ಬ್ರೇಕಿಂಗ್ ನ್ಯೂಸ್

ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

(ನ್ಯೂಸ್ ಕಡಬ) newskadaba.com , ಏ.03: ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಮಸೂದೆಯ ವಿರುದ್ಧ ತಮ್ಮ ಪಕ್ಷ ಸುಪ್ರೀಂ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಲಿದೆ ಎಂದು ಹೇಳಿದ್ದಾರೆ. ಮಸೂದೆಯ ಅಂಗೀಕಾರದ ವಿರುದ್ಧ ಪ್ರತಿಭಟಿಸಲು ಕಪ್ಪು ಬ್ಯಾಡ್ಜ್ ಧರಿಸಿ ವಿಧಾನಸಭೆಗೆ ಬಂದ ಸಿಎಂ, ಭಾರತದಲ್ಲಿ ಬಹುಮತದ ಪಕ್ಷಗಳ ವಿರೋಧದ ಹೊರತಾಗಿಯೂ ಕೆಲವು ಮಿತ್ರಪಕ್ಷಗಳ ಆಜ್ಞೆಯ ಮೇರೆಗೆ ಮುಂಜಾನೆ 2 ಗಂಟೆಗೆ ತಿದ್ದುಪಡಿಯನ್ನು ಅಂಗೀಕರಿಸುವುದು ಸಂವಿಧಾನದ […]

ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ Read More »

ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ‌ ಹೆತ್ತವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com , ಏ.03: ಬೆಳ್ತಂಗಡಿಯ ಬೆಳಾಲು ಗ್ರಾಮದ ಕಾಡಿನಲ್ಲಿ 3 ತಿಂಗಳ ಹೆಣ್ಣು ಮಗುವೊಂದು ಪತ್ತೆಯಾದ ಪ್ರಕರಣಕ್ಕೆ ರೋಚಕ ತಿರುವು ಲಭಿಸಿದೆ. ಮಗು ಬೆಳಾಲು ನಿವಾಸಿಯದ್ದು ಎಂಬುವುದು ಬಹಿರಂಗಗೊಂಡಿದೆ. ಇದೀಗ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಧರ್ಮಸ್ಥಳ ಪೊಲೀಸರು ಪತ್ತೆ  ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ನಿವಾಸಿ ತಿಮ್ಮಪ್ಪ ಗೌಡರ ಮಗ‌ ಧರ್ಮಸ್ಥಳದಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಗ್ರಾಮದ ಕೊಲಂಗಾಜೆಯ ಸುಶ್ಮಿತಾ

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ‌ ಹೆತ್ತವರು ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಭಾರತಕ್ಕೆ ಮುಳುವಾದ ಟ್ರಂಪ್ ಸುಂಕ ನೀತಿ: ಶೇ.26 ರಷ್ಟು ಸುಂಕ ಹೇರಿಕೆ, ಭಾರತದ ಆರ್ಥಿಕತೆಗೆ ಪೆಟ್ಟು

(ನ್ಯೂಸ್ ಕಡಬ) newskadaba.com , ಏ.03: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಭಾರತ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳ ಮೇಲೆ ಶೇ 26 ರಷ್ಟು ಪ್ರತಿ ಸುಂಕ ವಿಧಿಸಿದ್ದಾರೆ. ಇದು ದೇಶದ ಅರ್ಥಿಕತೆ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಇದರಿಂದ ಭಾರತವು ಜವಳಿ, ರಾಸಾಯನಿಕಗಳು, ಔಷಧಗಳು ಮತ್ತು ಕೃಷಿ ಉತ್ಪನ್ನಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಸರಕುಗಳನ್ನು ಅಮೆರಿಕಕ್ಕೆ ರಫ್ತು ಮಾಡುತ್ತದೆ. ಕೆಲವು ವಲಯಗಳಿಗೆ ಟ್ರಂಪ್ ಅವರ ಸುಂಕಗಳಿಂದ ನೇರವಾಗಿ ಪರಿಣಾಮ ಬೀರಿದರೆ, ಇತರ ಕೆಲವು

ಭಾರತಕ್ಕೆ ಮುಳುವಾದ ಟ್ರಂಪ್ ಸುಂಕ ನೀತಿ: ಶೇ.26 ರಷ್ಟು ಸುಂಕ ಹೇರಿಕೆ, ಭಾರತದ ಆರ್ಥಿಕತೆಗೆ ಪೆಟ್ಟು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com , ಏ.03: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ ಚೌಟ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನನ್ನ ಹೆತ್ತವರ ಜತೆಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ಬದುಕಿನಲ್ಲಿನ ಬಹಳ ಖುಷಿಯ ಹಾಗೂ ಸಂತೃಪ್ತಿಯ ಭಾವವನ್ನು ಮೂಡಿಸಿದೆ. ಅವರೊಂದಿಗಿನ ಈ ಭೇಟಿ ವೇಳೆ ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು

(ನ್ಯೂಸ್ ಕಡಬ) newskadaba.com , ಏ.03 ಚಿಕ್ಕಬಳ್ಳಾಪುರ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ , ಬಶೀರ್ ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ. ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು ನೀರಿನಲ್ಲಿ ಮುಳುಗಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಫರೀನಾ

