ಬ್ರೇಕಿಂಗ್ ನ್ಯೂಸ್

ದೆಹಲಿ ಸಿಎಂ ಇಂದು ಸಂಜೆ ಘೋಷಣೆ

(ನ್ಯೂಸ್ ಕಡಬ) newskadaba.com ಫೆ. 19. ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಬಿಜೆಪಿ ಪ್ರತಿ ಬಾರಿಯಂತೆ ಈ ಬಾರಿಯೂ ತನ್ನ ನಿರ್ಧಾರದಿಂದ ಜನರನ್ನು ಅಚ್ಚರಿಗೊಳಿಸಬಹುದು ಎಂದು ಜನರು ಊಹಿಸುತ್ತಿದ್ದಾರೆ. ಈ ಮಧ್ಯೆ, ರಾಮ್‌ಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ನಾಳೆ ಅಂದರೆ ಫೆಬ್ರವರಿ 20 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ದೆಹಲಿ ಸಿಎಂ ಇಂದು ಸಂಜೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ 300 ರು. ಏರಿಕೆ: 10 ಗ್ರಾಂಗೆ ರೂ. 88500

(ನ್ಯೂಸ್ ಕಡಬ) newskadaba.com ಫೆ. 19. ನವದೆಹಲಿ: ಜಾಗತಿಕ ಆರ್ಥಿಕ ಅನಿಶ್ಚತತೆ ನಡುವೆಯೇ ಚಿನ್ನದ ಬೆಲೆ ಮತ್ತಷ್ಟು ಏರಿಕೆ ಕಂಡಿದೆ. ಬುಧವಾರ ಇಲ್ಲಿ ಪ್ರತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 300 ರು.ನಷ್ಟು ಏರಿಕೆ ಕಂಡು 88500 ರು.ಗೆ ತಲುಪಿದೆ. ಇನ್ನು 22 ಕ್ಯಾರೆಟ್ ಚಿನ್ನದ ಬೆಲೆ 88200 ರು.ಗೆ ತಲುಪಿದೆ. ಇನ್ನೊಂದೆಡೆ ಬೆಳ್ಳಿ ಧಾರಣೆಯು ಪ್ರತಿ ಕೆ.ಜಿ.ಗೆ 800 ರು. ಹೆಚ್ಚಳವಾಗಿ 99,000 ರು. ತಲುಪಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್

ಚಿನ್ನದ ಬೆಲೆಯಲ್ಲಿ 300 ರು. ಏರಿಕೆ: 10 ಗ್ರಾಂಗೆ ರೂ. 88500 Read More »

ಬ್ರೇಕಿಂಗ್ ನ್ಯೂಸ್

‘ಮಹಾ ಕುಂಭಮೇಳದಿಂದ ಯುಪಿ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭ’- ಯೋಗಿ

(ನ್ಯೂಸ್ ಕಡಬ) newskadaba.com ಫೆ. 14 ಲಕ್ನೋ:  ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದಿಂದ ಉತ್ತರ ಪ್ರದೇಶದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹೇಳಿದ್ದಾರೆ. ಇಂದು ಲಕ್ನೋದಲ್ಲಿ ನಡೆದ 114 ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ಪ್ರತಿ 6 ವರ್ಷಗಳಿಗೊಮ್ಮೆ ಕುಂಭ ಮತ್ತು ಪ್ರತಿ 12 ವರ್ಷಗಳಿಗೊಮ್ಮೆ ಮಹಾಕುಂಭವನ್ನು ಆಯೋಜಿಸುವ ಅವಕಾಶ ಸಿಗುತ್ತದೆ. ನಾವು ಮಾಡುವ ಎಲ್ಲಾ ಚಟುವಟಿಕೆಗಳು ನಮ್ಮ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತವೆ ಎಂದು

‘ಮಹಾ ಕುಂಭಮೇಳದಿಂದ ಯುಪಿ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭ’- ಯೋಗಿ Read More »

ಬ್ರೇಕಿಂಗ್ ನ್ಯೂಸ್

ಮಹಾ ಕುಂಭಮೇಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: 53 ಖಾತೆಗಳ ವಿರುದ್ಧ ಕ್ರಮ

