ಬ್ರೇಕಿಂಗ್ ನ್ಯೂಸ್

ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.25) : ರೈತರ ಪ್ರತಿಭಟನೆ ಬಳಿಕ ರದ್ದಾಗಿದ್ದ ಮೂರು ಕೃಷಿ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು ಎಂದು ಹೇಳಿಕೆ ನೀಡಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಬಹಿರಂಗ ಕ್ಷಮೆ ಯಾಚಿಸಿದ್ದಾರೆ. ಕಂಗನಾ ಹೇಳಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ವಿಡಿಯೋ ಬಿಡುಗಡೆ ಮಾಡುವ ಮೂಲಕ ಕ್ಷಮೆ ಕೇಳಿದ್ದಾರೆ. ನಾನು ಬರೀ ನಟಿಯಲ್ಲ ರಾಜಕಾರಣಿಯೂ ಆಗಿದ್ದೇನೆ ಮತ್ತು ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿರಬಾರದು. ಅದು ಪಕ್ಷದ ಪ್ರತಿಬಿಂಬವಾಗಿರಬೇಕು. ರೈತರ ಕಾನೂನುಗಳ ಬಗ್ಗೆ […]

ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ(ಸೆ.25) : ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಳ್ಯ ಪೊಲೀಸರ ವಿರುದ್ಧ ಹಾಗೂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಧರ್ಮದ ಯುವಕನ ನಡೆ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಬೃಹತ್‌ ಪ್ರತಿಭಟನೆ ಸುಳ್ಯ ಠಾಣಾ ಬಳಿಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ನಡೆಯಿತು. ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ತಪ್ಪು ಮಾಡಿದವರ ಮೇಲೆ ಕ್ರಮ ಕೈ ಗೊಳ್ಳಲಿ. ಪೊಲೀಸರು ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಬೇಕು. ತಪ್ಪು

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿರುವುದಾಗಿ ತಿಳಿದುಬಂದಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ

ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ..!

(ನ್ಯೂಸ್ ಕಡಬ) newskadaba.com ಚೆನ್ನೈ (ಸೆ.25) :ಚೆನ್ನೈನಿಂದ ದುಬೈಗೆ ಹೊರಟಿದ್ದ ಎಮಿರೇಟ್ಸ್ ವಿಮಾನದ ರೆಕ್ಕೆ ಭಾಗದಿಂದ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಿಕರು ಆತಂಕಗೊಂಡ ಘಟನೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಳೆದ ರಾತ್ರಿ 9.15 ಕ್ಕೆ ಹೊಗೆ ಕಾಣಿಸಿಕೊಂಡ ನಂತರ, ಅಧಿಕಾರಿಗಳು ವಿಮಾನದ ಸಿಬ್ಬಂದಿ ಮತ್ತು ತಾಂತ್ರಿಕ ತಜ್ಞರು ವಿಮಾನವನ್ನು ಪರಿಶೀಲಿಸಿದರು ಮತ್ತು ಅಗ್ನಿಶಾಮಕ ಸಿಬ್ಭಂದಿ ಬಂದು ಸುಮಾರು 10 ನಿಮಿಷ ಕಾರ್ಯಾಚರಣೆ ನಡೆಸಿದರು. ವಿಮಾನ ಹೊರಡುವ ಮುನ್ನ, ರೆಕ್ಕೆ ಭಾಗದಿಂದ ಹೊಗೆ ಹೊರಹೊಮ್ಮಿತು ಕೂಡಲೆ ವಿಮಾನ ನಿಲ್ಲಿಸಿ

ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಸೆ. 25. ಕಮಲಾ ಹ್ಯಾರಿಸ್ ಕಚೇರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ. ಅರಿಝೋನಾದಲ್ಲಿರುವ ಕಮಲಾ ಹ್ಯಾರಿಸ್ ಅವರ ಪ್ರಚಾರ ಕಚೇರಿಗೆ ಗುಂಡು ಹಾರಿಸಲಾಗಿದೆ. ಮಧ್ಯರಾತ್ರಿಯ ನಂತರ ಯಾರೋ ಗುಂಡುಗಳನ್ನು ಹಾರಿಸಿದ್ದಾರೆ. ಟೆಂಪೆಯಲ್ಲಿನ ಸದರ್ನ್ ಅವೆನ್ಯೂ ಮತ್ತು ಪ್ರೀಸ್ಟ್ ಡ್ರೈವ್ ಬಳಿಯ ಡೆಮಾಕ್ರಟಿಕ್ ನ್ಯಾಷನಲ್ ಕಮಿಟಿ ಪ್ರಚಾರ ಕಚೇರಿಯಲ್ಲಿ ಗುಂಡುಗಳಿಂದ ಹಾನಿ ಕಂಡುಬಂದಿದೆ ಎಂದು ಟೆಂಪೆ ಪೊಲೀಸ್ ಇಲಾಖೆ ನ್ಯೂಯಾರ್ಕ್ ಪೋಸ್ಟ್‌ಗೆ ತಿಳಿಸಿದೆ.

