ಬ್ರೇಕಿಂಗ್ ನ್ಯೂಸ್

ನಾಳೆ (ಮೇ.09) ಎಸ್ಸೆಸ್ಸೆಲ್ಸಿ ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.08. ರಾಜ್ಯದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ಮುಗಿದಿದ್ದು, ನಾಳೆ (ಮೇ.09) ಬೆಳಿಗ್ಗೆ 10.30 ಗಂಟೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ನಾಳೆ ಬೆಳಿಗ್ಗೆ 10.30 ಗಂಟೆಗೆ https://karresults.nic.in ಜಾಲತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಮೇ.09) ಎಸ್ಸೆಸ್ಸೆಲ್ಸಿ ಫಲಿತಾಂಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Crime

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ ಬಾಲಕ – ಸಿಸಿ ಕ್ಯಾಮರ ಆಧರಿಸಿ ಬಾಲಕ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.8 ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ 17 ವರ್ಷ ಪ್ರಾಯದ ಬಾಲಕನೊಬ್ಬನನ್ನು ಬಂದರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದ್ದು, ಸಿಸಿ ಕ್ಯಾಮರಾ ಆಧರಿಸಿ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಮೊಬೈಲ್ ಇಟ್ಟಿರುವುದು ಕಂಡು ಬಂದಿದೆ. ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗಿಣಿಸಿದ್ದು, ತಕ್ಷಣ ಭದ್ರತಾ ಸಿಬ್ಬಂದಿಯು ಶೌಚಾಲಯವನ್ನು ಪರಿಶಿಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ ಬಾಲಕ – ಸಿಸಿ ಕ್ಯಾಮರ ಆಧರಿಸಿ ಬಾಲಕ ಪೊಲೀಸ್ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಂಬ್ಯುಲೆನ್ಸ್ ಹಾಗೂ ಆಲ್ಟೋ 800 ಕಾರಿನ ನಡುವೆ ಭೀಕರ ಅಪಘಾತ – ಮೂವರು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.07. ರೋಗಿಯನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಾರುತಿ‌ ಆಲ್ಟೋ 800 ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ತಲಪಾಡಿ ಸಮೀಪದ ಮಂಜೇಶ್ವರದಲ್ಲಿ ನಡೆದಿದೆ. ಮೃತರನ್ನು ಕೇರಳದ ತ್ರಿಶೂರು ಜಿಲ್ಲೆಯ ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನನ್ ಎಂದು ಗುರುತಿಸಲಾಗಿದೆ.‌ ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮಂಜೇಶ್ವರ ಸಮೀಪ ವಿರುದ್ಧ ರಸ್ತೆಯಲ್ಲಿ ಸಂಚರಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಇಬ್ಬರು

ಆಂಬ್ಯುಲೆನ್ಸ್ ಹಾಗೂ ಆಲ್ಟೋ 800 ಕಾರಿನ ನಡುವೆ ಭೀಕರ ಅಪಘಾತ – ಮೂವರು ದಾರುಣ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಸಿಡಿಲು ಬಡಿದು ನವ ವಿವಾಹಿತ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.03. ಸಿಡಿಲು ಬಡಿದು ನವ ವಿವಾಹಿತರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ನಿವಾಸಿ ಸೋಮಸುಂದರ್(33) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಈ ವೇಳೆ ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ಸೋಮಸುಂದರ್ ಅವರಿಗೆ ಸಿಡಿಲು ಬಡಿದಿದೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಸುಬ್ರಹ್ಮಣ್ಯ: ಸಿಡಿಲು ಬಡಿದು ನವ ವಿವಾಹಿತ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಗದಗ ಜಿಲ್ಲೆಗೆ ಕೊನೆಯ ಸ್ಥಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.10. ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಯು ಕೊನೆಯ ಸ್ಥಾನ ಪಡೆದುಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮೀ 598 ಅಂಕ‌ಗಳಿಸುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದು, ಕಲಾ ವಿಭಾಗದಲ್ಲಿ ಬೆಂಗಳೂರಿನ ಮೇಧಾ ಡಿ. ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಒಟ್ಟು 81.15 ಶೇ. ಫಲಿತಾಂಶ ಬಂದಿದೆ.  

