ಬ್ರೇಕಿಂಗ್ ನ್ಯೂಸ್

ಭದ್ರತಾ ಪಡೆಯ ಕಾರ್ಯಾಚರಣೆ- ನಾಲ್ವರ ಎನ್ ಕೌಂಟರ್

(ನ್ಯೂಸ್ ಕಡಬ) newskadaba.com ಜಮ್ಮು/ಕಾಶ್ಮೀರ, ಜು. 18. ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಕುರಿತು ಪೂಂಚ್‌ನ ಸಿಂಧ್ರಾ ಪ್ರದೇಶದಿಂದ ವರದಿಯಾಗಿದೆ. ಭಾರತೀಯ ಸೇನಾಧಿಕಾರಿಯ ಪ್ರಕಾರ, ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಂಗಳವಾರ ಮುಂಜಾನೆ ಎನ್‌ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಸೇರಿತ್ತು. ಈ ಕಾರ್ಯಾಚರಣೆಯಲ್ಲಿ ಹತರಾದ ಭಯೋತ್ಪಾದಕರು ವಿದೇಶಿ ಭಯೋತ್ಪಾದಕರಾಗಿದ್ದು, ಅವರ […]

ಭದ್ರತಾ ಪಡೆಯ ಕಾರ್ಯಾಚರಣೆ- ನಾಲ್ವರ ಎನ್ ಕೌಂಟರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇದಾರನಾಥ ದೇಗುಲದಲ್ಲಿ ಮೊಬೈಲ್ ಹಾಗೂ ಫೋಟೋಗ್ರಫಿ ಬಳಕೆ ನಿಷೇಧಿಸಿ ಆದೇಶ

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಜು. 17. ಇಲ್ಲಿನ ಕೇದಾರನಾಥ ದೇವಾಲಯದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯುವುದು ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ. ಇತ್ತೀಚೆಗೆ ಮಹಿಳಾ ಯೂಟ್ಯೂಬ್ ಬ್ಲಾಗರ್ ಓರ್ವರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ಇದೀಗ ಕೇದಾರನಾಥ ದೇವಾಲಯ ಸಮಿತಿಯು ದೇವಳದ ಆವರಣದಲ್ಲಿ ಮೊಬೈಲ್ ಫೋನ್‌ಗಳೊಂದಿಗೆ ದೇವಾಲಯದ ಆವರಣವನ್ನು ಪ್ರವೇಶಿಸಬೇಡಿ, ದೇವಾಲಯದ ಒಳಗೆ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ

