ಬ್ರೇಕಿಂಗ್ ನ್ಯೂಸ್

ಕೆನಡಾ ನೂತನ ಪ್ರಧಾನಿ ಮಾರ್ಕ್ ಕಾರ್ನಿ: ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಾ. 10 ಒಟ್ಟಾವಾ: ಕೆನಡಾದ ಲಿಬರಲ್ ಪಕ್ಷವು ದೇಶದ ಮುಂದಿನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅವರನ್ನು ಬಹುಮತದಿಂದ ಆಯ್ಕೆ ಮಾಡಿದೆ. ಕಾರ್ನಿಯವರು ಆಯ್ಕೆಯಾಗುತ್ತಿದ್ದಂತೆ ಅಮೆರಿಕಾ ಅಧ್ಯಕ್ಷರ ಮೇಲೆ ಹರಿಹಾಯ್ದಿದ್ದು, ಕೆನಡಾದ ಕಾರ್ಮಿಕರು, ಕುಟುಂಬಗಳು ಮತ್ತು ವ್ಯವಹಾರಗಳ ಮೇಲೆ ಅಮೆರಿಕ ದಾಳಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅವರನ್ನು ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು 59 ವರ್ಷದ ಮಾರ್ಕ್ ಕಾರ್ನಿಯವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಡುಗಿದ್ದಾರೆ. ನಿರ್ಗಮಿತ ಲಿಬರಲ್ ನಾಯಕ ಪ್ರಧಾನಿ ಜಸ್ಟಿನ್ ಟ್ರುಡೊ […]

ಕೆನಡಾ ನೂತನ ಪ್ರಧಾನಿ ಮಾರ್ಕ್ ಕಾರ್ನಿ: ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್

ಮಾರ್ಚ್ 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ- ಐಎಂಡಿ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಬೆಂಗಳೂರು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 11 ಮತ್ತು 12 ರಂದು ದಕ್ಷಿಣ ಕರ್ನಾಟಕದ ಕೆಲವು ಭಾಗಗಳು ಮತ್ತು ಕರಾವಳಿ ಪ್ರದೇಶದಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದ್ದು, ಬಿಸಿಲಿನಿಂದ ತಾತ್ಕಾಲಿಕವಾಗಿ ವಿಶ್ರಾಂತಿ ದೊರೆಯಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಈ ಪ್ರದೇಶದ ಹವಾಮಾನದ ಮೇಲೆ ಪ್ರಭಾವ ಬೀರುತ್ತಿದೆ ಎಂದು ಹವಾಮಾನ

ಮಾರ್ಚ್ 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ- ಐಎಂಡಿ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಯೋಜನೆ ಅನುಷ್ಠಾನ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ರಾಜ್ಯದ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಮಾಸಾಶನವನ್ನು 12 ಸಾವಿರ ರೂ.ನಿಂದ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.

ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌- ಚಿನ್ನದ ದರದಲ್ಲಿ ಕೊಂಚ ಇಳಿಕೆ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡಿದೆ. 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಕ್ರಮವಾಗಿ 30 ರೂ. ಮತ್ತು 33 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,990 ರೂ.ಗೆ ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ8,716 ರೂ. ಪಾವತಿಸಬೇಕು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 63,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು

ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌- ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »

ಬ್ರೇಕಿಂಗ್ ನ್ಯೂಸ್

ಅತಿಥಿ ಶಿಕ್ಷಕರಿಗೆ ,ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಬಜೆಟ್

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕೇವಲ ಕಾಗದದ ಹಾಳೆಗಳ ಮೇಲಿನ ಲೆಕ್ಕಾಚಾರವಲ್ಲ, ಬದಲಾಗಿ ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯವನ್ನು ರೂಪಿಸುವ ಕೈಪಿಡಿ ಎಂದು ನಾನು ನಂಬುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್​ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ

ಅತಿಥಿ ಶಿಕ್ಷಕರಿಗೆ ,ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಬಜೆಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರದ ತ್ರಿಭಾಷಾ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಾ. 06 ತಮಿಳುನಾಡಿನಲ್ಲಿ ನಡೆಯುತ್ತಿರುವ ಭಾಷಾ ವಿವಾದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಾ, ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ತ್ರಿಭಾಷಾ ನೀತಿ ಜಾರಿಗೆ ತರುವುದು ಇಂದಿನ ಅಗತ್ಯ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಅನೇಕ ರೈಲುಗಳಿಗೆ ಸೆಂಗೋಲ್ ಎಕ್ಸ್‌ಪ್ರೆಸ್‌ನಂತಹ ತಮಿಳು ಐಕಾನ್‌ಗಳ ಹೆಸರನ್ನು ಇಡಲಾಗಿದೆ ಎಂದು ಹೇಳಿದರು. “ಅವರು (ಈಗ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ) 2006 ಮತ್ತು 2014 ರಿಂದ

