ಬ್ರೇಕಿಂಗ್ ನ್ಯೂಸ್

ಕಮಲ್ ಹಾಸನ್‌ಗೆ ಹೈಕೋರ್ಟ್‌ ತೀವ್ರ ತರಾಟೆ: ʼಕ್ಷಮೆ ಕೇಳಿʼ ಎಂದ ನ್ಯಾಯಾಧೀಶರು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕನ್ನಡದ ಕುರಿತು ಉಡಾಫೆಯ ಮಾತನಾಡಿ, ಬಳಿಕ ತಾನು ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನ ತೋರಿದ ತಮಿಳು ನಟ ಕಮಲ್‌ ಹಾಸನ್‌ ಅವರನ್ನು ಕರ್ನಾಟಕ ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕಮಲ್ ಹಾಸನ್ ಅವರ ಹೊಸ ಸಿನಿಮಾ ʼಥಗ್‌ ಲೈಫ್‌ʼ ಬಿಡುಗಡೆಗೆ ಭದ್ರತೆ ಕೋರಿದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿಗಳು ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕನ್ನಡ ಭಾಷೆಯ ಕುರಿತು ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸುವಂತೆ ಸೂಚಿಸಿದ್ದಾರೆ. ತಮಿಳು […]

ಕಮಲ್ ಹಾಸನ್‌ಗೆ ಹೈಕೋರ್ಟ್‌ ತೀವ್ರ ತರಾಟೆ: ʼಕ್ಷಮೆ ಕೇಳಿʼ ಎಂದ ನ್ಯಾಯಾಧೀಶರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಸ್ಸಾಂನಲ್ಲಿ ರಣಭೀಕರ ಪ್ರವಾಹ – ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಗೆ ಮೋದಿ ಕರೆ

(ನ್ಯೂಸ್ ಕಡಬ) newskadaba.com, ಜೂ.03. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಸ್ಸಾಂನ ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಂದ ಮಾಹಿತಿ ಪಡೆದುಕೊಂಡರು, ಕೇಂದ್ರ ಸರ್ಕಾರದಿಂದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು. ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಾಚರಣೆಯ ಬಗ್ಗೆಯೂ ಅವರು ಪ್ರಧಾನ ಮಂತ್ರಿಯವರಿಗೆ ಮಾಹಿತಿ ನೀಡಿದರು. ಅಸ್ಸಾಂ ಮತ್ತು ಪಕ್ಕದ ರಾಜ್ಯಗಳಲ್ಲಿ ನಿರಂತರ ಮಳೆಯಿಂದಾಗಿ ಪ್ರವಾಹ ಉಂಟಾಗಿ ಅನೇಕ ಜೀವಗಳ ಮೇಲೆ ಹೇಗೆ ಪರಿಣಾಮ ಬೀರಿದೆ ಎಂಬುದರ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಗೆ

ಅಸ್ಸಾಂನಲ್ಲಿ ರಣಭೀಕರ ಪ್ರವಾಹ – ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಗೆ ಮೋದಿ ಕರೆ Read More »

ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ ಭೇಟಿಯಾದ ನಟ ಅನಂತ್‌ ನಾಗ್‌

(ನ್ಯೂಸ್ ಕಡಬ) newskadaba.com, ಜೂ.03. ನವದೆಹಲಿ: ಪದ್ಮಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ನೀಡಿದ ಹೈ ಟೀ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರನ್ನು ಮಾತನಾಡಿಸಿದ್ದು, ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 27 ರಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಹಿರಿಯ ನಟ ಅನಂತ್‌ ನಾಗ್‌‌, ರಿಕಿ ಕೇಜ್‌, ಪ್ರಶಾಂತ್‌

ಪ್ರಧಾನಿ ಮೋದಿ ಭೇಟಿಯಾದ ನಟ ಅನಂತ್‌ ನಾಗ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದೊಂದಿಗೆ ಸೇನಾ ಮಾಹಿತಿ ಹಂಚಿಕೊಂಡ ಪಂಜಾಬ್ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com, ಜೂ.03. ಆಪರೇಷನ್ ಸಿಂಧೂರ್ ಸಮಯದಲ್ಲಿ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಪಂಜಾಬ್‌ನ ತರ್ನ್‌ತರಣ್‌ನ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ (ಪಿಐಒ) ಹಂಚಿಕೊಂಡ ಮಾಹಿತಿಯನ್ನು ಒಳಗೊಂಡ ಮೊಬೈಲ್ ಫೋನ್ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಜೊತೆ ಸಂಪರ್ಕದಲ್ಲಿದ್ದನೆಂದು ಆರೋಪಿಸಲಾಗಿದೆ ಮತ್ತು ಸೂಕ್ಷ್ಮ ಮಾಹಿತಿಯನ್ನು ರವಾನಿಸಲು

