ಬ್ರೇಕಿಂಗ್ ನ್ಯೂಸ್

ಮೆಟ್ರೋ ಟಿಕೆಟ್ ದರ ಕನಿಷ್ಠ 15ಕ್ಕೆ ಏರಿಕೆ..?

(ನ್ಯೂಸ್ ಕಡಬ) newskadaba.com ನ. 06 ಬೆಂಗಳೂರು : ಏಳು ವರ್ಷದ ನಂತರ ಶೀಘ್ರವೇ ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯಾಗಲಿದ್ದು, ಕನಿಷ್ಠ ದರ 15 ಗರಿಷ್ಠ ದರ 75 ಸಾಧ್ಯತೆಯಿದೆ. ನಮ್ಮ ಮೆಟ್ರೋ 2011 ರಲ್ಲಿ ಸೇವೆ ಆರಂಭಿಸಿದ್ದು, 2017ರಲ್ಲಿ ದರ ಪರಿಷ್ಕರಣೆ ಮಾಡಲಾಗಿತ್ತು. ಇದೀಗ 2ನೇ ಬಾರಿಗೆ ದರ ಪರಿಷ್ಕ ರಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ರಚಿಸಿದ್ದ ನಿಗದಿ ಸಮಿತಿ ಅಕ್ಟೋಬರ್ 28ರವರೆಗೆ ಸಾರ್ವಜನಿಕರಿಂದ ಸಲಹೆ, ಸೂಚನೆ, ಆಕ್ಷೇಪಣೆಗಳನ್ನು ಪಡೆದು ಕೊಂಡಿದೆ. ಮೆಟ್ರೊ […]

ಮೆಟ್ರೋ ಟಿಕೆಟ್ ದರ ಕನಿಷ್ಠ 15ಕ್ಕೆ ಏರಿಕೆ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಲೆ ಬೆದರಿಕೆ ಹಿನ್ನೆಲೆ ನಟ ದರ್ಶನ್ ಹಾಗೂ ಅಭಿಮಾನಿಯ ಮೇಲೆ ದೂರು ದಾಖಲಿಸಿದ ಬಿಗ್ ಬಾಸ್ ಖ್ಯಾತಿಯ ಜಗದೀಶ್

(ನ್ಯೂಸ್ ಕಡಬ) newskadaba.com ನ. 06 ಬೆಂಗಳೂರು : ಬಿಗ್ ಬಾಸ್ ಕನ್ನಡ -11 ಕಾರ್ಯಕ್ರಮದಲ್ಲಿದ್ದ ಜಗದೀಶ್ ಬಿಗ್ಬಾಸ್ ಮನೆಯಿಂದ ಆಚೆ ಬಂದ ನಂತರ ಮತ್ತೆತಮ್ಮ ಹಳೆ ಸ್ಟೈಲ್ ಗೆ ಮರಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ರವರ ಬಗ್ಗೆ ಜಗದೀಶ್ ಬಹಳಷ್ಟು ಬಾರಿ ಮಾತನಾಡಿದ್ದಾರೆ. ಇದೀಗ ದರ್ಶನ್ ಮಧ್ಯಂತರ ಜಾಮೀನಿನ ಮೇರೆಗೆ ಹೊರಬಂದಿದ್ದು, ದರ್ಶನ್ ಅಭಿಮಾನಿಗಳು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಜಗದೀಶ್ ಆರೋಪಿಸಿ ದರ್ಶನ್ ಹಾಗೂ ಅವರ ಅಭಿಮಾನಿಯೋರ್ವರ ಮೇಲೆ ದೂರು ದಾಖಲಿಸಿದ್ದಾರೆ.

