ಬ್ರೇಕಿಂಗ್ ನ್ಯೂಸ್

➤ ದಟ್ಟ ಅರಣ್ಯದಲ್ಲಿ ವೃದ್ಧೆಯನ್ನು ಬಿಟ್ಟು ಹೋದ ಪಾಪಿಗಳು..!

(ನ್ಯೂಸ್ ಕಡಬ) newskadaba.com, ಬೆಳಗಾವಿ, ಜ. 23.  ಖಾನಾಪುರ  ತಾಲ್ಲೂಕಿನ ನಾವಗಾ ಗ್ರಾಮದ ಹೊರವಲಯದ ಅರಣ್ಯದಲ್ಲಿ 90 ವರ್ಷದ ವೃದ್ಧೆಯೊಬ್ಬರು ನಿತ್ರಾಣ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದ್ದಾರೆ. ಕುಟುಂಬದವರೇ ಅವರನ್ನು ಅರಣ್ಯದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಗ್ರಾಮದ ಜನ ತಿಳಿಸಿದ್ದಾರೆ. ರುಮೇವಾಡಿ ಗ್ರಾಮದ ರೈತ ರಾಜು ಘಾಡಿ ಎನ್ನುವವರು ಸೋಮವಾರ ಕಾಡಿನ ದಾರಿಯಲ್ಲಿ ಹೊರಟಿದ್ದರು. ಆಗ ವೃದ್ಧೆ ನರಳುವುದು ಕೇಳಿಸಿತು. ಹತ್ತಿರ ಹೋಗಿ ನೋಡಿದ ಅವರು ಅಜ್ಜಿಗೆ ನೀರು ಕುಡಿಸಿ ಉಪಚರಿಸಿದರು. ತಮ್ಮ ಟ್ರ್ಯಾಕ್ಟರ್‌ನಲ್ಲಿ ಅವರನ್ನು ಹತ್ತಿರದ ಧಾಬಾಗೆ […]

➤ ದಟ್ಟ ಅರಣ್ಯದಲ್ಲಿ ವೃದ್ಧೆಯನ್ನು ಬಿಟ್ಟು ಹೋದ ಪಾಪಿಗಳು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿಯಲ್ಲಿ ಕಂಪಿಸಿದ ಭೂಮಿ ➤ ಮನೆಯಿಂದ ಹೊರಗಡೆ ಓಡಿ ಬಂದ ಜನ

ನ್ಯೂಸ್ ಕಡಬ) newskadaba.com, ನವದೆಹಲಿ. ಜ. 24. ರಾಷ್ಟ್ರ ರಾಜಧಾನಿ ವಲಯದಲ್ಲಿ ಭೂಕಂಪನ ಉಂಟಾಗಿರುವ ಘಟನೆ ನಡೆದಿದೆ. ಭೂಮಿ ಕಂಪನದಿಂದ ಕಟ್ಟಡಗಳಲ್ಲಿರುವರಿಗೆ ಸುಮಾರು 30 ಸೆಕೆಂಡುಗಳ ಕಾಲ ಭಯದ ಅನುಭವ ಉಂಟಾಗಿದ್ದು, ಅನೇಕರು ಮನೆಯಿಂದ ಓಡಿ ಬಂದರು ಎಂದು ತಿಳಿದು ಬಂದಿದೆ. ಉತ್ತರಾಖಂಡ,  ನೇಪಾಳದಲ್ಲಿ ಭೂಕಂಪ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ. ಇದರ ಪರಿಣಾಮ ದೆಹಲಿಯಲ್ಲಿ ಭೂಕಂಪನ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ.  

ದೆಹಲಿಯಲ್ಲಿ ಕಂಪಿಸಿದ ಭೂಮಿ ➤ ಮನೆಯಿಂದ ಹೊರಗಡೆ ಓಡಿ ಬಂದ ಜನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿದ ತೆಪ್ಪ ➤ ಮಹಿಳೆ ಮೃತ್ಯು, ಇಬ್ಬರು ಅಪಾಯದಿಂದ ಪಾರು

ಕಡಬ: ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(೪೬) ಮೃತಪಟ್ಟ ಮಹಿಳೆ. ಕುಮಾರಧಾರ ಹೊಳೆಯ ಇನ್ನೊಂದು ಮಗ್ಗುಲಲ್ಲಿರುವ ಅರೆಲ್ತಡ್ಕ ಎಂಬಲ್ಲಿಂದ ಹುಲ್ಲು ಸಂಗ್ರಹಿಸಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿಕೊಂಡು ಹೊಳೆಯನ್ನು ತೆಪ್ಪದ ಮುಖಾಂತರ ದಾಟುತ್ತಿದ್ದಾಗ ನದಿಯ ಮದ್ಯ ಭಾಗಕ್ಕೆ ಬಂದಾಗ ಜೊರಾದ ಗಾಳಿ ಬೀಸಿದ್ದು ಈ ವೇಳೆ ತೆಪ್ಪ ಮಗುಚಿ ಬಿದ್ದಿದೆ. ತೆಪ್ಪದಲ್ಲಿದ್ದ ಇನ್ನಿಬ್ಬರು ಮಹಿಳೆಯರು