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ (ಸೆ.25) : ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷವೂ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋಧ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೇಶನ್ -2024 ಅನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ನಾರಾವಿ ಗ್ರಾ.ಪಂ. ವವ್ಯಾಪ್ತಿಯ

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.25) : “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಪೊಲೀಸ್ ಅಧಿಕಾರಿಗಳು ಇದೇರೀತಿ ದೌಲತ್ತಿನಿಂದ ನಡೆದುಕೊಂಡರೆ ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಕೆ ನೀಡಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪೊಲೀಸರು ರಾಜ್ಯದಲ್ಲಿ ಬಿಜೆಪಿ

ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು

(ನ್ಯೂಸ್ ಕಡಬ) newskadaba.com ಸೆ. 25. ಪ್ರಸಾದ ರೂಪದಲ್ಲಿ ಕೊಡಲಾಗುವ ತಿರುಪತಿಯ ಲಡ್ಡಿನಲ್ಲಿ ಕಲಬೆರಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜಾಗಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಮತ್ತೊಂದು ಟ್ರಕ್ ಚನ್ನರಾಯಪಟ್ಟಣದಿಂದ ತುಪ್ಪ ಸರಬರಾಜಾಗಿರುವುದಾಗಿ ತಿಳಿದುಬಂದಿದೆ. ಸುಮಾರು 26 ಟನ್ ತುಪ್ಪ 2 ಟ್ರಕ್‌ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಂದಾಪುರ: ಚಲಿಸುತ್ತಿದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಗಾಯ

 (ನ್ಯೂಸ್ ಕಡಬ) newskadaba.com ಕುಂದಾಪುರ(ಸೆ.25) : ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರದ ಕೊಂಬೆಯೊಂದು ಬಿದ್ದ ಪರಿಣಾಮ ಸ್ಕೂಟರ್ ಸವಾರ ಗಂಗೊಳ್ಳಿ ನಿವಾಸಿ, ಮಸೀದಿ ಧರ್ಮಗುರು, ಜನಾಬ್ ಮೌಲಾನ ಮೊಹಮ್ಮದ್ ಮತೀನ್ ಸಾಹಬ್ ಸಿದ್ದಿಕಿ ಗಾಯಗೊಂಡ ಘಟನೆ ತ್ರಾಸಿ ಹೋಲೀ ಕ್ರಾಸ್ ಸಮೀಪ ರಸ್ತೆಯಲ್ಲಿ ನಡೆದಿದೆ. ರಸ್ತೆ ಪಕ್ಕದಲ್ಲಿದ್ದ ಮರದ ಕೊಂಬೆ ಇವರು ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದಿದೆ. ಘಟನೆಯಿಂದ ಅವರ ತಲೆ ಹಾಗೂ ಕುತ್ತಿಗೆಗೆ ಒಳ ಗಾಯಗಳಾಗಿದ್ದು, ಕುಂದಾಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕುಂದಾಪುರ: ಚಲಿಸುತ್ತಿದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ಸ್ವಾಮೀಜಿಯ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ಕೊಡಲು ಹೋದ ಮಹಿಳೆ ನಾಪತ್ತೆ

 (ನ್ಯೂಸ್ ಕಡಬ) newskadaba.com ರಾಯಚೂರು(ಸೆ.25): ರಾಜ್ಯದ ಖ್ಯಾತ ಸ್ವಾಮೀಜಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ‌ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವಾಮೀಜಿ ವಿರುದ್ಧ ದೂರು ಕೊಡಲು ವಿವಿಧ ಪೊಲೀಸ್ ಠಾಣೆಗೆ 6 ತಿಂಗಳ ಕಾಲ ಅಲೆದಾಡಿದರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ. ಇದೀಗ ಪ್ರಕರಣ ಬಯಲಾಗುತ್ತಿದ್ದಂತೆ ಸಂತ್ರಸ್ತ ಮಹಿಳೆ ಹಾಗೂ ಆಕೆಯ ಮಗಳು ನಾಪತ್ತೆ ಆಗಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗತಾ ಸುಲ್ತಾನಪುರ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಸ್ವಾಮೀಜಿ ವಿರುದ್ಧ ದೂರು ನೀಡಲು‌ ಮಹಿಳೆ

ಖ್ಯಾತ ಸ್ವಾಮೀಜಿಯ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ಕೊಡಲು ಹೋದ ಮಹಿಳೆ ನಾಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top