(ನ್ಯೂಸ್ ಕಡಬ) newskadaba.com ಫೆ. 14: ಪ್ರಯಾಗರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರು 53 ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಕೊಂಡಿದ್ದಾರೆ. ನಕಲಿ ಸುದ್ದಿ ಹರಡುವುದನ್ನು ತಡೆಯುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ನೀಡಿದ್ದ ನಿರ್ದೇಶನದ ಮೇರೆಗೆ ಈ ಕ್ರಮ ಜರುಗಿಸಲಾಗಿದೆ. ಕಿಡಿಗೇಡಿಗಳು, ಕುಂಭ ಮೇಳಕ್ಕೆ ಸಂಬಂಧ ಕಲ್ಪಿಸಿ ಹಳೆಯ ವಿಡಿಯೊಗಳು, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸುವ ಯತ್ನ ನಡೆಸಿದ್ದನ್ನು ಪತ್ತೆ

ಮಹಾ ಕುಂಭಮೇಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: 53 ಖಾತೆಗಳ ವಿರುದ್ಧ ಕ್ರಮ Read More »

ಬ್ರೇಕಿಂಗ್ ನ್ಯೂಸ್

ಇನ್ಫೋಸಿಸ್ ಉದ್ಯೋಗಿಗಳ ಸಾಮೂಹಿಕ ವಜಾ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ

(ನ್ಯೂಸ್ ಕಡಬ) newskadaba.com ಫೆ. 14. ನವದೆಹಲಿ: ಐಟಿ ಉದ್ಯೋಗಿಗಳ ಕಲ್ಯಾಣ ಸಂಘ ಕಳವಳ ವ್ಯಕ್ತಪಡಿಸಿರುವುದನ್ನು ಅನುಸರಿಸಿ, ಇನ್ಫೋಸಿಸ್ ಮೈಸೂರಿನ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಸಾಮೂಹಿಕ ವಜಾಗೊಳಿಸುವಿಕೆ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆಗೆ ಈ ಸಮಸ್ಯೆ ಪರಿಹರಿಸಲು “ತುರ್ತು ಮತ್ತು ಅಗತ್ಯ ಕ್ರಮಗಳನ್ನು” ತೆಗೆದುಕೊಳ್ಳುವಂತೆ ಸೂಚಿಸಿದೆ. ಐಟಿ ನೌಕರರ ಕಲ್ಯಾಣ ಸಂಘವಾದ ಎನ್‌ಐಟಿಇಎಸ್‌ ದೂರಿನ ಮೇರೆಗೆ ಈ ಸೂಚನೆಯನ್ನು ನೀಡಿದೆ.

ಇನ್ಫೋಸಿಸ್ ಉದ್ಯೋಗಿಗಳ ಸಾಮೂಹಿಕ ವಜಾ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾನವ ಕಳ್ಳಸಾಗಣೆ ವಿರುದ್ಧ ಹೋರಾಟ ಅಗತ್ಯ; ಭಾರತೀಯರನ್ನು ವಾಪಸ್ ಸ್ವೀಕರಿಸಲು ಸಿದ್ಧ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಫೆ. 14. ವಾಷಿಂಗ್ಟನ್: ದೊಡ್ಡ ದೊಡ್ಡ ಕನಸುಗಳು ಮತ್ತು ಭರವಸೆಗಳೊಂದಿಗೆ ಸಾಮಾನ್ಯ ಕುಟುಂಬಗಳ ಜನರನ್ನು ಅಕ್ರಮವಾಗಿ ಇತರ ದೇಶಗಳಿಗೆ ಕರೆತರುವ “ಮಾನವ ಕಳ್ಳಸಾಗಣೆ ವ್ಯವಸ್ಥೆ”ಯ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಕ್ರಮ ವಲಸೆ ವಿಷಯದ ಕುರಿತು ಪಿಟಿಐ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ ಮೋದಿ, ಇದು ಕೇವಲ ಭಾರತದ ಪ್ರಶ್ನೆಯಲ್ಲ, ಜಾಗತಿಕ ಸಮಸ್ಯೆಯಾಗಿದೆ ಎಂದರು. “ಯಾರಾದರೂ ಅಕ್ರಮವಾಗಿ

ಮಾನವ ಕಳ್ಳಸಾಗಣೆ ವಿರುದ್ಧ ಹೋರಾಟ ಅಗತ್ಯ; ಭಾರತೀಯರನ್ನು ವಾಪಸ್ ಸ್ವೀಕರಿಸಲು ಸಿದ್ಧ: ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ಗುಂಡು ಸಿಡಿದು ಬೆಳಗಾವಿಯ ಯೋಧ ಚೆನ್ನೈನಲ್ಲಿ ಸಾವು

