ಬ್ರೇಕಿಂಗ್ ನ್ಯೂಸ್

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹಿಂದೆ ಸರಿಯುವ ಆದೇಶಕ್ಕೆ ಸಹಿ ಹಾಕಿದ ಟ್ರಂಪ್

(ನ್ಯೂಸ್ ಕಡಬ) newskadaba.com ಜ.21 ವಾಷಿಂಗ್ಟನ್‌ : ಅಮೆರಿಕದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳ ಒಳಗೆ ಡೊನಾಲ್ಡ್‌ ಟ್ರಂಪ್‌ ಕೆಲ ಮಹತ್ವದ ನಿರ್ಣಯಗಳಿಗೆ ಸಹಿ ಹಾಕಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯಿಂದ (WHO) ಅಮೆರಿಕ ಅಧಿಕೃತವಾಗಿ ಹೊರ ನಡೆಯುವ ಆದೇಶಕ್ಕೆ ಟ್ರಂಪ್‌ ಸೋಮವಾರ ಸಹಿ ಹಾಕಿದ್ದಾರೆ. ಸದ್ಯ ಅವರು ಓವೆಲ್‌ನ ಆಫೀಸ್‌ನಲ್ಲಿ ಈ ಆದೇಶಕ್ಕೆ ಸಹಿ ಮಾಡಿರುವುದು ತಿಳಿದು ಬಂದಿದೆ. ಟ್ರಂಪ್‌ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷರಾಗಿದ್ದಾಗಲೂ ಕೊರೊನಾ ವೈರಸ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾಗೆ […]

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹಿಂದೆ ಸರಿಯುವ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ Read More »

ಬ್ರೇಕಿಂಗ್ ನ್ಯೂಸ್

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು

(ನ್ಯೂಸ್ ಕಡಬ) newskadaba.com ಜ.21 ಕಡಬ: ಕೇಂದ್ರ ಸರಕಾರದ ಅಮೃತ್ ಭಾರತ್ ವಿಶೇಷ ಯೋಜನೆಯ ರೈಲ್ವೇ ಮೈಸೂರು ವಿಭಾಗದ ಮಂಗಳೂರು -ಸುಬ್ರಹ್ಮಣ್ಯ ಮಧ್ಯೆ ನಾಲ್ಕು ಕಡೆ ರೈಲ್ವೇ  ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ೨೦೨೪ ನೇ ಫೆಬ್ರವರಿ ೨೬ ರಂದು ದೇಶಾದ್ಯಾಂತ  ನನ್ನ ಕುಟುಂಬ ಸದಸ್ಯರಿಗೆ ೪೧ ಸಾವಿರ ಕೋಟಿ ರೂ ಮೌಲ್ಯದ ರೈಲ್ವೇ ಯೋಜನೆೆಗಳ ಉಡುಗೊರೆ ಎನ್ನುವ ಘೋಷಣೆಯೊಂದಿಗೆ  ಯೋಜನೆಗಳಿಗೆ ಚಾಲನೆ ನೀಡಿದ್ದರು. ಅಮೃತ ಭಾರತ್ ಸ್ಪೆಷಲ್

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ತಿರುಮಲ ಬೆಟ್ಟದಲ್ಲಿ ಮೊಟ್ಟೆ ಬಿರಿಯಾನಿ ಸೇವಿಸಿದ ಭಕ್ತರು-ಜನರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಜ.20  ತಿರುಪತಿ: ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿವಾದದ ಮೂಲಕ ಸಂಚಲನ ಮೂಡಿಸಿದ್ದ ವಿಶ್ವವಿಖ್ಯಾತ ತಿರುಪತಿ ಇದೀಗ ಮತ್ತೆ ಸುದ್ದಿಯಲ್ಲಿದೆ. ತಮಿಳುನಾಡು ಮೂಲದ ಭಕ್ತರ ಗುಂಪೊಂದು ತಿರುಮಲದ ಪವಿತ್ರ ಬೆಟ್ಟದಲ್ಲಿ ಮೊಟ್ಟೆ ಬಿರಿಯಾನಿ ತಿನ್ನುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶದ ತಿರುಮಲದ ರಾಂಬಾಗಿಚಾ ಬಸ್ ನಿಲ್ದಾಣದ ಬಳಿ ಮಾಂಸಾಹಾರಿ ಆಹಾರವನ್ನು ಸೇವಿಸುವ ಮೂಲಕ ಪುಣ್ಯ ಕ್ಷೇತ್ರದ ನಡವಳಿಕೆಯನ್ನು ಉಲ್ಲಂಘಿಸಿದ ಭಕ್ತರಿಗೆ ಸ್ಥಳೀಯ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಲ್ಲಿ ಮಾಂಸಾಹಾರಿಯನ್ನು ನಿಷೇಧಿಸಲಾಗಿದೆ

