ಬ್ರೇಕಿಂಗ್ ನ್ಯೂಸ್

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರ ಹೆಸರನ್ನು ಬಳಸಿ, ವಂಚನೆ ಮಾಡಿದ ಆರೋಪದಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಸುಧಾಮೂರ್ತಿ ಅವರ ಆಪ್ತ ಸಹಾಯಕಿ ಮಮತಾ ಸಂಜಯ್ ಎಂಬವರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ ದೂರಿನಂತೆ ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ದೂರಿನ ಪ್ರಕಾರ, ಕನ್ನಡ ಕೂಟ ಆಫ್ ನಾರ್ಥ್ ಕ್ಯಾಲಿಪೋರ್ನಿಯಾ ಎಂಬ ಸಂಘಟನೆಯಿಂದ 50ನೇ ವರ್ಷದ […]

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯಮಿಗೆ ವಂಚನೆ ಪ್ರಕರಣ – ಚೈತ್ರಾ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಸೇರಿ 7 ಮಂದಿ ಆರೋಪಿಗಳನ್ನು ಅ. 06ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೂರನೆ ಎಸಿಎಂಎಂ ನ್ಯಾಯಾಲಯವು ಶನಿವಾರದಂದು ಆದೇಶ ಹೊರಡಿಸಿದೆ. ಚೈತ್ರಾ ಜೊತೆಗೆ ಉಳಿದ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ ಏಳು ಮಂದಿಯನ್ನೂ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದ್ದು, ಇದರ ಬೆನ್ನಲ್ಲೇ ಚೈತ್ರಾ ಮತ್ತು

ಉದ್ಯಮಿಗೆ ವಂಚನೆ ಪ್ರಕರಣ – ಚೈತ್ರಾ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚೈತ್ರಾ ಹೆಸರಿನ ಜೊತೆ ‘ಕುಂದಾಪುರ’ ಬಳಸದಂತೆ ಕೋರ್ಟ್ ಮೊರೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ಎಂಬವರು ದಾವೆ ಹೂಡಿದ್ದಾರೆ. ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದ್ದು, ಕದಂಬರು, ಚಾಲುಕ್ಯ, ಹೊಯ್ಸಳ ಹಾಗೂ ವಿಜಯನಗರ ಅರಸರು ಈ ಪಟ್ಟಣದ ಸಾಂಸ್ಕೃತಿಕ ಮತ್ತು

ಚೈತ್ರಾ ಹೆಸರಿನ ಜೊತೆ ‘ಕುಂದಾಪುರ’ ಬಳಸದಂತೆ ಕೋರ್ಟ್ ಮೊರೆ…! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

“ನನ್ನ ಹೊಟ್ಟೆಯ ಸರ್ಜರಿಯ ಗುರುತು ಪ್ರೀತಿಯ ಸಂಕೇತ” – ತಂದೆಗೆ ಲಿವರ್ ದಾನ ಮಾಡಿದ ಪುತ್ರಿಯಿಂದ ಪೋಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 22.  2022ರ ಫೆ. 15ರಂದು ತನ್ನ ತಂದೆಗೆ ಲಿವರ್ ದಾನ ಮಾಡಿದ ಪುತ್ರಿಯೋರ್ವಳು ಹೊಟ್ಟೆಯ ಮೇಲಿನ ಹೊಲಿಗೆಗಳು ಪ್ರೀತಿಯ ಸಂಕೇತ ಎಂದು ಸಾಕ್ಷಿ ಸಂತಸ ವ್ಯಕ್ತಪಡಿಸಿದ್ದಾಳೆ. “ನನ್ನ ತಂದೆಗೆ 2022ರಲ್ಲಿ ಲಿವರ್ ಸಿರೋಸಿಸ್ ಕೊನೆಯ ಹಂತದಲ್ಲಿತ್ತು. ಆಗ ಲಿವರ್ ಟ್ರಾನ್ಸ್​ಪ್ಲಾಂಟ್​ ಮಾಡದಿದ್ದರೆ ತಂದೆಯ ಜೀವಕ್ಕೆ ಅಪಾಯ ಎಂದು ವೈದ್ಯರು ಹೇಳಿದ್ದರು. ಆಗ ನನ್ನ ಅಪ್ಪನೇ ನನ್ನ ಭವಿಷ್ಯ, ಅವರಿಗಾಗಿ ನಾನು ಏನು ಮಾಡಲೂ ಸಿದ್ಧ ಎಂದು ಲಿವರ್​ ದಾನ ಮಾಡಲು

“ನನ್ನ ಹೊಟ್ಟೆಯ ಸರ್ಜರಿಯ ಗುರುತು ಪ್ರೀತಿಯ ಸಂಕೇತ” – ತಂದೆಗೆ ಲಿವರ್ ದಾನ ಮಾಡಿದ ಪುತ್ರಿಯಿಂದ ಪೋಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಗ್ರರ ಜೊತೆ ನಂಟು ಆರೋಪ – ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಉನ್ನತ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತ ಅಧಿಕಾರಿಯನ್ನು ಜಮ್ಮು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕರಾಗಿರುವ ಶೇಖ್ ಆದಿಲ್ ಮುಷ್ತಾಕ್ ಎಂದು ಗುರುತಿಸಲಾಗಿದೆ. ಈ ಕುರಿತು ಉನ್ನತ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪದ ಮೇಲೆ ಶೇಖ್ ಆದಿಲ್ ಮುಷ್ತಾಕ್ ಅವರನ್ನು

