ಬ್ರೇಕಿಂಗ್ ನ್ಯೂಸ್

ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜೂ .15 . ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಯುವತಿ ಠಾಣೆಗೆ ಹಾಜರಾದ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಬೈಪಾಸ್ ಬಿ.ಕಸಬಾ ಗ್ರಾಮದ ನಿವಾಸಿ ದಿ.ರಮೇಶ್ ಸಾಲಿಯಾನ್ ಅವರ ಪುತ್ರಿ ಕು. ನೇಹಾ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈಕೆ ಅಲ್ಲಿಗೆ ಹೋಗುವುದೆಂದು ಮನೆಯಿಂದ ಹೋದವಳು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಅದೇ ದಿನ ಈಕೆಯ ಚಿಕ್ಕಮ್ಮಳ ಮೊಬೈಲ್ ಗೆ […]

ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಾಟ್ಸಾಪ್ ಸ್ಟೇಟಸ್ ವಿಚಾರ- ಜಾತಿ ನಿಂದನೆ, ಹಲ್ಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 14. ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಕುಲಾಲ್ ಎಂದು ಗುರುತಿಸಲಾಗಿದೆ. ಇವರನ್ನು ಮಂಗಳೂರು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ

ವಾಟ್ಸಾಪ್ ಸ್ಟೇಟಸ್ ವಿಚಾರ- ಜಾತಿ ನಿಂದನೆ, ಹಲ್ಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆಗೆ ಲಂಚ ಆರೋಪ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 14. ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಆಕಸ್ಮಿಕ ಮರಣಗಳಿಗೆ ನಡೆಸಲಾಗುತ್ತಿರುವ ಮರಣೋತ್ತರ ಶವ ಪರೀಕ್ಷೆ ಸಂದರ್ಭ ಇಲ್ಲಿನ ಸಿಬ್ಬಂದಿಗಳು ಅನಧಿಕೃತ ಹಣ ವಸೂಲಿ ಮಾಡುತ್ತಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಚಿಕ್ಕಮುಡ್ನೂರು ಕಲಿಯುಗ ಸೇವಾ ಸಮಿತಿ ವತಿಯಿಂದ ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಪುತ್ತೂರು ಶಾಸಕರಿಗೆ ದೂರು ನೀಡಲಾಗಿದೆ. ಆಕಸ್ಮಿಕ ಮರಣಗಳು ಸಂಭವಿಸಿದಾಗ ಶವಪರೀಕ್ಷೆ ಅನಿವಾರ್ಯ. ಈ ಸಂದರ್ಭ ಸಿಬ್ಬಂದಿಗಳು 2ರಿಂದ 3 ಸಾವಿರ ರೂ.ಗಳನ್ನು ಕೇಳುತ್ತಾರೆ. ಬೆಳಗ್ಗಿನಿಂದ ಸಂಜೆಯವರೆಗೆ ಮೃತದೇಹವನ್ನು

ಪುತ್ತೂರು: ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆಗೆ ಲಂಚ ಆರೋಪ ➤ ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವರ್ಕ್ ಫ್ರಂ ಹೋಂ ರದ್ದುಗೊಳಿಸಿದ ಟಾಟಾ ➤ ಮಹಿಳಾ ಉದ್ಯೋಗಿಗಳಿಂದ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಜೂ. 13.  ಜಗತ್ತಿನಾದ್ಯಂತ ಕೋವಿಡ್‌ 19 ಸೋಂಕು ಬಾಧಿಸಿದ ಮೂರು ವರ್ಷಗಳ ಬಳಿಕ ಭಾರತದ ಅತೀ ದೊಡ್ಡ ಐಟಿ ಕಂಪನಿಗಳಲ್ಲಿ ಒಂದಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ ಕಂಪನಿಯು ವರ್ಕ್‌ ಫ್ರಂ ಹೋಮ್‌ ಅನ್ನು ರದ್ದುಗೊಳಿಸಿದ್ದು, ಇದರ ಪರಿಣಾಮ ಮಹಿಳಾ ಉದ್ಯೋಗಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿರುವ ಘಟನೆ ಹೆಚ್ಚಳವಾಗಿದೆ. ಟಿಸಿಎಸ್ ಕಂಪನಿಯು ಯಾವುದೇ ಲಿಂಗತಾರತಮ್ಯವಿಲ್ಲದೇ ಮಹಿಳೆಯರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಕಲ್ಪಿಸಿತ್ತು, ಆದರೆ ಇದೀಗ ಕಂಪನಿಯು ವರ್ಕ್‌ ಫ್ರಂ ಹೋಮ್‌ ನಿಯಮವನ್ನು ರದ್ದುಗೊಳಿಸಿದ ಹಿನ್ನೆಲೆ