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಗದಗ ಜಿಲ್ಲೆಗೆ ಕೊನೆಯ ಸ್ಥಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿ ಗಾಳಿ ಬೀಸುವ ಸಾಧ್ಯತೆ ?ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.04. ಎಪ್ರಿಲ್ ಮೊದಲ ಮತ್ತು ಎರಡನೆಯ ವಾರದಲ್ಲಿ ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮ ಇರಲಿದ್ದು, ಮುಂದಿನ ಒಂದು ವಾರಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆಯು ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ಮತ್ತು ಆದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ,

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿ ಗಾಳಿ ಬೀಸುವ ಸಾಧ್ಯತೆ ?ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣ – ಪ್ರಮುಖ ಆರೋಪಿ ಸೇರಿದಂತೆ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ತುಮಕೂರು, ಮಾ.23. ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಕೋರಾ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ

ಬೆಳ್ತಂಗಡಿಯ ಮೂವರನ್ನು ಕಾರಿನಲ್ಲಿ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣ – ಪ್ರಮುಖ ಆರೋಪಿ ಸೇರಿದಂತೆ ಆರು ಮಂದಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ – ಈಡಿ ದಾಖಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 05. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ಜಾರಿ ನಿರ್ದೇಶನಾಲಯ 120ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ, ಪ್ರಕರಣದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಆದೇಶ ಹೊರಡಿಸಿದೆ.

ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ – ಈಡಿ ದಾಖಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ – ಮೂವರು ವಿದ್ಯಾರ್ಥಿನಿಯರು‌ –

ಕಡಬ, ಮಾ.04. ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಯುವಕನೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಬೆಳಿಗ್ಗೆ ನಡೆದಿದೆ. ಪ್ರಕರಣದ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್(23) ಎಂದು ಗುರುತಿಸಲಾಗಿದೆ. ಆರೋಪಿಯು ಸೋಮವಾರದಂದು ಕಡಬ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್ ಧರಿಸಿ ಆಗಮಿಸಿದ್ದು, ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಇತರ ವಿದ್ಯಾರ್ಥಿಗಳೊಂದಿಗೆ ಜಗಲಿಯಲ್ಲಿ ಕುಳಿತಿದ್ದ

ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ – ಮೂವರು ವಿದ್ಯಾರ್ಥಿನಿಯರು‌ – Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

7 ಮಂದಿ ಮೀನುಗಾರರ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 29. ಮೀನುಗಾರಿಕೆಯಿಂದ ವಾಪಾಸ್ಸಾಗುತ್ತಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿ ಬೋಟ್ ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಡೀಸೆಲ್ ಅನ್ನು ಅಪರಿಚಿತರು ದೋಚಿರುವುದಾಗಿ ಮಲ್ಪೆ ಕೊಡವೂರು ಗ್ರಾಮ ನಿವಾಸಿ ಚೇತನ್‌ ಸಾಲಿಯಾನ್‌ ಅವರು ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಫೆಬ್ರವರಿ 19ರಂದು ಕೃಷ್ಣನಂದನ ಎಂಬ ಲೈಲಾನ್‌ ಬೋಟ್‌ ನಲ್ಲಿ ನಾಗರಾಜ್‌ ಹರಿಕಾಂತ, ನಾಗರಾಜ್‌ ಹೆಚ್.‌ ಹರಿಕಾಂತ, ಅರುಣ್‌ ಹರಿಕಾಂತ, ಅಶೋಕ ಕುಮುಟ, ಕಾರ್ತಿಕ್‌

7 ಮಂದಿ ಮೀನುಗಾರರ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top