ಬ್ರೇಕಿಂಗ್ ನ್ಯೂಸ್

ಚಂದ್ರಯಾನ- 3 ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 18. ಜುಲೈ ತಿಂಗಳಲ್ಲಿ ಉಡಾವಣೆಗೊಂಡಿದ್ದ ಚಂದ್ರಯಾನ- 3 ಪ್ರಕ್ರಿಯೆಯಲ್ಲಿ ಇಸ್ರೋ ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಪ್ರಕಟಣೆ ತಿಳಿಸಿದೆ. ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ಇಂದು ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ ಎನ್ನಲಾಗಿದೆ. ಜುಲೈ 14ರಂದು […]

ಚಂದ್ರಯಾನ- 3 ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬಗ್ದಾದ್, ಆ. 08. ಇರಾಕ್‌ನಲ್ಲಿ ಮಾರಾಟವಾಗಿರುವ ಭಾರತದಲ್ಲಿ ತಯಾರಿಸಲಾದ ಕಾಮನ್ ಕೋಲ್ಡ್ ಕೆಮ್ಮಿನ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಬಳಕೆಗೆ ಯೋಗ್ಯವಲ್ಲ ಎಂದು ಕಂಡುಬಂದ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಕೋಲ್ಡ್ ಔಟ್ ಎಂಬ ಹೆಸರಿನ ಸಿರಪ್ ಅನ್ನು ಭಾರತದ ಫೋರ್ಟ್ಸ್ ಲ್ಯಾಬೋರೇಟರೀಸ್ ತಯಾರಿಸಿದೆ. ಗ್ಲೋಬಲ್ ಹೆಲ್ತ್ ಏಜೆನ್ಸಿಯು ಸಿರಪ್‌ಗಳನ್ನು ಪರೀಕ್ಷೆಗೆ ಒಳಪಡಿಸಿ ಅದರಲ್ಲಿ ವಿಷಕಾರಿ ಅಂಶಗಳನ್ನು ಪತ್ತೆಹಚ್ಚಿತ್ತು. ಇದರಲ್ಲಿ ಡೈಥಿಲೀನ್ ಮತ್ತು ಎಥಿಲೀನ್ ಗ್ಲೈಕೋಲ್‌ ಗಿಂತ ಹೆಚ್ಚಿನ ಪ್ರಮಾಣದಲ್ಲಿದೆ

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿ ಕೊಟ್ಟ ಕಾಫಿಯಲ್ಲಿ ಕೆಟ್ಟ ವಾಸನೆ – ಸಿಸಿಟಿವಿ ನೋಡಿದ ಗಂಡನಿಗೆ ಕಾದಿತ್ತು ಶಾಕ್..!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್​, ಆ. 08. ವಿಷ ಬೆರೆಸಿದ ಕಾಫಿಯನ್ನು ಕುಡಿಯಲು ಕೊಟ್ಟು ಪತಿಯನ್ನು ಕೊಲೆ ಮಾಡಲು ಯತ್ನಿಸಿದ ಪತ್ನಿಯನ್ನು ಗಂಡ ರೆಡ್​ ಹ್ಯಾಂಡ್​ ಆಗಿ ಹಿಡಿದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಯುಎಸ್​ ಏರ್​ಪೋರ್ಸ್​ ಉದ್ಯೋಗಿಯಾಗಿರುವ ಪತಿ ಜಾನ್ಸನ್​ ಎಂಬವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಮೆಲೊಡಿ ಫೆಲಿಕ್ಯಾನೋ ಎಂಬಾಕೆಯನ್ನು ಯುಎಸ್​ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಕುಡಿಯಲು ಕೊಟ್ಟ ಕಾಫಿಯಿಂದ ಕೆಟ್ಟ ವಾಸನೆ ಬರುವುದನ್ನು ಗಮನಿಸಿದ್ದರಿಂದ ಭಾರೀ ದುರಂತ ತಪ್ಪಿದಂತಾಗಿದೆ. ವರದಿಯ ಪ್ರಕಾರ ಕಳೆದ ಮಾರ್ಚ್​ನಿಂದಲೂ

