ಬ್ರೇಕಿಂಗ್ ನ್ಯೂಸ್

ಶ್ರೀನಗರ: 45 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಕೊಲೆ: ಕಣಿವೆಯಲ್ಲಿ ವ್ಯಾಪಕ ಆಕ್ರೋಶ!

(ನ್ಯೂಸ್ ಕಡಬ) newskadaba.com, ಮೇ.05: ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯ ನಿಶಾತ್ ಪ್ರದೇಶದಲ್ಲಿ 45 ವರ್ಷದ ಅಲೆಮಾರಿ ಮಹಿಳೆಯ ಮೇಲೆ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಘಟನೆಯು ಕಣಿವೆಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ತ್ವರಿತ ಕ್ರಮಕ್ಕೆ ಬೇಡಿಕೆಗಳು ಹೆಚ್ಚಾಗುತ್ತಿವೆ. ವಾಟರ್ ವರ್ಕ್ಸ್ ರಸ್ತೆಯ ನಿಶಾತ್ ಬಳಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕಾನೂನಿನ […]

ಶ್ರೀನಗರ: 45 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಕೊಲೆ: ಕಣಿವೆಯಲ್ಲಿ ವ್ಯಾಪಕ ಆಕ್ರೋಶ! Read More »

ಬ್ರೇಕಿಂಗ್ ನ್ಯೂಸ್

ಉಗ್ರರಿಗೆ ಸಹಾಯ ಮಾಡಿದ್ದ ಶಂಕಿತ ಆರೋಪಿ ನದಿಗೆ ಹಾರಿ ಸಾವು

(ನ್ಯೂಸ್ ಕಡಬ) newskadaba.com, ಮೇ.05: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಗೆ ಸಂಬಂಧಪಟ್ಟಂತೆ ವಿಚಾರಣೆಗೆಂದು ಕರೆದೊಯ್ದಿದ್ದ ಶಂಕಿತ ಆರೋಪಿಯ ಶವ ನದಿ ದಂಡೆಯಲ್ಲಿ ಪತ್ತೆಯಾಗಿದ್ದು, ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಪಹಲ್ಗಾಮ್ ದಾಳಿ ಸಂಬಂಧ ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ದಾಳಿಗೆ ಸಂಬಂಧಿಸಿದಂತೆ ಶಂಕಿತನನ್ನು ವಶಕ್ಕೆ ಪಡೆದು ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆಹಚ್ಚಲು ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಇಮ್ತಿಯಾಜ್ ಅಹ್ಮದ್ ಮ್ಯಾಗ್ರೆ ಹೊಳೆಗೆ ಹಾರಿ ಮೃತಪಟ್ಟಿದ್ದಾನೆ. ಈತ ತಾನು ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು

ಉಗ್ರರಿಗೆ ಸಹಾಯ ಮಾಡಿದ್ದ ಶಂಕಿತ ಆರೋಪಿ ನದಿಗೆ ಹಾರಿ ಸಾವು Read More »

ಬ್ರೇಕಿಂಗ್ ನ್ಯೂಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ- 5 ಬಾಂಬ್‌ಗಳು ವಶಕ್ಕೆ

(ನ್ಯೂಸ್ ಕಡಬ) newskadaba.com, ಮೇ.05: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು ಅತಿದೊಡ್ಡ ದುರಂತವನ್ನು ತಪ್ಪಿಸಿದೆ. ಭಾನುವಾರ ಸಂಜೆ ಪೂಂಚ್‌ನ ಸುರನ್‌ಕೋಟ್ ಅರಣ್ಯದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರರ ಅಡಗುತಾಣದಲ್ಲಿ 5 ಸ್ಫೋಟಕಗಳು, ಐಇಡಿಯಿದ್ದ 3 ಟಿಫನ್ ಬಾಕ್ಸ್, 2 ಸ್ಟೀಲ್ ಬಕೆಟ್ ಪತ್ತೆಯಾಗಿವೆ. ಭದ್ರತಾ ಪಡೆಯು

