ಬ್ರೇಕಿಂಗ್ ನ್ಯೂಸ್

ಅ. 01ರಂದು ಭಾರತದಲ್ಲಿ 5G ಸೇವೆಗೆ ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 24. ಅಕ್ಟೋಬರ್ 1 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ 5G ಸೇವೆಗಳನ್ನು ಆರಂಭಿಸಲಿದ್ದಾರೆ(5G Services To Be Launched) ಎಂದು ಸರಕಾರದ ರಾಷ್ಟ್ರೀಯ ಬ್ರಾಡ್‌ಬ್ಯಾಂಡ್ ಮಿಷನ್ ಇಂದು ಟ್ವೀಟ್ ಮಾಡಿದೆ. “ಭಾರತದ ಡಿಜಿಟಲ್ ರೂಪಾಂತರ ಮತ್ತು ಸಂಪರ್ಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಮೂಲಕ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು , ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನ ಇಂಡಿಯಾ ಮೊಬೈಲ್ ಕಾಂಗ್ರೆಸ್ ನಲ್ಲಿ ಭಾರತದಲ್ಲಿ […]

ಅ. 01ರಂದು ಭಾರತದಲ್ಲಿ 5G ಸೇವೆಗೆ ಪ್ರಧಾನಿ ಮೋದಿ ಚಾಲನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಢಿಕ್ಕಿ ➤‌ ಚಾಲಕ ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ

(ನ್ಯೂಸ್ ಕಡಬ) newskadaba.com ಭಟ್ಕಳ, ಸೆ. 24. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟು, ನಾಲ್ವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ತಡರಾತ್ರಿ ಮೂಡಭಟ್ಕಳ ಬೈಪಾಸ್ ರಾ.ಹೆ. 66ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಾಲಕ ಅಂಜುಮನ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿ, ರಂಗಿನಕಟ್ಟೆ ನಿವಾಸಿ ಮುಹಮ್ಮದ್ ಉನೈಸ್ ಖತೀಬ್ (20) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಅದೇ ಕಾಲೇಜಿನ ಮುಹಮ್ಮದ್ ಫುರ್ಖಾನ್ ಗಂಗಾವಳಿ,

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಢಿಕ್ಕಿ ➤‌ ಚಾಲಕ ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಾಟರಿ ಗೆದ್ದ ಬಳಿಕ ಮನೆಯಲ್ಲಿ ವಾಸಿಸಲೂ ಸಾಧ್ಯವಾಗುತ್ತಿಲ್ಲ ➤‌ 25 ಕೋಟಿ ರೂ. ವಿಜೇತ ಆಟೋ ಚಾಲಕನ ಅಳಲು

(ನ್ಯೂಸ್ ಕಡಬ) newskadaba.com ಕೇರಳ, ಸೆ. 24. ಕೇರಳ ಸರ್ಕಾರದ ಮೆಗಾ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ರೂ. ಗೆದ್ದ ಅಟೋರಿಕ್ಷಾ ಚಾಲಕ ಅನೂಪ್, ಲಾಟರಿ ವಿಜೇತನೆಂದು ಘೋಷಿಸಲ್ಪಟ್ಟ ಕೇವಲ ಐದು ದಿನಗಳಲ್ಲಿ ನನ್ನ ಜೀವನದಲ್ಲಾದ ಈ ಅನಾಹುತಕ್ಕೆ ವಿಷಾದಿಸುತ್ತೇನೆ, ಲಾಟರಿ ಗೆದ್ದ ಬಳಿಕ ನಾನು ನನ್ನ ಮನಸ್ಸಿನ ಎಲ್ಲಾ ನೆಮ್ಮದಿಯನ್ನು ಕಳೆದುಕೊಂಡಿದ್ದೇನೆ ಮತ್ತು ನಾನು ನನ್ನ ಸ್ವಂತ ಮನೆಯಲ್ಲಿ ವಾಸಿಸಲೂ ಸಾಧ್ಯವಾಗುತ್ತಿಲ್ಲ ಎಂದು ಮಾಧ್ಯಮದ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಏಕೆಂದರೆ ನಾನು ಮೊದಲ

ಲಾಟರಿ ಗೆದ್ದ ಬಳಿಕ ಮನೆಯಲ್ಲಿ ವಾಸಿಸಲೂ ಸಾಧ್ಯವಾಗುತ್ತಿಲ್ಲ ➤‌ 25 ಕೋಟಿ ರೂ. ವಿಜೇತ ಆಟೋ ಚಾಲಕನ ಅಳಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಖಾಸಗಿ ಕಾಲೇಜಿನ ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಈ ಮೂವರು ವಿದ್ಯಾರ್ಥಿನಿಯರು ಮಂಗಳೂರು ರೈಲು ನಿಲ್ದಾಣದ ಮೂಲಕ ಕೊಯಂಬತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ಪೊಲೀಸರು, ಚೆನ್ನೈ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಈ ಮೂವರು ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿ ಮಂಗಳೂರಿಗೆ ಕರೆತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬುಧವಾರ ಮುಂಜಾನೆ ಸುಮಾರು 3.30 ಕ್ಕೆ ಬೆಂಗಳೂರಿನ

