ಬ್ರೇಕಿಂಗ್ ನ್ಯೂಸ್

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

(ನ್ಯೂಸ್ ಕಡಬ) newskadaba.com , ಮೇ.26. ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು ಬಗೆದಿದ್ದಾರೆ. ಸಕಲೇಶಪುರ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಗೆ ಮಣ್ಣು ಕುಸಿತ ಕಂಡಿದೆ. ತಡೆಗೋಡೆ ನಿರ್ಮಿಸಿದ್ದರೂ, ಮೇಲಿನಿಂದ ರಸ್ತೆಗೆ ಮಣ್ಣು ಕುಸಿಯುತ್ತಿದೆ. ಮೇಲ್ಭಾಗದಲ್ಲಿರುವ ಕಾಫಿ, ಸಿಲ್ವರ್ ಹಾಗೂ ಇತರೆ ಮರಗಳು ಮಣ್ಣಿನ ಸಮೇತ […]

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು ಟೆಸ್ಟ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನ್‌ನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ ಪರ ಬೇಹುಗಾರಿಕೆ – ಭಾರತದ ಯೂಟ್ಯೂಬರ್ ಬಂಧನ

(ನ್ಯೂಸ್ ಕಡಬ) newskadaba.com , ಮೇ.17: ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಯೂಟ್ಯೂಬರ್ ಸೇರಿ ಇಬ್ಬರನ್ನು ಎನ್‌ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಜ್ಯೋತಿ ಮಲ್ಹೋತ್ರಾ ಹಾಗೂ ಗುಜಾಲಾ ಬಂಧಿತ ಆರೋಪಿಗಳು. 2023ರಲ್ಲಿ ಪಾಕ್‌ಗೆ ಹೋಗಿದ್ದ ಜ್ಯೋತಿ ಪಾಕ್ ಹೈಕಮಿಷನ್ ಉದ್ಯೋಗಿ ಡ್ಯಾನಿಶ್ ಜೊತೆ ನಿಕಟ ಸಂಬಂಧ ಬೆಳೆಸಿದ್ದಳು.  ಅಲ್ಲದೇ ಪಾಕ್ ಗುಪ್ತಚರ ಏಜೆಂಟ್‌ಗಳೊಂದಿಗೆ ಸಹ ಸಂಪರ್ಕ ಹೊಂದಿದ್ದಳು.  ಮೇ 1 3ರಂದು ಡ್ಯಾನಿಶ್‌ನನ್ನು ಸರ್ಕಾರ  ಮನೆಗೆ ಕಳುಹಿಸಿತ್ತು. ‘ಟ್ರಾವೆಲ್ ವಿತ್ ಜೋ’

ಪಾಕಿಸ್ತಾನ ಪರ ಬೇಹುಗಾರಿಕೆ – ಭಾರತದ ಯೂಟ್ಯೂಬರ್ ಬಂಧನ Read More »

ಬ್ರೇಕಿಂಗ್ ನ್ಯೂಸ್

‘ಆಪರೇಷನ್ ಸಿಂಧೂರ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಸಿಎಂ ಪಾಕ್ ಪ್ರವಾಸ ಭಾಗ್ಯ ಕರುಣಿಸಲಿ’- ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com , ಮೇ.17: ಭಾರತೀಯ ಸೇನೆಯ ಆಪರೇಷನ್ ಸಿಂಧೂರದ ಬಗ್ಗೆ ಪ್ರಶ್ನೆ ಮಾಡುವ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಪಾಕಿಸ್ತಾನ ಪ್ರವಾಸ ಭಾಗ್ಯ ಕರುಣಿಸಲಿ. ಕಾಂಗ್ರೆಸ್ ನಾಯಕರು ಪಾಕಿಸ್ತಾನಕ್ಕೆ ಹೋಗಿ ಸಾಕ್ಷಿ ಸಂಗ್ರಹ ಮಾಡಿಕೊಂಡು ಬರಲಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್, ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿಕೆಗಳಿಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು,

‘ಆಪರೇಷನ್ ಸಿಂಧೂರ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಸಿಎಂ ಪಾಕ್ ಪ್ರವಾಸ ಭಾಗ್ಯ ಕರುಣಿಸಲಿ’- ಶೋಭಾ ಕರಂದ್ಲಾಜೆ Read More »

