ಬ್ರೇಕಿಂಗ್ ನ್ಯೂಸ್

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಮಿತ್ ಶಾ, ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ. 1881ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ ನಡೆಸಲಾಗುತ್ತಿದೆ. ಜನಗಣತಿಯು 2020ರ ಏಪ್ರಿಲ್ 1ರಂದೇ ಆರಂಭವಾಗಬೇಕಿತ್ತು. ಆದರೆ, […]

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಅಮಿತ್ ಶಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆ.30ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರಿವ ನಟ ದರ್ಶನ್ ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನದ ಅವಧಿಯನ್ನು ಸೆ. 30 ರವರೆಗೆ ವಿಸ್ತರಣೆ ಮಾಡಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆ.30ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಸಿದ್ದರಾಮಯ್ಯ ವಿರುದ್ದ ಪೋಸ್ಟ್ ಹಾಕಿದ್ದ ಪ್ರಕರಣ- ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಬೆಳ್ತಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 17. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್(CM) ಎಂದು ಪೋಸ್ಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಶಾಸಕ ಹರೀಶ್‌ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅವಮಾನ ಅಗುವ ರೀತಿಯಲ್ಲಿ ನಿವಾಸದ ಫೋಟೋ ಮತ್ತು ಕಚೇರಿಯಲ್ಲಿ ಕುಳಿತಿರುವ ಫೋಟೋಗಳನ್ನು ಬಳಸಿ ಅದನ್ನು ಎಡಿಟ್ ಮಾಡಿ ಸಿದ್ದರಾಮಯ್ಯ ಕಲೆಕ್ಟರ್ ಮಾಸ್ಟರ್ (CM) ಎಂದು ಹಾಕಿರುವ

ಸಿಎಂ ಸಿದ್ದರಾಮಯ್ಯ ವಿರುದ್ದ ಪೋಸ್ಟ್ ಹಾಕಿದ್ದ ಪ್ರಕರಣ- ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಬೆಳ್ತಂಗಡಿ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಚಿತ ಆಧಾರ್ ಅಪ್ಡೇಟ್- ಡಿ.14ರ ವರೆಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಉಚಿತ ಆಧಾರ್ ಅಪ್ಡೇಟ್ ಗೆ ಗಡುವು ನಿಗದಿ ಮಾಡಿದ್ದ ಕೆಂದ್ರ ಸರಕಾರ ಇದೀಗ ಉಚಿತ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಡಿಸೆಂಬರ್ 14 ರವರೆಗೆ ದಿನಾಂಕ ವಿಸ್ತರಿಸಿ ಆದೇಶಿಸಲಾಗಿದೆ. ಆಧಾರ್ ಕಾರ್ಡ್ ನಲ್ಲಿ ವಿವರಗಳನ್ನು ನಮೂದಿಸಿದಾಗ ಕೆಲವು ತಪ್ಪುಗಳಾಗುವ ಸಾಧ್ಯತೆಯಿದೆ. ಅಥವಾ ಅವರು ಬೇರೆ ಸ್ಥಳಕ್ಕೆ ವಲಸೆ ಹೋಗಬಹುದು. ಹುಟ್ಟಿದ ದಿನಾಂಕದ ವಿವರಗಳು ತಪ್ಪಾಗಿರಬಹುದು. ಇವುಗಳನ್ನು ಕಾಲಕಾಲಕ್ಕೆ ಸರಿಪಡಿಸುವುದು ಬಹಳ ಮುಖ್ಯ. ಇವುಗಳನ್ನು ಯಾವುದೇ ಸಮಯದಲ್ಲಿ ಸರಿಪಡಿಸಬಹುದು.

ಉಚಿತ ಆಧಾರ್ ಅಪ್ಡೇಟ್- ಡಿ.14ರ ವರೆಗೆ ದಿನಾಂಕ ವಿಸ್ತರಣೆ Read More »

ಬ್ರೇಕಿಂಗ್ ನ್ಯೂಸ್

1 ಬಿಲಿಯನ್ ಫಾಲೋವರ್ಸ್ – ಇತಿಹಾಸ ನಿರ್ಮಿಸಿದ ರೊನಾಲ್ಡೊ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಕ್ರಿಸ್ಟಿಯಾನೊ ರೊನಾಲ್ಡೊ ಫುಟ್ಬಾಲ್ ಮೈದಾನದಲ್ಲಿ ಮಾತ್ರವಲ್ಲದೇ ಡಿಜಿಟಲ್ ಕ್ಷೇತ್ರದಲ್ಲಿಯೂ ದಾಖಲೆ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ 1 ಬಿಲಿಯನ್ ಅನುಯಾಯಿಗಳನ್ನು ಹೊಂದಿರುವ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರೊನಾಲ್ಡೊ ಅವರು ಇನ್ಸ್ಟಾಗ್ರಾಂ ನಲ್ಲಿ 639 ಮಿಲಿಯನ್, ಫೇಸ್ಬುಕ್ ನಲ್ಲಿ 170 ಮಿಲಿಯನ್, ಎಕ್ಸ್(X) ನಲ್ಲಿ 113 ಮಿಲಿಯನ್ ಮತ್ತು ಯೂಟ್ಯೂಬ್ ನಲ್ಲಿ 60.5 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ಯೂಟ್ಯೂಬ್ ಚಾನಲ್ ಆರಂಭಿಸಿದ ರೊನಾಲ್ಡೊ ಮೊದಲ ದಿನದಲ್ಲೇ 15

