ಬ್ರೇಕಿಂಗ್ ನ್ಯೂಸ್

ಏರ್ ಇಂಡಿಯಾ ಅಪಘಾತ: 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತವಾಗಿರುವುದೇ ಕಾರಣ- ಪ್ರಾಥಮಿಕ ವರದಿ ಬಹಿರಂಗ

(ನ್ಯೂಸ್ ಕಡಬ) newskadaba.com, ಜು. 10. ಜೂನ್ 12 ರಂದು 260 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ಅಪಘಾತದ ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನದಲ್ಲಿ ಏನೆಲ್ಲಾ ಆಯ್ತು ಅನ್ನೋದನ್ನ 15 ಪುಟಗಳ ವರದಿ ಬಹಿರಂಗಪಡಿಸಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್‌ಗಳ ಕಾಕ್‌ಪಿಟ್‌ಧ್ವನಿ ರೆಕಾರ್ಡಿಂಗ್‌ ಡೇಟಾವನ್ನ ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ […]

ಏರ್ ಇಂಡಿಯಾ ಅಪಘಾತ: 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತವಾಗಿರುವುದೇ ಕಾರಣ- ಪ್ರಾಥಮಿಕ ವರದಿ ಬಹಿರಂಗ Read More »

ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ: ಸಾಕ್ಷಿಗಳ ರಕ್ಷಣೆಗೆ ಅನುಮೋದನೆ- ಗುರುತಿನ ಉಲ್ಲಂಘನೆ ಬಗ್ಗೆ ಪ್ರತ್ಯೇಕ ತನಿಖೆ

(ನ್ಯೂಸ್ ಕಡಬ) newskadaba.com, ಜು. 10. ಧರ್ಮಸ್ಥಳ ಅಪರಾಧ ಸಂಖ್ಯೆ 39/2025 ರ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ, ದೂರುದಾರ ಸಾಕ್ಷಿಗೆ ಸಾಕ್ಷಿ ರಕ್ಷಣೆ ನೀಡಲು ಜಿಲ್ಲಾ ಅಧಿಕಾರಿಗಳು ಅನುಮೋದನೆ ನೀಡಿದ್ದು, ಶುಕ್ರವಾರ ಸಂಜೆಯಿಂದ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೂರುದಾರ ಸಾಕ್ಷಿಯ ಗುರುತಿನ ಉಲ್ಲಂಘನೆಯ ಬಗ್ಗೆ ಕಳವಳಗಳು ಹುಟ್ಟಿಕೊಂಡಿವೆ. ವ್ಯಕ್ತಿಯ ಅನಾಮಧೇಯತೆಯನ್ನು ಕಾಪಾಡುವ ಪ್ರಯತ್ನಗಳ ಹೊರತಾಗಿಯೂ, ದೂರುದಾರ ಸಾಕ್ಷಿಯ ಪ್ರತಿನಿಧಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಂಚಿಕೊಂಡ ಪ್ರತಿಕಾ ಪ್ರಕಟಣೆ ಮತ್ತುಎಫ್‌.ಐ.ಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ

ಧರ್ಮಸ್ಥಳ ಪ್ರಕರಣ: ಸಾಕ್ಷಿಗಳ ರಕ್ಷಣೆಗೆ ಅನುಮೋದನೆ- ಗುರುತಿನ ಉಲ್ಲಂಘನೆ ಬಗ್ಗೆ ಪ್ರತ್ಯೇಕ ತನಿಖೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

(ನ್ಯೂಸ್ ಕಡಬ) newskadaba.com, ಜು. 10. ನವದೆಹಲಿ: ಈಶಾನ್ಯ ದೆಹಲಿಯ ಸೀಲಾಮ್‌ಪುರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಅವಘಡ ಸಂಭವಿಸಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಶನಿವಾರ‌ ಜುಲೈ 12 ರಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಗಾಗಲೇ 14 ತಿಂಗಳ ಮಗು ಸೇರಿ 8 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 6ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು,

ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ Read More »

ಬ್ರೇಕಿಂಗ್ ನ್ಯೂಸ್

ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ!

(ನ್ಯೂಸ್ ಕಡಬ) newskadaba.com, ಜು. 10. ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ  ಗಾಯಗಳಾಗಿ ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ. ಕೊಲೆ ಆರೋಪಿ ಹಾಗೂ ಮೃತ ಯುವತಿಯ ತಂದೆ ದೀಪಕ್ ಯಾದವ್ ಅವರನ್ನು ಬಂಧಿಸಲಾಗಿದೆ. ಅವರ ಬಳಿಯಿದ್ದ ಲೈಸೆನ್ಸ್

ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಸ್ತೆ ಅಪಘಾತ: ಅಮೆರಿಕದಲ್ಲಿ ಭಾರತೀಯ ಮೂಲದ ೬ ಮಂದಿ ಸಾವು