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ- 5 ಬಾಂಬ್‌ಗಳು ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್

ವಿಶ್ವದ ಅತಿ ದೊಡ್ಡ ಎಲೆಕ್ಟಿಕ್ ಹಡಗು ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com, ಮೇ.05 ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಅತಿ ದೊಡ್ಡ ಎಲೆಕ್ಟಿಕ್ ಹಡಗು ಹಲ್ 096 ಲೋಕಾರ್ಪಣೆಯಾಗಿದೆ. ಈ ಹಡಗು ಸುಮಾರು 2,100 ಪ್ರಯಾಣಿಕರು ಮತ್ತು 225 ವಾಹನಗಳಿಗೆ ಸ್ಥಳಾವಕಾಶ ಕಲ್ಪಿಸುತ್ತದೆ. ಆಸ್ಟ್ರೇಲಿಯಾದ ದೋಣಿ ತಯಾರಕರೊಬ್ಬರು ವಿಶ್ವದ ಅತಿದೊಡ್ಡ ಬ್ಯಾಟರಿ ಚಾಲಿತ ಹಡಗು ಹಲ್ 096 ಅನ್ನು ಪ್ರಾರಂಭಿಸಿದ್ದಾರೆ. ಟ್ಯಾನಿಯನ್ ತಯಾರಕ ಇನ್ಯಾಟ್ ನಿರ್ಮಿಸಿದ ಇದು 130 ಮೀಟರ್ ಅಳತೆ ಹೊಂದಿದೆ. ಕಳೆದ ಶುಕ್ರವಾರ ಹೋಬರ್ಟ್ ನಲ್ಲಿ ಬಿಡುಗಡೆಯಾದ ಹಲ್ 096 ಚೀನಾ ಜೊರಿಲ್ಲಾ ಆಗಿ ಕಾರ್ಯನಿರ್ವಹಿಸಲಿದ್ದು, ಸುಮಾರು

ವಿಶ್ವದ ಅತಿ ದೊಡ್ಡ ಎಲೆಕ್ಟಿಕ್ ಹಡಗು ಲೋಕಾರ್ಪಣೆ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಉತ್ತರ ಪ್ರದೇಶ : ಕಟ್ಟಡಕ್ಕೆ ಬೆಂಕಿ ಬಿದ್ದು ದಂಪತಿ ಮತ್ತು ಮೂರು ಮಕ್ಕಳು ಸಾವು

(ನ್ಯೂಸ್ ಕಡಬ) newskadaba.com, ಮೇ.05 ಕಾನ್ಸುರ: ಉತ್ತರ ಪ್ರದೇಶದ ಕಾನ್ಪುರದ ಚಾಮನ್‌ಗಂಜ್ ಪ್ರದೇಶದ ಪ್ರೇಮ್‌ನಗರದ ಐದು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ದಂಪತಿ ಮೂವರು ಮಕ್ಕಳು ಸಾವನ್ನಪ್ಪಿರುವ ಭೀಕರ ಘಟನೆ ಕಳೆದ ರಾತ್ರಿ ನಡೆದಿದೆ. ಇಡೀ ಕಟ್ಟಡವನ್ನು ಬೃಹತ್ ಬೆಂಕಿ ಆವರಿಸಿದೆ. ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಕುಟುಂಬದ ಎಲ್ಲರೂ ಬೆಂಕಿಗೆ ಸಿಲುಕಿದ್ದಾರೆ ಆದರಲ್ಲಿ ಮೊಹಮ್ಮದ್ ಡ್ಯಾನಿಶ್ (45)ಮತ್ತು ಪತ್ನಿ ನಜೀನ್ ಸಬಾ (42) ಸ್ಥಳದಲೇ ಸಾವನ್ನಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಹೆಣ್ಣುಮಕ್ಕಳಾದ ಸಾರಾ (15), ಸಿಮ್ರಾ (12)

