಕದನ ವಿರಾಮಕ್ಕೆ ಇಸ್ರೇಲ್-ಸಿರಿಯಾ ನಾಯಕರ ನಡುವೆ ಒಮ್ಮತ; ಶಾಂತಿಗೆ ಅಮೆರಿಕ ಕರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು-ಅಯೋಧ್ಯೆ ಮಧ್ಯೆ ನೇರ ರೈಲು ಸಂಪರ್ಕ ಒದಗಿಸಲು ರೈಲ್ವೆ ಸಚಿವರಿಗೆ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಜು. 19. ಮುಖ್ಯವಾಗಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ಅನುಕೂಲವಾಗುವಂತೆ ಮಂಗಳೂರು ಮತ್ತು ಅಯೋಧ್ಯೆ ನಡವೆ ನೇರ ರೈಲು ಸಂಪರ್ಕ ಒದಗಿಸುವಂತೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ದ.ಕ. ಉಡುಪಿ ಪ್ರದೇಶವು ಸನಾತನ ಸಂಪ್ರದಾಯಗಳಿಗೆ ಸಂಬಂಧಿಸಿ ಶ್ರೀಮಂತವಾದ ಪರಂಪರೆ ಹೊಂದಿದೆ. ಶ್ರದ್ಧೆ ಭಕ್ತಿಗೆ ಹೆಸರಾಗಿರುವ ಈ ನಾಡಿನಲ್ಲಿ ಭಜನಾ ಕಾರ್ಯಕ್ರಮ, ದೇವಾಲಯಗಳಲ್ಲಿ ಶ್ರೀರಾಮನನ್ನು ಭಜಿಸಲಾಗುತ್ತದೆ. ಅಯೋಧ್ಯೆಯ ಬಗ್ಗೆಯೂ ಇಲ್ಲಿನ ಜನರಿಗೆ

ಮಂಗಳೂರು-ಅಯೋಧ್ಯೆ ಮಧ್ಯೆ ನೇರ ರೈಲು ಸಂಪರ್ಕ ಒದಗಿಸಲು ರೈಲ್ವೆ ಸಚಿವರಿಗೆ ಕ್ಯಾ. ಚೌಟ ಮನವಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಜು. 19. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು. ನ್ಯಾ. ಭಕ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು,

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಜು. 19. ಭುವನೇಶ್ವರ: ಒಡಿಶಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, 15 ವರ್ಷದ ಬಾಲಕಿಯ ದುಷ್ಕರ್ಮಿಗಳ ಗುಂಪೊಂದು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಬಲಂಗಾ ಪ್ರದೇಶದಲ್ಲಿ ಶನಿವಾರ ನಡೆದಿದೆ. ಗಂಭೀರವಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದು, ಆಕೆಯನ್ನು ಭುವನೇಶ್ವರದ ಏಮ್ಸ್’ಗೆ ದಾಖಲಿಸಲಾಗಿದೆ. ಬಾಲಕಿ ಪುಸ್ತಕ ನೀಡಲು ತನ್ನ ಸ್ನೇಹಿತೆಯ ಮನೆಗೆ ತೆರಳುತ್ತಿದ್ದಾಗ ಕನಿಷ್ಠ ಮೂವರು ಯುವಕರು ಇದ್ದ ಗುಂಪೊಂದು ಇದ್ದಕ್ಕಿದ್ದಂತೆ ಆಕೆಯ ಮೇಲೆ ಪೆಟ್ರೋಲ್ ಸುರಿದು

ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿಕ್ಷಕನಿಂದ ನಿರಂತರ ಕಿರುಕುಳ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಜು. 19. ಗ್ರೇಟರ್ ನೋಯ್ಡಾದ ಶಾರದಾ ವಿಶ್ವವಿದ್ಯಾಲಯದ ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿನಿಯೊಬ್ಬಳು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಅಧ್ಯಾಪಕರ ಕಿರುಕುಳ ಕಾರಣ ಎನ್ನಲಾಗಿದೆ. ಈ ಘಟನೆ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಘಟನಾ ಸ್ಥಳದಿಂದ ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ವಿದ್ಯಾರ್ಥಿನಿ ತನ್ನ ಶಿಕ್ಷಕ ತನಗೆ ಕಿರುಕುಳ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಶನಿವಾರ ತಡರಾತ್ರಿ ನಾಲೆಡ್ಜ್ ಪಾರ್ಕ್‌ನಲ್ಲಿರುವ ಶಾರದಾ ವಿಶ್ವವಿದ್ಯಾಲಯದ ಬಾಲಕಿಯರ ಹಾಸ್ಟೆಲ್‌ನಲ್ಲಿ ಬಿಡಿಎಸ್ ದ್ವಿತೀಯ

ಶಿಕ್ಷಕನಿಂದ ನಿರಂತರ ಕಿರುಕುಳ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು…!

(ನ್ಯೂಸ್ ಕಡಬ) newskadaba.com ಜು. 19. ರಾಜ್ಯದಲ್ಲಿ ಪಡಿತರ ಚೀಟಿದಾರರು ಇ- ಕೆವೈಸಿಯನ್ನು ಆದಷ್ಟು ಬೇಗನೆ ಮಾಡಿಸಬೇಕು. ಮಾಡಿಸದಿದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಸೂಚನೆ ನೀಡಿದ್ದಾರೆ. ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು ಅವರು, ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆಗಲೂ ಇ-ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸುವ ಎಚ್ಚರಿಕೆ

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top