ಬ್ರೇಕಿಂಗ್ ನ್ಯೂಸ್

ಪುತ್ತೂರು: ಸ್ಕೂಟರ್ ಹಾಗೂ ಕಾರು ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04. ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಸಮೀಪ ಶನಿವಾರದಂದು ತಡರಾತ್ರಿ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಮುಂಡೂರು ಕಂಪ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿದ್ದ ಕಾರು ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಸ್ಕೂಟರ್‌ನಲ್ಲಿದ್ದ ವಿನೋದ್ ಮತ್ತು ದೀಕ್ಷಿತ್ ಕಾರಿನ ಬೊನೆಟ್ […]

ಪುತ್ತೂರು: ಸ್ಕೂಟರ್ ಹಾಗೂ ಕಾರು ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅ. 24ರಿಂದ iOS 10 ಐಫೋನ್ ಮಾಡೆಲ್ ಗಳಲ್ಲಿ ವ್ಹಾಟ್ಸಾಪ್ ಕೆಲಸ ಮಾಡಲ್ಲ…!!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 03. ಅಕ್ಟೋಬರ್ 24 ರಿಂದ iOS 10 ಅಥವಾ iOS 11 ಆವೃತ್ತಿಯ ಐಫೋನ್ ಮಾಡೆಲ್ ಗಳಲ್ಲಿ ಇನ್ನು ಮುಂದೆ ವಾಟ್ಸ್ಆ್ಯಪ್ ಕೆಲಸ ಮಾಡಲ್ಲ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ವಾಟ್ಸ್ ಆ್ಯಪ್ ಬೇಕಾದರೆ ಹಳೆಯ ಐಫೋನ್ ಹೊಂದಿರುವವರು ತಮ್ಮ ಮೊಬೈಲ್ ಗಳನ್ನು iOS 12 ಅಥವಾ ಅದಕ್ಕೂ ಹೆಚ್ಚಿನ ಆವೃತ್ತಿಗೆ ಬದಲಾಯಿಸಿಕೊಳ್ಳಬೇಕಾಗುತ್ತದೆ. ಅಂದರೆ iOS 10 ಅಥವಾ iOS 11 ಮಾಡೆಲ್ ಗಳನ್ನು ಬಳಸುತ್ತಿರುವವರು ಇನ್ಮುಂದೆ ಹೊಸ ಫೋನ್ ಖರೀದಿಸಬೇಕಾಗುತ್ತದೆ.

ಅ. 24ರಿಂದ iOS 10 ಐಫೋನ್ ಮಾಡೆಲ್ ಗಳಲ್ಲಿ ವ್ಹಾಟ್ಸಾಪ್ ಕೆಲಸ ಮಾಡಲ್ಲ…!!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಲಂಕಾರು: ಕತ್ತಿಯಿಂದ ಕಡಿದು ಜೀವಬೆದರಿಕೆ ಆರೋಪ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಸೆ. 03. ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿ ಆಲಂಕಾರು ಕಲ್ಲೇರಿ ನಿವಾಸಿ ಜಯಕರ ಪೂಜಾರಿ ನೀಡಿದ ದೂರಿನಂತೆ ಭಾಸ್ಕರ ಎಂಬವರ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಈ ಕುರಿತು ಜಯಕರ ಪೂಜಾರಿಯವರು, ‘ನಾನು ಆಲಂಕಾರು ಪೇಟೆಯಲ್ಲಿ ಹೋಟೆಲ್ ಉದ್ಯಮ ಮಾಡಿಕೊಂಡಿದ್ದು, ಆ.31ರಂದು ಸಂಜೆಯ ವೇಳೆಗೆ ಆರೋಪಿ ಭಾಸ್ಕರ ಎಂಬವರು ಹೋಟೆಲ್‌ಗೆ ಮದ್ಯದ ಬಾಟಲಿಯನ್ನು ಹಿಡಿದುಕೊಂಡು ಬಂದು ಸೋಡಾ ಕೊಡುವಂತೆ ಕೇಳಿದಾಗ ಇಲ್ಲಿ ಮದ್ಯ ಕುಡಿಯಬೇಡಿ

