ಬ್ರೇಕಿಂಗ್ ನ್ಯೂಸ್

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸಮ್ಮತಿ!

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ, ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್‌ ಅವರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ಇದೀಗ ರಾಜ್ಯಪಾಲರು ಹಲವು ಸ್ಪಷ್ಟನೆಯನ್ನು ಕೇಳಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ ಎಂದು […]

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸಮ್ಮತಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

POCSO ಕೇಸ್: ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು, ಯಡಿಯೂರಪ್ಪ ನಿರಾಳ

(ನ್ಯೂಸ್ ಕಡಬ) newskadaba.com , ಫೆ.07. ಧಾರವಾಡ: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗ ಧಾರವಾಡ ಹೈಕೋರ್ಟ್ ಪೀಠ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಆದರೆ, ಈ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ

POCSO ಕೇಸ್: ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು, ಯಡಿಯೂರಪ್ಪ ನಿರಾಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೆಪೋ ರೇಟ್‌ ದರ ಇಳಿಕೆ- ಬ್ಯಾಂಕ್‌ ಸಾಲಗಳ ಮೇಲಿನ ಬಡ್ಡಿದರ ಕಡಿತ; RBI ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com , ಫೆ.07. ಮುಂಬೈ: ಕೇಂದ್ರ ಬಜೆಟ್‌ನಲ್ಲಿ12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ಬೆನ್ನಲ್ಲೇ ದೇಶದ ಜನತೆಗೆ ಶುಭ ಶುಕ್ರವಾರವೇ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ನಿರೀಕ್ಷೆಯಂತೆ ರೆಪೋದರವನ್ನು(Repo Rate) ಶೇ. 0.25 ಪ್ರತಿಶತದಷ್ಟುಇಳಿಕೆ ಮಾಡುವ ಮೂಲಕ ಭಾರತೀಯ ರಿಸರ್ವ್‌ ಬ್ಯಾಂಕ್‌(RBI) ಮಹತ್ವದ ಆದೇಶ ಹೊರಡಿಸಿದೆ.   ಆಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ದುಬಾರಿ ಬಡ್ಡಿ ದರದಿಂದ ಬಸವಳಿದಿರುವ ಸಾಲಗಾರರಿಗೆ RBI ಶುಕ್ರವಾರ ತುಸು ನಿರಾಳ ಒದಗಿಸಿದೆ. ಸಾಲಗಳು ಹಾಗೂ ಠೇವಣಿಗಳ ಮೇಲಿನ

ರೆಪೋ ರೇಟ್‌ ದರ ಇಳಿಕೆ- ಬ್ಯಾಂಕ್‌ ಸಾಲಗಳ ಮೇಲಿನ ಬಡ್ಡಿದರ ಕಡಿತ; RBI ಮಹತ್ವದ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಮಡಿಕೇರಿಯಲ್ಲಿ ವಾಟರ್ ಬಾಟಲ್ ಸಿಗಲ್ಲ!

(ನ್ಯೂಸ್ ಕಡಬ) newskadaba.com , ಫೆ.07. ಮಡಿಕೇರಿ: ಮಡಿಕೇರಿ ನಗರಸಭೆಯು ಮಡಿಕೇರಿ ನಗರದಲ್ಲಿ ಎರಡು ಲೀಟರ್ ವರೆಗಿನ ಪ್ಲಾಸ್ಟಿಕ್ ವಾಟರ್ ಬಾಟಲ್ ಗಳ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.  ಈಗಾಗಲೇ ಅಂಗಡಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಸಂಗ್ರಹವಿದ್ದು ಅವುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಹೊಸ ಬಾಟಲಿಗಳ ಖರೀದಿ ಮಾಡದಂತೆ ಸೂಚಿಸಲಾಗಿದೆ.  ಪ್ಲಾಸ್ಟಿಕ್ ಬಾಟಲ್ ಬಳಕೆಯಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರತಿ ಮಳಿಗೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗಿದೆ. ಮಡಿಕೇರಿ ನಗರಕ್ಕೆ ಬರುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲ್