ಉತ್ತರ ಪ್ರದೇಶ : ಕಟ್ಟಡಕ್ಕೆ ಬೆಂಕಿ ಬಿದ್ದು ದಂಪತಿ ಮತ್ತು ಮೂರು ಮಕ್ಕಳು ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕ್ 100 ಬಾರಿ ಯೋಚಿಸಬೇಕು ‘- ಓವೈಸಿ

(ನ್ಯೂಸ್ ಕಡಬ) newskadaba.com, ಮೇ.05: ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕಿಸ್ತಾನ 100 ಬಾರಿ ಯೋಚಿಸಬೇಕು ಅಂತಾ ಕ್ರಮ ಕೈಗೊಳ್ಳಿ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡ ಓವೈಸಿ ಭಯೋತ್ಪಾದನೆಯನ್ನು ಉತ್ತೇಜಿಸುವ ವಿಫಲ ರಾಷ್ಟ್ರ ಎಂದು ಕರೆದಿದ್ದಾರೆ. ಭಾರತದ ಮೇಲೆ ಮತ್ತೊಮ್ಮೆ ದಾಳಿ ಮಾಡುವ ಮೊದಲು ಪಾಕಿಸ್ತಾನ ‘ನೂರು ಬಾರಿ ಯೋಚಿಸುವಂತೆ’ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾದ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ಭಯೋತ್ಪಾದಕ

‘ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕ್ 100 ಬಾರಿ ಯೋಚಿಸಬೇಕು ‘- ಓವೈಸಿ Read More »

ಬ್ರೇಕಿಂಗ್ ನ್ಯೂಸ್

450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ

(ನ್ಯೂಸ್ ಕಡಬ) newskadaba.com, ಮೇ.03: ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದಿದ್ದು, ಇದರ ನಡುವೆಯೇ ಭಾರತೀಯ ಸೇನೆಯ ದಾಳಿ ಆತಂಕದಲ್ಲಿರುವ ಪಾಕಿಸ್ತಾನ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದೆ. ಈ ಬಗ್ಗೆ ಪಾಕಿಸ್ತಾನ ಸೇನಾ ಮೂಲಗಳು ಮಾಹಿತಿ ನೀಡಿದ್ದು, 450 ಕಿ.ಮೀ ವ್ಯಾಪ್ತಿಯ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಖಂಡಾಂತರ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪಾಕಿಸ್ತಾನ ಅಬ್ದಾಲಿ ವೆಪನ್ ಸಿಸ್ಟಮ್‌ನ ಯಶಸ್ವಿ ತರಬೇತಿ ಉಡಾವಣೆಯನ್ನು ನಡೆಸಿರುವುದಾಗಿ ಪಾಕಿಸ್ತಾನ ಶನಿವಾರ ಘೋಷಿಸಿದೆ. “ಈ

450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ Read More »

ಬ್ರೇಕಿಂಗ್ ನ್ಯೂಸ್

ಭಾರತ- ಪಾಕ್‌ ನಡುವೆ ಯುದ್ಧದ ವಾತಾವರಣ; ಸಭೆ ಕರೆದ ಯುರೋಪಿಯನ್‌ ಒಕ್ಕೂಟ

(ನ್ಯೂಸ್ ಕಡಬ) newskadaba.com, ಮೇ.03. ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನನ ನಡುವೆ ಯುದ್ದದ ವಾತಾವರಣ ಏರ್ಪಟ್ಟಿದೆ. ಪ್ರತೀಕಾರವಾಗಿ ಭಾರತವು ಪಾಕ್‌ ವಿರುದ್ಧ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಶುಕ್ರವಾರ ಯುರೋಪಿಯನ್ ಒಕ್ಕೂಟದ ಪ್ರತಿನಿಧಿ ಕಾಜಾ ಕಲ್ಲಾಸ್ ಅವರೊಂದಿಗೆ ಮಾತನಾಡಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚಿಸಿದ್ದಾರೆ. ಫೋನ್ ಸಂಭಾಷಣೆಯ ನಂತರ, ಜೈಶಂಕರ್ ಯುರೋಪಿಯನ್ ಒಕ್ಕೂಟದ ಎಲ್ಲಾ ಸದಸ್ಯರುಗಳು ಭಯೋತ್ಪಾದನೆಯನ್ನು ಖಂಡಿಸಿದ್ದಾರೆ ಎಂದು ಹೇಳಿದರು. ಭಯೋತ್ಪಾದಕ ದಾಳಿ