ಪತ್ನಿ ಕೊಟ್ಟ ಕಾಫಿಯಲ್ಲಿ ಕೆಟ್ಟ ವಾಸನೆ – ಸಿಸಿಟಿವಿ ನೋಡಿದ ಗಂಡನಿಗೆ ಕಾದಿತ್ತು ಶಾಕ್..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟೊಮೆಟೊ ರಕ್ಷಣೆಗೆ ಗದ್ದೆಯಲ್ಲಿ ಸಿಸಿಟಿವಿ ಅಳವಡಿಸಿದ ರೈತ..!

(ನ್ಯೂಸ್ ಕಡಬ) newskadaba.com ಔರಂಗಾಬಾದ್, ಆ. 08. ಭಾರೀ ಬೇಡಿಕೆಯಿಂದಾಗಿ ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿರುವ ಹಿನ್ನಲೆ ಮಹಾರಾಷ್ಟ್ರದ ರೈತರೊಬ್ಬರು ಟೊಮೆಟೊವನ್ನು ಕಳ್ಳರಿಂದ ರಕ್ಷಿಸಿಕೊಳ್ಳಲು ತಮ್ಮ ಜಮೀನಿನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ಕುರಿತು ವರದಿಯಾಗಿದೆ. ದೇಶದಾದ್ಯಂತ ಟೊಮೆಟೊ 100 ರಿಂದ 200 ರೂ. ರವರೆಗೆ ಮಾರಾಟವಾಗುತ್ತಿದೆ. ಔರಂಗಾಬಾದ್ ನಿಂದ ಸುಮಾರು 20 ಕಿಮೀ ದೂರದಲ್ಲಿರುವ ಶಹಪುರ್ ಬಂಜಾರ್ ನಲ್ಲಿ ‘ಟೊಮೆಟೊ ಕಳ್ಳರು ನನ್ನ ಹೊಲಕ್ಕೆ ಬಂದು 25-25 ಕೆಜಿ ಟೊಮೊಟೊ ಕದ್ದುಕೊಂಡ ಹೋದ ನಂತರ ನನ್ನ ಜಮೀನಿಗೆ 22,000

ಟೊಮೆಟೊ ರಕ್ಷಣೆಗೆ ಗದ್ದೆಯಲ್ಲಿ ಸಿಸಿಟಿವಿ ಅಳವಡಿಸಿದ ರೈತ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರಣೋತ್ತರ ಪರೀಕ್ಷೆ ಮುಕ್ತಾಯ – ರಾತ್ರಿ 11 ಗಂಟೆಗೆ ಬೆಂಗಳೂರು ತಲುಪಲಿರುವ ಸ್ಪಂದನಾ ಮೃತದೇಹ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಥೈಲ್ಯಾಂಡ್ ನಲ್ಲಿ ಮರಣೋತ್ತರ ಪರೀಕ್ಷೆ ಸಂಪೂರ್ಣ ಮುಗಿದಿದೆ. ಈ ಕುರಿತು ಮಾಹಿತಿ ನೀಡಿರುವ ಬಿ.ಕೆ. ಹರಿಪ್ರಸಾದ್, ಇಂದು ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಸಂಪೂರ್ಣವಾಗಿ ಮುಕ್ತಾಯವಾಗಿದ್ದು, ಥೈಲ್ಯಾಂಡ್ ರಾಷ್ಟ್ರದ ವಿಧಿ ವಿಧಾನದ ಮೂಲಕ ರಾತ್ರಿ 11 ಗಂಟೆಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಸ್ಪಂದನಾ ಮೃತದೇಹ ತರಲಾಗುತ್ತದೆ. ನಾಳೆ ಮಧ್ಯಾಹ್ನದವರೆಗೆ ಸ್ಪಂದನಾ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಮರಣೋತ್ತರ ಪರೀಕ್ಷೆ ಮುಕ್ತಾಯ – ರಾತ್ರಿ 11 ಗಂಟೆಗೆ ಬೆಂಗಳೂರು ತಲುಪಲಿರುವ ಸ್ಪಂದನಾ ಮೃತದೇಹ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಣಿಪುರ ಹಿಂಸಾಚಾರ- ದುಷ್ಕರ್ಮಿಗಳಿಂದ ಪೊಲೀಸ್ ಅಧಿಕಾರಿಯ ಹತ್ಯೆ; ಶಸ್ತ್ರಾಸ್ತ್ರಗಳನ್ನು ಕದ್ದು ಪರಾರಿ