ಇನ್ಮುಂದೆ ಮಡಿಕೇರಿಯಲ್ಲಿ ವಾಟರ್ ಬಾಟಲ್ ಸಿಗಲ್ಲ! Read More »

ಬ್ರೇಕಿಂಗ್ ನ್ಯೂಸ್

ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು ವಾಪಾಸ್

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳು ಇಂದು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಈ 104 ಭಾರತೀಯರನ್ನ ಹೊತ್ತ ಅಮೆರಿಕದ ಮಿಲಿಟರಿ C-17 ವಿಮಾನವು ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಮೃತಸರ ವಿಮಾನ ನಿಲ್ದಾಣ ತಲುಪಿದೆ. ಫೆ.4ರ ಮಧ್ಯಾಹ್ನ ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಿಂದ ಈ ವಿಮಾನವು ಹೊರಟಿದೆ. ಈ ವಿಮಾನದಲ್ಲಿ 11 ಸಿಬ್ಬಂದಿ ಮತ್ತು 45 ಅಮೆರಿಕದ ಅಧಿಕಾರಿಗಳು ಕೂಡ ಇದ್ದರು. ಗುಜರಾತ್ ಮತ್ತು ಹರಿಯಾಣ ಮೂಲದವರು ತಲಾ 33 ಜನರಿದ್ದಾರೆ.

ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು ವಾಪಾಸ್ Read More »

ಬ್ರೇಕಿಂಗ್ ನ್ಯೂಸ್

ಬಿಟ್ ಕಾಯಿನ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ನಲ್ಪಾಡ್‌ಗೆ ಎಸ್‌ಐಟಿ ನೋಟಿಸ್

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲ್ಪಾಡ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿಮಾಡಿದೆ. ನಲ್ಪಾಡ್ ವಿರುದ್ಧ ಶ್ರೀಕಿ ಜೊತೆಗೆ ಸೇರಿ ಅವ್ಯವಹಾರಕ್ಕೆ ಕೈ ಜೋಡಿಸಿದ ಆರೋಪ ಮಾಡಲಾಗಿದೆ. ಈ ಮೂಲಕ ಬಿಟ್ ಕಾಯಿನ್ ಪ್ರಕರಣದಲ್ಲಿ ನಲ್ಪಾಡ್ ಅವರನ್ನು ಎಸ್‌ಐಟಿ ಆರೋಪಿ ಎಂದು ಪರಿಗಣಿಸಿ ನೋಟಿಸ್ ನೀಡಿದೆ. ಫೆ.7ರಂದು ವಿಚಾರಣೆಗೆ ಹಾಜರಾಗಲು ಎಸ್‌ಐಟಿ ನೋಟಿಸ್‌ನಲ್ಲಿ ಉಲ್ಲೇಳ ಮಾಡಿದೆ. ಈ ಹಿಂದೆ ಹೇಳಿಕೆ ದಾಖಲು ಮಾಡಿದ್ದ ಎಸ್‌ಐಟಿ

ಬಿಟ್ ಕಾಯಿನ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ನಲ್ಪಾಡ್‌ಗೆ ಎಸ್‌ಐಟಿ ನೋಟಿಸ್ Read More »

