ಬ್ರೇಕಿಂಗ್ ನ್ಯೂಸ್

ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ: ಮಧ್ಯರಾತ್ರಿಯಲ್ಲಿ ಯುವತಿಯನ್ನು ರಕ್ಷಿಸಿದ ಭಾರತೀಯ ನೌಕ ಪಡೆ

(ನ್ಯೂಸ್ ಕಡಬ)newskadaba.com, ಅ. 12 ದೆಹಲಿ:  ಕೋಲ್ಕತ್ತಾದ  ವೈದ್ಯೆ ಪ್ರಕರಣದ ಬಳಿಕ ಎಲ್ಲೆಡೆ ಬಲಾತ್ಕಾರ ಪ್ರಕರಣಗಳು ಕೇಳಿಬರುತ್ತಿದೆ. ಅಂಕಿ ಅಂಶಗಳ ಪ್ರಕಾರ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ.  ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ ನಡೆಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದ ಯುವತಿಯನ್ನು ಮಧ್ಯ ರಾತ್ರಿ ರಸ್ತೆಯಲ್ಲಿ ಬಿಟ್ಟು ಕಾಮುಕರು ಪರಾರಿಯಾಗಿದ್ದಾರೆ. ಭಾರತೀಯ ನೌಕಾ ಪಡೆ ಅಧಿಕಾರಿ ಯುವತಿ ಗಮನಿಸಿ ರಕ್ಷಿಸಿದ್ದಾರೆ.  ಇದರ ಪರಿಣಾಮ […]

ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ: ಮಧ್ಯರಾತ್ರಿಯಲ್ಲಿ ಯುವತಿಯನ್ನು ರಕ್ಷಿಸಿದ ಭಾರತೀಯ ನೌಕ ಪಡೆ Read More »

ಬ್ರೇಕಿಂಗ್ ನ್ಯೂಸ್

50 ವರ್ಷಗಳ ನಂತರ ಮೊದಲ ಭಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದೆ. ವಿಶ್ವದ ಅತಿದೊಡ್ಡ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್‌ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.ಇದು ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಸಹರಾ ಮರುಭೂಮಿ ಪ್ರವಾಹಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ತಿಳಿಸಿದೆ.

50 ವರ್ಷಗಳ ನಂತರ ಮೊದಲ ಭಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕ್ ಡ್ರೋನ್ ನಲ್ಲಿ ಹೆರಾಯಿನ್, ಪಿಸ್ತೂಲ್ ಸಾಗಿಸುತ್ತಿದ್ದ ವೇಳೆ ಹೊಡೆದುರುಳಿಸಿದ ಬಿಎಸ್ಎಫ್

(ನ್ಯೂಸ್ ಕಡಬ)newskadaba.com, ಅ. 12 ಚಂಡೀಘಡ: ಪಂಜಾಬ್ ನ ಫಿರೋಜ್ ಪುರದಲ್ಲಿ ಹೆರಾಯಿನ್ ಮತ್ತು ಪಿಸ್ತೂಲ್ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನುಗಡಿ ಭದ್ರತಾ ಪಡೆ ಹೊಡೆದುರುಳಿಸಿದ್ದು ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಬಿಎಸ್‌ಎಫ್ ಪಂಜಾಬ್ ಫ್ರಾಂಟಿಯರ್, ಚೀನಾದಲ್ಲಿ ತಯಾರಾದ ಡಿಜೆಐ ಮಾವಿಕ್ 3 ಕ್ಲಾಸಿಕ್ ಡ್ರೋನ್ 500 ಗ್ರಾಂ ಹೆರಾಯಿನ್, ಪಿಸ್ತೂಲ್ ಹೊತ್ತೊಯ್ಯುತ್ತಿತ್ತು. ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸಿದ ಪಾಕಿಸ್ತಾನದ ಡ್ರೋನ್ ಅನ್ನು ಬಿಎಸ್‌ಎಫ್ ಪಂಜಾಬ್ ಪೊಲೀಸ್ ಪಡೆ