ಪಾಕಿಸ್ತಾನದೊಂದಿಗೆ ಸೇನಾ ಮಾಹಿತಿ ಹಂಚಿಕೊಂಡ ಪಂಜಾಬ್ ವ್ಯಕ್ತಿಯ ಬಂಧನ Read More »

ಬ್ರೇಕಿಂಗ್ ನ್ಯೂಸ್

ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ದ.ಕ. ಪೊಲೀಸರಿಂದ ವಿಶೇಷ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.02. ಜಿಲ್ಲೆಯಲ್ಲಿ ವಿವಿಧ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕಡಬದ ಓರ್ವ ವ್ಯಕ್ತಿ ಸೇರಿದಂತೆ 36 ಮಂದಿಯ ಗಡೀಪಾರು ಮಾಡುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಕಾನೂನು ಪ್ರಕ್ರಿಯೆ ಆರಂಭಗೊಂಡಿದೆ. ಕಡಬ ಠಾಣಾ ವ್ಯಾಪ್ತಿಯ ಮಹಮ್ಮದ್ ನವಾಝ್(32) ಸೇರಿದಂತೆ ಜಿಲ್ಲೆಯ ವಿವಿಧ ಸಂಘಟನೆಗಳಿಗೆ ಸೇರಿದ 36 ಮಂದಿಯ ಲಿಸ್ಟನ್ನು ಈಗಾಗಲೇ ತಯಾರಿಸಲಾಗಿದ್ದು, ಕಾನೂನು ಪ್ರಕ್ರಿಯೆ ಆರಂಭಗೊಳಿಸಿರುವುದಾಗಿ ಪೊಲೀಸ್ ಇಲಾಖೆಯು‌ ಪ್ರಕಟಣೆಯಲ್ಲಿ ತಿಳಿಸಿದೆ.    

ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ದ.ಕ. ಪೊಲೀಸರಿಂದ ವಿಶೇಷ ಕಾರ್ಯಾಚರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ: ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್

(ನ್ಯೂಸ್ ಕಡಬ) newskadaba.com ಕಡಬ,ಜೂ.02: ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ನಡುವೆ ಉತ್ತರ ಸಿಕ್ಕಿಂನಲ್ಲಿ ನಿರಂತರ ಮಳೆಯಿಂದಾಗಿ ಮಿಲಿಟರಿ ಶಿಬಿರಗಳಿರುವ‌ ಛಾತೆನ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಮೂವರು ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 6 ಮಂದಿ ಸೈನಿಕರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸೈನಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದುವರೆಗಿನ ಕಾರ್ಯಾಚರಣೆಯಲ್ಲಿ ಮೃತಪಟ್ಟ ಸೈನಿಕರಾದ ಹವ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು

ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ: ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

4,000 ಸಕ್ರಿಯ ಕೊರೊನಾ ಕೇಸ್‌ಗಳ ಗಡಿಯಲ್ಲಿ ಭಾರತ; ಕೇರಳದಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ದೇಶಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಹೆಚ್ಚಾಗುತ್ತಿದೆ. ಸದ್ಯ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 4,000 ಗಡಿಯಲ್ಲಿದೆ. ಈ ಪೈಕಿ ಕೇರಳ ರಾಜ್ಯದಲ್ಲಿಯೇ 1,400 ಕೊರೊನಾ ಕೇಸ್‌ಗಳು ವರದಿಯಾಗಿವೆ. ಭಾರತದಲ್ಲಿ ಕೋವಿಡ್ ಕೇಸ್‌ಗಳ ಸಂಖ್ಯೆ 4,000ದ ಗಡಿಯಲ್ಲಿದ್ದು, ಸೋಮವಾರ 3,961 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಅತೀ ಹೆಚ್ಚು ಪ್ರಕರಣಗಳು ಕೇರಳದಲ್ಲಿ ವರದಿಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ ತಮಿಳುನಾಡು, ಕೇರಳ, ಮಹಾರಾಷ್ಟ್ರ ಹಾಗೂ ದೆಹಲಿಯಲ್ಲಿ ತಲಾ ಒಬ್ಬೊಬ್ಬರಂತೆ ನಾಲ್ವರು ಸಾವನ್ನಪ್ಪಿದ್ದಾರೆ

4,000 ಸಕ್ರಿಯ ಕೊರೊನಾ ಕೇಸ್‌ಗಳ ಗಡಿಯಲ್ಲಿ ಭಾರತ; ಕೇರಳದಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈಜಿಪ್ಟ್ ತಲುಪಿದ ಸುಪ್ರಿಯಾ ಸುಳೆ ನೇತೃತ್ವದ ಸರ್ವಪಕ್ಷ ನಿಯೋಗ

