ಬ್ರೇಕಿಂಗ್ ನ್ಯೂಸ್

ಇಂದು ಮಧ್ಯರಾತ್ರಿ 12ರಿಂದ ಲಾರಿ ಮುಷ್ಕರ ➤ ಸರಕು ಸಾಗಣೆಯಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 16. ಕರ್ನಾಟಕದ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ಮಾರ್ಚ್ 16ರ ಮಧ್ಯರಾತ್ರಿಯಿಂದ ಪ್ರತಿಭಟನೆ ನಡೆಸಲು ಕರೆ ನೀಡಿದೆ. ವಾಣಿಜ್ಯ ವಾಹನಗಳ ಎಫ್‌.ಸಿ ನವೀಕರಣಕ್ಕೆ ಕ್ಯೂಆರ್‌ ಕೋಡ್‌ ಇರುವ ರೆಟ್ರೋ ರಿಫ್ಲೆಕ್ಟರ್‌ ಟೇಪ್ ಅಳವಡಿಸಿಕೊಂಡು ಬರುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಇದಕ್ಕೆ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಹಾಗೂ ಬೆಂಗಳೂರು ನಗರದಲ್ಲಿ ಸರಕು ಸಾಗಣೆ ವಾಹನಗಳ ಪ್ರವೇಶ ರದ್ದು ಪಡಿಸಿರುವುದನ್ನು ಖಂಡಿಸಿ […]

ಇಂದು ಮಧ್ಯರಾತ್ರಿ 12ರಿಂದ ಲಾರಿ ಮುಷ್ಕರ ➤ ಸರಕು ಸಾಗಣೆಯಲ್ಲಿ ವ್ಯತ್ಯಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಪಮಾನ ಏರಿಕೆ ➤ ವಿದ್ಯಾರ್ಥಿಗಳಿಗೆ ಬೆಳಗ್ಗೆ 11ರಿಂದ ಮದ್ಯಾಹ್ನ 3ರವರೆಗೆ ಹೊರಾಂಗಣ ಆಟ ನಿಷೇಧ

(ನ್ಯೂಸ್ ಕಡಬ) newskadaba.com. ಉಡುಪಿ. ಮಾ 16.  ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.   ಬೆಳಗ್ಗೆ 11 ರಿಂದ ಮದ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದಾಗ, ಪಾದರಕ್ಷೆ, ಕೊಡೆ, ಟೊಪ್ಪಿ ಬಳಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯಬೇಕು, ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸಬೇಕು ಎಂದಿದೆ. ಇನ್ನು ಅಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು

ತಾಪಮಾನ ಏರಿಕೆ ➤ ವಿದ್ಯಾರ್ಥಿಗಳಿಗೆ ಬೆಳಗ್ಗೆ 11ರಿಂದ ಮದ್ಯಾಹ್ನ 3ರವರೆಗೆ ಹೊರಾಂಗಣ ಆಟ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉದ್ಘಾಟನೆಗೊಂಡ ಎರಡೇ ದಿನದಲ್ಲಿ ಕಿತ್ತುಬಂದ ಬೆಂಗಳೂರು- ಮೈಸೂರು ಎಕ್ಸ್-ಪ್ರೆಸ್ ಹೈವೇ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ ಎರಡೇ ದಿನದಲ್ಲಿ ಬೀಳಗಿ ಬೈಪಾಸ್ ನ ಕೊನೆಯಲ್ಲಿ ಗುಂಡಿಗಳು ಕಂಡುಬಂದಿದ್ದು, ಉದ್ಘಾಟನೆಯ ಮರುದಿನವೇ ಎನ್‌ಎಚ್‌ಎಐ ರಸ್ತೆ ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಇದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿರುವ ಈ 9,000 ಕೋಟಿ ರೂ.ಗಳ ಕೆಲಸದ ಗುಣಮಟ್ಟದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಈ ಯೋಜನೆಯ ಅನುಷ್ಠಾನದಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.  

ಉದ್ಘಾಟನೆಗೊಂಡ ಎರಡೇ ದಿನದಲ್ಲಿ ಕಿತ್ತುಬಂದ ಬೆಂಗಳೂರು- ಮೈಸೂರು ಎಕ್ಸ್-ಪ್ರೆಸ್ ಹೈವೇ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ ➤ ಹವಾಮಾನ ತಜ್ಞರಿಂದ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮಾ. 14. ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾರ್ಚ್ 6ರಿಂದ 8ರ ನಡುವೆ ಅಕಾಲಿಕ ಮಳೆಯಾಗಿದ್ದು, ಇದು ಹಲವೆಡೆ ಬೆಳೆ ಹಾನಿಗೂ ಕಾರಣವಾಗಿದೆ. ಅಂತೆಯೇ

