ಬ್ರೇಕಿಂಗ್ ನ್ಯೂಸ್

ಏರ್‌ ಶೋ ನಡುವೆಯೇ ಬೆಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ

(ನ್ಯೂಸ್ ಕಡಬ) newskadaba.com, ಫೆ.11. ಬೆಂಗಳೂರು: ಏರೋ ಇಂಡಿಯಾ ಶೋ ನಡೆಯುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ದುಷ್ಕರ್ಮಿಗಳು ಫೆಬ್ರವರಿ 8ರಂದು ಇಮೇಲ್ ಮುಖಾಂತರ ಬಾಂಬ್ ಬೆದರಿಕೆ ಹಾಕಿದ್ದಾರೆ. mahanteshs6699@proton.mi ಎನ್ನುವ ಐಡಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ. ಆ ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ […]

ಏರ್‌ ಶೋ ನಡುವೆಯೇ ಬೆಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವು

(ನ್ಯೂಸ್ ಕಡಬ) newskadaba.com, ಫೆ.11.  : ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಸೇಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ವಿಚಾರವಾಗಿ ಜಗಳ ನಡೆದಿದೆ. ಕೊನೆಗೆ ಈ ಜಗಳ ತಾರಕ್ಕೇರಿ ಸರವಣನ್ ಕಂದಗುರುವನ್ನು ತಳ್ಳಿದ್ದಾನೆ. ಪರಿಣಾಮ ಕಂದಗುರು ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎನ್ನಲಾಗಿದೆ. ಕಂದಗುರುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ,

ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವು Read More »

ಬ್ರೇಕಿಂಗ್ ನ್ಯೂಸ್

ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲು

(ನ್ಯೂಸ್ ಕಡಬ) newskadaba.com, ಫೆ.11.  : ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್​ ಹಾಕಿದ್ದವನ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಮ್ಮ ನಾಯಕ ರಾಹುಲ್ ಗಾಂಧಿಗೆ ವ್ಯಂಗ್ಯವಾಗಿ ಅಶ್ಲೀಲವಾಗಿ ರಾಹುಲ್ ಗಾಂಧಿಯನ್ನು ಬಿಂಬಿಸಲಾಗಿದೆ. ಪೋಸ್ಟ್ ಮಾಡಿರುವವರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಲಿಖಿತ ರೂಪದಲ್ಲಿ ಎಂ.ಲಕ್ಷ್ಮಣ ದೂರು ನೀಡಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂ. ಲಕ್ಷ್ಮಣ ಕಲ್ಲು ತೂರಾಟದ ಹಿಂದೆ

ರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲು Read More »

ಬ್ರೇಕಿಂಗ್ ನ್ಯೂಸ್

ನಡುರಸ್ತೆಯಲ್ಲೇ ಹೊತ್ತಿ ಉರಿದ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌

(ನ್ಯೂಸ್ ಕಡಬ) newskadaba.com, ಫೆ.11.  : ಆಶಾಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಅಂಬುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲೇ ಅಂಬುಲೆನ್ಸ್ ಹೊತ್ತಿ ಉರಿದ ಘಟನೆ ನಡೆದಿದೆ. ಇಂಜಿನ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡು ಮೃತದೇಹವನ್ನ ಸಾಗಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅಂಬುಲೆನ್ಸ್‌ನಲ್ಲಿದ್ದ ಮೂವರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ರಾಯಚೂರಿನಿಂದ ಉಡಮಗಲ್ ಗ್ರಾಮಕ್ಕೆ ಹೊರಟಿದ್ದ ಅಂಬುಲೆನ್ಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು, ದಟ್ಟ ಹೊಗೆಯೊಂದಿಗೆ ಹೊತ್ತಿ ಉರಿದಿದೆ ಎಂದು ಸಾರ್ವಜನಿಕರು ಹೇಳಿಕೆ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ

ನಡುರಸ್ತೆಯಲ್ಲೇ ಹೊತ್ತಿ ಉರಿದ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಮಕ್ಕಳನ್ನು ಮಾಡೆಲ್ಗಳಂತೆ ಪ್ರದರ್ಶನಕ್ಕಿಡಬೇಡಿ’ – ಪೋಷಕರಿಗೆ ಪ್ರಧಾನಿ ಮೋದಿ ಸಲಹೆ

(ನ್ಯೂಸ್ ಕಡಬ) newskadaba.com, ಫೆ.10. ನವದೆಹಲಿ: ನಿವಿಡೋಗಳ ಪೆ-ಚರ್ಚಾ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಪೋಷಕರಿಗೆ ಸಲಹೆ ನೀಡುತ್ತಾ, “ನೀವು ನಿಮ್ಮ ಮಕ್ಕಳಿಂದ ಬೇರೆಯವರ ಮಕ್ಕಳಂತೆ ಅಥವಾ ಅವರ ಪಠ್ಯಕ್ರಮದಂತೆ ಅವರ ಅಭ್ಯಾಸಗಳನ್ನು ನಿರೀಕ್ಷಿಸಬೇಡಿ. ನಿಮ್ಮ ಮಕ್ಕಳ ಆಸಕ್ತಿಯನ್ನು ಪ್ರೋತ್ಸಾಹಿಸಿ, ಅವರಿಗೆ ತಮ್ಮ ಆಸಕ್ತಿಯ ಪ್ರಕಾರ ಅಧ್ಯಯನ ಮಾಡಲು ಅವಕಾಶ ಕೊಡಿ” ಎಂದು ಹೇಳಿದರು. ಮಕ್ಕಳಿಗೆ ಮನಸ್ಸಿನಲ್ಲಿ ಉಂಟಾದ ಆಸಕ್ತಿಯನ್ನು ಮುಚ್ಚಿಕೊಳ್ಳಲು ಬಿಡಬೇಡಿ. ಅವುಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಪ್ರೋತ್ಸಾಹಿಸಿ, ಪೋಷಕರು ತಮ್ಮ ಆಸೆಗಳನ್ನು ಮಕ್ಕಳ

