ಬ್ರೇಕಿಂಗ್ ನ್ಯೂಸ್

ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್’ಸಿ ಎಂದು ತರಾಟೆಗೆತ್ತಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04. ವಿಧಾನ ಪರಿಷತ್ ಸದಸ್ಯನ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಕೋಲಾರದಲ್ಲಿ ನಡೆದಿದೆ.   ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಎನ್. ರವಿಕುಮಾರ್ ಅವರ ಕಾರು ಶಿವನಪುರ ನಿವಾಸಿ ಗೋಪಾಲ್ ಎಂಬವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಗೋಪಾಲ್‌ರನ್ನು ಎಂಎಲ್ಸಿ ರವಿಕುಮಾರ್ ಆಸ್ಪತ್ರೆಗೆ ದಾಖಲಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಎಂಎಲ್ಸಿ ರವಿಕುಮಾರ್ […]

ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್’ಸಿ ಎಂದು ತರಾಟೆಗೆತ್ತಿದ ಸ್ಥಳೀಯರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಲಯಾಳಂ ನ ಹಿರಿಯ ನಟ ಕೆ.ಎಸ್. ಪ್ರೇಮ್ ಕುಮಾರ್ ವಿಧಿವಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಡಿ. 03. ಮಲಯಾಳಂನ ಹಿರಿಯ ಸಿನೆಮಾ ನಟ, ರಂಗಭೂಮಿ ಕಲಾವಿದ ಕೊಚ್ಚು ಪ್ರೇಮನ್ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪ್ರೇಮಕುಮಾರ್ (68) ಅವರು ಶನಿವಾರದಂದು ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಜೂನ್ 1, 1955ರಂದು ತಿರುವನಂತಪುರದಲ್ಲಿ ಜನಿಸಿದ ಅವರು, ಪೇಯಾಡಿನ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ನಂತರ ತಿರುವನಂತಪುರಂ ನ ಮಹಾತ್ಮ ಗಾಂಧಿ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದರು. ರಂಗಭೂಮಿಯಲ್ಲಿ ಯಶಸ್ವಿ ನಟನಾಗಿದ್ದ ಇವರು ಬಳಿಕ ತಮ್ಮ ಗಮನವನ್ನು ಸಿನೆಮಾದತ್ತ ಬದಲಾಯಿಸಿದರು. 1979

ಮಲಯಾಳಂ ನ ಹಿರಿಯ ನಟ ಕೆ.ಎಸ್. ಪ್ರೇಮ್ ಕುಮಾರ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅಕ್ರಮ ಗೋಸಾಗಾಟ ತಡೆಹಿಡಿದ ಬಜರಂಗದಳ ಕಾರ್ಯಕರ್ತರು ➤ ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 03. ಅಕ್ರಮ ಗೋಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬಜರಂಗದಳ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿ, ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಸಜೀಪ ಕಂದೂರಿನಲ್ಲಿ ನಡೆದಿದೆ.   ಆಪೆ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಭಜರಂಗದಳ ಕಾರ್ಯಕರ್ತರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಒಂದು ಜಾನುವಾರನ್ನು ರಕ್ಷಿಸಿ, ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಟ್ವಾಳ: ಅಕ್ರಮ ಗೋಸಾಗಾಟ ತಡೆಹಿಡಿದ ಬಜರಂಗದಳ ಕಾರ್ಯಕರ್ತರು ➤ ಗೋವುಗಳ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 02. ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆಯ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 02. ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆಯ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾರ ಬದಲಿಸಿ ವಧುವಿಗೆ ಮುತ್ತಿಟ್ಟ ವರ..! ➤ ಮದುವೆಯನ್ನೇ ರದ್ದುಪಡಿಸಿದ ಯುವತಿ

(ನ್ಯೂಸ್ ಕಡಬ) newskadaba.com ಲಕ್ನೋ, ಡಿ. 01. ಮದುವೆ ಸಮಾರಂಭದಲ್ಲಿ ವಧು- ವರರು ಹಾರ ಬದಲಿಸಿದ್ದು, ಬಳಿಕ ಎಲ್ಲರ ಸಮ್ಮುಖದಲ್ಲೇ ವರ ವಧುವಿಗೆ ಮುತ್ತು ಕೊಟ್ಟಿದ್ದು, ಇದರಿಂದ ಬೇಸರಗೊಂಡ ಯುವತಿ ಮದುವಯನ್ನೇ ರದ್ದುಮಾಡಿದ ಅಪರೂಪದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನವೆಂಬರ್ 26ರಂದು ಉ.ಪ್ರ.ದ ಸಂಭಾಲ್ ನಗರದಲ್ಲಿ ಮುಖ್ಯಮಂತ್ರಿಗಳ ಹೆಸರಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಬಿಲ್ಸಿ ಗ್ರಾಮಕ್ಕೆ ಸೇರಿದ ಯುವಕ ಹಾಗೂ ಬಹ್ಜೋಯ್ ಠಾಣಾ ವ್ಯಾಪ್ತಿಯ ಯುವತಿಯು ವೈವಾಹಿಕ ಜೀವನಕ್ಕೆ ಕಾಲಿಡಲು ಆಗಮಿಸಿದ್ದರು. ಮದುವೆ

