ಬ್ರೇಕಿಂಗ್ ನ್ಯೂಸ್

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾಜಿ ಪಿಎ ಸಂದೀಪ್ ಸಾಲಿಯನ್ ಗೋವಾದಲ್ಲಿ ಅನುಮಾನಾಸ್ಪದ ಮೃತ್ಯು!

(ನ್ಯೂಸ್‌ ಕಡಬ) newskadaba.com,   ಜು.01: ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ (PA) ಸಂದೀಪ್ ಸಾಲಿಯನ್ (40) ಅವರು ಗೋವಾದ ಕಲ್ಲಂಗೂಟ್‌ ಬೀಚ್ ಬಳಿಯ ಅತಿಥಿ ಗೃಹವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆ ಮೂಲದವರಾದ ಸಂದೀಪ್ ಸಾಲಿಯನ್, ಹಲವು ವರ್ಷಗಳ ಹಿಂದೆಯೇ ಆಪ್ತ ಸಹಾಯಕ ಕೆಲಸವನ್ನು ತೊರೆದಿದ್ದರು. ಪ್ರಸ್ತುತ ಅವರು ಪ್ರವಾಸೋದ್ಯಮ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದು, ಮಲ್ಪೆಯಲ್ಲಿ ಪ್ರವಾಸಿ ದೋಣಿಯೊಂದನ್ನು ಹೊಂದಿದ್ದರು. ಮೂರು ದಿನಗಳ […]

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾಜಿ ಪಿಎ ಸಂದೀಪ್ ಸಾಲಿಯನ್ ಗೋವಾದಲ್ಲಿ ಅನುಮಾನಾಸ್ಪದ ಮೃತ್ಯು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿನ್ನದ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಜುಲೈ ಆರಂಭದಲ್ಲೇ ಭಾರೀ ಕುಸಿದ ಚಿನ್ನದ ಬೆಲೆ!

(ನ್ಯೂಸ್‌ ಕಡಬ) newskadaba.com,   ಜು.01 24 ಕ್ಯಾರಟ್ ಚಿನ್ನ: ಜುಲೈ 1ರಂದು 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಸುಮಾರು ₹1,260 ಇಳಿಕೆಯಾಗಿದ್ದು, ಪ್ರತಿ ಗ್ರಾಮ್ ದರ ₹14,078 ಕ್ಕೆ ತಲುಪಿದೆ. 22 ಕ್ಯಾರಟ್ ಆಭರಣ ಚಿನ್ನ: ಇಂದು 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹1,150 ಇಳಿಕೆಯಾಗಿದ್ದು, ಪ್ರತಿ ಗ್ರಾಮ್ ದರ ₹12,905 ಆಗಿದೆ.

ಚಿನ್ನದ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಜುಲೈ ಆರಂಭದಲ್ಲೇ ಭಾರೀ ಕುಸಿದ ಚಿನ್ನದ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿರ್ವಹಣಾ ವೆಚ್ಚದ ಹಿನ್ನೆಲೆ: ನೈಸ್ ರಸ್ತೆ ಟೋಲ್ ದರ ಹೆಚ್ಚಳ; ಬಿಎಂಟಿಸಿ ಪ್ರಯಾಣಿಕರಿಗೂ ತಟ್ಟಲಿದೆಯೇ ಬಿಸಿ?

(ನ್ಯೂಸ್‌ ಕಡಬ) newskadaba.com,   ಜು.01:ನಿರ್ವಹಣಾ ವೆಚ್ಚಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿನ ನೈಸ್‌ ರಸ್ತೆ ಹಾಗೂ ಎಲೆಕ್ಟ್ರಾನಿಕ್ಸ್‌ ಸಿಟಿ ಫ್ಲೈಓವರ್‌ ಟೋಲ್‌ ದರಗಳನ್ನು ಇಂದಿನಿಂದ ಜಾರಿಗೆ ಬರುವಂತೆ ಏರಿಕೆ ಮಾಡಲಾಗಿದೆ. ಪ್ರಯಾಣದ ದೂರ ಹಾಗೂ ವಾಹನಗಳ ಪ್ರಕಾರಕ್ಕೆ ಅನುಗುಣವಾಗಿ ದರ ಪರಿಷ್ಕರಣೆ ನಡೆದಿದೆ. ಹೊಸೂರು ರಸ್ತೆ – ಬನ್ನೇರುಘಟ್ಟ ರಸ್ತೆ: ಕಾರುಗಳು: ₹65 ರಿಂದ ₹72 ಕ್ಕೆ ಏರಿಕೆ. ದ್ವಿಚಕ್ರ ವಾಹನಗಳು: ₹30 ರಿಂದ ₹33 ಕ್ಕೆ ಏರಿಕೆ. ಬಸ್‌ಗಳು: ₹195 ರಿಂದ ₹215 ಕ್ಕೆ ಹೆಚ್ಚಳ.

