ಬ್ರೇಕಿಂಗ್ ನ್ಯೂಸ್

ಹೈಕೋರ್ಟ್‌ ಕೊರಡು ಆದೇಶ: ಬಿಜೆಪಿ ಮುಖಂಡನ ಪುತ್ರನ ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ

(ನ್ಯೂಸ್‌ ಕಡಬ) newskadaba.com, ಜು.03 : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿ ಮಾಡಿದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ, ಎಂಜಿನಿಯರಿಂಗ್ ವಿದ್ಯಾರ್ಥಿ ಕೃಷ್ಣ ಜೆ. ರಾವ್ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಂತ್ರಸ್ತೆ ಹಾಗೂ ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತಿ ತಿಂಗಳು 75 ಸಾವಿರ ರೂಪಾಯಿ ಜೀವನಾಂಶ ಪಾವತಿಸಬೇಕು ಎಂಬ ಷರತ್ತಿನ ಮೇರೆಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ […]

ಹೈಕೋರ್ಟ್‌ ಕೊರಡು ಆದೇಶ: ಬಿಜೆಪಿ ಮುಖಂಡನ ಪುತ್ರನ ಕ್ರಿಮಿನಲ್ ಪ್ರಕರಣಕ್ಕೆ ಮಧ್ಯಂತರ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಸಿ ಆದೇಶ ಉಲ್ಲಂಘಿಸಿ ತರಗತಿ ನಡೆಸಿದ ಪುತ್ತೂರಿನ ಖಾಸಗಿ ಕಾಲೇಜಿಗೆ ತಹಶೀಲ್ದಾರ್ ನೋಟಿಸ್

(ನ್ಯೂಸ್‌ ಕಡಬ) newskadaba.com, ಜು.03 :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದರೂ, ನಿಯಮ ಉಲ್ಲಂಘಿಸಿ ತರಗತಿ ನಡೆಸಿದ ಪುತ್ತೂರಿನ ಖಾಸಗಿ ಕಾಲೇಜೊಂದಕ್ಕೆ ತಹಶೀಲ್ದಾರ್ ಬಿ.ಎಸ್. ಕೂಡಲಗಿ ಅವರು ನೋಟಿಸ್ ಜಾರಿ ಮಾಡಿದ್ದಾರೆ. ಹವಾಮಾನ ಇಲಾಖೆಯ ರೆಡ್ ಅಲರ್ಟ್ ಸೂಚನೆಯಂತೆ ಜುಲೈ 2ರಂದು ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಅಧಿಕೃತ ರಜೆ ಆದೇಶ ಹೊರಡಿಸಿದ್ದರು.ಈ ಆದೇಶದ ನಡುವೆಯೂ ಪುತ್ತೂರಿನ ಖಾಸಗಿ ಕಾಲೇಜೊಂದರ ಪದವಿ ಪೂರ್ವ ವಿಭಾಗದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲಾಗಿತ್ತು.

ಡಿಸಿ ಆದೇಶ ಉಲ್ಲಂಘಿಸಿ ತರಗತಿ ನಡೆಸಿದ ಪುತ್ತೂರಿನ ಖಾಸಗಿ ಕಾಲೇಜಿಗೆ ತಹಶೀಲ್ದಾರ್ ನೋಟಿಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

UP TET ಪರೀಕ್ಷೆ ಆರಂಭ: ಮೊದಲ ದಿನವೇ 15 ನಕಲಿ ಅಭ್ಯರ್ಥಿಗಳ ಬಂಧನ!

(ನ್ಯೂಸ್‌ ಕಡಬ) newskadaba.com, ಜು.03 ಉತ್ತರ ಪ್ರದೇಶದಲ್ಲಿ 3 ದಿನಗಳ ಶಿಕ್ಷಕರ ಅರ್ಹತಾ ಪರೀಕ್ಷೆ (UP TET) ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ದೊಡ್ಡ ವಂಚನೆ ಜಾಲವೊಂದು ಬಯಲಾಗಿದೆ.ಬೇರೆ ಅಭ್ಯರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಬಂದಿದ್ದ 15 ನಕಲಿ ಅಭ್ಯರ್ಥಿಗಳನ್ನು ಭದ್ರತಾ ತಪಾಸಣೆ ವೇಳೆ ಬಂಧಿಸಲಾಗಿದೆ . ರಾಜ್ಯದ 60 ಜಿಲ್ಲೆಗಳ 955 ಕೇಂದ್ರಗಳಲ್ಲಿ ಎಐ ಕಣ್ಗಾವಲು ಹಾಗೂ ಕಠಿಣ ಭದ್ರತೆಯೊಂದಿಗೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗುತ್ತಿದ್ದು, ಒಟ್ಟು 6.84 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುತ್ತಿದ್ದಾರೆ. ಬಂಧಿತರ ಕುರಿತು