ಹಾರ ಬದಲಿಸಿ ವಧುವಿಗೆ ಮುತ್ತಿಟ್ಟ ವರ..! ➤ ಮದುವೆಯನ್ನೇ ರದ್ದುಪಡಿಸಿದ ಯುವತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ ತಾಲೂಕಿನಲ್ಲಿ ಶಂಕಿತ ಚರ್ಮ ಗಂಟು ರೋಗ ಪ್ರಕರಣ ಪತ್ತೆ ➤‌ ಮುಂದಿನ ಆದೇಶದವರೆಗೆ ಜಾನುವಾರು ಸಾಗಾಟಕ್ಕೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಪತ್ತೆಯಾಗಿದ್ದು, ಇದರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ‌. ವರದಿಯ ಬಳಿಕವೇ ಇದು ಚರ್ಮ ರೋಗವೇ ಎಂಬುದನ್ನು ತಿಳಿಯಬಹುದು. ಅಲ್ಲಿಯವರೆಗೆ ಇದು ಶಂಕಿತ ಪ್ರಕರಣ. ಇದೀಗ ಮೇಲ್ನೋಟಕ್ಕೆ ಚರ್ಮ ರೋಗದಂತೆಯೇ ಕಂಡುಬಂದಿದೆ ಎಂದು ಸುಳ್ಯ ಪಶುಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಡಾ.ನಿತಿನ್ ಪ್ರಭು ತಿಳಿಸಿದ್ದಾರೆ. ಸುಳ್ಯ ತಾಲೂಕಿನ ಉಬರಡ್ಕ, ಆಲೆಟ್ಟಿ, ಕುಕ್ಕುಜಡ್ಕ, ಕನಕಮಜಲು ಹಾಗೂ ಅಜ್ಜಾವರ ಗ್ರಾಮಗಳಲ್ಲಿ ಒಂದೊಂದು ಜಾನುವಾರುಗಳಲ್ಲಿ ಈ ಪ್ರಕರಣ

ಸುಳ್ಯ ತಾಲೂಕಿನಲ್ಲಿ ಶಂಕಿತ ಚರ್ಮ ಗಂಟು ರೋಗ ಪ್ರಕರಣ ಪತ್ತೆ ➤‌ ಮುಂದಿನ ಆದೇಶದವರೆಗೆ ಜಾನುವಾರು ಸಾಗಾಟಕ್ಕೆ ನಿರ್ಬಂಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದಿನಾಯಿಗಳ ದಾಳಿಗೆ ತುತ್ತಾಗಿ ನಾಲ್ಕೂವರೆ ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಭದ್ರಾವತಿ , ಡಿ. 01. ಬೀದಿನಾಯಿಗಳ ದಾಳಿಗೊಳಗಾಗಿ ನಾಲ್ಕುವರೆ ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಭದ್ರಾವತಿ ತಾಲೂಕು ದೊಣಬಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಸೈಯದ್ ಮದನಿ ಎಂದು ಗುರುತಿಸಲಾಗಿದೆ. ಈತನ ತಂದೆ ಸಂಜೆ ಸುಮಾರು 4 ಗಂಟೆಯ ವೇಳೆಗೆ ಜಮೀನಿಗೆ ಹೋಗಿದ್ದು, ಈ ವೇಳೆ ಬಾಲಕನು ತಂದೆಯನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದಾಗ ಸುಮಾರು 7-8 ಬೀದಿ ನಾಯಿಗಳ ಹಿಂಡೊಂದು ಮಗುವಿನ ಮೇಲೆ ದಾಳಿ ಮಾಡಿ ತಲೆಯನ್ನು ಸೀಳಿ ಎಳೆದಾಡಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದರಿಂದ

ಬೀದಿನಾಯಿಗಳ ದಾಳಿಗೆ ತುತ್ತಾಗಿ ನಾಲ್ಕೂವರೆ ವರ್ಷದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಪ್ರಾಪ್ತೆಗೆ ಸ್ಕೂಟರ್ ನೀಡಿದ ಹಿನ್ನೆಲೆ ➤‌ ಪೋಷಕರಿಗೆ 26 ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 29. ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಅಪ್ತಾಪ್ತೆಗೆ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯವು 26 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಕಳೆದ ಆಗಸ್ಟ್ ನಲ್ಲಿ ಸಿದ್ದಕಟ್ಟೆ ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದ ಹಿನ್ನೆಲೆ ತನಿಖೆ ನಡೆಸಿದ ಎಎಸ್ಐ ವಿಜಯ್ ಅವರು ನೋಟೀಸ್ ಜಾರಿ ಮಾಡಿದ್ದರು. ಇದೀಗ ವಿಚಾರಣೆ ನಡೆಸಿದ

ಬಂಟ್ವಾಳ: ಅಪ್ರಾಪ್ತೆಗೆ ಸ್ಕೂಟರ್ ನೀಡಿದ ಹಿನ್ನೆಲೆ ➤‌ ಪೋಷಕರಿಗೆ 26 ಸಾವಿರ ರೂ. ದಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಫಾರ್ಚ್ಯೂನರ್ ಕಾರು ➤‌ ಐವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ನ.08. ಫಾರ್ಚ್ಯೂನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ

ಕಡಬ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಫಾರ್ಚ್ಯೂನರ್ ಕಾರು ➤‌ ಐವರು ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top