ನಿರ್ವಹಣಾ ವೆಚ್ಚದ ಹಿನ್ನೆಲೆ: ನೈಸ್ ರಸ್ತೆ ಟೋಲ್ ದರ ಹೆಚ್ಚಳ; ಬಿಎಂಟಿಸಿ ಪ್ರಯಾಣಿಕರಿಗೂ ತಟ್ಟಲಿದೆಯೇ ಬಿಸಿ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಬಕ: ತಡರಾತ್ರಿ ನಿಯಮ ಮೀರಿ ತೆರೆದಿದ್ದ ಹೋಟೆಲ್ ಬಂದ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಗ್ರಾಹಕನ ವಿರುದ್ಧ ಕಾನೂನು ಕ್ರಮ

(ನ್ಯೂಸ್‌ ಕಡಬ) newskadaba.com,   ಜು.01: ಕಬಕ ಜಂಕ್ಷನ್ ಬಳಿ ನಿಯಮಬಾಹಿರವಾಗಿ ತಡರಾತ್ರಿವರೆಗೆ ತೆರೆದಿದ್ದ ಹೋಟೆಲ್ ಮುಚ್ಚುವಂತೆ ಸೂಚಿಸಿದ ಗಸ್ತು ಪೊಲೀಸರೊಂದಿಗೆ ಗ್ರಾಹಕರೊಬ್ಬರು ವಾಗ್ವಾದ ನಡೆಸಿದ ಘಟನೆಗೆ ಸಂಬಂಧಿಸಿ, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಜೂನ್ 18ರ ತಡರಾತ್ರಿ 1:30ರ ಸುಮಾರಿಗೆ ಮೊಹಮ್ಮದ್ ಆಸಿಫ್ ಮಾಲೀಕತ್ವದ ‘ಕೆಎಸ್ ಅಲ್ಫಾ ಕಾರ್ನರ್’ ಹೋಟೆಲ್ ನಿಯಮ ಮೀರಿ ತೆರೆದಿರುವುದನ್ನು ಗಮನಿಸಿದ ಪೊಲೀಸರು ಅದನ್ನು ಮುಚ್ಚಲು ಸೂಚಿಸಿದರು. ಈ ವೇಳೆ ಹೋಟೆಲ್‌ನಲ್ಲಿದ್ದ ಗ್ರಾಹಕ, ಕಬಕ ನಿವಾಸಿ ಉಜ್ವಲ್ ಕುಮಾರ್ ಪ್ರಭು (45)

ಕಬಕ: ತಡರಾತ್ರಿ ನಿಯಮ ಮೀರಿ ತೆರೆದಿದ್ದ ಹೋಟೆಲ್ ಬಂದ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಗ್ರಾಹಕನ ವಿರುದ್ಧ ಕಾನೂನು ಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ: ಗ್ರಾಹಕರಿಗೆ ನಿರಾಳ