ಉಗ್ರರ ಜೊತೆ ನಂಟು ಆರೋಪ – ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿಜಾಬ್ ಧರಿಸದಿದ್ದರೆ 10 ವರ್ಷಗಳ ಜೈಲು ಶಿಕ್ಷೆ- ಸರಕಾರ

(ನ್ಯೂಸ್ ಕಡಬ) newskadaba.com ಇರಾನ್‌, ಸೆ. 22. ಇಸ್ಲಾಮಿಕ್ ರಾಷ್ಟ್ರವಾದ ಇರಾನ್‌ನಲ್ಲಿ ಹಿಜಾಬ್‌ ವಿರುದ್ಧ ಮಹಿಳೆಯರ ತೀವ್ರ ಪ್ರತಿಭಟನೆ ನಡೆಯುತ್ತಿದ್ದರೂ ಬದಲಾವಣೆಗೆ ಒಪ್ಪದ ಸರ್ಕಾರ, ಇದೀಗ ಹಿಜಾಬ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಹಿಜಾಬ್‌ ಧರಿಸಲು ನಿರಾಕರಿಸುವ ಮುಸ್ಲಿಂ ಮಹಿಳೆಯರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಮಸೂದೆಯನ್ನು ಇರಾನ್‌ ಸಂಸತ್ತು ಅಂಗೀಕರಿಸಿದೆ. ಹಿಜಾಬ್‌ ಧರಿಸದ ಹಾಗೂ ಹಿಜಾಬ್‌ ಧರಿಸಬೇಡಿ ಎಂದು ಮಹಿಳೆಯರನ್ನು ಬೆಂಬಲಿಸುವವರಿಗೆ ಮಸೂದೆ ಪ್ರಕಾರ ಭಾರೀ ದಂಡ ವಿಧಿಸಲಾಗುತ್ತದೆ. ಹಿಜಾಬ್‌

ಹಿಜಾಬ್ ಧರಿಸದಿದ್ದರೆ 10 ವರ್ಷಗಳ ಜೈಲು ಶಿಕ್ಷೆ- ಸರಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 21. ದಿಲ್ಲಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ವಿಮಾನದ ಪ್ರಯಾಣಿಕನೋರ್ವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದು, ಆತನನ್ನು ವಶಕ್ಕೆ ತೆಗೆದುಕೊಂಡ ಸಿಐಎಸ್‌ಎಫ್ ಅಧಿಕಾರಿಗಳು ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಣಿಕಂಡನ್ ಎಂದು ಗುರುತಿಸಲಾಗಿದೆ. ಮಣಿಕಂಡನ್ ವಿರುದ್ಧ ಇಂಡಿಗೋ ಅಧಿಕೃತ ದೂರನ್ನೂ ಪೊಲೀಸ್ ಠಾಣೆಗೆ ಸಲ್ಲಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ- ಹೈಕೋರ್ಟ್ ಸಲಹೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮತದಾನಕ್ಕೆ ವಯೋಮಿತಿ ನಿಗದಿ ಮಾಡಿರುವ ರೀತಿಯಲ್ಲಿಯೇ ಸಾಮಾಜಿಕ ಜಾಲತಾಣ ಬಳಕೆ ಮಾಡಲು ವಯೋಮಿತಿ ನಿಗದಿ ಮಾಡಲು ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸಲಹೆ ನೀಡಿದೆ. ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ 2021 ಮತ್ತು 2022ರ ಅವಧಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಆಕ್ಷೇಪಿಸಿ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್, ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಕ್ಸ್‌ (ಹಿಂದಿನ ಟ್ವಿಟರ್​) ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ- ಹೈಕೋರ್ಟ್ ಸಲಹೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿಕೆಟ್ ವಂಚನೆ ಪ್ರಕರಣ- ಹಾಲಶ್ರೀ ಸ್ವಾಮೀಜಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಒಡಿಶಾ ರಾಜ್ಯದಲ್ಲಿ ಬಂಧಿಸಿದ್ದಾರೆ. ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ

ಟಿಕೆಟ್ ವಂಚನೆ ಪ್ರಕರಣ- ಹಾಲಶ್ರೀ ಸ್ವಾಮೀಜಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ವಿದೇಶದಲ್ಲಿರುವ ಪತಿಯಿಂದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಸಂದೇಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ವಿದೇಶದಲ್ಲಿರುವ ಪತಿಯೋರ್ವ ಸುಳ್ಯದಲ್ಲಿರುವ ತನ್ನ ಪತ್ನಿಗೆ ವಾಟ್ಸಪ್‌ ಸಂದೇಶದ ಮೂಲಕ ತ್ರಿವಳಿ ತಲಾಖ್‌ ನೀಡಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಮಹಿಳೆ ಪತಿ ವಿರುದ್ದ ಸುಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಾಶಿದ್‌ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಯುವತಿಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಆಕೆಯನ್ನು ಚೆನ್ನಾಗಿ ನೋಡಿಕೊಂಡಿದ್ದು, ಅವರಿಗೆ ಇಬ್ಬರು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು

ಸುಳ್ಯ: ವಿದೇಶದಲ್ಲಿರುವ ಪತಿಯಿಂದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಸಂದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top