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಕುರಿತು ಭಾರತದ ನಿಲುವನ್ನು ಮಂಡಿಸಲು ಎನ್‌ಸಿಪಿ ಎಸ್‌ಪಿ ಸಂಸದೆ ಸುಪ್ರಿಯಾ ಸುಳೆ ನೇತೃತ್ವದ ಸರ್ವಪಕ್ಷ ನಿಯೋಗವು ಈಜಿಪ್ಟ್ ತಲುಪಿದೆ. ಇಥಿಯೋಪಿಯಾ ಭೇಟಿಯನ್ನು ಮುಗಿಸಿದ ನಂತರ ನಿಯೋಗವು ಕೈರೋಗೆ ಆಗಮಿಸಿತು,ಈಜಿಪ್ಟ್ಗೆ ಭಾರತದ ರಾಯಭಾರಿ ಸುರೇಶ್ ರೆಡ್ಡಿ ನಿಯೋಗವನ್ನು ಬರಮಾಡಿಕೊಂಡರು. ಸಚಿವ ಮಟ್ಟದ ಮಾತುಕತೆಗಳು, ಸಂಸದೀಯ ವಿನಿಮಯಗಳು, ಚಿಂತಕರ ಚಾವಡಿಗಳೊಂದಿಗೆ ಸಂವಹನ ಮಾಧ್ಯಮ, ಭಾರತೀಯ ಸಮುದಾಯ ಮತ್ತು ಇತರರೊಂದಿಗೆ ನಿಯೋಗವು ಈಜಿಪ್ಟ್ನಲ್ಲಿ ತುಂಬಿದ ಮತ್ತು ಉತ್ಪಾದಕ ವೇಳಾಪಟ್ಟಿಯನ್ನು

ಈಜಿಪ್ಟ್ ತಲುಪಿದ ಸುಪ್ರಿಯಾ ಸುಳೆ ನೇತೃತ್ವದ ಸರ್ವಪಕ್ಷ ನಿಯೋಗ Read More »

ಬ್ರೇಕಿಂಗ್ ನ್ಯೂಸ್

ನಿರಂತರ ಮಳೆಗೆ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ; ಸಂಕಷ್ಟಕ್ಕೆ ಸಿಲುಕಿದ 19 ಸಾವಿರ ಜನ

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಇನ್ನಲೆ 19 ಸಾವಿರಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ. ಧಾರಕಾರ ಮಳೆಯಾದ ಕಾರಣ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹ ಪರಿಸ್ಥಿತಿ ಜತೆಗೆ ಭೂಕುಸಿತ ಉಂಟಾಗಿದೆ. ಪ್ರವಾಹದಿಂದ ಸುಮಾರು 3,365 ಮನೆಗಳು ಹಾನಿಗೊಳಗಾಗಿದ್ದು, 19,811 ಮಂದಿ ತೊಂದರೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಪೂರ್ವ ಇಂಫಾಲ ಜಿಲ್ಲೆಯಲ್ಲಿ ಇರಿಲ್

ನಿರಂತರ ಮಳೆಗೆ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ; ಸಂಕಷ್ಟಕ್ಕೆ ಸಿಲುಕಿದ 19 ಸಾವಿರ ಜನ Read More »

ಬ್ರೇಕಿಂಗ್ ನ್ಯೂಸ್

ವಿಶ್ವದ ನಂ.1 ಗ್ರಾಂಡ್ ಮಾಸ್ಟರ್ ಕಾರ್ಲ್ಸನ್‌ಗೆ ಸೋಲುಣಿಸಿದ ಗುಕೇಶ್

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಅವರು ನಾರ್ವೆ ಚೆಸ್‌ನ 6 ನೇ ಸುತ್ತಿನಲ್ಲಿ ವಿಶ್ವದ ನಂಬರ್ 1 ಗ್ರಾಂಡ್ ಮಾಸ್ಟರ್ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಮೊದಲ ಬಾರಿಗೆ ಸೋಲಿಸುವ ಮೂಲಕ ತಮ್ಮ ಪ್ರತಿಕಾರ ತೀರಿಸಿಕೊಂಡರು. ಈ ಗೆಲುವು 19 ವರ್ಷದ ಗುಕೇಶ್ ಅವರನ್ನು 8.5 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿಸಿದೆ. ಮತ್ತು ಅವರು ಜಂಟಿ ನಾಯಕರಾದ ಕಾಲ್ಸರ್ ನ್ ಮತ್ತು ಅಮೇರಿಕನ್ ಗ್ಯಾಂಡ್‌ಮಾಸ್ಟರ್ ಫ್ಯಾಬಿಯಾನೊ ಕರುವಾನಾ ಅವರಿಗಿಂತ ಕೇವಲ ಒಂದು

ವಿಶ್ವದ ನಂ.1 ಗ್ರಾಂಡ್ ಮಾಸ್ಟರ್ ಕಾರ್ಲ್ಸನ್‌ಗೆ ಸೋಲುಣಿಸಿದ ಗುಕೇಶ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top