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿದ ತೆಪ್ಪ ➤ ಮಹಿಳೆ ಮೃತ್ಯು, ಇಬ್ಬರು ಅಪಾಯದಿಂದ ಪಾರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳ ನೋಂದಣಿ ರದ್ದು! ➤ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.19. ಮಾಲಿನ್ಯವನ್ನು ನಿಯಂತ್ರಿಸಲು ಮತ್ತು ವೃತ್ತಾಕಾರದ ಆರ್ಥಿಕತೆಯನ್ನು ಉತ್ತೇಜಿಸಲು, ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿಯ ಅಧಿಸೂಚನೆಯನ್ನು ಹೊರಡಿಸಿತು. ಅದರ ಪ್ರಕಾರ 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ. ನೋಂದಣಿಯನ್ನು ನವೀಕರಿಸಿದ 15ವರ್ಷಗಳ ನಂತರ ವಾಹನಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಅಂತಹ ಎಲ್ಲಾ ಹಳೆಯ ವಾಹನಗಳನ್ನು ನೋಂದಾಯಿತ ಸ್ಕ್ರ್ಯಾಪ್ ಕೇಂದ್ರದಲ್ಲಿ ವಿಲೇವಾರಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವಾಹನಗಳು, ರಾಜ್ಯ ಸರ್ಕಾರದ ವಾಹನಗಳು,

15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳ ನೋಂದಣಿ ರದ್ದು! ➤ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ದಿಢೀರ್ ರಾಜೀನಾಮೆ..!

(ನ್ಯೂಸ್ ಕಡಬ) newskadaba.com ವೆಲ್ಲಿಂಗ್ಟನ್‌, ಜ. 19. ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ತಮ್ಮ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ಘೋಷಿಸಿದ್ದು, ಪ್ರಧಾನಿ ಸ್ಥಾನದಲ್ಲಿ ಉಳಿಯಲು ಇನ್ನು ಮುಂದೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಇದರ ಹಿಂದೆ ಯಾವುದೇ ರಹಸ್ಯವಿಲ್ಲ. ಸ್ಥಾನ ತ್ಯಜಿಸಲು ಇದು ಸೂಕ್ತ ಸಮಯ. ಇದೊಂದು ಅತ್ಯಂತ ಹೆಚ್ಚಿನ ಜವಾಬ್ದಾರಿಯುತ ಹುದ್ದೆ, ಅದನ್ನು ನಿರ್ವಹಿಸುವುದು ಕೂಡಾ ಸುಲಭವಲ್ಲ. ಮತ್ತೆ ನಾಲ್ಕು ವರ್ಷಗಳ ಕಾಲ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂದು ಜಸಿಂಡಾ ಅವರು

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ದಿಢೀರ್ ರಾಜೀನಾಮೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

➤ಪ್ರಧಾನಿ ಮೋದಿಯವರಿಂದ ಯಾದಗಿರಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ

ನ್ಯೂಸ್ ಕಡಬ) newskadaba.com. ಯಾದಗಿರಿ, ಜ.19. ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಕೊಡೆಕಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿ ಯಾದಗಿರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಕಲ್ಯಾಣ ಕರ್ನಾಟಕದ

➤ಪ್ರಧಾನಿ ಮೋದಿಯವರಿಂದ ಯಾದಗಿರಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘PM Kisan’ ಯೋಜನೆಯಡಿ ವಾರ್ಷಿಕ 6 ಸಾವಿರವಲ್ಲ, ಇನ್ಮುಂದೆ 8 ಸಾವಿರ ಲಭ್ಯ     