UP TET ಪರೀಕ್ಷೆ ಆರಂಭ: ಮೊದಲ ದಿನವೇ 15 ನಕಲಿ ಅಭ್ಯರ್ಥಿಗಳ ಬಂಧನ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆರಿಯಕಾಡಿನಲ್ಲಿ ಸರ್ಕಾರಿ ಭೂಮಿಯಲ್ಲಿ ಅಕ್ರಮ ಮರ ಕಡಿತ: ಓರ್ವನ ಬಂಧನ, ಭಾರಿ ಪ್ರಮಾಣದ ನಾಟಾ ವಶ

(ನ್ಯೂಸ್‌ ಕಡಬ) newskadaba.com, ಜು.03 ನೆರಿಯ ಗ್ರಾಮದ ನೆರಿಯಕಾಡು ಎಂಬಲ್ಲಿ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಮರ ಕಡಿಯುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ 40 ಮರದ ಹಲಗೆಗಳು ಹಾಗೂ ಮರದಿಂದ ಸಿದ್ಧಪಡಿಸಲಾಗಿದ್ದ 3 ದೊಡ್ಡ ಮರದ ದಿಮ್ಮಿಗಳನ್ನು ವಶಕ್ಕೆ ಪಡೆಯಲಾಗಿದೆ. ಜುಲೈ 2 ರಂದು ನ್ಯಾಯಾಲಯದ ಅನುಮತಿ ಪಡೆದ ಬಳಿಕ ವಶಪಡಿಸಿಕೊಂಡ ಶ್ರೀಮಂತ ಮರವನ್ನು ಇಲಾಖೆಯ ಸುಪರ್ದಿಗೆ ಪಡೆಯಲಾಗಿದ್ದು, ಬೆಳ್ತಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಪ್ರಕರಣ

ನೆರಿಯಕಾಡಿನಲ್ಲಿ ಸರ್ಕಾರಿ ಭೂಮಿಯಲ್ಲಿ ಅಕ್ರಮ ಮರ ಕಡಿತ: ಓರ್ವನ ಬಂಧನ, ಭಾರಿ ಪ್ರಮಾಣದ ನಾಟಾ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್ ಬಂಕ್‌ಗೆ ವಂಚಿಸಿ ಪರಾರಿಯಾಗಿದ್ದ ಮೂವರ ಬಂಧನ: ಶಿರ್ವ ಪೊಲೀಸರ ಭರ್ಜರಿ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com, ಜು.03 ಉಡುಪಿ: ಪೆಟ್ರೋಲ್ ಬಂಕ್ ಒಂದರಲ್ಲಿ ಫುಲ್ ಟ್ಯಾಂಕ್ ಡೀಸೆಲ್ ಹಾಕಿಸಿಕೊಂಡು, ಹಣ ಪಾವತಿಸದೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಂತೆ ನಟಿಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಶಿರ್ವ ಕೋಟೆಕಾರ್‌ನ ಮಹಮ್ಮದ್ ರಿಯಾಜ್ (26), ಭೂತಬೆಟ್ಟಿನ ಮಹಮ್ಮದ್ ಅಫ್ರಾಜ್ (23) ಮತ್ತು ಉಡುಪಿ ಅಂಬಾಗಿಲಿನ ಆಶಿಲ್ (21). ಕೃತ್ಯಕ್ಕೆ ಬಳಸಿದ್ದ ಫೋರ್ಡ್ ಇಕೋಸ್ಪೋರ್ಟ್ ಕಾರು.ಜೂನ್ 27ರ ರಾತ್ರಿ ಕುರ್ಕಾಲು ಗ್ರಾಮದ ಸುಭಾಸ್ ನಗರದ ಪೆಟ್ರೋಲ್ ಬಂಕ್‌ನಲ್ಲಿ ₹4,711 ಮೌಲ್ಯದ ಡೀಸೆಲ್