1 ಬಿಲಿಯನ್ ಫಾಲೋವರ್ಸ್ – ಇತಿಹಾಸ ನಿರ್ಮಿಸಿದ ರೊನಾಲ್ಡೊ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಶ್ರೀಮತಿ ಶೆಟ್ಟಿ ಬರ್ಬರ ಕೊಲೆ ಪ್ರಕರಣ- ಮೂವರ ಕೃತ್ಯ ಸಾಬೀತು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಐದು ವರ್ಷಗಳ ಹಿಂದೆ ಮಂಗಳೂರು ನಗರವನ್ನೇ ಬೆಚ್ಚಿಬೀಳಿಸಿದ್ದ ಶ್ರೀಮತಿ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಕೃತ್ಯ ಸಾಬೀತಾದ ಹಿನ್ನೆಲೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌ ತೀರ್ಪು ನೀಡಿದ್ದಾರೆ.    ಸೂಟರ್‌ಪೇಟೆಯ ಜೋನಸ್ ಸ್ಯಾಮ್ಸನ್(40) ಪತ್ನಿ ವಿಕ್ಟೋರಿಯಾ ಮಥಾಯಿಸ್(47) ಮತ್ತು ಮರಕಡ ತಾರಿಪಾಡಿ ಗುಡ್ಡೆಯ ರಾಜು(34) ಪ್ರಕರಣದ ಆರೋಪಿಗಳು. ಎಲೆಕ್ಟ್ರಾನಿಕ್ಸ್ ಅಂಗಡಿ ನಡೆಸುತ್ತಿದ್ದ ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ

ಮಂಗಳೂರು: ಶ್ರೀಮತಿ ಶೆಟ್ಟಿ ಬರ್ಬರ ಕೊಲೆ ಪ್ರಕರಣ- ಮೂವರ ಕೃತ್ಯ ಸಾಬೀತು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ದಾರಿಯಲ್ಲಿ ಸಿಕ್ಕ ಯುವಕನ ವಶಕ್ಕೆ ಪಡೆದ ಪೊಲೀಸರು – ತನಿಖೆಯ ವೇಳೆ ಬಯಲಾಯಿತು ಆತನ ಕರಾಮತ್ತು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 13. ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಯುವಕನನ್ನು, ಸಂಶಯದ ಮೇರೆಗೆ ಪೊಲೀಸರು ವಿಚಾರಿಸಿದಾಗ ಆತ ದರೋಡೆಕೋರ ಎನ್ನುವುದು ಹೊರ ಬಿದ್ದಿದೆ. ಮಂಜೇಶ್ವರ ಪೊಲೀಸರು ರಾತ್ರಿ ವೇಳೆ ಗಸ್ತು ನಿರತರಾಗಿದ್ದ ವೇಳೆ ಅನುಮಾನಾಸ್ಪದವಾಗಿ ನಡೆದಾಡುತ್ತಿದ್ದ ಯುವಕನನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿ ಠಾಣೆಗೆ ಕರೆತಂದಿದ್ದು, ಬಳಿಕ ತನಿಖೆ ನಡೆಸಿದಾಗ ಒರ್ವ ದರೋಡೆಕೋರನೆಂದು ತಿಳಿದು ಬಂದಿದೆ. ಈತನನ್ನು ಕರ್ನಾಟಕದ ಉಪ್ಪಿನಂಗಡಿ ನಿವಾಸಿ ಗೋಲಿ ಹನೀಫ (34) ಯಾನೆ ಮೊಹಮ್ಮದ್ ಹನೀಫ ಎಂದು ಗುರುತಿಸಲಾಗಿದೆ. ವಿಚಾರಣೆ ನಡೆಸಿದಾಗ

ದಾರಿಯಲ್ಲಿ ಸಿಕ್ಕ ಯುವಕನ ವಶಕ್ಕೆ ಪಡೆದ ಪೊಲೀಸರು – ತನಿಖೆಯ ವೇಳೆ ಬಯಲಾಯಿತು ಆತನ ಕರಾಮತ್ತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಗಮಂಗಲ ಗಲಭೆ ಪ್ರಕರಣ – ಓರ್ವ ಪೊಲೀಸ್ ಅಧಿಕಾರಿ ಅಮಾನತು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 13. ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ‌ಪಟ್ಟಣ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‌ ಅಶೋಕ್ ಕುಮಾರ್ ರವರನ್ನು ಅಮಾನತು ಮಾಡಿ ಆದೇಶಿಸಸಲಾಗಿದೆ. ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್‌ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಆದೇಶ ಪ್ರಕಟಿಸಿದ್ದಾರೆ. ಇನ್ನು ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಿಂದ ನಾಗಮಂಗಲ ಸಹಜ ಸ್ಥಿತಿಗೆ ಮರಳಿದ್ದರೂ ಬೂದಿ ಮುಚ್ಚಿದ ಕೆಂಡದಂತಿದೆ. ನಾಗಮಂಗಲದ

ನಾಗಮಂಗಲ ಗಲಭೆ ಪ್ರಕರಣ – ಓರ್ವ ಪೊಲೀಸ್ ಅಧಿಕಾರಿ ಅಮಾನತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಬಾಂಗ್ಲಾ ಪ್ರಜೆ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬಾಂಗ್ಲಾದೇಶದ ಪ್ರಜೆಯೋರ್ವನ ವಿರುದ್ದ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಿರುವ ಕುರಿತು ವರದಿಯಾಗಿದೆ. ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವರದಿಯ ಪ್ರಕಾರ ಸಲಾಲುದ್ದೀನ್ ಸುಹೇಬ್, ‘ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿರುವ ಅವರು ಅಂತರ್ ಧರ್ಮದಲ್ಲಿ ಮದುವೆಯಾಗಿ

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಬಾಂಗ್ಲಾ ಪ್ರಜೆ ವಿರುದ್ದ ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇನ್ನುಮುಂದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಈ ಕುರಿತು ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ

70 ವರ್ಷ ಮೇಲ್ಪಟ್ಟ ನಾಗರೀಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ – ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top