ಬ್ರೇಕಿಂಗ್ ನ್ಯೂಸ್

ಅನಿಶ್ಚಿತ ಆರ್ಥಿಕತೆ ➤ 18,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೈ ಬಿಡಲು ಮುಂದಾದ ಅಮೇಜಾನ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. ಇಡೀ ಪ್ರಪಂಚದಲ್ಲಿಯೇ ಇ-ಕಾಮರ್ಸ್ ದೈತ್ಯ ಎನಿಸಿಕೊಂಡಿರುವ ಅಮೆಜಾನ್ 18,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಗೇಟ್‍ಪಾಸ್‍ ನೀಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ತನ್ನ ಉದ್ಯೋಗಿಗಳಿಗೆ ಇದ್ದಕ್ಕಿದ್ದಂತೆಯೇ ಶಾಕ್ ನೀಡಿರುವ ಅಮೆಜಾನ್, ಮೊದಲು ಯೋಜಿಸಿದ್ದಕ್ಕಿಂತ ಶೇ.70ರಷ್ಟು ಹೆಚ್ಚಿನ ಉದ್ಯೋಗಗಳನ್ನು ಕಡಿತಗೊಳಿಸಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ  

ಅನಿಶ್ಚಿತ ಆರ್ಥಿಕತೆ ➤ 18,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೈ ಬಿಡಲು ಮುಂದಾದ ಅಮೇಜಾನ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ್ ಪೇ ಸಿಇಒ ಸುಹೇಲ್ ಸಮೀರ್ ಹುದ್ದೆಗೆ ರಾಜಿನಾಮೆ…!!!         

(ನ್ಯೂಸ್ ಕಡಬ) newskadaba.com ನವದೆಹಲಿ, ಜ.03.  ಮಾಜಿ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಅವರೊಂದಿಗೆ ಮನಸ್ತಾಪ ಹೊಂದಿದ್ದ ಭಾರತ್‌ಪೇ ಸಿಇಒ ಸುಹೇಲ್ ಸಮೀರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಹೈಲ್ ಸಮೀರ್ ಅವರು ಭಾರತ್ ಪೇ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ಕಾರ್ಯತಂತ್ರದ ಸಲಹೆಗಾರರಾಗಿ ಜನವರಿ 7, 2023 ರಿಂದ ಜಾರಿಗೆ ಬರುವಂತೆ ಕರ್ತವ್ಯ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಕಂಪನಿಯ ಮಧ್ಯಂತರ ಸಿಇಒ ಆಗಿ ನೇಮಕಗೊಂಡಿರುವ ಪ್ರಸ್ತುತ CFO, ನಳಿನ್ ನೇಗಿಯವರ ಹಾದಿಯನ್ನು ಸುಗಮಗೊಳಿಸುತ್ತದೆ ಎಂದು

ಭಾರತ್ ಪೇ ಸಿಇಒ ಸುಹೇಲ್ ಸಮೀರ್ ಹುದ್ದೆಗೆ ರಾಜಿನಾಮೆ…!!!          Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ಹಿನ್ನೆಲೆ ➤ ಜಿಲ್ಲಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 02. ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯವಾದ ಹಿನ್ನೆಲೆ ನಾಳೆ ವಿಜಯಪುರ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.   ಶ್ರೀಗಳ ಅಂತ್ಯಕ್ರಿಯೆಯು ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ತಿಳಿಸಿದ್ದಾರೆ.

ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ಹಿನ್ನೆಲೆ ➤ ಜಿಲ್ಲಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದಿ ಕಸ ಗುಡಿಸುವ ಮಹಿಳೆ ಗಯಾದ ಹೊಸ ಉಪ ಮೇಯರ್..!!!

(ನ್ಯೂಸ್ ಕಡಬ) newskadaba.com ಪಟ್ನಾ, ಜ. 02. ಗಯಾ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಬೀದಿ ಕಸ ಗುಡಿಸುವ ಮಹಿಳೆಯೊಬ್ಬರು ಅಪರೂಪದ ಸಾಧನೆ ಮಾಡಿದ್ದು, ಗಯಾದ ಉಪ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ಇತರರಿಗೆ ಸ್ಪೂರ್ತಿಯಾಗಿದ್ದಾರೆ. 60 ವರ್ಷದ ‘ಸ್ವೀಪರ್’ ಚಿಂತಾದೇವಿ ಅವರು ಇದೀಗ ಗಯಾ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇದೇ ಚಿಂತಾದೇವಿ ಅವರು ದಶಕಗಳಿಂದಲೂ ಗಯಾದಲ್ಲಿ ಬೀದಿ ಕಸಗುಡಿಸುತ್ತಾ, ಒಳಚರಂಜಿ ಸ್ವಚ್ಛಗೊಳಿಸುತ್ತ ಜೀವನ ಸಾಗಿಸಿದ್ದಾರೆ. ಜೀವನೋಪಾಯಕ್ಕಾಗಿ ಇದೇ ಚಿಂತಾದೇವಿ ಅವರು ನಿಂಬೆಹಣ್ಣುಗಳನ್ನು ಕೂಡ