ಪೆಟ್ರೋಲ್ ಬಂಕ್‌ಗೆ ವಂಚಿಸಿ ಪರಾರಿಯಾಗಿದ್ದ ಮೂವರ ಬಂಧನ: ಶಿರ್ವ ಪೊಲೀಸರ ಭರ್ಜರಿ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೆನೆಜುವೆಲಾ ಅವಳಿ ಭೂಕಂಪ ದುರಂತ: ಮೃತರ ಸಂಖ್ಯೆ 2,595ಕ್ಕೆ ಏರಿಕೆ, 11,000ಕ್ಕೂ ಹೆಚ್ಚು ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಜು.03: ವೆನೆಜುವೆಲಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಅವಳಿ ಭೂಕಂಪ ಸೆಕೆಂಡುಗಳ ಅಂತರದಲ್ಲಿ ಸಂಭವಿಸಿದ ಅವಳಿ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 2,595ಕ್ಕೆ ಏರಿಕೆಯಾಗಿದೆ ಎಂದು ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅಧಿಕೃತವಾಗಿ ತಿಳಿಸಿದ್ದಾರೆ.ದುರಂತದಲ್ಲಿ 11,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿರಾರು ಮಂದಿ ನಾಪತ್ತೆಯಾಗಿದ್ದಾರೆ. ಕುಸಿದಿರುವ ಕಟ್ಟಡಗಳ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹೊರತೆಗೆಯುವ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗುತ್ತಿದೆ. ಮೃತರ ಗೌರವಾರ್ಥವಾಗಿ ಯಾವುದೇ ಸಾಮೂಹಿಕ ಸಮಾಧಿಗಳನ್ನು ನಿರ್ಮಿಸುವ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ವೆನೆಜುವೆಲಾದ

ವೆನೆಜುವೆಲಾ ಅವಳಿ ಭೂಕಂಪ ದುರಂತ: ಮೃತರ ಸಂಖ್ಯೆ 2,595ಕ್ಕೆ ಏರಿಕೆ, 11,000ಕ್ಕೂ ಹೆಚ್ಚು ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಮನೆ-ಮನೆ ಮತದಾರರ ಸಮೀಕ್ಷೆ ಆರಂಭ: ಮೊದಲ ದಿನವೇ ದಾಖಲೆಯ 54 ಲಕ್ಷಕ್ಕೂ ಅಧಿಕ ನಮೂನೆಗಳ ವಿತರಣೆ!

(ನ್ಯೂಸ್‌ ಕಡಬ) newskadaba.com, ಜು.02  ಮೊದಲ ದಿನವೇ ಅಭೂತಪೂರ್ವ ಪ್ರಗತಿ ದಾಖಲಾಗಿದೆ. ಜುಲೈ 1ರ ಸಂಜೆ 6 ಗಂಟೆಯ ಅವಧಿಗೆ ಒಟ್ಟು 54,68,607 ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಇದು ರಾಜ್ಯದ ಒಟ್ಟು ಮತದಾರರ (5,54,32,314) ಶೇಕಡಾ 9.87 ರಷ್ಟಾಗಿದೆ. ಮನೆ-ಮನೆ ಸಮೀಕ್ಷೆಯ ಮೂಲಕ ಸಂಗ್ರಹಿಸಲಾದ ಮಾಹಿತಿಯ ಪೈಕಿ ಮೊದಲ ದಿನವೇ 2,38,453 ನಮೂನೆಗಳನ್ನು (0.43%) ಯಶಸ್ವಿಯಾಗಿ ಡಿಜಿಟಲ್‌ ರೂಪಕ್ಕೆ ಪರಿವರ್ತಿಸಲಾಗಿದೆ.ಒಟ್ಟು 26,213 ಮತದಾರರು (0.05%) ಆನ್‌ಲೈನ್‌ ತಂತ್ರಜ್ಞಾನದ ಮೂಲಕ ತಮ್ಮ ಗಣತಿ ನಮೂನೆಗಳನ್ನು ಸಲ್ಲಿಸಿದ್ದಾರೆ. ಮೊದಲ

ರಾಜ್ಯದಲ್ಲಿ ಮನೆ-ಮನೆ ಮತದಾರರ ಸಮೀಕ್ಷೆ ಆರಂಭ: ಮೊದಲ ದಿನವೇ ದಾಖಲೆಯ 54 ಲಕ್ಷಕ್ಕೂ ಅಧಿಕ ನಮೂನೆಗಳ ವಿತರಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜುಲೈನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರಲ್ಲ: ‘ಆಪರೇಷನ್ ಗೃಹಜ್ಯೋತಿ’ಗೆ ಬೆಸ್ಕಾಂ ಚಾಲನೆ!