ಬ್ರೇಕಿಂಗ್ ನ್ಯೂಸ್

ಕೋಲ್ಕತ್ತಾ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಅಧಿಕಾರಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಕೋಲ್ಕತ್ತಾದ ಸೆಷನ್ಸ್ ನ್ಯಾಯಾಲಯದ ಆವರಣದಲ್ಲಿ ಭದ್ರತಾ ಅಧಿಕಾರಿಯ ರಕ್ತಸಿಕ್ತ ಶವ ಪತ್ತೆಯಾಗಿದೆ. ಗುಂಡುಗಳು ಶವದಲ್ಲಿ ಪತ್ತೆಯಾಗಿದ್ದು, ದೇಹ ಛಿದ್ರಗೊಂಡಿದೆ. ಮೃತ ವ್ಯಕ್ತಿಯನ್ನು ಗೋಪಾಲ್​ನಾಥ್ ಎಂದು ಗುರುತಿಸಲಾಗಿದೆ, ಅವರು ಕೋಲ್ಕತ್ತಾ ಸಶಸ್ತ್ರಪಡೆಯ ಭಾಗವಾಗಿದ್ದು, ಸೆಷನ್ಸ್ ನ್ಯಾಯಾಲಯದ 8ನೇ ಪೀಠದ ನ್ಯಾಯಾಧೀಶರಿಗೆ ಭದ್ರತಾ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಬುಧವಾರ ಬೆಳಗ್ಗೆ 7 ಗಂಟೆ ಸುಮಾರಿಗೆ, ಕೋರ್ಟ್ ಗೇಟ್ ತೆರೆದಾಗ, ನೌಕರರು ದೇಹವನ್ನು ಕಂಡರು. ಆ ಹೊತ್ತಿಗೆ, ಶವವು ಕುರ್ಚಿಯ ಮೇಲೆ ಕುಳಿತಿದ್ದ ಸ್ಥಿತಿಯಲ್ಲಿ, ಹಣೆಯ

ಕೋಲ್ಕತ್ತಾ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಅಧಿಕಾರಿಯ ಶವ ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಿಷೇಧ: ಮಹತ್ವದ ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಿಷೇಧ: ಮಹತ್ವದ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಪುತ್ತೂರು: ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ. ಮೊಹಮ್ಮದ್ ತೌಫಿಕ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ (ನೋಂದಣಿ ಸಂಖ್ಯೆ ಕೆಎ-21-ಬಿ-4611) ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ (ನೋಂದಣಿ ಸಂಖ್ಯೆ ಕೆಎ-19-ಎಲ್-2082)ಗೆ ಡಿಕ್ಕಿ

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಥ ಸಪ್ತಮಿಯಾದ ಇಂದು ಕುಂಭಮೇಳದಲ್ಲಿ ಪ್ರಧಾನಿ ಮೋದಿಯಿಂದ ಪುಣ್ಯ ಸ್ನಾನ

(ನ್ಯೂಸ್ ಕಡಬ) newskadaba.com ಕಡಬ, ಫೆ.05. 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಪುಣ್ಯ ಸ್ನಾನ ಮಾಡಿದ್ದಾರೆ. ಬೆಳಗ್ಗೆ 11:30 ಗಂಟೆ ಸುಮಾರಿಗೆ ಬೋಟ್‌ ಮೂಲಕ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮ್‌ಘಾಟ್‌ಗೆ ತೆರಳಿದ ಮೋದಿ ಕೊರಳಲ್ಲಿ ರುದ್ರಾಕ್ಷಿ ಮಾಲೆ, ಕೇಸರಿ ಹಾಗೂ ಕಡುನೀಲಿ ವಸ್ತ್ರ ಧರಿಸಿ ಪುಣ್ಯಸ್ನಾನ ಮಾಡಿದ್ದಾರೆ. ಇದೇ ವೇಳೆ ರುದ್ರಾಕ್ಷಿ ಮಾಲೆಯನ್ನು ಹಿಡಿದು ಸೂರ್ಯದೇವ ಹಾಗೂ ಗಂಗಾ ಮಾತೆಗೆ ನಮಿಸಿದ್ದಾರೆ. ಹಿಂದೂಗಳಿಗೆ ಪವಿತ್ರ ದಿನ ಎಂದೇ ಹೇಳಲಾಗುವ ರಥ ಸಪ್ತಮಿಯ

ರಥ ಸಪ್ತಮಿಯಾದ ಇಂದು ಕುಂಭಮೇಳದಲ್ಲಿ ಪ್ರಧಾನಿ ಮೋದಿಯಿಂದ ಪುಣ್ಯ ಸ್ನಾನ Read More »

ಬ್ರೇಕಿಂಗ್ ನ್ಯೂಸ್
Scroll to Top