ತಿರುಮಲ ಬೆಟ್ಟದಲ್ಲಿ ಮೊಟ್ಟೆ ಬಿರಿಯಾನಿ ಸೇವಿಸಿದ ಭಕ್ತರು-ಜನರಿಂದ ಆಕ್ರೋಶ Read More »

ಬ್ರೇಕಿಂಗ್ ನ್ಯೂಸ್

ಕೊಲ್ಕತ್ತಾ ವೈದ್ಯೆ ಕೊಲೆ ಕೇಸ್‌- ಅಪರಾಧಿ ಸಂಜಯ್‌ ಸಿಂಗ್‌ಗೆ ಶಿಕ್ಷೆ ಪ್ರಮಾಣ ಪ್ರಕಟ

(ನ್ಯೂಸ್ ಕಡಬ) newskadaba.com ಜ.20  ಕೊಲ್ಕತ್ತಾ : ಕಳೆದ ವರ್ಷ ಕೊಲ್ಕತ್ತಾದ ಆರ್‌ಜಿಕರ್‌ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಅಪರಾಧಿಗೆ ಸೆಷನ್‌ ಕೋರ್ಟ್‌ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಸೀಲ್ದಾ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅತ್ಯಾಚಾರ-ಕೊಲೆ ಮಾಡಿದ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋಲ್ಕತ್ತಾ ನ್ಯಾಯಾಲಯ ಶನಿವಾರ ಘೋಷಿಸಿತ್ತು. ಇದೀಗ ಪ್ರಕರಣದ ಕೂಲಂಕುಷ ತನಿಖೆ ಮಾಡಿದ ನ್ಯಾಯಮೂರ್ತಿ ಅನಿರ್ಬನ್ ದಾಸ್, ಅವರು

ಕೊಲ್ಕತ್ತಾ ವೈದ್ಯೆ ಕೊಲೆ ಕೇಸ್‌- ಅಪರಾಧಿ ಸಂಜಯ್‌ ಸಿಂಗ್‌ಗೆ ಶಿಕ್ಷೆ ಪ್ರಮಾಣ ಪ್ರಕಟ Read More »

ಬ್ರೇಕಿಂಗ್ ನ್ಯೂಸ್

ಉತ್ತರ ಕನ್ನಡದಲ್ಲಿ ಅಮಾನವೀಯ ಘಟನೆ: ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು ಹತ್ಯೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜ.20 ಸಾಲ್ಕೋಡು : ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕಡಿದ ಘಟನೆ ಬೆನ್ನಲ್ಲೇ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು, ಹೊಟ್ಟೆ ಸೀಳಿ ಕರುವನ್ನೂ ಹತ್ಯೆ ಮಾಡಿದ ಘೋರ ಘಟನೆಯೊಂದು ವರದಿಯಾಗಿದೆ. ಕೊಂಡಾಕುಳಿಯ ಕೃಷ್ಣ ಆಚಾರಿ ಎಂಬುವವರು ಶನಿವಾರ ಹಸುವನ್ನು ಮೇಯಲು ಬಿಟ್ಟಿದ್ದರು. ರಾತ್ರಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಾಡಿದರೂ ಸಿಕ್ಕಿರಲಿಲ್ಲ. ಭಾನುವಾರ ಬೆಳಗ್ಗೆ ಹಸು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿದೆ. ಹತ್ಯೆ ಮಾಡಿದ ಸ್ಥಳದಲ್ಲಿ ಹಸುವಿನ

ಉತ್ತರ ಕನ್ನಡದಲ್ಲಿ ಅಮಾನವೀಯ ಘಟನೆ: ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು ಹತ್ಯೆ; ಪ್ರಕರಣ ದಾಖಲು Read More »

ಬ್ರೇಕಿಂಗ್ ನ್ಯೂಸ್

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್: ಸಂಜಯ್ ರಾಯ್‌ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟ

(ನ್ಯೂಸ್ ಕಡಬ) newskadaba.com ಜ.20 : ಆರ್‌ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತ ಸಂಜಯ್ ರಾಯ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 64 (ಅತ್ಯಾಚಾರ), ಸೆಕ್ಷನ್ 66 (ಮಹಿಳೆಯ ಸಾವಿಗೆ ಕಾರಣವಾಗುವುದು) ಹಾಗೂ ಸೆಕ್ಷನ್ 103(1) (ಹತ್ಯೆ) ಅಡಿಯಲ್ಲಿ ಬಂಧಿತ

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್: ಸಂಜಯ್ ರಾಯ್‌ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟ Read More »

