ಬ್ರೇಕಿಂಗ್ ನ್ಯೂಸ್

ವಿಮಾನದಲ್ಲಿ ಧೂಮಪಾನ ➤ ಯುವತಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ ಆರೋಪಕ್ಕೆ ಸಂಬಂಧಿಸಿ ಯುವತಿಯೋರ್ವಳನ್ನು ಪೊಲೀಸರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಯುವತಿಯನ್ನು ಪಶ್ಚಿಮ ಬಂಗಾಳದ ಸೀಲ್ದಾ ಜಿಲ್ಲೆಯ ಪ್ರಿಯಾಂಕಾ ಚಕ್ರವರ್ತಿ(24) ಎಂದು ಗುರುತಿಸಲಾಗಿದೆ. ಈಕೆ ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನ ಸಂಖ್ಯೆ 6E 716 ರ ಶೌಚಾಲಯದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ. ವಿಮಾನವು ಲ್ಯಾಂಡ್‌ ಆಗುವ 30 ನಿಮಿಷ ಮೊದಲು ಪ್ರಿಯಾಂಕಾ ಧೂಮಪಾನ ಮಾಡಲೆಂದು ಶೌಚಾಲಯಕ್ಕೆ ತೆರಳಿದ್ದು, […]

ವಿಮಾನದಲ್ಲಿ ಧೂಮಪಾನ ➤ ಯುವತಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಮಿಳುನಾಡು: 13 ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ

(ನ್ಯೂಸ್ ಕಡಬ) newskadaba.com ಚೆನ್ನೈ, ಮಾ. 09. ತಮಿಳುನಾಡಿನಲ್ಲಿ ಬಿಜೆಪಿಯ 12ಕ್ಕೂ ಅಧಿಕ ಪದಾಧಿಕಾರಿಗಳು ಎಐಎಡಿಎಂಕೆಗೆ ಸೇರಲು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ನೀಡಲು ನಾಯಕತ್ವದ ಕುರಿತು ಇರುವ ಅಸಮಾಧಾನವೇ ಕಾರಣ ಎಂದು ಅವರು ಹೇಳಿದ್ದಾರೆ. ಚೆನ್ನೈ ಪಶ್ಚಿಮದಲ್ಲಿರುವ ಬಿಜೆಪಿ ಐಟಿ ಘಟಕಕ್ಕೆ ಸೇರಿದ ಎಲ್ಲಾ 13 ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜೀನಾಮೆ ನೀಡಿದವರಲ್ಲಿ ಪಕ್ಷದ ರಾಜ್ಯ ಐಟಿ ಘಟಕದ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ಹಾಗೂ ರಾಜ್ಯ ಕಾರ್ಯದರ್ಶಿ ದಿಲೀಪ್ ಕಣ್ಣನ್

ತಮಿಳುನಾಡು: 13 ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಯೋಗಿಗಳ ವಜಾದ ಬಳಿಕ ಅಧ್ಯಕ್ಷನನ್ನೇ ತೆಗೆದು ಹಾಕಿದ ಝೂಮ್…!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಮಾ. 06. ಇತ್ತೀಚೆಗೆಷ್ಟೇ ಹಲವು ಉದ್ಯೋಗಿಗಳನ್ನು ವಜಾಗೊಳಿಸಿದ್ದ ವೀಡಿಯೊ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್ ಜೂಮ್ ಕಂಪನಿಯು ಇದೀಗ ತನ್ನ ಅಧ್ಯಕ್ಷ ಗ್ರೆಗ್ ಟಾಂಬ್ ಅವರನ್ನು ವಜಾಗೊಳಿಸಿದೆ. ಇತ್ತೀಚೆಗಷ್ಟೇ ಕಂಪನಿಯು ತನ್ನ 1,300 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ 2022ರ ಜೂನ್ ತಿಂಗಳಿನಲ್ಲಿ ಅಧ್ಯಕ್ಷ ಸ್ಥಾನಕ್ಕೇರಿದ್ದ ಟಾಂಬ್‌ ರನ್ನು ಹಠಾತ್ತನೆ ವಜಾಗೊಳಿಸಿದೆ. ಮುಂದಿನ ಅಧ್ಯಕ್ಷ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಜೂಮ್ ಕಂಪನಿ 2011ರಲ್ಲಿ ಸ್ಥಾಪನೆಯಾಗಿದ್ದು, ಕೋವಿಡ್ ಲಾಕ್‌ಡೌನ್ ವೇಳೆ ಕಂಪನಿಗಳ

