ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಬೈಕ್ – ಕಾರು ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.05. ಬೈಕ್ ಹಾಗೂ ಮಹೀಂದ್ರಾ ಎಕ್ಸ್’ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಉದನೆ ಸಮೀಪದ ನೇಲ್ಯಡ್ಕ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ […]

ನೆಲ್ಯಾಡಿ: ಬೈಕ್ – ಕಾರು ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

Breaking | ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣ – ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಜ್ವಲ್ ಎಸ್ಐಟಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ಲೈಂಗಿಕ ದೌರ್ಜನ್ಯ ಹಗರಣ ಪ್ರಕರಣದಲ್ಲಿ ಕಳೆದ 33 ದಿನಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಕೊನೆಗೂ ಬೆಂಗಳೂರಿಗೆ ಆಗಮಿಸಿದ್ದು, ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಲುಫ್ತಾನ್ಸಾ LH764 ವಿಮಾನದ ಮೂಲಕ ಜರ್ಮನಿಯ ಮ್ಯೂನಿಕ್‌ ಏರ್‌ಪೋರ್ಟ್‌ನಿಂದ ಬ್ಯುಸಿನೆಸ್​​ ಕ್ಲಾಸ್​​ ನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಜ್ವಲ್ ನನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಬರುವುದಾಗಿ ಪ್ರಜ್ವಲ್​ ವಿಡಿಯೋ ಬಿಡುಗಡೆ

Breaking | ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣ – ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಜ್ವಲ್ ಎಸ್ಐಟಿ ವಶಕ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗುಂಡ್ಯ: ಇನ್ನೋವಾ ಹಾಗೂ ಕಂಟೇನರ್ ನಡುವೆ ಅಪಘಾತ, ಇಬ್ಬರ ದುರ್ಮರಣ – ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮೇ.21. ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇನ್ನೋವಾದಲ್ಲಿದ್ದ ತಾಯಿ ಮತ್ತು ಮಗ ದಾರುಣವಾಗಿ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ರೇಂಗೇಲು ನಿವಾಸಿ ಶಫೀಕ್ ಎಂಬವರ ಪತ್ನಿ ಸಫಿಯಾ ಹಾಗೂ ಪುತ್ರ ಶಬೀರ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಮದುವೆ

ಗುಂಡ್ಯ: ಇನ್ನೋವಾ ಹಾಗೂ ಕಂಟೇನರ್ ನಡುವೆ ಅಪಘಾತ, ಇಬ್ಬರ ದುರ್ಮರಣ – ನಾಲ್ವರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪರಿಸರದಾದ್ಯಂತ ಗುಡುಗು ಸಹಿತ ಭಾರೀ ಗಾಳಿ ಮಳೆ – ಮರ ಬಿದ್ದು ಕಾರು, ಆಟೋ ರಿಕ್ಷಾಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಮೇ.11. ಕಡಬ ಪರಿಸರದಲ್ಲಿ ಭಾನುವಾರದಂದು ಭಾರೀ ಗಾಳಿ ಮಳೆಯಾಗಿದ್ದು, ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಆಟೋ ರಿಕ್ಷಾ ಹಾಗೂ ಕಾರಿಗೆ ಹಾನಿಯಾಗಿದೆ. ಕಡಬ, ಬಿಳಿನೆಲೆ, ಸುಬ್ರಹ್ಮಣ್ಯ, ಪಂಜ, ಕಾಣಿಯೂರು, ಆಲಂಕಾರು, ಆತೂರು, ಇಚಿಲಂಪಾಡಿ ಮೊದಲಾದೆಡೆ ಭಾರೀ ಗಾಳಿ ಮಳೆಯಾಗಿದ್ದು, ಮರ್ಧಾಳದಿಂದ ಕೊಣಾಜೆಗೆ ಸಂಪರ್ಕ ರಸ್ತೆಯ ಕೇನ್ಯ ಎಂಬಲ್ಲಿ ಬೃಹತ್ ಮರ ಬಿದ್ದ ಪರಿಣಾಮ ಆಟೋ ರಿಕ್ಷಾ ಹಾಗೂ ಕಾರಿಗೆ ಹಾನಿಯಾಗಿದೆ.

ಕಡಬ: ಪರಿಸರದಾದ್ಯಂತ ಗುಡುಗು ಸಹಿತ ಭಾರೀ ಗಾಳಿ ಮಳೆ – ಮರ ಬಿದ್ದು ಕಾರು, ಆಟೋ ರಿಕ್ಷಾಗೆ ಹಾನಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮೇ.11. ತಾಲೂಕಿನಾದ್ಯಂತ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು, ಸಿಡಿಲು ಬಡಿದ ಪರಿಣಾಮ ಉತ್ತರ ಪ್ರದೇಶ ಮೂಲದ ಓರ್ವ ಕಾರ್ಮಿಕ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಠಾಣಾ ವ್ಯಾಪ್ತಿಯ ಇಚಿಲಂಪಾಡಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಮೃತ ಕಾರ್ಮಿಕನನ್ನು ಉತ್ತರ ಪ್ರದೇಶದ ಚೈನ್‌ಪುರ್ ನಿವಾಸಿ ದೂದ್ ನಾಥ್ ಎಂಬವರ ಪುತ್ರ ಶ್ರೀಕಿಸುನ್(56) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಬಿಹಾರ ಮೂಲದ ಗೌರಿ ಚೌದರಿ(45), ಮಹಾದೇವ್(30) ಎಂದು ಗುರುತಿಸಲಾಗಿದೆ. ಇಚಿಲಂಪಾಡಿಯ ಕುರಿಯಾಳ ಕೊಪ್ಪ