(ನ್ಯೂಸ್‌ ಕಡಬ) newskadaba.com,   ಜು.01:: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ ಬೆನ್ನಲ್ಲೇ, ಬೆಲೆಯಲ್ಲಿ ಭಾರಿ ಇಳಿಕೆ ಮಾಡಿದೆ. ಜುಲೈ 1ರಿಂದ ಜಾರಿಗೆ ಬರುವಂತೆ 19 ಕೆ.ಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹183.50 ಕಡಿತಗೊಳಿಸಲಾಗಿದೆ.ಈ ಇಳಿಕೆಯಿಂದಾಗಿ ₹3,113.50 ಇದ್ದ ಸಿಲಿಂಡರ್ ಬೆಲೆ ಈಗ ₹2,930 ಕ್ಕೆ ತಲುಪಿದೆ. 14.2 ಕೆ.ಜಿ ತೂಕದ ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ: ಗ್ರಾಹಕರಿಗೆ ನಿರಾಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದ ಲಕ್ಸುರಿ ಬಸ್ ಐವರು ಸಜೀವ ದಹನ, ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,   ಜು.01::ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಏಳು ಮಂದಿ ಸಾವನ್ನಪ್ಪಿ, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.ಹರಿದ್ವಾರದಿಂದ ಮಧ್ಯಪ್ರದೇಶದ ಇಂದೋರ್‌ಗೆ ಹೊರಟಿದ್ದ ‘ಹ್ಯಾನ್ಸ್ ಟ್ರಾವೆಲ್ಸ್’ ಸಂಸ್ಥೆಗೆ ಸೇರಿದ ಬಸ್, ಕೊಲಾವಾ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಪುರ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 39 ಪ್ರಯಾಣಿಕರಿದ್ದರು. ದೌಸಾ ಪೊಲೀಸ್ ವರಿಷ್ಠಾಧಿಕಾರಿ

ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದ ಲಕ್ಸುರಿ ಬಸ್ ಐವರು ಸಜೀವ ದಹನ, ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ದರೋಡೆ ಪ್ರಕರಣ: ಬಂಟ್ವಾಳದಲ್ಲಿ ಪತ್ತೆಯಾಯ್ತು ಆಭರಣ ವ್ಯಾಪಾರಿಯ ಕಾರು, ಸೀಟ್ ಕವರ್‌ಗಳು ಚಿಂದಿ!

(ನ್ಯೂಸ್‌ ಕಡಬ) newskadaba.com,   ಜು.01:ಮಂಗಳೂರಿನ ಬೈಕಂಪಾಡಿ ಬಳಿ ಸೋಮವಾರ ಬೆಳಗಿನ ಜಾವ ಆಭರಣ ವ್ಯಾಪಾರಿಯೊಬ್ಬರನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ವ್ಯಾಪಾರಿಯಿಂದ ಕದ್ದಿದ್ದ ಕಾರು ಬಂಟ್ವಾಳದ ಬೆಂಜನಪದವಿನಲ್ಲಿ ಪತ್ತೆಯಾಗಿದೆ. ಆದರೆ, ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನ ಸೀಟುಗಳ ಒಳಗೆ ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನು ಬಚ್ಚಿಟ್ಟಿರಬಹುದು ಎಂಬ ಶಂಕೆಯಿಂದ ದರೋಡೆಕೋರರು ಕಾರಿನ ಸೀಟ್ ಕವರ್‌ಗಳನ್ನು ಸಂಪೂರ್ಣವಾಗಿ ಹರಿದು ಹಾಕಿರುವುದು ಪೊಲೀಸರ ಪರಿಶೀಲನೆ ವೇಳೆ ಕಂಡುಬಂದಿದೆ.ದರೋಡೆಗೊಳಗಾದ ವ್ಯಾಪಾರಿಯ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ.

ಮಂಗಳೂರು ದರೋಡೆ ಪ್ರಕರಣ: ಬಂಟ್ವಾಳದಲ್ಲಿ ಪತ್ತೆಯಾಯ್ತು ಆಭರಣ ವ್ಯಾಪಾರಿಯ ಕಾರು, ಸೀಟ್ ಕವರ್‌ಗಳು ಚಿಂದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಂಕಿತ ಉಗ್ರನಿಗೆ ನಕಲಿ ಪಾಸ್‌ಪೋರ್ಟ್ ನೆರವು ಮಂಗಳೂರಿನ ಟ್ರಾವೆಲ್ ಏಜೆಂಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

(ನ್ಯೂಸ್‌ ಕಡಬ) newskadaba.com,   ಜು.01: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ ದಳಕ್ಕೆ ಬೇಕಾಗಿದ್ದ ಶಂಕಿತ ಉಗ್ರ ಇಬ್ರಾಹಿಂ ಖಲೀಲ್ ಸೇರಿದಂತೆ ಸುಮಾರು 15 ಜನರಿಗೆ ನಕಲಿ ದಾಖಲೆ ಸೃಷ್ಟಿಸಿ ಪಾಸ್‌ಪೋರ್ಟ್ ಪಡೆಯಲು ನೆರವಾದ ಆರೋಪ ಎದುರಿಸುತ್ತಿರುವ ಟ್ರಾವೆಲ್ ಏಜೆಂಟ್ ಯು.ಎಂ. ಹೈದರ್ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದ್ದು, “ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಇಂತಹ ಗಂಭೀರ ಪ್ರಕರಣಗಳಲ್ಲಿ ಕೇವಲ ಅಂಗವಿಕಲತೆ

