ಬ್ರೇಕಿಂಗ್ ನ್ಯೂಸ್

ಶಾಲಾ ತರಗತಿಗಳಲ್ಲಿ ಮೊಬೈಲ್ ಫೋನ್ ನಿಷೇಧ – ಬ್ರಿಟನ್ ಪ್ರಧಾನಿ ರಿಶಿ ಸುನಕ್

(ನ್ಯೂಸ್ ಕಡಬ) newskadaba.com ಬ್ರಿಟನ್, ಫೆ. 20. ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವುದನ್ನು ತಡೆಯುವುದಕ್ಕಾಗಿ ಬ್ರಿಟನ್ ಪ್ರಧಾನಿ ರಿಶಿ ಸುನಕ್ ಅವರು, ಶಾಲಾ ತರಗತಿ ಕೊಠಡಿಗಳಲ್ಲಿ ಶಾಂತಿಯುತ ವಾತಾವರಣವನ್ನು ನಿರ್ಮಿಸಲು, ಮೊಬೈಲ್ ಫೋನ್‌ಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಈ ಕುರಿತಾದ ವಿಡಿಯೋ ವೈರಲ್‌ ಆಗಿದೆ. ಈ ಕುರಿತಾದ ವಿಡಿಯೋ ಸಂದೇಶವೊಂದನ್ನು ಯುಕೆ ಪ್ರಧಾನಿ ರಿಷಿ ಸುನಕ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ವಿರಾಮದ ಸಮಯ ಸೇರಿದಂತೆ ಇಂಗ್ಲೆಂಡ್‌ ನಾದ್ಯಂತ ಶಾಲೆಗಳಲ್ಲಿ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲು ಸೋಮವಾರದಂದು ಸರ್ಕಾರವು ಹೊಸ […]

ಶಾಲಾ ತರಗತಿಗಳಲ್ಲಿ ಮೊಬೈಲ್ ಫೋನ್ ನಿಷೇಧ – ಬ್ರಿಟನ್ ಪ್ರಧಾನಿ ರಿಶಿ ಸುನಕ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೊಲೀಸ್ ವಾಹನದಲ್ಲಿ ಇನ್ಸ್ಟಾಗ್ರಾಂ ರೀಲ್ಸ್- ಯುವಕ ಅರೆಸ್ಟ್..!

(ನ್ಯೂಸ್‌ ಕಡಬ) newskadaba.com ಉತ್ತರ ಪ್ರದೇಶ, ಫೆ. 19. ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ತೊಡಗಿದ್ದ ಪೊಲೀಸರ ವಾಹನವನ್ನು ಬಳಸಿ ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.   ಉತ್ತರ ಪ್ರದೇಶದ ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಖಾಲಿ ವಾಃನವನ್ನು ಗಮನಿಸಿ ಮೊಯಿನ್ ಖಾನ್ ಎಂಬಾತ ಪೊಲೀಸ್ ವಾಹನ ಬಳಸಿ ರೀಲ್ಸ್ ಮಾಡಿದ್ದಾನೆ ಎನ್ನಲಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ ಅಧಿಕಾರಿಗಳು ಸೂಕ್ತ ಕ್ರಮ

ಪೊಲೀಸ್ ವಾಹನದಲ್ಲಿ ಇನ್ಸ್ಟಾಗ್ರಾಂ ರೀಲ್ಸ್- ಯುವಕ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೀಲ್ ಚೇರ್ ಸಿಗದೇ ಕುಸಿದು ಬಿದ್ದ ವೃದ್ದ- ಮೃತ್ಯು..!