ವರ್ಕ್ ಫ್ರಂ ಹೋಂ ರದ್ದುಗೊಳಿಸಿದ ಟಾಟಾ ➤ ಮಹಿಳಾ ಉದ್ಯೋಗಿಗಳಿಂದ ಸಾಮೂಹಿಕ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯಿಂದ 70 ಸಾವಿರ ಯುವಜನತೆಗೆ ಉದ್ಯೋಗ ಪತ್ರ ವಿತರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 13. ಪ್ರಧಾನಿ ನರೇಂದ್ರ ಮೋದಿ ಅವರು 70 ಸಾವಿರ ಯುವ ಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ಅವರು, ಇಂದು ಬೆಳಗ್ಗೆ 10:30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ನೇಮಕಗೊಂಡ ಸುಮಾರು 70,000 ನೇಮಕಾತಿ ಪತ್ರಗಳನ್ನು ನೀಡಿದರು. ಇದರಲ್ಲಿ ಯುವಕರಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ನೀಡಲಾಗಿದೆ. ದೇಶದ 43 ಸ್ಥಳಗಳಲ್ಲಿ ಆಯೋಜಿಸಲಾದ ಉದ್ಯೋಗ ಮೇಳದ ಅಡಿಯಲ್ಲಿ ಈ ಸೇರ್ಪಡೆ ಪತ್ರಗಳನ್ನು ವಿತರಿಸಲಾಗಿದೆ. ರೋಜ ಗಾರ್ ಮೇಳವು ಕೇಂದ್ರ ಸರ್ಕಾರದ

ಪ್ರಧಾನಿ ಮೋದಿಯಿಂದ 70 ಸಾವಿರ ಯುವಜನತೆಗೆ ಉದ್ಯೋಗ ಪತ್ರ ವಿತರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯುತ್ ದರ ಏರಿಕೆಯನ್ನು ನಮ್ಮ ಸರಕಾರ ಒಪ್ಪಿರಲಿಲ್ಲ ➤ ಬೊಮ್ಮಾಯಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 13. ಬಿಜೆಪಿ ಸರಕಾರ ವಿದ್ಯುತ್ ದರ ಏರಿಕೆಯ ಪ್ರಸ್ತಾಪವನ್ನು ಒಪ್ಪಿರಲಿಲ್ಲ‌. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಏರಿಕೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.   ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ನಾವು ಇದನ್ನು ಒಪ್ಪಿರಲಿಲ್ಲ. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್ ದರ ಏರಿಕೆಗೆ ಒಪ್ಪಿಗೆ ನೀಡಿದೆ ಎಂದರು.