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್, ಚಾಂದ್ರಾಯಣ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯದ ವೇಳೆ ಆಕಸ್ಮಿಕವಾಗಿ ಬಂದೂಕು ಸಿಡಿದು, ಅದರ ಗುಂಡು ಅವರ ತಲೆಗೆ ತಲುಪಿದ ಪರಿಣಾಮ ಯೋಧ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯೋಧನ ಮೃತದೇಹ ಕಲ್ಲೋಳಿ ಗ್ರಾಮಕ್ಕೆ ತಲುಪಿದ್ದು, ಗ್ರಾಮದಲ್ಲಿರುವ

ಆಕಸ್ಮಿಕವಾಗಿ ಗುಂಡು ಸಿಡಿದು ಬೆಳಗಾವಿಯ ಯೋಧ ಚೆನ್ನೈನಲ್ಲಿ ಸಾವು Read More »

ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ಚಿನ್ನದ ದರ; ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಚಿನ್ನದ ದರ ಇಂದು (ಫೆ. 14) ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 10 ರೂ. ಏರಿಕೆಯಾಗಿ 7,990 ರೂ.ಗೆ ತಲುಪಿದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 11 ರೂ. ಏರಿಕೆಗೊಂಡು 8,716 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 63,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು

ಗಗನಕ್ಕೇರಿದ ಚಿನ್ನದ ದರ; ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ: ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ – 3 ವೃದ್ಧರ ಸಾವು

(ನ್ಯೂಸ್ ಕಡಬ) newskadaba.com ಫೆ. 14. ತಿರುವನಂತಪುರಂ: ಕೇರಳದ ಕೊಯಿಲಾಂಡಿ ಬಳಿಯ ಮನಕುಲಂಗರ ದೇವಾಲಯದಲ್ಲಿ ಗುರುವಾರ ಸಂಜೆ ನಡೆದ ಉತ್ಸವ ಸಂದರ್ಭದಲ್ಲಿ ಆನೆ ದಾಳಿಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೂರು ವೃದ್ಧರು ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ. ದೇವಾಲಯದಲ್ಲಿ ಉತ್ಸವದ ಅಂಗವಾಗಿ ಆನೆಗಳನ್ನು ಕರೆತರಲಾಗಿದ್ದು, ಪಟಾಕಿ ಸಿಡಿಸಿದಾಗ ಎರಡು ಆನೆಗಳು ಆತಂಕಕ್ಕೊಳಗಾಗಿ ಅಡ್ಡದಿಡ್ಡಿ ಓಡಾಡಲು ಆರಂಭಿಸಿವೆ. ಈ ವೇಳೆ ದೇವಾಲಯದ ಕಟ್ಟಡಕ್ಕೆ ಆನೆಗಳು ಡಿಕ್ಕಿ ಹೊಡೆದ ಪರಿಣಾಮ ಗೋಡೆಯೊಂದು ಕುಸಿದುಬಿದ್ದಿದೆ. ಗೋಡೆಯ ಕೆಳಗೆ ಸಿಲುಕಿದ ಮೂರು ಜನರು ಸಾವನ್ನಪ್ಪಿದ್ದಾರೆ. ಮೃತರಾದವರು ಇಬ್ಬರು ಮಹಿಳೆಯರು

ಕೇರಳ: ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ – 3 ವೃದ್ಧರ ಸಾವು Read More »

ಬ್ರೇಕಿಂಗ್ ನ್ಯೂಸ್

ಶ್ವೇತಭವನದಲ್ಲಿ ಮೋದಿ-ಟ್ರಂಪ್ ಭೇಟಿ; ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ

(ನ್ಯೂಸ್ ಕಡಬ) newskadaba.com ಫೆ. 14. ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿ ಒಪ್ಪಂದಕ್ಕ ಸಹಿ ಹಾಕಿದ್ದಾರೆ. ನಿನ್ನೆ ಶ್ವೇತ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಟ್ರಂಪ್ ಅದ್ದೂರಿ ಸ್ವಾಗತ ಕೋರಿದ್ದು, ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದರು. ಈ ವೇಳೆ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಮತ್ತು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಕೂಡ ಉಪಸ್ಥಿತರಿದ್ದರು. 2030

ಶ್ವೇತಭವನದಲ್ಲಿ ಮೋದಿ-ಟ್ರಂಪ್ ಭೇಟಿ; ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ Read More »

ಬ್ರೇಕಿಂಗ್ ನ್ಯೂಸ್
Scroll to Top