ಉದ್ಯೋಗಿಗಳ ವಜಾದ ಬಳಿಕ ಅಧ್ಯಕ್ಷನನ್ನೇ ತೆಗೆದು ಹಾಕಿದ ಝೂಮ್…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ ➤ ಇಂದಿನಿಂದಲೇ ನೂತನ ದರ ಜಾರಿ

ನ್ಯೂಸ್ ಕಡಬ) newskadaba.com. ನವದೆಹಲಿ , ಮಾ 01. ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ ➤ ಇಂದಿನಿಂದಲೇ ನೂತನ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ➤ ಮಧ್ಯಂತರ ಪರಿಹಾರ ವೇತನ ಘೋಷಿಸಿದ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.01.  7ನೇ ವೇತನ  ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂ ಮಾ.1 ರಿಂದ   ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ  ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.  

ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ➤ ಮಧ್ಯಂತರ ಪರಿಹಾರ ವೇತನ ಘೋಷಿಸಿದ ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೋದಿ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 28. ಕಿಡ್ನಿ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಹ್ಲಾದ್ ಮೋದಿ ಗುಜರಾತ್ ನ ಅಹಮದಬಾದ್ ನಲ್ಲಿ ಕಿರಾಣಿ ಅಂಗಡಿ ಹಾಗೂ ಟೈರ್ ಶೋರೂಂ ಹೊಂದಿದ್ದಾರೆ. ಕಳೆದ ವರ್ಷ ಡಿಸೆಂಬರ್ 27ರಂದು ಮೋದಿ ಕುಟುಂಬ ಸಮೇತ ಬಂಡೀಪುರದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಅವರ ಕಾರು ಅಪಘಾತಕ್ಕೀಡಾಗಿತ್ತು.

ಮೋದಿ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ➤ ಬಹುತೇಕ ಸೇವೆಗಳಲ್ಲಿ ವ್ಯತ್ಯಯ!

(ನ್ಯೂಸ್ ಕಡಬ) newskadaba.com. ಬೆಂಗಳೂರು . ಫೆ.28.  ವೇತನ ಪರಿಷ್ಕರಣೆಗೆ ಆಗ್ರಹಿಸಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಯಲಿದೆ. ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲ, ಇದನ್ನು ಖಂಡಿಸಿ ಹೊಸ ಪಿಂಚಣಿ ನೀತಿ  ರದ್ಧತಿಗೆ ಆಗ್ರಹಿಸಿ 5.11 ಲಕ್ಷ ನೌಕರರು ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ನಡೆಸಲಿದ್ದಾರೆ. ಇದರಿಂದ ಶಾಲೆ-ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ➤ ಬಹುತೇಕ ಸೇವೆಗಳಲ್ಲಿ ವ್ಯತ್ಯಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

➤ ಬೇಸಿಗೆಯಲ್ಲಿ ಬ್ರಾಯ್ಲರ್ ಕೋಳಿಗಳ ಸಾವು ಹೆಚ್ಚಳ ➤ದರವೂ ಏರಿಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.27. ಬೇಸಿಗೆಯಲ್ಲಿ ಕೋಳಿಗಳು ತಿನ್ನುವ ಆಹಾರದ ಪ್ರಮಾಣ ಕಡಿಮೆ ಮಾಡುತ್ತವೆ. ಇದರಿಂದ 35-37 ದಿನಗಳಲ್ಲಿ 2 ಕೆಜಿ ಬರಬೇಕಾದ ಕೋಳಿಯ ತೂಕ ಬೇಸಿಗೆಯಲ್ಲಿ 40 ರಿಂದ 50 ದಿನಗಳು ಆಗುತ್ತವೆ. ಕೋಳಿ ಸಾಕಾಣೆದಾರರು ಕೂಡ ಬಹಳ ಎಚ್ಚರದಿಂದ ಸಾಕಲು ಮುಂದಾಗುತ್ತಾರೆ. ಇದರ ಜತೆಗೆ ಬಿಸಿಲಿನ ಹೊಡೆತವನ್ನು ತಡೆದುಕೊಳ್ಳಲು ಸಾಧ್ಯವಾಗದೇ ಕೋಳಿಗಳ ಮರಣ ಸಂಖ್ಯೆ ಕೂಡ ಹೆಚ್ಚಾಗುತ್ತದೆ, ಎಂದು ಕರ್ನಾಟಕ ಪೌಲ್ಟ್ರಿ ಫಾರ್ಮಸ್ ಬ್ರೀಡರ್ಸ್ ಅಸೋಸಿಯೇಶನ್ ಕೆಪಿಎಫ್‍ಬಿಎ ಅಧ್ಯಕ್ಷ ಡಾ. ಸುಶಾಂತ್ ರೈ