ವಿದ್ಯುತ್ ದರ ಏರಿಕೆಯನ್ನು ನಮ್ಮ ಸರಕಾರ ಒಪ್ಪಿರಲಿಲ್ಲ ➤ ಬೊಮ್ಮಾಯಿ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು 

(ನ್ಯೂಸ್ ಕಡಬ)newskadaba.com ಹಾವೇರಿ .ಜೂ.12. ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್‌ ಫುಲ್‌ರಶ್‌ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯೋರ್ವಳು ಮೃತ ಪಟ್ಟಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು  ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿ ಜನ ತುಂಬಿದ್ದ ಕಾರಣ ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು  Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ, ಉ.ಭಾರತದ ಕೆಲವು ಭಾಗಗಳಲ್ಲಿ ಭೂಕಂಪನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 13. ದೆಹಲಿ ಹಾಗೂ ಕಾಶ್ಮೀರದ ದೋಡಾ ಪ್ರದೇಶದಲ್ಲಿ ಇಂದು ಮಧ್ಯಾಹ್ನ 5.4 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದಿಲ್ಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಮಧ್ಯಾಹ್ನ 1.30ರ ನಂತರ ಸಂಭವಿಸಿದ ಭೂಕಂಪನದಲ್ಲಿ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ದೆಹಲಿ, ಉ.ಭಾರತದ ಕೆಲವು ಭಾಗಗಳಲ್ಲಿ ಭೂಕಂಪನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೀಜಿಂಗ್ ಏರ್ ರ್ಪೋರ್ಟ್ ನಲ್ಲಿ ಲಿಯೋನೆಲ್ ಮೆಸ್ಸಿಯವರನ್ನು ವಶಕ್ಕೆ ಪಡೆದ ಪೊಲೀಸರು..!

(ನ್ಯೂಸ್ ಕಡಬ) newskadaba.com ಬೀಜಿಂಗ್, ಜೂ. 13. ಅರ್ಜೆಂಟೀನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರನ್ನು ಚೀನಾ ಪೊಲೀಸರು ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಜೂನ್ 15 ರಂದು ಬೀಜಿಂಗ್ ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೌಹಾರ್ದ ಪಂದ್ಯವನ್ನು ಆಡಲಿರುವ ಮೆಸ್ಸಿ ಅವರನ್ನು ಪಾಸ್‌ಪೋರ್ಟ್ ಹಾಗೂ ವೀಸಾ ವಿಚಾರಗಳಿಗಾಗಿ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಸಮಯ ನಿಲ್ಲಿಸಿದ್ದರಿಂದ ಮುಜುಗರ ಎದುರಿಸಿದರು. ಮಾಧ್ಯಮ ವರದಿಗಳ ಪ್ರಕಾರ, ಮೆಸ್ಸಿ ತನ್ನ ಅರ್ಜೆಂಟೀನದ ಪಾಸ್‌ಪೋರ್ಟ್ ಬದಲಿಗೆ

ಬೀಜಿಂಗ್ ಏರ್ ರ್ಪೋರ್ಟ್ ನಲ್ಲಿ ಲಿಯೋನೆಲ್ ಮೆಸ್ಸಿಯವರನ್ನು ವಶಕ್ಕೆ ಪಡೆದ ಪೊಲೀಸರು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ನಡುವೆ ಹೊಡೆದಾಟ ➤ 8 ಮಂದಿಯ ವಿರುದ್ದ FIR

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 12. ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿದ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ತಂಡಗಳ ನಡುವೆ ಬಸ್ ನಿಲ್ದಾಣದಲ್ಲಿ ಹೊಡೆದಾಟ ನಡೆಯುತ್ತಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಇತ್ತಂಡಗಳನ್ನು ಸಮಾಧಾನಿಸಿ ಚದುರಿಸಲು ಯತ್ನಿಸಿದ್ದಾರೆ. ಆದರೂ ಇದನ್ನು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದ ಉಪ್ಪಿನಂಗಡಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್ (21), ಅಭಿಷಿತ್ (20), ಧನುಷ್ (19), ಮೋಹನ್

ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ಇತ್ತಂಡಗಳ ನಡುವೆ ಹೊಡೆದಾಟ ➤ 8 ಮಂದಿಯ ವಿರುದ್ದ FIR Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top