(ನ್ಯೂಸ್‌ ಕಡಬ) newskadaba.com, ಜು.02 ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ (‘ಆಪರೇಷನ್ ಗೃಹಜ್ಯೋತಿ’) ಮೀಟರ್ ರೀಡರ್‌ಗಳನ್ನು ನಿಯೋಜಿಸಿರುವುದರಿಂದ, ಜುಲೈ ತಿಂಗಳಿನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ. ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಸಿದ್ಧಪಡಿಸಲಾಗುತ್ತದೆ.ಗೃಹ ಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಅನರ್ಹರನ್ನು ಫಿಲ್ಟರ್ ಮಾಡಲು ಮತ್ತು

ಜುಲೈನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರಲ್ಲ: ‘ಆಪರೇಷನ್ ಗೃಹಜ್ಯೋತಿ’ಗೆ ಬೆಸ್ಕಾಂ ಚಾಲನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

KSRTC, BMTC ಸೇರಿ ನಾಲ್ಕು ನಿಗಮಗಳ ನೌಕರರ ವೇತನ ಪರಿಷ್ಕರಣೆ; ಏಪ್ರಿಲ್ 2025 ರಿಂದಲೇ ಪೂರ್ವಾನ್ವಯ

(ನ್ಯೂಸ್‌ ಕಡಬ) newskadaba.com, ಜು.02: ಕರ್ನಾಟಕ ಸರ್ಕಾರವು ನಾಲ್ಕು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC ಮತ್ತು KKRTC) ಸುಮಾರು 1.05 ಲಕ್ಷ ನೌಕರರ ಮೂಲ ವೇತನವನ್ನು 12.5% ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ ವೇತನವು ಜುಲೈ ತಿಂಗಳಿನಿಂದ ಜಾರಿಗೆ ಬರಲಿದ್ದು, 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗಲಿದೆ.ನೌಕರರಿಗೆ ಪಾವತಿಸಬೇಕಿರುವ ಹಳೆಯ ವೇತನ ಹಿಂಬಾಕಿಯ (Arrears) ಮೊದಲ ಕಂತಿನ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ವೇತನ ಪರಿಷ್ಕರಣೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಪ್ರತಿ

KSRTC, BMTC ಸೇರಿ ನಾಲ್ಕು ನಿಗಮಗಳ ನೌಕರರ ವೇತನ ಪರಿಷ್ಕರಣೆ; ಏಪ್ರಿಲ್ 2025 ರಿಂದಲೇ ಪೂರ್ವಾನ್ವಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಭೂಕುಸಿತದ ಆತಂಕ: 88 ಪ್ರದೇಶಗಳು ‘ಅತಿ ಹೆಚ್ಚು ಅಪಾಯದ ವಲಯ’ ಎಂದು ಘೋಷಣೆ!

(ನ್ಯೂಸ್‌ ಕಡಬ) newskadaba.com, ಜು.02: ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಒಟ್ಟು 88 ಪ್ರದೇಶಗಳನ್ನು ‘ಅತಿ ಹೆಚ್ಚು ಅಪಾಯದ ವಲಯ’ ಎಂದು ಘೋಷಿಸಿದೆ.ಬೆಳ್ತಂಗಡಿಯ ಚಾರ್ಮಾಡಿ ಘಾಟ್, ನೆರಿಯ, ಶಿಶಿಲ, ಮಂಗಳೂರಿನ ಕೆತ್ತಿಕಲ್ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ ಮತ್ತು ಉಳ್ಳಾಲ ಭಾಗದ ಹಲವು ಪ್ರದೇಶಗಳನ್ನು ಗುರುತಿಸಲಾಗಿದೆ. ಐಐಟಿ ಧಾರವಾಡ ನಡೆಸಿದ ಕೃತಕ ಬುದ್ಧಿಮತ್ತೆ ಆಧಾರಿತ ವೈಜ್ಞಾನಿಕ ಅಧ್ಯಯನದ ಪ್ರಕಾರ, ಜಿಲ್ಲೆಯ

ದಕ್ಷಿಣ ಕನ್ನಡದಲ್ಲಿ ಭೂಕುಸಿತದ ಆತಂಕ: 88 ಪ್ರದೇಶಗಳು ‘ಅತಿ ಹೆಚ್ಚು ಅಪಾಯದ ವಲಯ’ ಎಂದು ಘೋಷಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top