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ

(ನ್ಯೂಸ್ ಕಡಬ) newskadaba.com , ಏ.02 : ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜಾರಿ ನಿರ್ದೇಶನಾಲಯ (ED) ಪ್ರಶ್ನಿಸಿದೆ. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಇಡಿ ಮಂಗಳವಾರ ತಕರಾರು ಅರ್ಜಿಯನ್ನು ಸಲ್ಲಿಸಿದೆ. ಕೇಂದ್ರ ತನಿಖಾ ಸಂಸ್ಥೆಯು ತನ್ನ ಅರ್ಜಿಯಲ್ಲಿ PMLA-2002ರ ಉದ್ದೇಶ ಮತ್ತು ಕಾರಣಗಳನ್ನು

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com , ಏ.02 : ಆರೋಗ್ಯ ಹದಗೆಟ್ಟ ಕಾರಣ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ಬಿಹಾರದ ಪರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಗೆ ತೆರಳುವ ಸಲುವಾಗಿ ಸಂಜೆ ಪಾಟ್ನಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಲಾಲೂ ಪ್ರಸಾದ್ ಯಾದವ್ ಅವರ ಬ್ಲಡ್ ಶುಗರ್ ಲೆವೆಲ್ ಏರಿಕೆಯಾಗಿ ಆರೋಗ್ಯ ಹದಗೆಟ್ಟಿದೆ. ಏರ್ ಅಂಬುಲೆನ್ಸ್‌ ಮೂಲಕ ಲಾಲೂ ಪ್ರಸಾದ್ ಅವರನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯುವ ಸಾಧ್ಯತೆಯಿದೆ. ಚಿಂತಿಸುವ ಅಗತ್ಯವಿಲ್ಲ ಎಂದು ಆರ್‌ಜೆಡಿ

ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್

ದೆಹಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯು 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರ

(ನ್ಯೂಸ್ ಕಡಬ) newskadaba.com , ಏ.02 : 14 ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಬುಧವಾರ ಮಧ್ಯರಾತ್ರಿ 1:43 ಗಂಟೆಗೆ ಲೋಕಸಭೆ ಅಂಗೀಕರಿಸಿದೆ. ವಿವಾದಿತ ಮಸೂದೆ ಕುರಿತು ಸಂಸತ್‌ನಲ್ಲಿ 12 ಗಂಟೆಗಳ ಕಾಲ ಚರ್ಚೆ ನಡೆಯಿತು. ನಂತರ 2 ತಾಸುಗಳ ಕಾಲ ಮತದಾನ ನಡೆಯಿತು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮಸೂದೆಗೆ ಸದನ ಅಸ್ತು ಎಂದಿದೆ. ಮಸೂದೆ ಪರ 288 ಹಾಗೂ ಮಸೂದೆ ವಿರುದ್ಧ 232 ಮತ ಬಿದ್ದವು. ಮಸೂದೆಯನ್ನು ಮತಕ್ಕೆ ಹಾಕುವ

ದೆಹಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯು 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com , ಏ.02 ಬೆಳಗಾವಿ: ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದೆ. ತಮ್ಮ ಮನೆಯಲ್ಲಿಯೇ ನಡೆಯುತ್ತಿರುವ ಮದುವೆಗೆ ತೆರಳಲೂ ಮೇಲಧಿಕಾರಿಗಳು ರಜೆ ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ಕೆಎಸ್ಆರ್ಟಿಸಿ ಚಾಲಕನೊಬ್ಬ ಬಸ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಲ್ಲಿನ ಹಳೆ ಗಾಂಧಿ‌ನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ ಸಾವಿಗೆ ಶರಣಾದವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು. ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ

ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಮಹಾತ್ಮ ಗಾಂಧಿಯವರ ಮೊಮ್ಮಗಳು ನೀಲಾಂಬೆನ್ ಪಾರಿಖ್ ನಿಧನ

(ನ್ಯೂಸ್ ಕಡಬ) newskadaba.com , ಏ.02: ಮಹಾತ್ಮ ಗಾಂಧಿಯವರ ಮೊಮ್ಮಗಳು ನೀಲಾಂಬೆನ್ ಪಾರಿಖ್ (92) ನಿಧನರಾಗಿದ್ದಾರೆ. ಅವರು ಮಂಗಳವಾರ ಬೆಳಿಗ್ಗೆ ನವಸಾರಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ನೀಲಾಂಬೆನ್, ಹರಿಲಾಲ್ ಗಾಂಧಿ ಮತ್ತು ಅವರ ಪತ್ನಿ ಗುಲಾಬ್ ಅವರ ಐದು ಮಕ್ಕಳಲ್ಲಿ ಹಿರಿಯವರಾದ ರಾಮಿಬೆನ್ ಅವರ ಮಗಳು. ಅವರು ತಮ್ಮ 93 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರು ಮಹಾತ್ಮ ಗಾಂಧಿಯವರ ಮಗ ಹರಿದಾಸ್ ಗಾಂಧಿಯವರ ಮೊಮ್ಮಗಳು. ನೀಲಾಂಬೆನ್ ತಮ್ಮ ಮಗ ಡಾ. ಸಮೀರ್ ಪಾರಿಖ್ ಅವರೊಂದಿಗೆ ನವಸಾರಿ ಜಿಲ್ಲೆಯಲ್ಲಿ

ಮಹಾತ್ಮ ಗಾಂಧಿಯವರ ಮೊಮ್ಮಗಳು ನೀಲಾಂಬೆನ್ ಪಾರಿಖ್ ನಿಧನ Read More »

ಬ್ರೇಕಿಂಗ್ ನ್ಯೂಸ್
Scroll to Top