ಕೇಂದ್ರದ ತ್ರಿಭಾಷಾ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

‘ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ’- ಕೇಂದ್ರ ಅನುಮೋದನೆ

(ನ್ಯೂಸ್ ಕಡಬ) newskadaba.com ಮಾ. 06 ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಸಿಗುವ ‘ಜನೌಷಧಿ’ ಮಾದರಿಯಲ್ಲೇ ಜಾನುವಾರುಗಳಿಗೆ ‘ಪಶು ಔಷಧಿ’ ಹೆಸರಿನಲ್ಲಿ ಜೆನೆರಿಕ್‌ ಔಷಧಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ. ಈ ಯೋಜನೆಗಾಗಿ 2026ರ ಮಾರ್ಚ್‌ 31ರ ಹೊತ್ತಿಗೆ 75 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಪಶು ಆರೋಗ್ಯ ಮತ್ತು ರೋಗ ನಿಯಂತ್ರಣದ ಕಾರ್ಯಕ್ರಮ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ‘ಜನ ಔಷಧಿಯಂತೆ ಪಶು

‘ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ’- ಕೇಂದ್ರ ಅನುಮೋದನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಕ್ಸಲರಿಂದ ಐಇಡಿ ಸ್ಪೋಟ-3 ಯೋಧರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾ. 05 ಜಾರ್ಖಂಡ್: ನಕ್ಸಲರು ಐಇಡಿ(ಸುಧಾರಿತ ಸ್ಫೋಟಕ ಸಾಧನ) ಸ್ಫೋಟಗೊಳಿಸಿದ ಪರಿಣಾಮ ಜಾರ್ಖಂಡ್‌ನ ಬಲಿಬಾ ಪ್ರದೇಶದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಈ ಘಟನೆಯು ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಚರಣೆಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ನಡೆದಿದ್ದು ಗಾಯಗೊಂಡ ಸೈನಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ರಾಂಚಿಗೆ ಕರೆದೊಯ್ಯಲಾಗಿದೆ. ನಕ್ಸಲ್ ಚಟುವಟಿಕೆಗಳನ್ನು ಎದುರಿಸಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸುತ್ತಿವೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನಕ್ಸಲರಿಂದ ಐಇಡಿ ಸ್ಪೋಟ-3 ಯೋಧರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾರಾವ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂದಿಸಿ ನಟಿ ರನ್ಯಾ ರಾವ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ಆರ್ಥಿಕ ಅಪರಾಧಗಳ ನ್ಯಾಯಾಧೀಶರು ಹೊರಡಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಬಂಧಿಸಲಾಗಿದೆ. ಸೋಮವಾರ ರಾತ್ರಿ ದೆಹಲಿಯಿಂದ ಬಂದಿಳಿದ ನಟಿ ರನ್ಯಾ ರಾವ್ ಬಳಿ 12 ಕೋಟಿ ಮೌಲ್ಯದ 14.8 ಕೆಜಿ ಚಿನ್ನ ಪತ್ತೆಯಾಗಿದೆ. ಬ್ಯುಸಿನೆಸ್ ಮೇಲೆ ದುಬೈ ಹೋಗಿ ಬರುತ್ತಿದ್ದ ನಟಿ

ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾರಾವ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಗುಪ್ತಚರ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 30 ಜನರಿಗೆ ವಂಚನೆ; ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಭಾರತದ ವಿದೇಶಿ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ನಲ್ಲಿ ಗುಪ್ತಚರ ವಿಶೇಷ ಅಧಿಕಾರಿಗಳ ಉದ್ಯೋಗಗಳನ್ನು ಕೊಡಿಸುವುದಾಗಿ ಸುಮಾರು 30 ಜನರಿಗೆ ವಂಚನೆ ಮಾಡಿದ ಆರೋಪದ ಮೇಲೆ ಕೇಂದ್ರ ಅಪರಾಧ ಶಾಖೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬೀದರ್‌ನ ವೇಣುಗೋಪಾಲ್ (38) ಮತ್ತು ಆಂಧ್ರಪ್ರದೇಶದ ಅರವಿಂದ್ ನಾಯ್ಡು (36). ಆರೋಪಿಗಳು ವಂಚನೆಗೆ ಬಳಸಿದ್ದ ‘ರಾ’ ಸಂಸ್ಥೆಯ 86 ಲೆಟರ್‌ಹೆಡ್‌, 6 ಗುರುತಿನ ಚೀಟಿ, 6 ನಕಲಿ ನೇಮಕಾತಿ ಪತ್ರ ಹಾಗೂ 9

ಗುಪ್ತಚರ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 30 ಜನರಿಗೆ ವಂಚನೆ; ಇಬ್ಬರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top