ಬೀದಿ ಕಸ ಗುಡಿಸುವ ಮಹಿಳೆ ಗಯಾದ ಹೊಸ ಉಪ ಮೇಯರ್..!!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಳ್ಳಾರಿಯಲ್ಲಿ ಚುನಾವಣಾ ಕಣಕ್ಕಿಳಿದ ರೆಡ್ಡಿ ಬ್ರದರ್ಸ್..! ➤ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ 02. ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ ಇವರ ಸಹೋದರ ಕರುಣಾಕರ ರೆಡ್ಢಿ ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿದ್ದಾರೆ. ಜನಾರ್ಧನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿ ಬಳ್ಳಾರಿ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರೆ, ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವುದು ಖಚಿತ. ಪಕ್ಷ ಹೇಳಿದ ಕೆಲಸ ಮಾಡುವುದು ನನ್ನ ಕರ್ತವ್ಯ, ಯಾರೂ ಬೇಕಾದರೂ ಪಕ್ಷ ಕಟ್ಟಬಹುದು, ಸ್ಪರ್ಧೆ ಮಾಡಬಹುದು. ಆದರೆ ನಾನು

ಬಳ್ಳಾರಿಯಲ್ಲಿ ಚುನಾವಣಾ ಕಣಕ್ಕಿಳಿದ ರೆಡ್ಡಿ ಬ್ರದರ್ಸ್..! ➤ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.02. ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರು ಅಲ್ಲದೆ ಸಹಕಾರಿ ಸಂಘಗಳಲ್ಲಿನ ಸದಸ್ಯರಿಗೂ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಿದ್ದು, ಈ ಯೋಜನೆಯ ಅಡಿಯಲ್ಲಿ ಸದಸ್ಯರ ನೋಂದಣಿಗೆ ನೀಡಲಾಗಿದ್ದಂತ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಿ ಸಹಕಾರಿ ಸಂಘಗಳ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಸಹಕಾರ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು

ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ     

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 02. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಓರ್ವ ನುಸುಳುಕೋರರನ್ನು ಭಾರತೀಯ ಸೇನೆ ಮುಂಜಾನೆ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಆರ್‌ಎಸ್ ಪುರ ಸೆಕ್ಟರ್‌ ನ ಅಂತರಾಷ್ಟ್ರೀಯ ಗಡಿಯುದ್ದಕ್ಕೂ ಬಾದರ್‌ ಪುರ ಬಾರ್ಡರ್ ಔಟ್ ಪೋಸ್ಟ್ (ಬಿಒಪಿ) ಬಳಿ ನುಸುಳುಕೋರರ ಚಲನ ವಲನವನ್ನು ಪತ್ತೆಹಚ್ಚಿದ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ. ಈ ವೇಳೆ ಓರ್ವ ಪಾಕಿಸ್ತಾನ ಮೂಲದ ನುಸುಳುಕೋರ ಹತ್ಯೆಯಾಗಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.    

ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ      Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಒಂದು ಸಾವಿರ ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ 2016ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌.ಎ. ನಜೀರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಸೋಮವಾರದಂದು ತೀರ್ಪು ಪ್ರಕಟಿಸಿದೆ.   ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೋಟು ಅಮಾನ್ಯೀಕರಣ ➤ ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು!

(ನ್ಯೂಸ್ ಕಡಬ) newskadaba.com ನವದೆಹಲಿ,  ಜ. 01  ಕೇಂದ್ರ ಸರ್ಕಾರವು 2016ರಲ್ಲಿ 500 ರೂ. ಮತ್ತು 1000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದುಗೊಳಿಸಿತ್ತು. ಮೂಲಗಳ ಪ್ರಕಾರ, ನೋಟು ರದ್ದತಿ ತೀರ್ಪು ಎರಡು ಪ್ರತ್ಯೇಕ ಅಭಿಪ್ರಾಯಗಳನ್ನು ಹೊಂದುವ ಸಾಧ್ಯತೆಯಿದೆ. ನವದೆಹಲಿ: 1,000 ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸುವ 2016ರ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್‌ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಸುಪ್ರೀಂ ಕೋರ್ಟ್​ನ ಐವರು

ನೋಟು ಅಮಾನ್ಯೀಕರಣ ➤ ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top