(ನ್ಯೂಸ್ ಕಡಬ) newskadaba.com, ಜು. 10. ಅಮೆರಿಕದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಭಾರತೀಯ ಮೂಲದ ಒಟ್ಟು ೬ ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ ಅಮೆರಿಕ ರಜೆಗೆ ತೆರಳಿದ್ದ ಹೈದರಾಬಾದ್‌ನ ನಾಲ್ವರು ಸದಸ್ಯರ ಕುಟುಂಬವಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಡಲ್ಲಾಸ್‌ನಲ್ಲಿ ನಡೆದಿದೆ. ಅಟ್ಲಾಂಟಾದಲ್ಲಿರುವ ಸಂಬಂಧಿಕರನ್ನು ಭೇಟಿ ಮಾಡಿ ಹೋಗಿ ಹಿಂತಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆ, ಮೃತಪಟ್ಟವರನ್ನು ತೇಜಸ್ವಿನಿ, ಶ್ರೀವೆಂಕಟ್ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ

ರಸ್ತೆ ಅಪಘಾತ: ಅಮೆರಿಕದಲ್ಲಿ ಭಾರತೀಯ ಮೂಲದ ೬ ಮಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ

(ನ್ಯೂಸ್ ಕಡಬ) newskadaba.com, ಜು. 10. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಶುಭಾಂಶು ಶುಕ್ಲಾ ಅವರು ‘ಆಕ್ಸಿಯಂ-4’ ಕಾರ್ಯಾಚರಣೆಯ ಭಾಗವಾಗಿ 12 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇರಲಿದ್ದಾರೆ. ‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್​​ಎಕ್ಸ್​​ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಜೂನ್ 25 ರಂದು ಯಶಸ್ವಿಯಾಗಿ ಉಡಾವಣೆಯಾಗಿತ್ತು. ಶುಭಾಂಶು ಮತ್ತು ಅವರ

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com, ಜು. 10. ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾ‌ರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ. ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 10. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಶಾಕ್‍ಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ. ಕಲ್ಲಪಣೆಯ ದಿವಾಕರ ಆಚಾರ್ಯ (45) ಎಂಬವರು ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತಾಗಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಪೋಸ್ಟ್ ಮಾರ್ಟಮ್ ನಡೆಸಿ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

ಸುಳ್ಯ : ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐದು ರಾಷ್ಟ್ರಗಳ ಪ್ರವಾಸದ ನಂತರ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ)com, ಜು. 10. ಪ್ರಧಾನಿ ನರೇಂದ್ರ ಮೋದಿ ಜುಲೈ 2 ರಿಂದ 9 ರವರೆಗೆ ನಡೆದ ಐದು ರಾಷ್ಟ್ರಗಳ ಪ್ರವಾಸವನ್ನು ಮುಕ್ತಾಯಗೊಳಿಸಿ ಗುರುವಾರ ಬೆಳಿಗ್ಗೆ ನವದೆಹಲಿಗೆ ಮರಳಿದರು. ಈ ರಾಜತಾಂತ್ರಿಕ ಪ್ರಯಾಣವು ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಗಳನ್ನು ಒಳಗೊಂಡಿತ್ತು ಮತ್ತು ಬ್ರೆಜಿಲ್ ಅಧ್ಯಕ್ಷತೆಯಲ್ಲಿ ರಿಯೊ ಡಿ ಜನೈರೊದಲ್ಲಿ ನಡೆದ 17 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುವುದನ್ನು ಒಳಗೊಂಡಿತ್ತು. ತಮ್ಮ ಭೇಟಿಯ ಮೊದಲ ಹಂತದಲ್ಲಿ, ಪ್ರಧಾನಿ ಮೋದಿ ಜುಲೈ 2 ರಂದು

ಐದು ರಾಷ್ಟ್ರಗಳ ಪ್ರವಾಸದ ನಂತರ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್

ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ

(ನ್ಯೂಸ್ ಕಡಬ) newskadaba.com, ಜು. 10. ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರಿದಿದೆ. ಹಿರಿಯ ಜೀವಗಳು, ಎಳೇ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಮೈಸೂರಿನಲ್ಲಿ 28 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ರೆ, ಕೊಡಗಿನಲ್ಲಿ 58 ವರ್ಷದ ಮಹಿಳೆ ಜೀವ ತೆತ್ತಿದ್ದಾರೆ. ಇಲ್ಲಿನ ಚಾಮರಾಜ ಮೊಹಲ್ಲಾದ ನಿವಾಸಿ ದರ್ಶನ್‌ ಚೌದ್ರಿ (28) ಮೃತ ದುರ್ದೈವಿ. ದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ ದರ್ಶನ್‌ಗೆ ನಿನ್ನೆ ರಾತ್ರಿ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಪೋಷಕರು ತಕ್ಷಣ ಆಸ್ಪತ್ರೆಗೆ

ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ Read More »

ಆರೋಗ್ಯ ಮಾಹಿತಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top