ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಮುಂದುವರಿದ ಮಳೆ ‼️ ನಾಳೆ (ಜು.09) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.09 ಮಂಗಳವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.09 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ […]

ಕರಾವಳಿಯಲ್ಲಿ ಮುಂದುವರಿದ ಮಳೆ ‼️ ನಾಳೆ (ಜು.09) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ತುಂಬಿ‌ ಹರಿಯುತ್ತಿರುವ ನದಿಗೆ ಸೇತುವೆಯ ಮೇಲಿನಿಂದ ಹಾರಿದ ಯುವಕ..⁉️ ಯುವಕನ ರಕ್ಷಣಾ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜು.08. ಸೇತುವೆಯಿಂದ ನದಿಗೆ ಹಾರಿದ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುಳಿಕುಕ್ಕು ಸೇತುವೆಯಲ್ಲಿ ಸೋಮವಾರದಂದು ನಡೆದಿದೆ. ಪುಳಿಕುಕ್ಕು ನದಿಯಲ್ಲಿ ನೀರು ತುಂಬಿ‌ ಹರಿಯುತ್ತಿದ್ದು, ಯುವಕನೋರ್ವ ನದಿಯಲ್ಲಿ ಪೊದೆಗಳನ್ನು ಹಿಡಿದು ಇರುವುದನ್ನು ಸ್ಥಳೀಯರು ನೋಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಯುವಕನನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಕಡಬ: ತುಂಬಿ‌ ಹರಿಯುತ್ತಿರುವ ನದಿಗೆ ಸೇತುವೆಯ ಮೇಲಿನಿಂದ ಹಾರಿದ ಯುವಕ..⁉️ ಯುವಕನ ರಕ್ಷಣಾ ಕಾರ್ಯ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.06 ಶನಿವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.06 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ನಿಲ್ಲಿಸಿದ್ದ ಲಾರಿಗೆ ಟ್ರಾವೆಲ್ಲರ್ ಢಿಕ್ಕಿ – 13 ಜನರ ದುರ್ಮರಣ

(ನ್ಯೂಸ್ ಕಡಬ) newskadaba.com ಹಾವೇರಿ, ಜೂ.28. ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್ ವಾಹನವೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ 13 ಮಂದಿ ಮೃತಪಟ್ಟ ದಾರುಣ ಘಟನೆ ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಅವರು ಟಿಟಿ ವಾಹನದಲ್ಲಿ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಗುಂಡಿನ ಹಳ್ಳಿ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ನಿಲ್ಲಿಸಿದ್ದ ಲಾರಿಗೆ ಟ್ರಾವೆಲ್ಲರ್ ಢಿಕ್ಕಿ – 13 ಜನರ ದುರ್ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 28 ಗುರುವಾರದಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು.

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.26. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 27 ಗುರುವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮನೆ ಮೇಲೆ ಕುಸಿದ ಕಾಂಪೌಂಡ್ ಗೋಡೆ – ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.26. ಕಾಂಪೌಂಡ್ ಗೋಡೆಯೊಂದು ಮನೆ ಮೇಲೆ ಉರುಳಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಮೃತಪಟ್ಟ ದಾರುಣ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಮೃತರನ್ನು ಮದನಿನಗರ ರಿಹಾನ ಮಂಝಿಲ್ ನಿವಾಸಿ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಎಂದು ಗುರುತಿಸಲಾಗಿದೆ. ಯಾಸಿರ್ ಮಂಗಳೂರಿನ ಬಂದರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ

ಮಂಗಳೂರು: ಮನೆ ಮೇಲೆ ಕುಸಿದ ಕಾಂಪೌಂಡ್ ಗೋಡೆ – ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ದಾರುಣ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕಾಂಪ್ಲೆಕ್ಸ್ ವೊಂದರಲ್ಲಿ ಕಾಣಿಸಿಕೊಂಡ ಬೆಂಕಿ – ಹಲವು ಅಂಗಡಿಗಳು –

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.21. ಇಲ್ಲಿನ ಮುಖ್ಯ ಪೇಟೆಯ ಕಾಂಪ್ಲೆಕ್ಸ್ ನಲ್ಲಿನ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿದ್ದು, ಅಕ್ಷರಶಃ ಬೆಂಕಿಯ ಕೆನ್ನಾಲಗೆಗೆ ಬೆಂದಿದೆ. ನೂರಾರು ನಾಗರಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಗೆಗೆ ಹಲವು ಅಂಗಡಿಗಳು ಆಹುತಿಯಾಗಿವೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಅಂಗಡಿಯವರು ಬೆಂಕಿಯನ್ನು ಆರಿಸಲು ಯತ್ನಿಸಿದರಾದರೂ ಅದಾಗಲೇ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿತ್ತು. ಬೆಂಕಿ ನಂದಿಸುವ ಕಾರ್ಯ ಬರದಿಂದ ನಡೆಯುತ್ತಿದ್ದು, ಇನ್ನೂ ಹತೋಟಿಗೆ ಬಂದಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ

ಉಪ್ಪಿನಂಗಡಿ: ಕಾಂಪ್ಲೆಕ್ಸ್ ವೊಂದರಲ್ಲಿ ಕಾಣಿಸಿಕೊಂಡ ಬೆಂಕಿ – ಹಲವು ಅಂಗಡಿಗಳು – Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಆಲ್ಟೋ 800 – ಬೊಲೆರೋ ನಡುವೆ ಅಪಘಾತ – ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.16. ಆಲ್ಟೋ 800 ಹಾಗೂ ಮಹೀಂದ್ರಾ ಬೊಲೆರೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಕುಂಬ್ರ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಆಲ್ಟೋ ಕಾರಿನಲ್ಲಿದ್ದ ಸೋಮವಾರಪೇಟೆ ನಿವಾಸಿಗಳಾದ ಲೋಕೇಶ್ ಹಾಗೂ ರವೀಂದ್ರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಆಲ್ಟೋ ಹಾಗೂ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ

ಪುತ್ತೂರು: ಆಲ್ಟೋ 800 – ಬೊಲೆರೋ ನಡುವೆ ಅಪಘಾತ – ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.11. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ರನ್ನು ಬೆಂಗಳೂರು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ‌ ನಡೆದಿತ್ತು. ರೇಣುಕಾ ಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ‌ ಮೆಸೇಜ್‌ ಹಾಗೂ ಫೊಟೊ ಕಳುಹಿಸಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಶರಣಾಗಿದ್ದರೆನ್ನಲಾಗಿದೆ. ತೀವ್ರ ತನಿಖೆ ನಡೆಸಿದ ಪೊಲೀಸರು ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಿದ್ದು, ದರ್ಶನ್ ಸೂಚನೆಯ ಮೇರೆಗೆ ಕಾಮಾಕ್ಷಿ ಪಾಳ್ಯದ ಶೆಡ್ ವೊಂದರಲ್ಲಿ ಕೊಲೆ‌ ನಡೆಸಿರುವುದಾಗಿ ತಿಳಿದುಬಂದಿದೆ.

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top