ಪಾಕ್ ಡ್ರೋನ್ ನಲ್ಲಿ ಹೆರಾಯಿನ್, ಪಿಸ್ತೂಲ್ ಸಾಗಿಸುತ್ತಿದ್ದ ವೇಳೆ ಹೊಡೆದುರುಳಿಸಿದ ಬಿಎಸ್ಎಫ್ Read More »

ಬ್ರೇಕಿಂಗ್ ನ್ಯೂಸ್

ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

(ನ್ಯೂಸ್ ಕಡಬ)newskadaba.com, ಅ. 12 ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ನಂತರ ವಿಜಯದಶಮಿ ಮೆರವಣಿಗೆ ಪ್ರಾರಂಭವಾಗಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ಸಾಗಲಿದ್ದಾನೆ. ಬೆಳಗ್ಗೆ 8ಕ್ಕೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸಲಿದ್ದು, ಬಳಿಕ 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು

ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ : ಪಿಎಂ ಇಂಟರ್ನ್‌ಶಿಪ್ ಯೋಜನೆ 2024  ಫಲಾನುಭವಿಗಳಿಗಾಗಿ ಅರ್ಜಿ ಕರೆಯಲಾಗಿದ್ದು, ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಎಂಸಿಎ ಅಕ್ಟೋಬರ್ 12, 2024 ರಂದು ಅರ್ಜಿ ಸ್ವೀಕರಿಸಲು ಆರಂಭಿಸುತ್ತಿದೆ. ಇಂಟರ್ನ್‌ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಎಂ ಇಂಟರ್ನ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ pminternship.mca.gov.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸಬಹುದು. ಇಂದು ಸಂಜೆ 5 ಗಂಟೆಗೆ ಯುವ ನೋಂದಣಿ ಮತ್ತು ಪ್ರೊಫೈಲ್ ರಚನೆಗಾಗಿ ಪೋರ್ಟಲ್

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು

(ನ್ಯೂಸ್ ಕಡಬ) newskadaba.com ಅ. 12. ಒಂಭತ್ತು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಲ್ಪೆ ಪರಿಸರದಲ್ಲಿ ನಡೆದಿದೆ. ನಕಲಿ ಆಧಾರ್ ಕಾರ್ಡ್ ನೊಂದಿಗೆ ಬಂದು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ 9 ಮಂದಿಯನ್ನು ಮಲ್ಪೆ ಪೊಲೀಸರು ಶುಕ್ರವಾರದಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..!

(ನ್ಯೂಸ್ ಕಡಬ) newskadaba.com ಅ. 12. ಬೆಡ್ ಶೀಟ್ ಮತ್ತು ಲುಂಗಿಯ ಸಹಾಯದಿಂದ 20 ಅಡಿಯ ಜೈಲು ಗೋಡೆಯನ್ನು ದಾಟಿ ಐದು ಮಂದಿ ಪೋಕ್ಸೋ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ಗುವಾಹತಿಯಿಂದ ವರದಿಯಾಗಿದೆ. ಘಟನೆಗೆ ಸಂಸಂಬಂಧಿಸಿ ಜೈಲಾಧಿಕಾರಿ ಪ್ರಕಾಶ್ ಸೈಕಿಯಾ ಅವರನ್ನು ಅಮಾನತು ಮಾಡಲಾಗಿದೆ. ಗುವಾಹತಿಯಲ್ಲಿ ಸಹಾಯಕ ಜೈಲರ್ ಗಳಾಗಿದ್ದ ಇಬ್ಬರನ್ನು ತಾತ್ಕಾಲಿಕವಾಗಿ ಜೈಲು ನಿರ್ವಹಣೆಗೆ ನಿಯೋಜಿಸಲಾಗಿರುವುದಾಗಿ ತಿಳಿದುಬಂದಿದೆ. ಶುಕ್ರವಾರದಂದು ಮಧ್ಯರಾತ್ರಿ 1 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ಈ ಕೈದಿಗಳು ಮೊರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದು,