ಕೇದಾರನಾಥ ದೇಗುಲದಲ್ಲಿ ಮೊಬೈಲ್ ಹಾಗೂ ಫೋಟೋಗ್ರಫಿ ಬಳಕೆ ನಿಷೇಧಿಸಿ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಲೆಯೇರಿಕೆ | ಟೊಮೆಟೋ ಸುತ್ತ ಸರ್ಪಗಾವಲು- ರಾತ್ರಿ ಹೊತ್ತು ಟಾರ್ಚ್ ಹಾಕಿ ಅಡ್ಡಾಡುತ್ತಿರುವ ರೈತರು- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಕೋಲಾರ, ಜು.13.  ದಿನದಿಂದ ದಿನಕ್ಕೆ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದು,  ಇದರಿಂದಾಗಿ ಅನೇಕ ಜನರ ಆರ್ಥಿಕತೆಯ ಮೇಲೆ ಹೊಡೆತಬಿದ್ದಿದೆ. ಅಲ್ಲದೇ ಅಡುಗೆಗೆ ಟೊಮ್ಯಾಟೋ ಹಾಕಬೇಕೋ ಬೇಡವೋ ಎಂದು ಯೋಚಿಸುವ ಮಟ್ಟಕ್ಕೆ ತಲುಪಿದೆ. ಅದಾಗ್ಯೂ ಈ ಪರಿಸ್ಥಿತಿಯಲ್ಲಿ ಅಲ್ಲಲ್ಲಿ ಟೊಮ್ಯಾಟೊ ಕಳ್ಳತನ ಪ್ರಕರಣಗಳು ನಡೆಯುತ್ತಲೇ ಇದೆ. ಬೆಲೆ ಏರಿಕೆಯಿಂದಾಗಿ ರೈತರು ತಮ್ಮ ತೋಟಗಳಲ್ಲಿ ಬೆಳೆದ ಟೊಮೆಟೊ ವನ್ನು ಕಾಪಾಡಿಕೊಳ್ಳಲು ಹರಸಾಹಸ ಪಡುತ್ತಿದ್ದು, ಹಗಲು ರಾತ್ರಿಯೆನ್ನದೇ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬೆಲೆಯೇರಿಕೆ | ಟೊಮೆಟೋ ಸುತ್ತ ಸರ್ಪಗಾವಲು- ರಾತ್ರಿ ಹೊತ್ತು ಟಾರ್ಚ್ ಹಾಕಿ ಅಡ್ಡಾಡುತ್ತಿರುವ ರೈತರು- ವಿಡಿಯೋ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೊಮ್ಯಾಟೊ ತಂದಿಟ್ಟ ದಾಂಪತ್ಯ ಕಲಹ ಪತ್ನಿಯನ್ನು ಕೇಳದೇ ಟೊಮ್ಯಾಟೊ ಬಳಸಿದ ಪತಿ – ಮನೆಯಿಂದ ಹೊರನಡೆದ ಪತ್ನಿ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜು. 13. ದಿನದಿಂದ ದಿನಕ್ಕೆ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದು, ಇದರಿಂದಾಗಿ ಅನೇಕ ಜನರ ಆರ್ಥಿಕತೆಯ ಮೇಲೆ ಹೊಡೆತಬಿದ್ದಿದೆ. ಅಲ್ಲದೇ ಅಡುಗೆಗೆ ಟೊಮ್ಯಾಟೋ ಹಾಕಬೇಕೋ ಬೇಡವೋ ಎಂದು ಯೋಚಿಸುವ ಮಟ್ಟಕ್ಕೆ ತಲುಪಿದೆ. ಅಷ್ಟೇ ಯಾಕೆ ಇತ್ತೀಚೆಗೆ ಖ್ಯಾತ ಮ್ಯಾಕ್ ಡೊನಾಲ್ಡ್ಸ್ ಕಂಪನಿಯು ತನ್ನ ಬರ್ಗರ್ ನಲ್ಲಿ ಟೊಮ್ಯಾಟೊ ಬಳಸುವುದಿಲ್ಲ ಎಂದು ಪ್ರಕಟಣೆಯನ್ನೇ ಹೊರಡಿಸಿತ್ತು. ಅಷ್ಟರ ಮಟ್ಟಿಗೆ ಈ ಟೋಮೆಟೋ ಜನರಿಗೆ ಭಾರವಾಗಿದೆ. ಆದರೆ, ಇತ್ತ ಬೆಲೆ ಏರಿಕೆಯಾದ ಟೊಮ್ಯಾಟೋ ಗಂಡ ಮತ್ತು ಹೆಂಡತಿಯ

ಟೊಮ್ಯಾಟೊ ತಂದಿಟ್ಟ ದಾಂಪತ್ಯ ಕಲಹ ಪತ್ನಿಯನ್ನು ಕೇಳದೇ ಟೊಮ್ಯಾಟೊ ಬಳಸಿದ ಪತಿ – ಮನೆಯಿಂದ ಹೊರನಡೆದ ಪತ್ನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಯ ಸಮ್ಮತಿಯ ಲೈಂಗಿಕತೆ ಅತ್ಯಾಚಾರವಲ್ಲ- ಹೈಕೋರ್ಟ್

(ನ್ಯೂಸ್ ಕಡಬ) newskadaba.com ಒರಿಸ್ಸಾ, ಜು. 12. ಬಾಲಕಿ ಅಪ್ರಾಪ್ತೆಯಾಗಿದ್ದು ಆಕೆಯ ಸಮ್ಮತಿ ಮೇರೆಗೆ ಲೈಂಗಿಕ ಕ್ರಿಯೆ ನಡೆದರೆ ಅದು ಅತ್ಯಾಚಾರವಾಗಲ್ಲ ಎಂದು ಒರಿಸ್ಸಾ ಹೈಕೋರ್ಟ್ ಹೇಳಿದೆ. 45 ವರ್ಷದ ವ್ಯಕ್ತಿಯೋರ್ವ ಅಪ್ರಾಪ್ತೆಗೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಸುಮಾರು 10 ವರ್ಷಗಳಿಂದ ಜೈಲುಶಿಕ್ಷೆ ಅನುಭವಿಸುತ್ತಿದ್ದ ಆತನನ್ನು ಇತ್ತೀಚೆಗೆ ಒರಿಸ್ಸಾ ಹೈಕೋರ್ಟ್ ಖುಲಾಸೆಗೊಳಿಸಿ, ಈ ಆದೇಶ ಹೊರಡಿಸಿದೆ. ಪ್ರಕರಣದ ದಾಖಲೆಗಳ ಪ್ರಕಾರ, ವರ್ಷಗಳ ಹಿಂದೆ 17 ವರ್ಷದ ಅಪ್ರಾಪ್ತ ಹುಡುಗಿ ಆರೋಪಿ 4 ಮಕ್ಕಳ ತಂದೆಯೊಂದಿಗೆ ಕಾಡಿಗೆ ಹೋಗುತ್ತಿದ್ದು, ಮತ್ತು