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 16. ವಿಮಾನದಿಂದ ಇಳಿದು ಟರ್ಮಿನಲ್ ಗೆ ಬರಲು ವ್ಹೀಲ್ ಚೇರ್ ಲಭ್ಯವಾಗದ ಹಿನ್ನೆಲೆ ನಡೆದುಕೊಂಡು ಟರ್ಮಿನಲ್ ಗೆ ಬರುತ್ತಿದ್ದ 80 ವರ್ಷ ವಯಸ್ಸಿನ ವೃದ್ಧರೊಬ್ಬರು ಇಮಿಗ್ರೇಷನ್ ಕೌಂಟರ್ ನಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.   ದಂಪತಿಗಳು ನ್ಯೂಯಾರ್ಕ್ ನಿಂದ ಏರ್ ಇಂಡಿಯಾ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದು, ಮೊದಲೇ ವ್ಹೀಲ್ಚೇರ್ ಕಾಯ್ದಿರಿಸಿದ್ದರು. ಆದರೆ ವ್ಹೀಲ್ ಚೇರ್ ಕೊರತೆಯಿಂದಾಗಿ ಈ ವೃದ್ಧ ದಂಪತಿಗೆ ಒಂದು ವ್ಹೀಲ್ ಚೇರ್ ನೆರವು ಸಿಕ್ಕಿತು.

ವೀಲ್ ಚೇರ್ ಸಿಗದೇ ಕುಸಿದು ಬಿದ್ದ ವೃದ್ದ- ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದೇಬಾರಿ 20 ಸ್ಮಾರ್ಟ್ ಫೋನ್ ಬಳಸುವ ಗೂಗಲ್ ಸಿಇಒ ಪಿಚೈ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 15. ಪ್ರಖ್ಯಾತ ಗೂಗಲ್‌ ಸಂಸ್ಥೆಯ ಸಿಇಒ ಸುಂದರ್‌ ಪಿಚೈ ಅವರು ಏಕಕಾಲದಲ್ಲಿ ಬರೋಬ್ಬರಿ 20 ಸ್ಮಾರ್ಟ್‌ ಫೋನ್‌ಗಳನ್ನು ಬಳಸುವುದಾಗಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಸರ್ಚ್‌ ಎಂಜಿನ್‌ ಸೇರಿದಂತೆ ತಮ್ಮ ಸಂಸ್ಥೆಯ ಹಲವು ಉತ್ಪನ್ನಗಳು ಬೇರೆ ಬೇರೆ ಕಂಪನಿಗಳ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವ ರೀತಿ ಕಾರ್ಯನಿರ್ವಸುತ್ತವೆ ಎಂಬುದನ್ನು ಅಧ್ಯಯನ ಮಾಡುವ ಸಲುವಾಗಿ ವಿವಿಧ ಕಂಪನಿಗಳ 20 ಸ್ಮಾರ್ಟ್‌ಫೋನ್‌ ಗಳನ್ನು ಏಕಕಾಲದಲ್ಲಿ ಬಳಸುವುದಾಗಿ ಹೇಳಿಕೊಂಡಿದ್ದಾರೆ.

ಒಂದೇಬಾರಿ 20 ಸ್ಮಾರ್ಟ್ ಫೋನ್ ಬಳಸುವ ಗೂಗಲ್ ಸಿಇಒ ಪಿಚೈ…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಮಹತ್ವದ ತೀರ್ಪೊಂದನ್ನು ಹೊರಡಿಸಿದ ಸುಪ್ರೀಂ ಕೋರ್ಟ್‌, ಇಂದು ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಬಾಂಡ್‌ ಯೋಜನೆಯು ಅಸಂವಿಧಾನಿಕ ಎಂದು ಹೇಳಿ ಅದನ್ನ ಅದನ್ನು ರದ್ದುಗೊಳಿಸಬೇಕಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರ ಅವರ ಪೀಠ ತೀರ್ಪು ನೀಡಿದೆ. ಈ ಚುನಾವಣಾ ಬಾಂಡ್‌

ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕು ಕಾಯಿದೆಯ ಉಲ್ಲಂಘನೆ – ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪ್ರತಿಭಟನೆಯು ಗುರುವಾರದಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮೂವರು ಕೇಂದ್ರ ಸಚಿವರು ಚಂಡೀಗಢದಲ್ಲಿ ಮತ್ತೊಂದು ಸುತ್ತಿನ ಮಾತುಕತೆಗಾಗಿ ರೈತ ಮುಖಂಡರನ್ನು ಭೇಟಿಯಾಗಲಿದ್ದಾರೆ.

ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯಸಭೆಗೆ ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 14. ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯಸಭೆಗೆ ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ದಿಲ್ಲಿ ಚಲೋ ಪ್ರತಿಭಟನೆ’- ಹರ್ಯಾಣಾದ ಶಂಭು ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 13. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಯತ್ತ ಹೊರಟಿದ್ದು, ಪಂಜಾಬ್‌ ಮತ್ತು ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಒಂದು ಸೇರುತ್ತಿದ್ದಂತೆಯೇ ಪ್ರತಿಭಟನಾ ನಿರತ ರೈತರ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ ಘಟನೆ ವರದಿಯಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ರೈತರು ಬೃಹತ್‌ ದಿಲ್ಲಿ ಚಲೋ ಯಾತ್ರೆ ಕೈಗೊಂಡಿದ್ದು, ಅದನ್ನು ತಡೆಯಲು ದೆಹಲಿಯಲ್ಲಿ ಈಗಾಗಲೇ ಪೊಲೀಸರು ವ್ಯಾಪಕ ವ್ಯವಸ್ಥೆಯನ್ನು ಮಾಡಿದ್ದು ದಿಲ್ಲಿಯ ಗಡಿಗಳಾದ ಸಿಂಘು, ಟಿಕ್ರಿ ಮತ್ತು

‘ದಿಲ್ಲಿ ಚಲೋ ಪ್ರತಿಭಟನೆ’- ಹರ್ಯಾಣಾದ ಶಂಭು ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 13. ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ 92 ವರ್ಷದ ಪ್ರಭಾ ಅತ್ರೆ ಅವರು ಹೃದಯಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಪುಣೆಯಲ್ಲಿ ನೆಲೆಸಿದ್ದ ಪ್ರಭಾ ಅತ್ರೆ ಅವರಿಗೆ ಇಂದು ಮನೆಯಲ್ಲಿ ಇರುವ ವೇಳೆ ಹೃದಯಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾನೂನು ಪದವೀಧರರಾಗಿದ್ದ ಅತ್ರೆ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ,

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ – ಭದ್ರತಾ ದೃಷ್ಟಿಯಿಂದ 10,000 ಸಿಸಿಟಿವಿ ಕ್ಯಾಮೆರಾ, ಡ್ರೋನ್‌ಗಳು ಅಳವಡಿಕೆ

(ನ್ಯೂಸ್ ಕಡಬ) newskadaba.com ಲಕ್ನೋ, ಜ. 13. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವು ಜನವರಿ 22ರಂದು ನಡೆಯಲಿದ್ದು, ಈ ಹಿನ್ನಲೆ ಭದ್ರತಾ ದೃಷ್ಟಿಯಿಂದ ಡ್ರೋನ್‌ಗಳು ಮತ್ತು 10,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಸಂದರ್ಭ, ಈ ಪ್ರದೇಶದಲ್ಲಿ ಯಾವುದೇ ಅಪರಿಚಿತ ಡ್ರೋನ್ ಹಾರಾಟ ಕಂಡುಬಂದರೂ ಅದರ ಮೇಲೆ ನಿಯಂತ್ರಣ ಸಾಧಿಸಲು ಡ್ರೋನ್ ನಿಗ್ರಹ ವ್ಯವಸ್ಥೆಯನ್ನು ಸಹ ಅಳವಡಿಸಲಾಗಿದೆ ಎಂದು ಡಿಜಿ ಪ್ರಶಾಂತ್ ಕುಮಾರ್

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ – ಭದ್ರತಾ ದೃಷ್ಟಿಯಿಂದ 10,000 ಸಿಸಿಟಿವಿ ಕ್ಯಾಮೆರಾ, ಡ್ರೋನ್‌ಗಳು ಅಳವಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top