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ ➤ ಹವಾಮಾನ ತಜ್ಞರಿಂದ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಜನತೆ’ಗೆ ಬಿಗ್‌ ಶಾಕ್‌..! ➤ ಬಾಡಿಗೆ ಮನೆಗಳಿಗೆ ಮತ್ತೆ ಬೆಲೆ ಏರಿಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು.ಮಾ. 14. ಕೊರೊನಾ ಅರ್ಭಟ ತಣ್ಣಗಾದ ಬಳಿಕ ಮತ್ತೆ ಐಟಿ ಉದ್ಯೋಗಿಗಳು ಆಫೀಸ್‌  ಗೆ ಬಂದು ಕೆಲಸ ಮಾಡೋದಕ್ಕೆ ಶುರುವಾಗಿದ್ದೇ ತಡ. ಇತ್ತ ಮನೆ ಮಾಲೀಕರು ಬಾಡಿಗೆ ಮನೆಗಳಿಗೆ ಮತ್ತೆ ಬೆಲೆ ಏರಿಕೆ ಮಾಡಿದ್ದಾರೆ. ರಾಜಧಾನಿ ಬೆಂಗಳೂರಿಗೆ ಅದೆಷ್ಟೋ ಮಂದಿ ಕೆಲಸ ಅರಸಿಕೊಂಡು ಬರುವವರೇ ಆಗಿದ್ದು, ಅದರಲ್ಲೂ ಇದೀಗ ಕೊರೊನಾ ಸೋಂಕಿನ ಬಳಿಕ, ನಗರದಲ್ಲಿ ಐಟಿ ಕಂಪನಿಗಳು ಮತ್ತೆ ಗರಿಗೆದರಿದ್ದು, ಉದ್ಯೋಗಿಗಳನ್ನು ಆಫೀಸ್‌ಗೆ ಬಂದು ಕೆಲಸ ಮಾಡುವಂತೆ ಆದೇಶ ಹೊರಡಿಸಿದೆ ಈ ನಿಟ್ಟಿನಲ್ಲಿ

ಬೆಂಗಳೂರು ಜನತೆ’ಗೆ ಬಿಗ್‌ ಶಾಕ್‌..! ➤ ಬಾಡಿಗೆ ಮನೆಗಳಿಗೆ ಮತ್ತೆ ಬೆಲೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಮ್ಮು- ಕಾಶ್ಮೀರದ ವಿವಿಧೆಡೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಶ್ರೀನಗರ, ಮಾ. 14. ಭಯೋತ್ಪಾದನೆಗೆ ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್, ಪುಲ್ವಾಮಾ, ಅನಂತನಾಗ್ ಮತ್ತು ಶೋಪಿಯಾನ್‌ ಪ್ರದೇಶಗಳಲ್ಲಿ ಶಂಕಿತರ ನಿವಾಸಕ್ಕೆ ಇಂದು ಬೆಳಗ್ಗೆ ದಾಳಿ ಮಾಡಿ ತನಿಖೆ ನಡೆಸಿದ ಘಟನೆ ವರದಿಯಾಗಿದೆ. ದೇಶದಲ್ಲಿ ಭಯೋತ್ಪಾದಕ ಕೃತ್ಯವೆಸೆಗಲು ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎನ್‌ ಐಎ ಅಧಿಕಾರಿಗಳು ಹಲವೆಡೆ ಹಣದ ಮೂಲವನ್ನು ಹುಡುಕುವ ನಿಟ್ಟಿನಲ್ಲಿ ದಾಳಿ ನಡೆಸಿದ್ದಾರೆ.

ಜಮ್ಮು- ಕಾಶ್ಮೀರದ ವಿವಿಧೆಡೆ ಎನ್ಐಎ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಪಲ್ಟಿ – ಮಗು ಸಹಿತ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.12. ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಮಗು ಸಹಿತ ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರ ಎಂಬಲ್ಲಿ ಭಾನುವಾರದಂದು ನಡೆದಿದೆ. ಗಾಯಾಳುಗಳನ್ನು ಗೋಳಿತೊಟ್ಟು ನಿವಾಸಿಗಳೆಂದು ತಿಳಿದುಬಂದಿದ್ದು, ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಪಲ್ಟಿ – ಮಗು ಸಹಿತ ನಾಲ್ವರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

➤5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ ➤ ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 11. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಹಿನ್ನೆಲೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಮಾರ್ಚ್ 13ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡುವುದಾಗಿ ಸರ್ಕಾರ ತಿಳಿಸಿದೆ. ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು.

➤5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ ➤ ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಳಿನೆಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು : ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮಾ.11. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಶನಿವಾರದಂದು ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬೆಂಗಳೂರು ಮೂಲದವರಿದ್ದ ಡಿಸೈರ್ ಕಾರು ಬಿಳಿನೆಲೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಬಳಿಕ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ

ಬಿಳಿನೆಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು : ಮೂವರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಹಣ ವರ್ಗಾವಣೆ ಆರೋಪ ➤ ಮನೀಶ್ ಸಿಸೋಡಿಯಾ ಇಡಿ ವಶಕ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 10. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯವು(ಇಡಿ) ಗುರುವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅವರನ್ನು 8 ಗಂಟೆಗಳ ಕಾಲ ತಿಹಾರ್ ಜೈಲಿನಲ್ಲಿ ಎರಡನೇ ಸುತ್ತಿನ ವಿಚಾರಣೆ ನಡೆಸಿ, ಬಳಿಕ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಸಿಸೋಡಿಯಾ ಅವರು ಇಡಿ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸುತ್ತಿಲ್ಲ ಮತ್ತು

ಅಕ್ರಮ ಹಣ ವರ್ಗಾವಣೆ ಆರೋಪ ➤ ಮನೀಶ್ ಸಿಸೋಡಿಯಾ ಇಡಿ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top