(ನ್ಯೂಸ್ ಕಡಬ)newskadab.com  ನವದೆಹಲಿ, ಜ.18. ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ರೈತರಿಗೆ ಅನೇಕ ಯೋಜನೆಗಳನ್ನ ಲಭ್ಯವಾಗುವಂತೆ ಮಾಡುತ್ತಿದೆ ಮತ್ತು ಜಾರಿಗೊಳಿಸುತ್ತಿದೆ. ಇದರ ಭಾಗವಾಗಿ, 2019ರಲ್ಲಿ ರೈತರಿಗೆ ಸಹಾಯ ಮಾಡಲು ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನ ಪ್ರಾರಂಭಿಸಿದರು ಅನ್ನೋದು ತಿಳಿದಿರುವ ಸಂಗತಿ. ಈ ಯೋಜನೆಯಡಿ ಅರ್ಹ ರೈತರಿಗೆ ಮೂರು ಕಂತುಗಳಲ್ಲಿ 2 ಸಾವಿರ ರೂ.ನಂತೆ ವರ್ಷಕ್ಕೆ 6 ಸಾವಿರ ರೂ.ಗಳನ್ನ ರೈತರ ಖಾತೆಗೆ ಜಮಾ ಮಾಡಲಾಗ್ತಿದೆ. ಅದ್ರಂತೆ, ಇಲ್ಲಿಯವರೆಗೆ ಪ್ರಧಾನ ಮಂತ್ರಿ

‘PM Kisan’ ಯೋಜನೆಯಡಿ ವಾರ್ಷಿಕ 6 ಸಾವಿರವಲ್ಲ, ಇನ್ಮುಂದೆ 8 ಸಾವಿರ ಲಭ್ಯ      Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಣ್ಣಾಮಲೈ ಅವರಿಗೆ ‘ಝೆಡ್’ ಶ್ರೇಣಿ ಭದ್ರತೆ

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 13. ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಗೃಹ ಸಚಿವಾಲಯ ಅಣ್ಣಾಮಲೈ ಅವರಿಗೆ ಝಡ್ ಶ್ರೇಣಿಯ ಭದ್ರತೆಯನ್ನು ನೀಡಿದೆ. ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆ ನೀಡಲಾತ್ತು. ಅವರಿಗೆ ಅಪಾಯ ಹೆಚ್ಚಾಗುವ ಆತಂಕದ ಹಿನ್ನೆಲೆ ಅವರಿಗೆ ಸಿಆರ್​ಎಫ್‌ನ ಒಟ್ಟು 33 ಕಮಾಂಡೋಗಳು ಈ ಭದ್ರತೆಯನ್ನು ನೀಡಲಿದ್ದಾರೆ ಎನ್ನಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಮತ್ತು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರವರಿಗೆ ಮಾವೋವಾದಿಗಳು ಮತ್ತು ಧಾರ್ಮಿಕ

ಅಣ್ಣಾಮಲೈ ಅವರಿಗೆ ‘ಝೆಡ್’ ಶ್ರೇಣಿ ಭದ್ರತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಂಗಾ ಕಲ್ಯಾಣ ಯೋಜನೆಯಡಿ 17 ಸಾವಿರ ಫಲಾನುಭವಿಗಳಿಗೆ ಕೊಳವೆ ಬಾವಿ ಸೌಲಭ್ಯ ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  

(ನ್ಯೂಸ್ ಕಡಬ)newskadaba.com  ಮೈಸೂರು, ಜ.10. ಗಂಗಾ ಕಲ್ಯಾಣ ಯೋಜನೆಯಡಿ 17 ಸಾವಿರ ಕೊಳವೆಬಾವಿಗಳನ್ನು ಕೊರೆಸಿ ಪಲಾನುಭವಿಗಳಿಗೆ ನೀಡಲಾಗುತ್ತಿದ್ದು, ಹಿಂದೆ ಕೊಳವೆ ಬಾವಿ ಕೊರೆದ ಹಣವನ್ನು ಏಜೆನ್ಸಿಗಳಿಗೆ ನೀಡಲಾಗುತಿತ್ತು. ಆದರೆ, ಪಾರದರ್ಶಕತೆಯನ್ನು ಕಾಪಾಡಲು ಪಲಾನುಭವಿಗಳ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ ವತಿಯಿಂದ ಹಮ್ಮಿಕೊಂಡಿದ್ದ ವಿಭಾಗ

ಗಂಗಾ ಕಲ್ಯಾಣ ಯೋಜನೆಯಡಿ 17 ಸಾವಿರ ಫಲಾನುಭವಿಗಳಿಗೆ ಕೊಳವೆ ಬಾವಿ ಸೌಲಭ್ಯ ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ   Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿರಾಡಿ ಘಾಟಿ ನಿರ್ಮಾಣ ಕಾಮಗಾರಿ ಮಾರ್ಚ್ ನಲ್ಲಿ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ರಾಜಧಾನಿಯಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯು ಬರುವ ಮಾರ್ಚ್ ನಲ್ಲಿ ಆರಂಭಗೊಳ್ಳಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು  ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.   ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಘಾಟಿ ಬಳಿ ಚತುಷ್ಪದ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಾರ್ಚ್

ಶಿರಾಡಿ ಘಾಟಿ ನಿರ್ಮಾಣ ಕಾಮಗಾರಿ ಮಾರ್ಚ್ ನಲ್ಲಿ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top