ಬ್ರೇಕಿಂಗ್ ನ್ಯೂಸ್

ಮಹಾಕುಂಭದಲ್ಲಿ ಬಾಂಬ್ ಬೆದರಿಕೆ, ಸೆಕ್ಷನ್‌ 163 ಜಾರಿ

(ನ್ಯೂಸ್ ಕಡಬ) newskadaba.com ಜ.18  : ಮಹಾಕುಂಭ ಮೇಳದಲ್ಲಿ ಶುಕ್ರವಾರ ಮಧ್ಯಾಹ್ನ ಬಾಂಬ್ ಇದೆ ಅಂತ ಸುದ್ದಿ ಹಬ್ಬಿ ಪೊಲೀಸ್ ಇಲಾಖೆ ತಲ್ಲಣಗೊಂಡಿತು. ಸುದ್ದಿ ಸಿಗ್ತಿದ್ದಂಗೆ ಪೊಲೀಸರು ಕಾರ್ಯಪ್ರವೃತ್ತರಾಗಿ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್), ವಿಧ್ವಂಸಕ ಕೃತ್ಯ ತಡೆ ತಂಡ (ಎಎಸ್ ಚೆಕ್) ಸೇರಿದಂತೆ ಹಲವು ತಂಡಗಳು ಸೆಕ್ಟರ್-18 ತಲುಪಿದವು. ಭದ್ರತಾ ಸಂಸ್ಥೆಗಳು ಸಂಪೂರ್ಣ ಪ್ರದೇಶವನ್ನು ಸುತ್ತುವರಿದು ಪರಿಶೀಲನೆ ಆರಂಭಿಸಿದವು, ಇದರಿಂದಾಗಿ ಅಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಸಾಕಷ್ಟು ತನಿಖೆ ನಡೆಸಿದ ನಂತರ, ಈ ಸುದ್ದಿ ಸುಳ್ಳು ಎಂದು

ಮಹಾಕುಂಭದಲ್ಲಿ ಬಾಂಬ್ ಬೆದರಿಕೆ, ಸೆಕ್ಷನ್‌ 163 ಜಾರಿ Read More »

ಬ್ರೇಕಿಂಗ್ ನ್ಯೂಸ್

ಮುಂಬೈ ರಸ್ತೆ ಅಪಘಾತ; ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ

(ನ್ಯೂಸ್ ಕಡಬ) newskadaba.com ಜ. 18 ಮುಂಬೈ: ‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.\ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಜೈಸ್ವಾಲ್ ಅವರ ಬೈಕ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಚಾಲಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು,

ಮುಂಬೈ ರಸ್ತೆ ಅಪಘಾತ; ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ Read More »

ಬ್ರೇಕಿಂಗ್ ನ್ಯೂಸ್

ನಟ ಶಾರುಖ್‌ಖಾನ್‌ ಮೇಲೂ ದಾಳಿಗೆ ಸಂಚು..!?

(ನ್ಯೂಸ್ ಕಡಬ) newskadaba.com ಮುಂಬೈ: ಬಾಲಿವುಡ್‌ ನಟ ಸೈಫ್‌ ಆಲಿಖಾನ್‌ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಶಾರುಖ್‌ ಖಾನ್‌ ಅವರ ಮೇಲೂ ಕಿಡಿಗೇಡಿಗಳು ದಾಳಿಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಶಾರುಖ್‌ ಖಾನ್‌ ಅವರ ನಿವಾಸದ ಬಳಿ ಅನುಮಾನಾಸ್ಪದ ಓಡಾಟ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸೈಫ್‌ ಮೇಲಿನ ದಾಳಿಯ ನಂತರ, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಪೊಲೀಸ್‌‍ ತಂಡ ಶಾರುಖ್‌ ಖಾನ್‌ ಅವರ ನಿವಾಸ ಮನ್ನತ್‌ಗೆ ಭೇಟಿ ನೀಡಿ ಪರಿಶೀಲನೆ

ನಟ ಶಾರುಖ್‌ಖಾನ್‌ ಮೇಲೂ ದಾಳಿಗೆ ಸಂಚು..!? Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಪಸಿಹಳ್ಳಿ ಬಳಿ ಗುರುವಾರ ನಡೆದಿದೆ. ಮೃತರನ್ನು ವೆಂಕಟೇಶ್​ ಮೂರ್ತಿ (28 ) ಮತ್ತು ಮೋಕ್ಷಿತಾ (8) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆ ಹಾಗೂ ಇಬ್ಬರು ಮಕ್ಕಳೊಂದಿಗೆ ವೆಂಕಟೇಶ್ ಅವರು ದೊಡ್ಡಹಳ್ಳಾಪುರಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ

ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top