ಆಲಂಕಾರು: ಕತ್ತಿಯಿಂದ ಕಡಿದು ಜೀವಬೆದರಿಕೆ ಆರೋಪ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸ್ನೇಹಿತರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಚೂರಿ ಇರಿತ ➤ ಯುವಕ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 03. ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಕಾರ್ಕಳದ ಮಾಳ ಎಂಬಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದವನನ್ನು ನಾಗರಾಜ್ ಪೂಜಾರಿ ಎಂದು ಗುರುತಿಸಲಾಗಿದೆ. ಭರತ್ ಎಂಬಾತ ಚೂರಿಯಿಂದ ಇರಿದ ಆರೋಪಿ. ಇವರಿಬ್ಬರು ಆತ್ಮೀಯ ಸ್ನೇಹಿತರಾಗಿದ್ದು, ಭರತ್ ಎಂಬಾತನು ಕೈಯಲ್ಲಿ ಚೂರಿಯನ್ನು ಹಿಡಿದುಕೊಂಡಿದ್ದಕ್ಕೆ ನಾಗರಾಜ್ ಪೂಜಾರಿಯು ಚೂರಿಯನ್ನು ಕೈಯಲ್ಲಿ ಹಿಡಿದುಕೊಳ್ಳಬೇಡ ಎಂದು ಹೇಳಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಭರತನು ಕೈಯಲ್ಲಿದ್ದ ಚೂರಿಯಿಂದ ನಾಗರಾಜ್ ಹೊಟ್ಟೆಯ ಬಲಭಾಗಕ್ಕೆ ಇರಿದಿದ್ದಾನೆ. ಗಾಯಗೊಂಡ

ಸ್ನೇಹಿತರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಚೂರಿ ಇರಿತ ➤ ಯುವಕ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾದಚಾರಿಗೆ ಲಾರಿ ಢಿಕ್ಕಿ ➤ ವ್ಯಕ್ತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಇಲ್ಲಿನ ಕಲ್ಲಾಪು ಮಾರುಕಟ್ಟೆಯ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಬೆಂಗರೆ ನಿವಾಸಿ ಪ್ರಸ್ತುತ ಕಲ್ಲಾಪುವಿನಲ್ಲಿ ನೆಲೆಸಿರುವ ಬೆಂಗರೆ ನಿಯಾಝ್ ಬಾವಾ ( 40) ಎಂದು ಗುರುತಿಸಲಾಗಿದೆ. ಇವರು ಕಲ್ಲಾಪು ಮಾರುಕಟ್ಟೆಯಲ್ಲಿ ಕೆಎಂ ಫಾರೂಕ್ ಎಂಬವರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಮನೆಯಿಂದ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೇರಳದಿಂದ

ಪಾದಚಾರಿಗೆ ಲಾರಿ ಢಿಕ್ಕಿ ➤ ವ್ಯಕ್ತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ನಗ- ನಗದು ಕಳವು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 02. ಇಲ್ಲಿನ ಗೋಳಿತ್ತೊಟ್ಟು ಗ್ರಾಮದ ಅರಂತಬೈಲು ನಿವಾಸಿ ರಮ್ಲತ್‌ ಎಂಬವರ ಮನೆಯಿಂದ ಕಳೆದ ರಾತ್ರಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನಗೈದಿರುವ ಘಟನೆ ನಡೆದಿದೆ. ರಮ್ಲತ್‌ ಹಾಗೂ ಅವರ ಪತ್ನಿ ಖತೀಜಮ್ಮರವರು ದುಬೈಯಿಂದ ಬರುವ ತಮ್ಮ ಮಗನನ್ನು ಕರೆದುಕೊಂಡು ಬರಲು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ್ದು, ತಡರಾತ್ರಿ ಮನೆಗೆ ಹಿಂತಿರುಗಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಡಾ. ವೀರಯ್ಯ ಹಾಗೂ ಪೊಲೀಸ್‌