ಅಪ್ರಾಪ್ತ ಬಾಲಕಿಯ ಸಮ್ಮತಿಯ ಲೈಂಗಿಕತೆ ಅತ್ಯಾಚಾರವಲ್ಲ- ಹೈಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ- ತನಿಖೆ ಚುರುಕು

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 12. ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ದೆಹಲಿಯಲ್ಲಿ ಇದಕ್ಕೆ ಹೋಲುವಂತೆಯೇ ಮತ್ತೊಂದು ಘಟನೆ ನಡೆದಿದ್ದು, ಮಹಿಳೆಯೊಬ್ಬರ ತುಂಡು-ತುಂಡಾದ ದೇಹವು ಗೀತಾ ಫ್ಲೈಓವರ್ ಬಳಿ ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಸದ್ಯ ದೇಹದ ತುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಳನ್ನು ಲಿವ್

ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ- ತನಿಖೆ ಚುರುಕು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಕಲಿ‌ ದಾಖಲೆ ಸೃಷ್ಟಿ ಕಛೇರಿಗೆ ಇ.ಒ ದಾಳಿ- ಕಡಬ ಸಹಿತ ಮೂರು ಗ್ರಾ.ಪಂ.ಗಳ ಮೊಹರು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 11. ಭೂದಾಖಲೆ ಸಹಿತ ಹಲವಾರು ವಿಚಾರಗಳಿಗೆ ನಿರಾಪೇಕ್ಷಣಾ ಪತ್ರದ ನಕಲಿ ದಾಖಲೆ ಪತ್ರಗಳನ್ನು ಮಾಡುತ್ತಿದ್ದ ಆರೋಪಕ್ಕೆ ಪುತ್ತೂರು ಪಡೀಲ್ ನಲ್ಲಿರುವ ಕಚೇರಿಯೊಂದಕ್ಕೆ ಅಧಿಕಾರಿಗಳು ದಾಳಿ ನಡೆಸಿದ ಕುರಿತು ವರದಿಯಾಗಿದೆ. ಪಡೀಲ್‌ ನ ವಿಶ್ವನಾಥ್‌ ಎಂಬವರಿಗೆ ಸೇರಿದ ಇಲೆಕ್ಟ್ರಿಕಲ್ಸ್ ವರ್ಕ್ ಶಾಪ್ ಗೆ ದಾಳಿ ನಡೆಸಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ ಭಂಡಾರಿ ನೇತೃತ್ವದ ತಂಡ, ಪುತ್ತೂರು ಮತ್ತು ಕಡಬ ತಾಲೂಕಿನ ಎಲ್ಲಾ ಗ್ರಾ.ಪಂ.ಗಳ ಮೊಹರು ಮತ್ತು ಬಂಟ್ವಾಳ ತಾಲೂಕಿನ ಮೂರು

