ಬ್ರೇಕಿಂಗ್ ನ್ಯೂಸ್

ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ ➤ ಅಧಿಕಾರಿಗಳಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಫೆ.23. ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ನಂತರ ಉಳಿದ ಆನೆಗಳನ್ನು ಸೆರೆ ಹಿಡಯುವಂತೆ ಆಗ್ರಹಿಸಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಜೀಪ್ ಗೆ ಹಾನಿಗೈದಿರುವ ಘಟನೆ ವರದಿಯಾಗಿದೆ. ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರಿಸಿದ ನಂತರ ಕಾರ್ಯಾಚರಣೆ ಮುಂದುವರಿಸುವುದಾಗಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದು, ಇದಕ್ಕೊಪ್ಪದ ಸಾರ್ವಜನಿಕರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯಾರೋ ಕಿಡಿಗೇಡಿಗಳು ಇಲಾಖೆಯ […]

ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ ➤ ಅಧಿಕಾರಿಗಳಿಗೆ ಹಲ್ಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಮೂರನೇ ದಿನದ ‘ಆಪರೇಷನ್ ಎಲಿಫೆಂಟ್’ ಯಶಸ್ವಿ ➤ ಕೊನೆಗೂ ಸೆರೆಸಿಕ್ಕ ಕಾಡಾನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.23. ಕಳೆದೆರಡು ದಿನಗಳಿಂದ ಅರಣ್ಯ ಅಧಿಕಾರಿಗಳಿಗೆ ತಲೆನೋವನ್ನು ತರಿಸಿರುವ ಕಾಡಾನೆಯು ಕೊನೆಗೂ ಸೆರೆಯಾಗಿದ್ದು, ಅಧಿಕಾರಿಗಳ ಶ್ರಮಕ್ಕೆ ಕೊನೆಗೂ ಫಲ‌ದೊರೆತಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಮಂಡೆಕರ ಎಂಬಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆನೆಯನ್ನು ಕಂಡುಬಂದಿದೆ. ಬುಧವಾರದಂದು ಐತ್ತೂರು ಗ್ರಾಮದ ಸುಳ್ಯ ಸಮೀಪ ಕಂಡುಬಂದಿದ್ದ ಆನೆಯನ್ನು ಸೆರೆಹಿಡಿಯಲು ಹರಸಾಹಸ ನಡೆಸಿದ್ದ ಅಧಿಕಾರಿಗಳು, ಪೊದರುಗಳ ನಡುವೆ ಅವಿತಿದ್ದ ಆನೆಯ ಮೇಲೆ ಶೂಟ್ ಮಾಡಿದ್ದ ಅರಿವಳಿಕೆ ಚುಚ್ಚುಮದ್ದು ಗುರಿ ತಪ್ಪಿತ್ತು. ಸಂಜೆ ವೇಳೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಇಂದು

ಕಡಬ: ಮೂರನೇ ದಿನದ ‘ಆಪರೇಷನ್ ಎಲಿಫೆಂಟ್’ ಯಶಸ್ವಿ ➤ ಕೊನೆಗೂ ಸೆರೆಸಿಕ್ಕ ಕಾಡಾನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಕೃಷಿಕನನ್ನು ಬೆನ್ನಟ್ಟಿದ ಕಾಡಾನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.21. ಸೋಮವಾರ ಬೆಳಿಗ್ಗೆ ಕಡಬ ತಾಲೂಕಿನ ಮರ್ಧಾಳ ಸಮೀಪದ ನೈಲ ಎಂಬಲ್ಲಿ ಕಾಡಾನೆಯು ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಮಂಗಳವಾರ ಬೆಳಗಿನ ಜಾವ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪೆರುಂದೋಡಿ ಎಂಬಲ್ಲಿ ಕೃಷಿಕರೋರ್ವರನ್ನು ಕಾಡಾನೆಯೊಂದು ಬೆನ್ನಟ್ಟಿದ ಘಟನೆ ಬೆಳಕಿಗೆ ಬಂದಿದೆ. ಕೊಂಬಾರು ಪರಿಸರದಲ್ಲಿ ಕಾಡಾನೆಯು ಕೃಷಿ ತೋಟಗಳಿಗೆ ಲಗ್ಗೆ ಇಟ್ಟಿದ್ದು, ಅಪಾರ ಕೃಷಿಯನ್ನು ಹಾನಿ ಮಾಡಿದೆ. ಪೆರುಂದೋಡಿ ನಿವಾಸಿ ಮೋಹನ್ ಎಂಬವರು ಮಂಗಳವಾರ ಬೆಳಿಗ್ಗೆ 3.30ರ ಸುಮಾರಿಗೆ ನೀರು ಹಾಯಿಸಲೆಂದು

ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಕೃಷಿಕನನ್ನು ಬೆನ್ನಟ್ಟಿದ ಕಾಡಾನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಫೆ.21. ಇಲ್ಲಿನ ಮರ್ಧಾಳ‌ ಸಮೀಪದ ನೈಲ ಸಮೀಪ ಸೋಮವಾರದಂದು ಎರಡು ಜೀವಗಳನ್ನು ಬಲಿ ಪಡೆದ ಕಾಡಾನೆಯ ಸೆರೆ ಹಿಡಿಯುವ ಕಾರ್ಯಾಚರಣೆಯು ಐದು ಸಾಕಾನೆ ಹಾಗೂ ನುರಿತ ತಂಡದವರ ಉಪಸ್ಥಿತಿಯಲ್ಲಿ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಮಂಗಳವಾರದಂದು ಆರಂಭಗೊಂಡಿದೆ‌. ಸೋಮವಾರ ಬೆಳಿಗ್ಗೆ ಕಡಬ ಸಮೀಪದ ಮರ್ಧಾಳ ನೈಲ ಎಂಬಲ್ಲಿ ಕಾಡಾನೆಯು ಇಬ್ಬರನ್ನು ತಿವಿದು ಕೊಂದು ಹಾಕಿತ್ತು. ಆಕ್ರೋಶಗೊಂಡ ಸ್ಥಳೀಯರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸ್ಥಳಾಂತರಗೊಳಿಸದೆ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸುವುದಿಲ್ಲ ಎಂದು ಪಟ್ಟು

ಕಡಬ: ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರ್ಧಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ

ಮರ್ಧಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ರೈಲು ನಿಲ್ದಾಣದಲ್ಲಿ ಅಡುಗೆ ಅನಿಲ ಸೋರಿಕೆ ಗುಮಾನಿ ➤ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ‌. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ ಅಗ್ನಿಶಾಮಕ ದಳದ

ಕಡಬ: ರೈಲು ನಿಲ್ದಾಣದಲ್ಲಿ ಅಡುಗೆ ಅನಿಲ ಸೋರಿಕೆ ಗುಮಾನಿ ➤ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

➤ ಪಿಂಚಣಿದಾರರಿಗೆ ಸಿಹಿ ಸುದ್ದಿ ಪಿಂಚಣಿ ಮೊತ್ತ ಶೇಕಡಾ 50ರಷ್ಟು  ಹೆಚ್ಚಳ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.6.  ಸರ್ಕಾರದಿಂದ ಪಡೆಯುವ ಪಿಂಚಣಿ ಶೇಕಡಾ 50ರಷ್ಟು ಹೆಚ್ಚಾಗಲಿದ್ದು,  ಪಿಂಚಣಿದಾರರಿಗೆ ಇದು ಸಂತಸದ ಸುದ್ದಿಯಾಗಿದೆ.  2006 ರಲ್ಲಿ ನಿವೃತಿಯಾದ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳು ರಾಜ್ಯ ಸರ್ಕಾರದಿಂದ ಈ ಪ್ರಯೋಜನವನ್ನು ಪಡೆಯಲಿದ್ದಾರೆ.   80 ರಿಂದ 85 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರು ಶೇಕಡಾ 20 ರಷ್ಷು ಹೆಚ್ಚುವರಿ ಪಿಂಚಣಿಯ ಲಾಭವನ್ನು ಪಡೆಯುತ್ತಾರೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. 85 ರಿಂದ 90 ವರ್ಷ ವಯಸ್ಸಿನ ಪಿಂಚಣಿದಾರರು

➤ ಪಿಂಚಣಿದಾರರಿಗೆ ಸಿಹಿ ಸುದ್ದಿ ಪಿಂಚಣಿ ಮೊತ್ತ ಶೇಕಡಾ 50ರಷ್ಟು  ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.4. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು ಸದ್ಯದ 28 ಅಂಕಗಳಿಂದ 20 ಅಂಕಗಳಿಗೆ ಇಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನೇತೃತ್ವದ ಸಮಿತಿಯು ಶುಕ್ರವಾರ ನಾಲ್ಕು ಮತ್ತು ಐದನೇ ವರದಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿತು. ಆಯೋಗದ ಪ್ರಕಾರ, ಪ್ರಿ-ಯೂನಿವರ್ಸಿಟಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯ..! ➤ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ವೇಳಾಪಟ್ಟಿಯ ಅನುಸಾರ ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮಾರ್ಚ್ 01, 2023 ರಂದು ಕೊನೆಗೊಳ್ಳಲಿದೆ ಎಂದು ವರದಿ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯ..! ➤ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಕ್ಕಿಂಜೆ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಆಟೋ ರಿಕ್ಷಾ ➤ ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com ಬೆಳ್ತಂಗಡಿ, ಜ.03. ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ನದಿಗೆ ಉರುಳಿದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಕಕ್ಕಿಂಜೆ ನಿವಾಸಿ ಸಫಿಯಾ ಎಂದು ಗುರುತಿಸಲಾಗಿದೆ. ಕಾಜೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಕ್ಕಿಂಜೆ ಸಮೀಪದ‌ ಮುಂಡಾಜೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ನದಿಗೆ ಉರುಳಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ಕಕ್ಕಿಂಜೆ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಆಟೋ ರಿಕ್ಷಾ ➤ ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top