ಬಂಟ್ವಾಳ: ಅಪಘಾತವೆಸಗಿ ಪರಾರಿಯಾಗಿದ್ದ ಚಾಲಕನ ಬಂಧನ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 12. ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರನ್ನು ಬಂಟ್ವಾಳ ಸಂಚಾರಿ ಪೊಲೀಸರು ಪತ್ತೆ ಹಚ್ಚಿದ್ದು, ಸ್ವಿಫ್ಟ್ ಕಾರು ಸಹಿತ ಚಾಲಕನನ್ನು ವಶಕ್ಕೆ ಪಡೆದ ಘಟನೆ ಬಿ ಸಿ ರೋಡಿನ ತಲಪಾಡಿ ಎಂಬಲ್ಲಿ ನಡೆದಿದೆ. ಬಂಧಿತನನ್ನು ಮೊಹಮ್ಮದ್ ಶೇಖ್ ಫೈಝಲ್ ಎಂದು ಗುರುತಿಸಲಾಗಿದೆ. ಈತ ಡಿ. 05ರಂದು ಬೆಳಗ್ಗೆ ಬಿ.ಸಿ.ರೋಡಿನ ತಲಪಾಡಿಯಲ್ಲಿ ತನ್ನ ಕಾರನ್ನು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಘಟನೆಯಲ್ಲಿ ರಿಕ್ಷಾ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡಿದ್ದರು. ಆರೋಪಿಯು […]
ಬಂಟ್ವಾಳ: ಅಪಘಾತವೆಸಗಿ ಪರಾರಿಯಾಗಿದ್ದ ಚಾಲಕನ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್