ಬ್ರೇಕಿಂಗ್ ನ್ಯೂಸ್

ಕೇಂದ್ರದಿಂದ ಕಾಂಗ್ರೆಸ್ ಸಂಸದ ಶಶಿ ತರೂರ್ಗೆ ಮಹತ್ವದ ಜವಾಬ್ದಾರಿ

(ನ್ಯೂಸ್ ಕಡಬ) newskadaba.com , ಮೇ.17: ಭಾರತ ಸರ್ಕಾರ ಸರ್ವಪಕ್ಷದ ಸಹಕಾರದೊಂದಿದೆ ಪಾಕ್​​​​ಗೆ ಬುದ್ಧಿ ಕಲಿಸಲು ಮುಂದಾಗಿದೆ. ಸರ್ವಪಕ್ಷ ನಿಯೋಗವನ್ನು ಭಾರತದ ಮಿತ್ರರಾಷ್ಟ್ರಗಳಿಗೆ ಕಳುಹಿಸಿ ಅಲ್ಲಿ ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಭಾರತ ಹೊಂದಿದೆ ಎಂದು ಸಾರುವ ಕೆಲಸ ಮಾಡಲಿದೆ. ಈ ನಿಯೋಗದ ನೇತೃತ್ವವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್​ಗೆ ನೀಡಲಾಗಿದೆ. ಕಾಂಗ್ರೆಸ್​​​ ಬಿಜೆಪಿ ವಿರೋಧ ಪಕ್ಷಗಳಾಗಿದ್ದರು, ದೇಶದ ವಿಷಯ ಬಂದಾಗ ಒಟ್ಟಾಗಿರಬೇಕು ಎಂಬುವುದಾಗಿ ಈ ಮೂಲಕ ಹೇಳಿದೆ. ಪಾಕ್ ಹಾಗೂ ಭಯೋತ್ಪಾದನೆ ಕೃತ್ಯಕ್ಕೆ ಒಂದು ಪೂರ್ಣವಿರಾಮ

ಕೇಂದ್ರದಿಂದ ಕಾಂಗ್ರೆಸ್ ಸಂಸದ ಶಶಿ ತರೂರ್ಗೆ ಮಹತ್ವದ ಜವಾಬ್ದಾರಿ Read More »

ಬ್ರೇಕಿಂಗ್ ನ್ಯೂಸ್

ಕೇದಾರನಾಥದಲ್ಲಿ ಲ್ಯಾಂಡಿಂಗ್‌ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com , ಮೇ.17: ಡೆಹ್ರಾಡೂನ್‌: ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ ಬಂದಿದ್ದ ಏರ್‌ ಅಂಬುಲೆನ್ಸ್‌ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ಪತನಗೊಂಡಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಏರ್‌ ಆಂಬುಲೆನ್ಸ್‌ನಲ್ಲಿದ್ದ ಇಬ್ಬರು ವೈದ್ಯರು ನತ್ತು ಪೈಲಟ್‌ ಸುರಕ್ಷಿತವಾಗಿದ್ದಾರೆ. ಮೇಲ್ನೋಟಕ್ಕೆ ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಲಾಗಿದ್ದು, ಇನ್ನಷ್ಟೇ ಪರಿಶೀಲನೆ ನಡೆಯಬೇಕಿದೆ.

ಕೇದಾರನಾಥದಲ್ಲಿ ಲ್ಯಾಂಡಿಂಗ್‌ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ Read More »

ಬ್ರೇಕಿಂಗ್ ನ್ಯೂಸ್
crime, arrest, suspected

‘ಆಪರೇಷನ್ ಸಿಂಧೂರ’ ಬಗ್ಗೆ ಪಾಕ್ ಸೇನೆ, ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com , ಮೇ.17: ಭಾರತ ಸೇನೆಯ ಆಪರೇಷನ್ ಸಿಂಧೂರದ ಬಗ್ಗೆ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ ಹರಿಯಾಣದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಸ್ತ್‌ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್ (25) ಬಂಧಿತ ಯುವಕ. ವಿಚಾರಣೆಯ ಸಂದರ್ಭದಲ್ಲಿ ದೇವೇಂದ್ರ ಸಿಂಗ್ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಸಂಪರ್ಕದಲ್ಲಿರುವುದಾಗಿ ಬಹಿರಂಗಪಡಿಸಿದ್ದಾನೆ. ದೇವೇಂದ್ರ ಸಿಂಗ್ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆಯೂ ಐಎಸ್‌ಐಗೆ ಆಗಾಗ ಮಾಹಿತಿ ರವಾನಿಸಿದ್ದಾನೆ. ಗುಪ್ತಚರ ಮಾಹಿತಿ ಆಧಾರದ ಮೇಲೆ

‘ಆಪರೇಷನ್ ಸಿಂಧೂರ’ ಬಗ್ಗೆ ಪಾಕ್ ಸೇನೆ, ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಯುವಕ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ

(ನ್ಯೂಸ್ ಕಡಬ) newskadaba.com , ಮೇ.17: ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯ ಬಳಿಕ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಇಂದು ಬಂಟ್ವಾಳದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಓರ್ವ ಯುವಕನಿಗೆ ಚೂರಿ‌ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೇ ಸೇತುವೆ ಬಳಿ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ಹಮೀದ್ ಎಂಬವರನ್ನು ಮಂಗಳೂರಿನ

ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ

(ನ್ಯೂಸ್ ಕಡಬ) newskadaba.com , ಮೇ.17: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2.30ಕೋಟಿ ರೂ. ಹಣ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯಾನಂದ(55) ವಂಚನೆಗೊಳಗಾದ ವ್ಯಕ್ತಿ. ಜಯಾನಂದ ಎಂಬವರನ್ನು ಅಪರಿಚಿತರು ಮಾ.20ರಂದು ವಾಟ್ಸಾಪ್ ಗ್ರೂಪಿಗೆ ಸೇರಿಸಿದ್ದರು. ಆ ಗ್ರೂಪಿನಲ್ಲಿ ಖಾತೆ ತೆರೆದು ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಬಗ್ಗೆ ಸಂದೇಶ ಕಳುಹಿಸಲಾಗಿತ್ತು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!

(ನ್ಯೂಸ್ ಕಡಬ) newskadaba.com , ಮೇ.17: ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ CM ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಸಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top