ಮಂಗಳೂರು: ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿ ➤‌ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 24. ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೇಪು ಎಂಬಲ್ಲಿ ವರದಿಯಾಗಿದೆ. ಮೃತರನ್ನು ಬದಿಯಡ್ಕ ನಿವಾಸಿ ಸಂದೇಶ್ (33) ಎಂದು ಗುರುತಿಸಲಾಗಿದೆ. ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಇವರು ಸೆ. 23ರಂದು ಸಂಜೆ ವೇಳೆ ವಿಟ್ಲದಿಂದ ಬದಿಯಡ್ಕದ ಕಡೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರ

ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿ ➤‌ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಮೊಬೈಲ್ ನಂಬರ್ ಹ್ಯಾಕ್ ➤‌ ಮೋಸ ಹೋಗದಂತೆ ಡಿಸಿ ಮನವಿ

(ನ್ಯೂಸ್ ಕಡಬ) newskadaba com ಮಂಗಳೂರು, ಸೆ. 14. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆದ ಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ.

ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಮೊಬೈಲ್ ನಂಬರ್ ಹ್ಯಾಕ್ ➤‌ ಮೋಸ ಹೋಗದಂತೆ ಡಿಸಿ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೂರು ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ➤‌ ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮೂರು ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಕಲ್ಲಾಪಿನಲ್ಲಿ ಇಂದು ರಾತ್ರಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ಮೂರು ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ➤‌ ಹಲವರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಟೋ ರಿಕ್ಷಾ – ಟೆಂಪೋ ಟ್ರಾವೆಲ್ಲರ್ ನಡುವೆ ಅಪಘಾತ ➤‌ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಸೆ.10. ಆಟೋ ರಿಕ್ಷಾ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಅಟೋ ರಿಕ್ಷಾ ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ನಡುವೆ ಬುಡೋಳಿ ವಿಸ್ಡಂ ಶಾಲೆಯ ಸಮೀಪ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮಂಜೇಶ್ವರ

ಆಟೋ ರಿಕ್ಷಾ – ಟೆಂಪೋ ಟ್ರಾವೆಲ್ಲರ್ ನಡುವೆ ಅಪಘಾತ ➤‌ ಇಬ್ಬರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಿರ್ಮಾಣ ಹಂತದ ಕಟ್ಟಡ ಕುಸಿತ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 09. ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟ ಘಟನೆ ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ಶುಕ್ರವಾರದಂದು ನಡೆದಿದೆ. ಕಟ್ಟಡದಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೆಳಗ್ಗೆ ಸುಮಾರು 8.50ರ ಹೊತ್ತಿಗೆ ಕಟ್ಟಡ ಕುಸಿದು ಬಿದ್ದಿದ್ದು, ಇದರಿಂದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕನಿಷ್ಠ ಐವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ ➤ ಮೂವರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬೆಳ್ಳಂಬೆಳಗ್ಗೆ ಎಸ್ಡಿಪಿಐ ನಾಯಕನ ಮನೆಮೇಲೆ ಎನ್ಐಎ ದಾಳಿ ➤ ಸ್ಥಳದಲ್ಲಿ ಕಾರ್ಯಕರ್ತರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ದ.ಕ ಜಿಲ್ಲೆಯಲ್ಲಿ ಎನ್ಐಎ ದಾಳಿ ಮುಂದುವರಿದಿದ್ದು, ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಗುರುವಾರ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ. ಈಗಾಗಲೇ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಸೆಪ್ಟೆಂಬರ್ 6 ರಂದು ಸುಳ್ಯ, ಪುತ್ತೂರು ಸೇರಿದಂತೆ 30 ಕಡೆ ದಾಳಿ ನಡೆಸಿತ್ತು. ಇದರ ಮುಂದುವರಿದ ಭಾಗವಾಗಿ ಇಂದು ಬೆಳಿಗ್ಗೆ ಎಸ್ಡಿಪಿಐ ರಾಷ್ಟ್ರೀಯ ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಎನ್ಐಎ ದಾಳಿ ನಡೆಸಿದ್ದು, ಇದನ್ನು

ಮಂಗಳೂರು: ಬೆಳ್ಳಂಬೆಳಗ್ಗೆ ಎಸ್ಡಿಪಿಐ ನಾಯಕನ ಮನೆಮೇಲೆ ಎನ್ಐಎ ದಾಳಿ ➤ ಸ್ಥಳದಲ್ಲಿ ಕಾರ್ಯಕರ್ತರ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top