(ನ್ಯೂಸ್ ಕಡಬ) newskadaba.com ಮಣಿಪುರ, ಆ. 04. ಮಣಿಪುರದಲ್ಲಿ ಹಿಂಸಾಚಾರ ಮುಂದುವರಿಯುತ್ತಲೇ ಇದ್ದು, ಇಂಫಾಲದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿರುವ ಘಟನೆ ವರದಿಯಾಗಿದೆ. ಪುರುಷರು ಹಾಗೂ ಮಹಿಳೆಯರನ್ನು ಒಳಗೊಂಡ ಗುಂಪೊಂದು ಪೊಲೀಸ್ ಔಟ್‌ ಪೋಸ್ಟ್ ಹಾಗೂ ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್‌ ನಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಜನಸಮೂಹ ಹೀಂಗಾಂಗ್ ಹಾಗೂ ಸಿಂಗ್ಜಮೇಯಿ ಪೊಲೀಸ್ ಠಾಣೆಗಳಿಂದಲೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ಭದ್ರತಾಪಡೆಗಳು ಅವರ ದಾಳಿಯನ್ನು ವಿಫಲಗೊಳಿಸಿರುವುದಾಗಿಯೂ ವರದಿಯಾಗಿದೆ.

ಮಣಿಪುರ ಹಿಂಸಾಚಾರ- ದುಷ್ಕರ್ಮಿಗಳಿಂದ ಪೊಲೀಸ್ ಅಧಿಕಾರಿಯ ಹತ್ಯೆ; ಶಸ್ತ್ರಾಸ್ತ್ರಗಳನ್ನು ಕದ್ದು ಪರಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿಗೆ ಬಿಗ್ ರಿಲೀಪ್ ನೀಡಿದ ಸುಪ್ರೀಂ ಕೋರ್ಟ್ – ಶಿಕ್ಷೆ ಆದೇಶಕ್ಕೆ ಮಧ್ಯಂತರ ತಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 04. ಮೋದಿ ಉಪನಾಮ ವಿಚಾರದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಸಂಸದ ಸ್ಥಾನ ಕಳೆದುಕೊಂಡಿರುವ ರಾಹುಲ್ ಗಾಂಧಿಯ ಶಿಕ್ಷೆ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಬಿಗ್ ರಿಲೀಫ್ ನೀಡಿದೆ. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು. ರಾಹುಲ್ ಅರ್ಜಿ ವಿಚಾರಣೆ ನಡೆಸಿದ ಬಿಆರ್ ಘರ್ವಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರಿದ್ದ ಪೀಠ, ಉಚ್ಛಾರಣೆಗಳು ಉತ್ತಮ ಅಭಿರುಚಿಯಿಲ್ಲ ಎಂಬುವುದರಲ್ಲಿ

ರಾಹುಲ್ ಗಾಂಧಿಗೆ ಬಿಗ್ ರಿಲೀಪ್ ನೀಡಿದ ಸುಪ್ರೀಂ ಕೋರ್ಟ್ – ಶಿಕ್ಷೆ ಆದೇಶಕ್ಕೆ ಮಧ್ಯಂತರ ತಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಗಿ ಭದ್ರತೆಯೊಂದಿಗೆ ಜ್ಞಾನವ್ಯಾಪಿ ಸರ್ವೇ ಕಾರ್ಯ ಆರಂಭ..!