ನಕಲಿ‌ ದಾಖಲೆ ಸೃಷ್ಟಿ ಕಛೇರಿಗೆ ಇ.ಒ ದಾಳಿ- ಕಡಬ ಸಹಿತ ಮೂರು ಗ್ರಾ.ಪಂ.ಗಳ ಮೊಹರು ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ತೆರಿಗೆ ಇಳಿಸಿ ಇಲ್ಲವೇ ಬೆಳಗ್ಗೆ 90, ಸಂಜೆ 90 ಫ್ರೀ ಕೊಡಿ ➤ ಕಾರ್ಮಿಕರಿಂದ ವಿನೂತನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com  ಉಡುಪಿ, ಜು. 11.  ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮದ್ಯದ ಬೆಲೆ 20% ಏರಿಕೆ ಮಾಡಿರುವ ಬೆನ್ನಲ್ಲೇ, ಮದ್ಯದ ಮೇಲಿನ ತೆರಿಗೆ ಇಳಿಕೆ ಮಾಡಬೇಕು. ಇಲ್ಲದಿದ್ದಲ್ಲಿ ಬೆಳಗ್ಗೆ 90, ಸಂಜೆ 90 ಎಣ್ಣೆ ಉಚಿತವಾಗಿ ಕೊಡಿ ಎಂದು ಆಗ್ರಹಿಸಿ ಉಡುಪಿಯಲ್ಲಿ ಕೂಲಿ ಕಾರ್ಮಿಕರು ವಿಭಿನ್ನ ಪ್ರತಿಭಟನೆ ನಡೆಸಿದ ಕುರಿತು ವರದಿಯಾಗಿದೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿ, ನಿತ್ಯಾನಂದ ಒಳಕಾಡುರವರ ನೇತೃತ್ವದಲ್ಲ ಉಡುಪಿಯ ಚಿತ್ತರಂಜನ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು ವಿನೂತನ ರೀತಿಯಲ್ಲಿ

ತೆರಿಗೆ ಇಳಿಸಿ ಇಲ್ಲವೇ ಬೆಳಗ್ಗೆ 90, ಸಂಜೆ 90 ಫ್ರೀ ಕೊಡಿ ➤ ಕಾರ್ಮಿಕರಿಂದ ವಿನೂತನ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಭೂ- ಕರಾವಳಿಯಲ್ಲಿ ನಡೆಯಿತು ಹೇಯಕೃತ್ಯ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಜುಲೈ, 11. ದೈವದ ಜಾಗದ ವಿಚಾರದಲ್ಲಿ ಗಲಾಟೆ ನಡೆದು ವ್ಯಕ್ತಿಯೋರ್ವ ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಯ ವಿಚಾರವಾಗಿ ಗಲಾಟೆ ನಡೆದು, ಬಳಿಕ ಅದು ತಾರಕಕ್ಕೇರಿ ಗುಡಿಯ ಬದಿಯಲ್ಲಿರುವ ನಿವಾಸಿ ಈ ರೀತಿಯ ವಿಕೃತಿ ಮೆರೆದಿದ್ದಾನೆ ಎನ್ನಲಾಗಿದೆ. ಇಲ್ಲಿನ ಸಾರ್ವಜನಿಕರು ಸ್ವಾಮಿ ಕೊರಗಜ್ಜ ಸಮಿತಿಯನ್ನು ರಚಿಸಿ ವರ್ಷಂಪ್ರತಿ ಕೊರಗಜ್ಜನಿಗೆ ಕೋಲ, ಅಗೇಲು

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಭೂ- ಕರಾವಳಿಯಲ್ಲಿ ನಡೆಯಿತು ಹೇಯಕೃತ್ಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮತಎಣಿಕಾ ಕೇಂದ್ರದ ಹೊರಗೆ ಬಾಂಬ್ ಸ್ಫೋಟ- ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

(ನ್ಯೂಸ್ ಕಡಬ) newskada.com ಪಶ್ಚಿಮ ಬಂಗಾಳ, ಜು. 11.ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಚುನಾವಣೆಯ ಮತಎಣಿಕೆಯು ಇಂದು ನಡೆಯುತ್ತಿದ್ದು, ಮತಕೇಂದ್ರದ ಹೊರಗೆ ಬಾಂಬ್ ಸ್ಫೋಟಗೊಂಡಿರುವ ಕುರಿತು ವರದಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಸ್ಥಳೀಯ ಪಂಚಾಯತ್ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇದೇ ವೇಳೆ ಮತ ಎಣಿಕೆ ಕೇಂದ್ರದ ಹೊರಗೆ ದೇಶಬಾಂಬ್‌ ಎಸೆಯಲಾಗಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಜುಲೈ 8ರಂದು ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಪಂಚಾಯತ್ ಚುನಾವಣೆಯ ದಿನವೂ ಉದ್ವಿಗ್ನತೆ ಸೃಷ್ಟಿಯಾಗಿದ್ದರಿಂದ ಜುಲೈ 10 ರಂದು 696

ಮತಎಣಿಕಾ ಕೇಂದ್ರದ ಹೊರಗೆ ಬಾಂಬ್ ಸ್ಫೋಟ- ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top