‘ಮಕ್ಕಳನ್ನು ಮಾಡೆಲ್ಗಳಂತೆ ಪ್ರದರ್ಶನಕ್ಕಿಡಬೇಡಿ’ – ಪೋಷಕರಿಗೆ ಪ್ರಧಾನಿ ಮೋದಿ ಸಲಹೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಚುನಾವಣೆ: ಕಾಂಗ್ರೆಸ್‌ ʼಶೂನ್ಯʼ ಸಾಧನೆ-ʼಗ್ಯಾರಂಟಿ‌ʼ ಫ್ಲಾಪ್

(ನ್ಯೂಸ್ ಕಡಬ) newskadaba.com , ಫೆ.08. ನವದೆಹಲಿ: ಬಹು ನಿರೀಕ್ಷಿತ ದೆಹಲಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಬಿಜೆಪಿ ಭಾರೀ ಮುನ್ನಡೆಯನ್ನು ಸಾಧಿಸಿದೆ. 70 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಮುನ್ನಡೆಯಲ್ಲಿದ್ದು, ಆಪ್ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್‌  ಯಾವುದೇ ಕ್ಷೇತ್ರದಲ್ಲೂ ಮುನ್ನಡೆಯಲ್ಲಿಲ್ಲ. ಶೂನ್ಯ ಸಾಧನೆಯನ್ನು ತೋರಿಸಿದೆ. ಪ್ರಬಲ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ ರಾಷ್ಟ್ರ ರಾಜಧಾನಿ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲೂ ಹೀನಾಯವಾಗಿ ಸೋಲುವ ಸಾಧ್ಯತೆಯಿದೆ. ಈ ಬಾರಿ ಮತದಾರ ಬಿಜೆಪಿ ಕೈ

ದೆಹಲಿ ಚುನಾವಣೆ: ಕಾಂಗ್ರೆಸ್‌ ʼಶೂನ್ಯʼ ಸಾಧನೆ-ʼಗ್ಯಾರಂಟಿ‌ʼ ಫ್ಲಾಪ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶ

(ನ್ಯೂಸ್ ಕಡಬ) newskadaba.com , ಫೆ.08. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ವಶಪಡಿಸಿಕೊಂಡಿವೆ ಎಂದು ತಿಳಿದುಬಂದಿದೆ. ಶುಕ್ರವಾರ ಜಿಲ್ಲೆಯ ಐಗೆಜಾಂಗ್ ಪ್ರದೇಶದಲ್ಲಿ ನಡೆದ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಪೈಕಿ ಒಂದು 303 ರೈಫಲ್, ಒಂದು ಬೋಲ್ಟ್ ಆಕ್ಷನ್ ರೈಫಲ್, 22 ಪಿಸ್ತೂಲ್‌ಗಳು, ಒಂದು 9 ಎಂಎಂ

ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶ Read More »

ಬ್ರೇಕಿಂಗ್ ನ್ಯೂಸ್

ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ

(ನ್ಯೂಸ್ ಕಡಬ) newskadaba.com , ಫೆ.08. ಮೈಸೂರು: ಇಂದು ಶನಿವಾರ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮಿ ಪಕ್ಷ 27 ಮತ್ತು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುಂದಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ದೆಹಲಿ ಕ್ಷೇತ್ರದಲ್ಲಿ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಸ್ಪರ್ಧಿಸಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲಿದ್ದಾರೆ. ಕಲ್ಕಾಜಿ ಕ್ಷೇತ್ರದಲ್ಲಿ, ಮುಖ್ಯಮಂತ್ರಿ ಅತಿಶಿ ಬಿಜೆಪಿಯ

ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com , ಫೆ.07. ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಚೌಟ ಅವರು ಫೆ.06ರಂದು ಸಚಿವ ಪೀಯೂಷ್ ಅವರನ್ನು ಭೇಟಿಯಾಗಿದ್ದು, ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಹತ್ಯೆ ಮಾಡಿದೆ. ಉಗ್ರರು ಹಾಗೂ ಯೋಧರ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರು ಬಹುಶಃ ಅಲ್-ಬದರ್ ಗುಂಪಿನ ಸದಸ್ಯರಾಗಿರಬಹುದು ಎಂದು ಹೇಳಲಾಗುತ್ತಿದೆ. ಫೆಬ್ರವರಿ 4-5ರ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top