ನೆಲ್ಯಾಡಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ನಗ- ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಣಜದ ಹುಳು ಕಡಿದು ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 02. ಬಾಲಕನೋರ್ವ ಕಣಜದ ಹುಳ ಕಡಿದು ಗಂಭೀರ ಗಾಯಗೊಂಡ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ತಾಲೂಕಿನ ಅಮ್ಮುಂಜೆ ಗ್ರಾಮದ ಕಲಾಯಿ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತ ಬಾಲಕನನ್ನು ಅಮ್ಮುಂಜೆ ಗ್ರಾಮದ ಕಲಾಯಿ- ತಾಳಿಪ್ಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (9) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ಸಂಜೆ ಶಾಲೆ ಬಿಟ್ಟು ಮನೆಗೆ ಬಂದು, ಬಳಿಕ ಅಂಗಡಿಗೆಂದು ತೆರಳಿದ್ದ ವೇಳೆ ಕಣಜದ ಹುಳಗಳು ದಾಳಿ ನಡೆಸಿ ಬಾಲಕನ

ಕಣಜದ ಹುಳು ಕಡಿದು ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ➤ ಫೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀ ಬಂಧನ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 01. ಅಪ್ರಾಪ್ತ ವಯಸ್ಸಿನ ಹಾಸ್ಟೆಲ್ ಹೆಣ್ಣು ಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಚಿತ್ರದುರ್ಗದ ಮುರುಘಾ ಶ್ರೀಯನ್ನು ಫೋಕ್ಸೋ ಕಾಯ್ದೆಯಡಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಸಂತ್ರಸ್ತ ಬಾಲಕಿಯರು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದರು, ಇದರ ಬೆನ್ನಲ್ಲೇ ಶ್ರೀಗಳ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ➤ ಫೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಣಿ: ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 01. ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಗುರುವಾರದಂದು ಸಂಜೆ ನಡೆದಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಮಾಣಿ: ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಡ್ಡಿಯಲ್ಲಿ ಪದೇ ಪದೇ ಮೂತ್ರ ಮಾಡುತ್ತಿದ್ದ ಬಾಲಕ ➤‌ ಬೆಂಕಿ ಕಡ್ಡಿ ಹೊತ್ತಿಸಿ ಬಾಲಕನ ಖಾಸಗಿ ಅಂಗವನ್ನು ಸುಟ್ಟ ಶಿಕ್ಷಕಿ

(ನ್ಯೂಸ್ ಕಡಬ) newskadaba.com ತುಮಕೂರು, ಸೆ. 01. ಆಗಾಗ್ಗ ಪ್ಯಾಂಟ್ ಒದೆ ಮಾಡಿಕೊಳ್ಳುತ್ತಿದ್ದ ಮೂರು ವರ್ಷದ ಬಾಲಕನ ಮಾರ್ಮಾಂಗವನ್ನು ಸುಟ್ಟಿರುವ ಹೃದಯವಿದ್ರಾವಕ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೊಡೇಕೆರೆಯ ಅಂಗನವಾಡಿ ಕೇಂದ್ರವೊಂದರಲ್ಲಿ ವಾರದ ಹಿಂದೆ ನಡೆದಿದೆ. ಆರೋಪಿ ಸಹಾಯಕ ಶಿಕ್ಷಕಿ ರಶ್ಮಿ ಎಂದು ಗುರುತಿಸಲಾಗಿದೆ. ಈಕೆ ಆಗಾಗ್ಗೆ ಪ್ಯಾಂಟ್ ಒದ್ದೆ ಮಾಡುತ್ತಿದ್ದ ಎಂದು ಬೆಂಕಿ ಕಡ್ಡಿ ಹೊತ್ತಿಸಿ ಅಪ್ರಾಪ್ತ ಬಾಲಕನ ಖಾಸಗಿ ಅಂಗವನ್ನು ಸುಟ್ಟಿರುವುದಾಗಿ ವರದಿಯಾಗಿದೆ. ವಾರದ ಹಿಂದೆ ಈ ಘಟನೆ ನಡೆದಿದ್ದು, ಬಾಲಕನ ಅಜ್ಜಿಯು ಸ್ನಾನ ಮಾಡಿಸುತ್ತಿದ್ದ

ಚಡ್ಡಿಯಲ್ಲಿ ಪದೇ ಪದೇ ಮೂತ್ರ ಮಾಡುತ್ತಿದ್ದ ಬಾಲಕ ➤‌ ಬೆಂಕಿ ಕಡ್ಡಿ ಹೊತ್ತಿಸಿ ಬಾಲಕನ ಖಾಸಗಿ ಅಂಗವನ್ನು ಸುಟ್ಟ ಶಿಕ್ಷಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top