ಬ್ರೇಕಿಂಗ್ ನ್ಯೂಸ್

ವಕ್ಫ್‌ ಮಸೂದೆ- ತೀವ್ರ ವಿರೋಧಕ್ಕೆ INDI ಬಣ ಸಜ್ಜು

(ನ್ಯೂಸ್ ಕಡಬ) newskadaba.com , ಏ.02: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿವಾದಿತ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಿದ್ದು, ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ತೀವ್ರ ವಾಕ್ಸಮರ ನಡೆಯುವ ಸಾಧ್ಯತೆಯಿದೆ. ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯ ಲೋಕಸಭೆ ವ್ಯವಹಾರ ಸಲಹಾ ಸಮಿತಿ (ಬಿಎಸಿ) ಈ ಮಸೂದೆ ಕುರಿತು ಚರ್ಚಿಸಲು ಎಂಟು ಗಂಟೆಗಳ ಸಮಯಾವಕಾಶವನ್ನು ಮೀಸಲಿಟ್ಟಿದೆ. ಬಿಎಸಿ ಸಭೆ ನಡೆಯುತ್ತಿರುವ ಸಮಯದಲ್ಲಿಯೂ ವಿಪಕ್ಷಗಳು ಸಭಾತ್ಯಾಗ ಮಾಡಿದ್ದು, ಸರ್ಕಾರ ತಮ್ಮ ಧ್ವನಿಯನ್ನು ಹತ್ತಿಕ್ಕಲು ಹೊರಟಿದೆ […]

ವಕ್ಫ್‌ ಮಸೂದೆ- ತೀವ್ರ ವಿರೋಧಕ್ಕೆ INDI ಬಣ ಸಜ್ಜು Read More »

ಬ್ರೇಕಿಂಗ್ ನ್ಯೂಸ್

ವಿಜಯಪುರ: ಕಂಪಿಸಿದ ಭೂಮಿ

(ನ್ಯೂಸ್ ಕಡಬ) newskadaba.com , ಏ.02: ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನೆಲ್ಲೆಡೆ ಭೂಕಂಪನದ ಅನುಭವವಾಗಿದ್ದು, ಭೂಮಿಯಿಂದ ಕೇಳಿಸಿದ ಜೋರಾದ ಶಬ್ದಕ್ಕೆ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡೋಡಿ ಬಂದಿದ್ದಾರೆ. ತಿಕೋಟಾ ತಾಲೂಕಿನ ಮಲಕನದೇರಹಟ್ಟಿ, ಹುಬನೂರ, ಟಕ್ಕಳಗಿ, ಸೋಮದೇವರಹಟ್ಟಿ,ಘೋಣಸಗಿ, ಕಳ್ಳಕವಟಗಿ, ಬಾಬಾ ಪ್ರದೇಶದಲ್ಲಿ ಮಧ್ಯಾಹ್ನ  2:14 ರಿಂದ 2:15ರ ಸಮಯದಲ್ಲಿ ಭೂಮಿಯಿಂದ ಜೋರಾದ ಶಬ್ದವಾಗಿದೆ. ಕಳೆದ ವರ್ಷ ನಾಲ್ಕೈದು ಬಾರಿ ಭೂಮಿ ಕಂಪಿಸಿದ್ದು, ಈ ವರ್ಷ ಇದು ಮೊದಲ ಭೂಕಂಪನ ಅನುಭವವಾಗಿದೆ. ಈ ರೀತಿ ಭೂಮಿ ಕಂಪಿಸಿದ್ದರಿಂದ

ವಿಜಯಪುರ: ಕಂಪಿಸಿದ ಭೂಮಿ Read More »

ಬ್ರೇಕಿಂಗ್ ನ್ಯೂಸ್

ಕೇಂದ್ರ ಸರಕಾರದಿಂದ ಸಂವಿಧಾನದ 93ನೇ ವಿಧಿ ಉಲ್ಲಂಘನೆ : ಸಾಗರ್ ಖಂಡ್ರೆ

(ನ್ಯೂಸ್ ಕಡಬ) newskadaba.com , ಏ.01 ಬೆಂಗಳೂರು: ಲೋಕಸಭೆಯಲ್ಲಿ 2019ರಿಂದಲೂ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಇದು ಸಂವಿಧಾನದ 93ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಸತ್ತಿನ ಕೆಳಮನೆ ಸಾಂವಿಧಾನಿಕವಾಗಿ, ಪ್ರಜಾಪ್ರಭತ್ವದ ತತ್ವದಲ್ಲಿ ನಡೆಯಬೇಕು. ಆದರೆ ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆ ತಳೆದಿದೆ ಎಂದು ದೂರಿದ್ದಾರೆ. ಸಂಸತ್ತು ಪ್ರಜಾಸತ್ತಾತ್ಮಕವಾಗಿ ನಡೆಯಬೇಕಾದರೆ, ಎಲ್ಲ ಜನಪ್ರತಿನಿಧಿಗಳಿಗೂ ಪಕ್ಷಭೇದವಿಲ್ಲದೆ ಸಮಾನ ಅವಕಾಶ ದೊರಕಬೇಕು. ಸದಸ್ಯರು ಸಾಂವಿಧಾನಿಕ

ಕೇಂದ್ರ ಸರಕಾರದಿಂದ ಸಂವಿಧಾನದ 93ನೇ ವಿಧಿ ಉಲ್ಲಂಘನೆ : ಸಾಗರ್ ಖಂಡ್ರೆ Read More »

ಬ್ರೇಕಿಂಗ್ ನ್ಯೂಸ್

ಚಿನ್ನ ಕಳ್ಳಸಾಗಾಣಿಕೆ ಕೇಸ್‌ : ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ರನ್ಯಾ ರಾವ್

(ನ್ಯೂಸ್ ಕಡಬ) newskadaba.com , ಏ.01 ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್​ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ

ಚಿನ್ನ ಕಳ್ಳಸಾಗಾಣಿಕೆ ಕೇಸ್‌ : ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ರನ್ಯಾ ರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ -ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ

(ನ್ಯೂಸ್ ಕಡಬ) newskadaba.com , ಏ.01 ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 20 ರ ವರೆಗೆ ನಡೆದಿತ್ತು. ಸದ್ಯ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ವರ್ಷ ಸೆಕೆಂಡ್ ಪಿಯು

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ -ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕ ‘ಸನೋಜ್ ಮಿಶ್ರಾ’ ಅರೆಸ್ಟ್.!