ಕಡಬ: ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ – ಮರ ಬಿದ್ದ ಹಿನ್ನೆಲೆಯಲ್ಲಿ ಸುಳ್ಯ – ಕಡಬ ರಸ್ತೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಮೇ.11. ಕಡಬ ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕಡಬದಿಂದ ಸುಳ್ಯ ಸಂಪರ್ಕ ರಸ್ತೆಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಸುಬ್ರಹ್ಮಣ್ಯ, ಕಡಬ, ಇಚಿಲಂಪಾಡಿ, ಆತೂರು, ಪಂಜ ಮೊದಲಾದೆಡೆ ಭಾರೀ ಗಾಳಿ ಮಳೆಯಾಗಿದ್ದು, ಕಡಬ – ಪಂಜ ರಸ್ತೆಯ ಪುಳಿಕುಕ್ಕು ರಸ್ತೆಯಲ್ಲಿ ಬೃಹತ್ ಮರ ಬಿದ್ದ ಪರಿಣಾಮ ರಸ್ತೆ ಸಂಚಾರದಲ್ಲಿ ತಡೆಯುಂಟಾಗಿದೆ. ಬದಲಿ ಮಾರ್ಗವಾಗಿರುವ ಎಡಮಂಗಲ – ನಿಂತಿಕಲ್ಲು ಮಾರ್ಗದಲ್ಲೂ ಬೃಹತ್ ಮರ ಬಿದ್ದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.

ಕಡಬ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ – ಮರ ಬಿದ್ದ ಹಿನ್ನೆಲೆಯಲ್ಲಿ ಸುಳ್ಯ – ಕಡಬ ರಸ್ತೆ ಸಂಚಾರ ಸ್ಥಗಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳಗಾವಿಯಲ್ಲಿ ರಸ್ತೆ ಅಪಘಾತ – ತಮಿಳು ಕಾರ್ಮಿಕ ಮುಖಂಡ, ಕಾಂಗ್ರೆಸ್ ನಾಯಕ ಶಿವಕುಮಾರ್ ಕೌಡಿಚ್ಚಾರ್ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.10. ತಮಿಳು ಕಾರ್ಮಿಕ ಮುಖಂಡ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ಇಂದು ಬೆಳಗಾವಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ತುರ್ತು ಕೆಲಸದ ನಿಮಿತ್ತ ಬೆಳಗಾವಿಗೆ ತೆರಳಿದ್ದ ಶಿವಕುಮಾರ್, ಬೆಳಗಾವಿಯ ಖಾನಪುರ ಎಂಬಲ್ಲಿ ಇವರು ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ತಮಿಳು ಮುಖಂಡರಾಗಿ ಕಾಂಗ್ರೆಸ್ ಕಾರ್ಮಿಕ ಸಂಘಟನೆಯಲ್ಲಿ‌ ಗುರುತಿಸಿಕೊಂಡಿದ್ದ ಇವರ ಅಗಲಿಕೆಯು ಇದೀಗ ತಮಿಳು

ಬೆಳಗಾವಿಯಲ್ಲಿ ರಸ್ತೆ ಅಪಘಾತ – ತಮಿಳು ಕಾರ್ಮಿಕ ಮುಖಂಡ, ಕಾಂಗ್ರೆಸ್ ನಾಯಕ ಶಿವಕುಮಾರ್ ಕೌಡಿಚ್ಚಾರ್ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ನಾಲ್ಕನೇ ಆರೋಪಿ ಮುಸ್ತಫಾ ಪೈಚಾರು ಸೇರಿದಂತೆ ಮೂವರು ಎನ್ಐಎ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.10. ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯ ತಾಲೂಕಿನ ಪೈಚಾರು ನಿವಾಸಿ ಮುಸ್ತಫಾ ಸೇರಿದಂತೆ ಮೂವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಸಕಲೇಶಪುರದಲ್ಲಿ ಬಂಧಿಸಿದ ಬಗ್ಗೆ ವರದಿಯಾಗಿದೆ. ಸಕಲೇಶಪುರದ ಆನೆಮಹಲ್‌ ಎಂಬಲ್ಲಿ ಸಿರಾಜ್ ಎಂಬಾತನ ಕಾಫಿ ಎಸ್ಟೇಟ್‌ ನಲ್ಲಿ ಮುಸ್ತಫಾ ಕೆಲಸಕ್ಕೆ ಸೇರಿದ್ದು, ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ. ಮುಸ್ತಫಾನಿಗೆ ಆಶ್ರಯ ನೀಡಿದ್ದ ಸಿರಾಜ್‌ ಮತ್ತು ಇಲ್ಯಾಸ್‌ ನನ್ನು ಎನ್‌ಐಎ

ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ನಾಲ್ಕನೇ ಆರೋಪಿ ಮುಸ್ತಫಾ ಪೈಚಾರು ಸೇರಿದಂತೆ ಮೂವರು ಎನ್ಐಎ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಬಾಗಲಕೋಟೆಯ ಮುಧೋಳ ತಾಲೂಕಿನ ಮೆಳ್ಳಗೆರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ದ್ವಿತೀಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ವಿಧಿವಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.08. ಬೆಳ್ತಂಗಡಿಯ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ(79) ಅವರು ಬುಧವಾರ ಸಂಜೆ ಅಸುನೀಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top