ಶಂಕಿತ ಉಗ್ರನಿಗೆ ನಕಲಿ ಪಾಸ್‌ಪೋರ್ಟ್ ನೆರವು ಮಂಗಳೂರಿನ ಟ್ರಾವೆಲ್ ಏಜೆಂಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಮಹಿಳೆಯರನ್ನು ಪುರುಷರೇ ಸಾಕಬೇಕೆಂಬ ನಿಯಮವಿಲ್ಲ”: ಕಣ್ಣುಮುಚ್ಚಿ ಜೀವನಾಂಶ ನೀಡದಂತೆ ಹೈಕೋರ್ಟ್ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com, ಜೂ. 30: ಪತಿಗಿಂತ ಹೆಚ್ಚಿನ ಆದಾಯ ಹೊಂದಿರುವ ಮತ್ತು ಯಾವುದೇ ಇತರ ಕೌಟುಂಬಿಕ ಜವಾಬ್ದಾರಿಗಳಿಲ್ಲದ ಆರ್ಥಿಕವಾಗಿ ಸಬಲಳಾದ ಪತ್ನಿಗೆ ಪತಿ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. 2024ರಲ್ಲಿ ವಿವಾಹವಾಗಿದ್ದ ದಂಪತಿ ಕೆಲವೇ ತಿಂಗಳುಗಳಲ್ಲಿ ಪ್ರತ್ಯೇಕವಾಗಿದ್ದರು. ಪತಿಯ ಮಾಸಿಕ ಸಂಬಳ 60,646 ರೂ. ಆಗಿದ್ದರೆ, ಪತ್ನಿಯ ಸಂಬಳ 1 ಲಕ್ಷ ರೂ. ಆಗಿತ್ತು. ಆದಾಗ್ಯೂ, ವಿಚಾರಣಾ ನ್ಯಾಯಾಲಯವು ಪತ್ನಿಗೆ ಪ್ರತಿ ತಿಂಗಳು 20 ಸಾವಿರ ರೂ. ಜೀವನಾಂಶ ನೀಡುವಂತೆ ಆದೇಶಿಸಿತ್ತು.ವಿಚಾರಣಾ

“ಮಹಿಳೆಯರನ್ನು ಪುರುಷರೇ ಸಾಕಬೇಕೆಂಬ ನಿಯಮವಿಲ್ಲ”: ಕಣ್ಣುಮುಚ್ಚಿ ಜೀವನಾಂಶ ನೀಡದಂತೆ ಹೈಕೋರ್ಟ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೈವೇಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಎಫೆಕ್ಟ್; ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾರಿ ಇಳಿಕೆ!

(ನ್ಯೂಸ್‌ ಕಡಬ) newskadaba.com, ಜೂ. 30: ಜಿಲ್ಲೆಯ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪ್ರಮುಖ 6 ಸ್ಥಳಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾಗಳನ್ನು ಅಳವಡಿಸಿದ ಬೆನ್ನಲ್ಲೇ, ಅತಿವೇಗ ಹಾಗೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾರಿ ಇಳಿಕೆ ಕಂಡುಬಂದಿದೆ.ನಿಗದಿತ ವೇಗ ಮಿತಿ ಮೀರಿದ ಲಘು ವಾಹನಗಳಿಗೆ ₹1,000 ಹಾಗೂ ಭಾರಿ ವಾಹನಗಳಿಗೆ ₹2,000 ದಂಡ ವಿಧಿಸಲಾಗುತ್ತಿದೆ. 2024 ರಿಂದ ಮೇ 2026 ರವರೆಗೆ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 635 ಜನರು ಮೃತಪಟ್ಟಿದ್ದು, 3,257 ಜನರು ಗಾಯಗೊಂಡಿದ್ದಾರೆ. ಈ

ಹೈವೇಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಎಫೆಕ್ಟ್; ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಭಾರಿ ಇಳಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top