ಪ್ರಸಕ್ತ ಸಾಲಿನಿಂದಲೇ ಜಾರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ!
(ನ್ಯೂಸ್ ಕಡಬ) newskadaba.com, ಜೂ.25 : ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (NCERT) 1975ರ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಕುರಿತಾದ ಪ್ರತ್ಯೇಕ ಅಧ್ಯಾಯವನ್ನು ಮೊದಲ ಬಾರಿಗೆ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಧಿಕೃತವಾಗಿ ಸೇರಿಸಿದೆ.ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಅಡಿಯಲ್ಲಿ ಪರಿಷ್ಕರಿಸಲಾದ ಈ ಪಠ್ಯಪುಸ್ತಕಗಳು ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ (2026-27) ದೇಶಾದ್ಯಂತ ಜಾರಿಗೆ ಬರಲಿವೆ. ‘ಪ್ರಜಾಪ್ರಭುತ್ವ ರಾಜಕೀಯ-1’ ಪಠ್ಯಪುಸ್ತಕದ 5ನೇ ಅಧ್ಯಾಯದಲ್ಲಿ ತುರ್ತು ಪರಿಸ್ಥಿತಿಯನ್ನು ‘ಪ್ರಜಾಪ್ರಭುತ್ವಕ್ಕೆ ಎದುರಾದ ಸವಾಲು’ ಎಂದು […]
ಪ್ರಸಕ್ತ ಸಾಲಿನಿಂದಲೇ ಜಾರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









