ರಷ್ಯಾದ ಚಂದ್ರಯಾನ ವಿಫಲ – ಸುದ್ದಿ ತಿಳಿದು ಅನಾರೋಗ್ಯಕ್ಕೆ ತುತ್ತಾದ ಹಿರಿಯ ವಿಜ್ಞಾನಿ
(ನ್ಯೂಸ್ ಕಡಬ) newskadaba.com ಮಾಸ್ಕೋ, ಆ. 22. ಭಾರತದ ಇಸ್ರೋ ಸಂಸ್ಥೆಯ ಚಂದ್ರಯಾನ-3 ಉಡಾವಣೆಯ ಬೆನ್ನಲ್ಲೇ ರಷ್ಯಾ ಕೈಗೊಂಡಿದ್ದ ಚಂದ್ರಯಾನದ ಲೂನಾ ನೌಕೆಯು ತಾಂತ್ರಿಕ ದೋಷದಿಂದಾಗಿ ಚಂದ್ರನ ಮೇಲ್ಮೈನಲ್ಲಿ ಪತನಗೊಂಡಿತ್ತು, ಈ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ಹಿರಿಯ ವಿಜ್ಞಾನಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಲೂನಾ ಮಿಷನ್ ವಿಫಲವಾದ ನಂತರ ಈ ಯೋಜನೆಯಲ್ಲಿ ಭಾಗಿಯಾಗಿದ್ದ ಮಿಖಾಯಿಲ್ ಮಾರೊವ್(90) ಅವರ ಆರೋಗ್ಯ ತೀವ್ರ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಚಂದ್ರನಲ್ಲಿ ಘನೀಕರಣಗೊಂಡಿರುವ ನೀರು ಹಾಗೂ ಅಮೂಲ್ಯ […]
ರಷ್ಯಾದ ಚಂದ್ರಯಾನ ವಿಫಲ – ಸುದ್ದಿ ತಿಳಿದು ಅನಾರೋಗ್ಯಕ್ಕೆ ತುತ್ತಾದ ಹಿರಿಯ ವಿಜ್ಞಾನಿ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್