ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ➤ 30 ದಿನಗಳ ಜಾಮೀನು ಮಂಜೂರು
(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 23. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ಸೂರತ್ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. 2019ರ ಲೋಕಸಭಾ ಚುನಾವಣೆಯ ಸಂದರ್ಭ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಸೂರತ್ ಕೋರ್ಟ್ ಗುರುವಾರದಂದು ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ರಾಹುಲ್ ಪರ […]
ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ➤ 30 ದಿನಗಳ ಜಾಮೀನು ಮಂಜೂರು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್