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಅ. 12. ವಿಜಯದಶಮಿಯ ದಿನದಂದು ಕರಾವಳಿಯಿಂದ ತಿರುಪತಿಗೆ ರೈಲ್ವೇ ಸಂಪರ್ಕ ಆರಂಭವಾಗಲಿದ್ದು, ಈ ಮೂಲಕ ಕರಾವಳಿಗರ ದೀರ್ಘ‌ ಕಾಲದ ಬೇಡಿಕೆ ಈಡೇರಿದಂತಾಗಲಿದೆ. ವಿಸ್ತರಣೆಗೊಂಡ ಕಾಚಿಗುಡ-ರೇಣಿಗುಂಟ-ತಿರುಪತಿ-ಮಂಗಳೂರು ರೈಲಿನ ಮೊದಲ ಓಡಾಟವು ಶನಿವಾರದಂದು ಆರಂಭಗೊಳ್ಳಲಿದೆ. ಈ ರೈಲು ಮುರುಡೇಶ್ವರದಿಂದ ಬುಧವಾರ ಹಾಗೂ ಶನಿವಾರ, ತಿರುಪತಿಯಿಂದ ಮಂಗಳವಾರ ಮತ್ತು ಶುಕ್ರವಾರ ವಾರಕ್ಕೆರಡು ದಿನ ಸಂಚರಿಸಲಿದೆ. ಅ.12ರ ಶನಿವಾರ ಮುರುಡೇಶ್ವರದಿಂದ ಮಧ್ಯಾಹ್ನ 3.20ಕ್ಕೆ ಹೊರಡುವ ರೈಲು 3.54ಕ್ಕೆ ಬೈಂದೂರು, ಕುಂದಾಪುರಕ್ಕೆ 4. 40, ಬಾರಕೂರು 5, ಉಡುಪಿ 5.20ಕ್ಕೆ, ಮಂಗಳೂರು

ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ

(ನ್ಯೂಸ್ ಕಡಬ) newskadaba.com ಅ. 11. ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ರತನ್ ಟಾಟಾ ನಿಧನದ ಬಳಿಕ ನೋಯೆಲ್ ಟಾಟಾ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಇಂದು ನಡೆದ ಟಾಟಾ ಟ್ರಸ್ಟ್ ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರತನ್ ಟಾಟಾ ಅವರ ನಿಧನದ ನಂತರ ಅವರ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಕುತೂಹಲ ಮೂಡಿತ್ತು. ರತನ್ ಟಾಟಾ ಅವರ ಮಲಸಹೋದರ ನೋಯೆಲ್ ನವಲ್ ಟಾಟಾ ಅವರು ಟಾಟಾ

ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..!

(ನ್ಯೂಸ್ ಕಡಬ) newskadaba.com ಅ. 11. ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದ ಸತ್ಖಿರಾದ ಶ್ಯಾಮನಗರದಲ್ಲಿನ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನು ದುಷ್ಕರ್ಮಿಗಳು ಕಳವು ಮಾಡಿರುವ ಕುರಿತು ವರದಿಯಾಗಿದೆ. ಕಳೆದ 2021ರ ಮಾರ್ಚ್ ನಲ್ಲಿ ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಈ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ದೇವಾಲಯದ ಅರ್ಚಕ ದಿಲೀಪ್ ಮುಖರ್ಜಿ ಅವರು ದಿನದ ಪೂಜೆ ಮಾಡಿ ಹೊರಟ ನಂತರ ಕಳ್ಳತನ ನಡೆದಿದೆ ಎನ್ನಲಾಗಿದೆ. ಕಳ್ಳರನ್ನು ಪತ್ತೆಹಚ್ಚಲು ನಾವು

ಕಾಳಿ ದೇವಿಗೆ ಮೋದಿ ನೀಡಿದ್ದ ಕಿರೀಟ ಕದ್ದ ದುಷ್ಕರ್ಮಿಗಳು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top