(ನ್ಯೂಸ್ ಕಡಬ) newskadaba.com , ಏ.01: ಮುಂಬೈ: ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ದೆಹಲಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಯುವತಿಯೊಬ್ಬಳ ಮೇಲೆ ಅತ್ಯಾಚಾರ ಆರೋಪ ಹೊತ್ತಿರುವ ಅವರ ವಿರುದ್ಧ ದೆಹಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಸಂತ್ರಸ್ತೆ, 2020ರಲ್ಲಿ ಟಿಕ್ಟಾಕ್ ಮತ್ತು ಇನ್ಸ್ಟಾಗ್ರಾಮ್ ಮೂಲಕ ಮಿಶ್ರಾ ಅವರನ್ನು ಪರಿಚಯಿಸಿಕೊಂಡಿದ್ದಾಳೆ. ಅವರ ಮೇಲೆ ಪದೇ ಪದೇ ಶೋಷಣೆ ನಡೆಸಿ ಸುಳ್ಳು ಭರವಸೆಗಳೊಂದಿಗೆ ಆಮಿಷವೊಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪದ ವಿವರಗಳು ಸಂತ್ರಸ್ತೆಯ ಪ್ರಕಾರ, 2021ರ ಜೂನ್ 17 ರಂದು ಮಿಶ್ರಾ ಝಾನ್ಸಿ ರೈಲ್ವೆ

ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕ ‘ಸನೋಜ್ ಮಿಶ್ರಾ’ ಅರೆಸ್ಟ್.! Read More »

ಬ್ರೇಕಿಂಗ್ ನ್ಯೂಸ್

ಗುಜರಾತ್‌ನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ – 3 ಸಾವು, 6 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com , ಏ.01: ಬನಸ್ಕಂತ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದೀಸಾ ಪಟ್ಟಣದ ಬಳಿಯ ಕಾರ್ಖಾನೆಯ ಕೆಲವು ಭಾಗಗಳು ಬೆಂಕಿಯ ಪರಿಣಾಮವಾಗಿ ಸರಣಿ ಸ್ಫೋಟಗಳು ಸಂಭವಿಸಿದ ನಂತರ ಕುಸಿದಿದ್ದು, ಹಲವಾರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಇನ್ಸ್‌ಪೆಕ್ಟರ್ ವಿಜಯ್ ಚೌಧರಿ ದೀಸಾ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಕಟ್ಟಡದ ಅವಶೇಷಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ದೀಸಾ

ಗುಜರಾತ್‌ನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ – 3 ಸಾವು, 6 ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಏ.2ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com , ಏ.01: ಬಂಗಾಳ ಕೊಲ್ಲಿಯಲ್ಲಿ ಮೇಲೆ ಸುಳಿಗಾಳಿ ಹಾಗೂ ಕರ್ನಾಟಕದ ಒಳನಾಡಿನಲ್ಲಿ ಟ್ರಫ್‌ ಉಂಟಾಗಿರುವ ಪರಿಣಾಮ ಏಪ್ರಿಲ್ ನಾಲ್ಕರವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯಾದ್ಯಂತ ಮಳೆ ಮುಂದುವರೆಯುವ ಲಕ್ಷಣಗಳಿದ್ದು, ಚದುರಿದಂತೆ ಹಗುರ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ, ಅಲ್ಲದೆ, ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಏ.2ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಪಶ್ಚಿಮ ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವು

(ನ್ಯೂಸ್ ಕಡಬ) newskadaba.com , ಏ.01: ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಸಿಲಿಂಡರ್ ಸ್ಫೋಟಕ್ಕೂ ಮುನ್ನ ಪಟಾಕಿ ಸ್ಫೋಟಗೊಂಡಿದೆ. ಪಟಾಕಿ ಸ್ಫೋಟಗೊಂಡ ಪರಿಣಾಮ ಸಿಲಿಂಡರ್‌ಗೆ ಬೆಂಕಿ ತಗುಲಿ ಅದು ಸ್ಫೋಟಗೊಂಡಿದೆ ಎನ್ನಲಾಗಿದೆ. ಧೋಲಾಹತ್ ಪ್ರದೇಶದ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಟ್ಟಡದಾದ್ಯಂತ ಹರಡಿದೆ. ನಾಲ್ವರು ನಾಪತ್ತೆಯಾಗಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ

ಪಶ್ಚಿಮ ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್

ಉಡುಪಿ:ಬಜೆಟ್‌ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com , ಏ.01: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆರಂಭವಾದ ಪ್ರತಿಭಟನೆ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮುಕ್ತಾಯಗೊಂಡಿತು. ಶಾಸಕ ಯಶ್‌ಪಾಲ್‌ ಸುವರ್ಣ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ,

ಉಡುಪಿ:ಬಜೆಟ್‌ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top