➤ ಬೇಸಿಗೆಯಲ್ಲಿ ಬ್ರಾಯ್ಲರ್ ಕೋಳಿಗಳ ಸಾವು ಹೆಚ್ಚಳ ➤ದರವೂ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಆಪರೇಷನ್ ಎಲಿಫೆಂಟ್’ ವೇಳೆ ಅಧಿಕಾರಿಗಳಿಗೆ ಹಲ್ಲೆ ಹಿನ್ನೆಲೆ ➤ ಬಂಧಿತ ಆರೋಪಿಗಳ ವಿರುದ್ಧ ವಿವಿಧ ಕಲಂಗಳಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಫೆ.24. ನರ ಹಂತಕ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಗುರುವಾರ ರಾತ್ರಿ ಕೊಂಬಾರಿನ ಮಂಡೆಕರ ಬಳಿ ಪೊಲೀಸ್ ಹಾಗೂ ಅರಣ್ಯ ಇಲಾಖಾ ವಾಹನಗಳಿಗೆ ಹಾನಿ ಮಾಡಿದ ಆರೋಪದಲ್ಲಿ ಏಳು ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿಗಳಾದ ಉಮೇಶ್, ರಾಜೇಶ್, ಕೋಕಿಲಾನಂದ, ಕೋಲ್ಪೆ‌ ನಿವಾಸಿಗಳಾದ ಜನಾರ್ದನ್ ರೈ, ತೀರ್ಥಕುಮಾರ್, ಬಾರ್ಯ ನಿವಾಸಿ ಗಂಗಾಧರ್ ಗೌಡ, ರೆಂಜಾಳ ನಿವಾಸಿ ಅಜಿತ್‌ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ರಾತ್ರಿ ಕೊಂಬಾರು

ಕಡಬ: ಆಪರೇಷನ್ ಎಲಿಫೆಂಟ್’ ವೇಳೆ ಅಧಿಕಾರಿಗಳಿಗೆ ಹಲ್ಲೆ ಹಿನ್ನೆಲೆ ➤ ಬಂಧಿತ ಆರೋಪಿಗಳ ವಿರುದ್ಧ ವಿವಿಧ ಕಲಂಗಳಡಿ ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ವಾಗ್ವಾದ ಹಿನ್ನೆಲೆ ➤ ಏಳು ಮಂದಿಯ ಬಂಧನ, ಉಳಿದವರಿಗಾಗಿ ಮುಂದುವರಿದ ಶೋಧ

(ನ್ಯೂಸ್ ಕಡಬ) newskadaba.com ಕಡಬ, ಫೆ.24. ನರ ಹಂತಕ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಗುರುವಾರ ರಾತ್ರಿ ಕೊಂಬಾರಿನ ಮಂಡೆಕರ ಬಳಿ ಪೊಲೀಸ್ ಹಾಗೂ ಅರಣ್ಯ ಇಲಾಖಾ ವಾಹನಗಳಿಗೆ ಹಾನಿ ಮಾಡಿದ ಆರೋಪದಲ್ಲಿ ಏಳು ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ಅರಣ್ಯಾಧಿಕಾರಿಗಳು ದುಬಾರೆಗೆ ಕಳುಹಿಸಲು ಮುಂದಾದಾಗ ಕೆಲವು ಜನರು ಸ್ಥಳಕ್ಕೆ ಬಂದು ಕಾಡಾನೆ ತುಂಬಿಸಿದ ಲಾರಿಯನ್ನು ತಡೆದು ನಿಲ್ಲಿಸಿದ್ದರು. ಅಲ್ಲದೆ ಹಿಡಿದಿರುವ

ಕಡಬ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ವಾಗ್ವಾದ ಹಿನ್ನೆಲೆ ➤ ಏಳು ಮಂದಿಯ ಬಂಧನ, ಉಳಿದವರಿಗಾಗಿ ಮುಂದುವರಿದ ಶೋಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top