ಕೊಲೆ ಬೆದರಿಕೆ ಹಿನ್ನೆಲೆ ನಟ ದರ್ಶನ್ ಹಾಗೂ ಅಭಿಮಾನಿಯ ಮೇಲೆ ದೂರು ದಾಖಲಿಸಿದ ಬಿಗ್ ಬಾಸ್ ಖ್ಯಾತಿಯ ಜಗದೀಶ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಲ್ಮಾನ್‌ ಖಾನ್‌ ಗೆ ಮತ್ತೊಂದು ಬೆದರಿಕೆ: 5 ಕೋಟಿ ರೂ.ಗೆ ಬೇಡಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ನ. 05.  ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ಗೆ ಪದೇಪದೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆಯ ನಂತರ ಸಲ್ಮಾನ್‌ಗೆ ಕೊಲೆ ಬೆದರಿಕೆಗಳು ಜೋರಾಗಿವೆ. ಈಗ ಮತ್ತೊಂದು ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಎಂದು ಹೇಳಿಕೊಳ್ಳುವ ವ್ಯಕ್ತಿ ಐದು ಕೋಟಿ ಬೇಡಿಕೆ ಹಾಗೂ ದೇವಸ್ಥಾನಕ್ಕೆ ಬಂದು ಸಲ್ಮಾನ್‌ ಕ್ಷಮೆ ಕೇಳಬೇಕೆಂದು ಮುಂಬೈನ ಸಂಚಾರ ನಿಯಂತ್ರಣ ಕೊಠಡಿಗೆ ಸಂದೇಶ

ಸಲ್ಮಾನ್‌ ಖಾನ್‌ ಗೆ ಮತ್ತೊಂದು ಬೆದರಿಕೆ: 5 ಕೋಟಿ ರೂ.ಗೆ ಬೇಡಿಕೆ Read More »

ಬ್ರೇಕಿಂಗ್ ನ್ಯೂಸ್

ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..!

(ನ್ಯೂಸ್ ಕಡಬ) newskadaba.com ನ. 05. ತನ್ನ ಫೇಸ್‌ ಬುಕ್ ಫ್ರೆಂಡ್ ಲಿಸ್ಟ್ ನಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲೆತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸೂಕ್ತ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಅತ್ತ ಕಡೆಯಿಂದ ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನದೇಹವನ್ನು ಪ್ರದರ್ಶಸಿ ಆತನ

ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ನ. 05 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 15 ರೂ. ಮತ್ತು 16ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,355 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,024 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ

ಇಂದಿನ ಚಿನ್ನದ ದರ Read More »

ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಆಕ್ಟಿವಾ 7G

(ನ್ಯೂಸ್ ಕಡಬ) newskadaba.com ನ. 04: ಹೋಂಡಾ ತನ್ನ ಮುಂದಿನ ಜನರೇಷನ್ ಸ್ಕೂಟರ್ ಆಕ್ಟಿವಾ 7Gನನ್ನ ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದರಲ್ಲಿ ಸುಧಾರಿತ ವಿನ್ಯಾಸ, ವೈಶಿಷ್ಟ್ಯಗಳು ಮತ್ತು ಕಾರ್ಯಕ್ಷಮತೆ ಇರಲಿದ್ದು, ಸವಾರಿಯ ಅನುಭವವನ್ನು ಹೆಚ್ಚಿಸುವ ಗುರಿ ಹೊಂದಿದೆ. 2025ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆಕ್ಟಿವಾ 7G ಸುಧಾರಿತ ವಿನ್ಯಾಸ, ವೈಶಿಷ್ಟ್ಯಗಳು ಮತ್ತು ಕಾರ್ಯಕ್ಷಮತೆಯನ್ನು ಹೊಂದಿದೆ. 2025ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ₹80,000 ಮತ್ತು ₹90,000ರ ನಡುವೆ ಇರಬಹುದು.ಆಕ್ಟಿವಾ 7G ಹೊಸ ವಿನ್ಯಾಸದೊಂದಿಗೆ ಬರಲಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಆಕ್ಟಿವಾ 7G Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ನಾಪತ್ತೆಯಾಗಿದ್ದ ಯುವಕನ ಕೊಲೆ ಶಂಕೆ

ಕಡಬ, ಡಿ.02. ಕಡಬದ ಬಿಳಿನೆಲೆ ಗ್ರಾಮದ ಮುಂಗ್ಲಿ ಮಜಲು ನಿವಾಸಿ ಸಂದೀಪ್ (29) ಎಂಬವರು ಕಳೆದ ನ.27ರಿಂದ ನಾಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಆದರೆ ಆರಂಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದರೂ ಕಡಬ ಪೊಲೀಸರು ದೂರು ಸ್ವೀಕರಿಸಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಅದೂ ಅಲ್ಲದೆ ದೂರು ನೀಡಲು ಬಂದ ಸಂದೀಪ್ ಅವರ ತಾಯಿಯನ್ನೇ ಬೆದರಿಸಿ ಕಳುಹಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಮುರ್ದಾಳದಲ್ಲಿ ವಿನಯ ಎಂಬವರ ಜೊತೆ ಶಾಮಿಯಾನ ಕೆಲಸ ಮಾಡಿಕೊಂಡಿದ್ದ ಸಂದೀಪ್, ನವೆಂಬರ್ 27ರಿಂದ ನಾಪತ್ತೆಯಾಗಿದ್ದರು. ಅದೂ ಅಲ್ಲದೆ