ಭಾರತ- ಪಾಕ್‌ ನಡುವೆ ಯುದ್ಧದ ವಾತಾವರಣ; ಸಭೆ ಕರೆದ ಯುರೋಪಿಯನ್‌ ಒಕ್ಕೂಟ Read More »

ಬ್ರೇಕಿಂಗ್ ನ್ಯೂಸ್

ಗಡಿಯುದ್ದಕ್ಕೂ ನಿಲ್ಲದ ಗುಂಡಿನ ಚಕಮಕಿ, ಪಾಕ್ ಅಪ್ರಚೋದಿತ ದಾಳಿ, ಸೇನೆಯಿಂದ ದಿಟ್ಟ ಉತ್ತರ

(ನ್ಯೂಸ್ ಕಡಬ) newskadaba.com, ಮೇ.03. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಸಿ) ಉದ್ದಕ್ಕೂ ವಿವಿಧ ವಲಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಪಡೆಗಳ ನಡುವೆ ಸತತ ಒಂಬತ್ತನೇ ರಾತ್ರಿಯೂ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿ ಪಾಕಿಸ್ತಾನ ಪಡೆಗಳು ಪ್ರಾರಂಭಿಸಿದ ಗಡಿ ಘರ್ಷಣೆಗಳಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ.ಗಡಿಯುದ್ದಕ್ಕೂ ಸತತ ಒಂಬತ್ತು ರಾತ್ರಿಗಳ ಅಪ್ರಚೋದಿತ ಗುಂಡಿನ ದಾಳಿ ಇದಾಗಿದ್ದು, ಇದು ಹೆಚ್ಚಾಗಿ ನಿಯಂತ್ರಣ ರೇಖೆಗೆ ಸೀಮಿತವಾಗಿತ್ತು.

ಗಡಿಯುದ್ದಕ್ಕೂ ನಿಲ್ಲದ ಗುಂಡಿನ ಚಕಮಕಿ, ಪಾಕ್ ಅಪ್ರಚೋದಿತ ದಾಳಿ, ಸೇನೆಯಿಂದ ದಿಟ್ಟ ಉತ್ತರ Read More »

ಬ್ರೇಕಿಂಗ್ ನ್ಯೂಸ್

ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪನ

(ನ್ಯೂಸ್ ಕಡಬ) newskadaba.com, ಮೇ.03. ಅಹಮದಾಬಾದ್: ಉತ್ತರ ಗುಜರಾತ್‌ನಲ್ಲಿ ಇಂದು ಮುಂಜಾನೆ 3.4 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ (ಐಎಸ್‌ಆರ್) ತಿಳಿಸಿದೆ. ಜಿಲ್ಲಾಡಳಿತದ ಪ್ರಕಾರ, ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.ಬನಸ್ಕಾಂತ ಜಿಲ್ಲೆಯ ವಾವ್ ಬಳಿ ಮುಂಜಾನೆ 3.35 ಕ್ಕೆ ಭೂಕಂಪದ ಕೇಂದ್ರಬಿಂದು ದಾಖಲಾಗಿದೆ ಎಂದು ಐಎಸ್‌ಆರ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ವಾವ್‌ನಿಂದ ಪೂರ್ವ-ಈಶಾನ್ಯಕ್ಕೆ (ಇಎನ್‌ಇ) 27 ಕಿ.ಮೀ ದೂರದಲ್ಲಿ 4.9 ಕಿ.ಮೀ ಆಳದಲ್ಲಿ ಭೂಕಂಪನ ದಾಖಲಾಗಿದೆ ಎಂದು ಗಾಂಧಿನಗರ

ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪನ Read More »

ಬ್ರೇಕಿಂಗ್ ನ್ಯೂಸ್
Scroll to Top