(ನ್ಯೂಸ್ ಕಡಬ) newskadaba.com ವಾರಣಾಸಿ, ಆ. 04. ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತನ್ನ ಸಮೀಕ್ಷೆಯನ್ನು ಶುಕ್ರವಾರದಂದು ಆರಂಭಿಸಿದೆ. ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭಿಸಲಾಗಿದ್ದು, ಮಸೀದಿಗೆ ಭಾರೀ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಶುಕ್ರವಾರದಂದು ಬೆಳಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಂಡವು ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣಕ್ಕೆ ಆಗಮಿಸಿದ್ದು, ಬಿಗಿ

ಬಿಗಿ ಭದ್ರತೆಯೊಂದಿಗೆ ಜ್ಞಾನವ್ಯಾಪಿ ಸರ್ವೇ ಕಾರ್ಯ ಆರಂಭ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿನಡಿಯಲ್ಲಿ ಆಟವಾಡುತ್ತಿದ್ದ ಮಕ್ಕಳು..!

(ನ್ಯೂಸ್ ಕಡಬ) newskadaba.com ರಾಂಚಿ, ಆ. 04. ಚಲಿಸುತ್ತಿರುವ ಗೂಡ್ಸ್‌ ರೈಲಿನಡಿಯಲ್ಲಿ ನಾಲ್ವರು ಮಕ್ಕಳು ಅಡಗಿ, ಆಟ ಆಡುತ್ತಿದ್ದ ಘಟನೆ ಜಾರ್ಖಂಡ್‌ನ‌ ಪಶ್ಚಿಮ ಸಿಂಗ್ಭೂಮ್‌ ಜಿಲ್ಲೆಯಿಂದ ವರದಿಯಾಗಿದೆ. ಸುರಕ್ಷತೆಯನ್ನು ಲೆಕ್ಕಿಸದೇ ಮಕ್ಕಳು ಚಲಿಸುತ್ತಿರುವ ರೈಲಿನಡಿಯಲ್ಲಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಗೂಡ್ಸ್‌ ರೈಲು ನಿಂತ ವೇಳೆ ತಪಾಸಣೆ ನಡೆಸುತ್ತಿದ್ದ ಕಾರ್ಮಿಕ ಈ ದೃಶ್ಯವನ್ನು ಗಮನಿಸಿದ್ದು, ಈ ಕುರಿತು ಆತ ವಿಡಿಯೋ ಮಾಡಿದ್ದಲ್ಲದೇ ಸಂಬಂಧಪಟ್ಟ ರೈಲು ಮತ್ತು ಗಣಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.   ಈ

ಚಲಿಸುತ್ತಿದ್ದ ರೈಲಿನಡಿಯಲ್ಲಿ ಆಟವಾಡುತ್ತಿದ್ದ ಮಕ್ಕಳು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ್ಞಾನವಾಪಿ ಮಸೀದಿ ಸರ್ವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಅಲಹಾಬಾದ್, ಆ. 03. ಜ್ಞಾನವಾಪಿ ಮಸೀದಿ ಆವರಣದಲ್ಲಿ ಸರ್ವೇ ನಡೆಸಲು ಅಲಹಾಬಾದ್ ಉಚ್ಛ ನ್ಯಾಯಾಲಯವು ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತು ಅಂಜುಮನ್ ಇಂತೆ ಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ್ದು, ಶೀಘ್ರವೇ ಸರ್ವೆ ಕಾರ್ಯ ನಡೆಯಲಿದೆ ಎಂದಿದೆ. ಇನ್ನು ನ್ಯಾಯದ ಹಿತಾಸಕ್ತಿಯಿಂದ ಮಸೀದಿ ಆವರಣದ ಸರ್ವೆ ನಡೆಸುವುದು ಅವಶ್ಯಕ ಎಂದು ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ. ಒಂದಿಷ್ಟು ಷರತ್ತಿನಡಿ ಸಮೀಕ್ಷೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ. ತೀರ್ಪನ್ನು ಸ್ವಾಗತಿಸಿದ ಉತ್ತರ

ಜ್ಞಾನವಾಪಿ ಮಸೀದಿ ಸರ್ವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top