ಕಡಬ: ನಾಪತ್ತೆಯಾಗಿದ್ದ ಯುವಕನ ಕೊಲೆ ಶಂಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.02. ಚಲಿಸುತ್ತಿದ್ದ ಸ್ಕೂಟಿಗೆ ಮರ ಬಿದ್ದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದಿದೆ. ಘಟನೆಯಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಕಡಬ: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ – ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಣಿಜ್ಯ ಸಿಲಿಂಡರ್ ದರ ಏರಿಕೆ..!

(ನ್ಯೂಸ್ ಕಡಬ) newskadaba.com ನ. 01.  ದೀಪಾವಳಿ ಹಬ್ಬದ ಸಂದರ್ಭದಲ್ಲೇ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವನ್ನು 62 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ದೆಹಲಿಯಲ್ಲಿ ಸಿಲಿಂಡರ್‌ ದರ 1,802 ರೂಪಾಯಿ ಎಂದು ವರದಿಯಾಗಿದೆ.   5 ಕೆ.ಜಿ. ಫ್ರೀ ಟ್ರೇಡ್‌ ಎಲ್‌ ಪಿಜಿ ಸಿಲಿಂಡರ್‌ಗಳ ಬೆಲೆಯೂ ಏರಿಕೆ ಕಂಡಿದ್ದು, 15 ರೂಪಾಯಿ ಹೆಚ್ಚಿಸಲಾಗಿದೆ. 14.2 ಕೆ.ಜಿ. ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ಯತಾಸ್ಥಿತಿಯಲ್ಲಿದೆ. ಸದ್ಯ ವಾಣಿಜ್ಯ ಬಳಕೆಯ ಸಿಲಿಂಡರ್‌ ದರಗಳನ್ನು ಮಾತ್ರವೇ ಹೆಚ್ಚಿಸಲಾಗಿದ್ದು, ಗಹ

ವಾಣಿಜ್ಯ ಸಿಲಿಂಡರ್ ದರ ಏರಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ನಿಷೇಧಿತ ಪಟಾಕಿ ಬಳಕೆ- 292 ಜನರ ಬಂಧನ

(ನ್ಯೂಸ್ ಕಡಬ) newskadaba.com ನ. 01.  ನಗರದ ವಿವಿಧ ಭಾಗಗಳಲ್ಲಿ ನಿಷೇಧಿತ ಪಟಾಕಿ ಸಿಡಿಸಿದ ಮತ್ತು ಅನೈತಿಕ ವರ್ತನೆಗೆ ಸಂಬಂಧಿಸಿದಂತೆ 500 ಕೆಜಿಗೂ ಅಧಿಕ ನಿಷೇಧಿತ ಪಟಾಕಿ ಸಹಿತ 292 ಜನರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಪಶ್ಚಿಮ ಬಂಗಾಳದಲ್ಲಿ ಕಾಳಿಪೂಜೆ ಮತ್ತು ದೀಪಾವಳಿಯನ್ನು ಆಚರಿಸಲಾಗಿದ್ದು, ಬಣ್ಣಬಣ್ಣದ ದೀಪಗಳು ಮತ್ತು ಅಲಂಕತವಾದ ಪೆಂಡಾಲ್‌ ಗಳು ರಾಜ್ಯದಾದ್ಯಂತ ಹಬ್ಬದ ಉತ್ಸಾಹವನ್ನು ಸಷ್ಟಿಸಿದ್ದವು. ಕೋಲ್ಕತ್ತಾ ಪೊಲೀಸರು ನಿನ್ನೆ ಮಧ್ಯರಾತ್ರಿಯವರೆಗೆ ನಿಷೇಧಿತ ಪಟಾಕಿ ಸಿಡಿಸಿದ 117 ಜನರನ್ನು ಮತ್ತು

ನಿಷೇಧಿತ ಪಟಾಕಿ ಬಳಕೆ- 292 ಜನರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top