ಕಲ್ಲಡ್ಕ: ಮುಗಿಯದ ರಸ್ತೆ ಹೊಂಡದ ಸಂಕಟ ➤ ಪ್ರಯಾಣಿಕ ಬೆಳ್ಳಾರೆಯ ಯುವಕನ ಸೊಂಟ ಮುರಿತ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 22. ಕಲ್ಲಡ್ಕದಲ್ಲಿ ನಡೆಯುತ್ತಿರುವ ಚತುಷ್ಪಥ ರಸ್ತೆಯ ಕಾಮಗಾರಿ ಮತ್ತು ಮಳೆಯ ಕಾರಣದಿಂದ ಹೊಂಡ ಬಿದ್ದಿರುವ ಕಾರಣ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸರಕಾರಿ ಬಸ್ಸೊಂದು ರಸ್ತೆ ಹೊಂಡಕ್ಕೆ ಬಿದ್ದು ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಯುವಕನೋರ್ವನ ಸೊಂಟ ಮುರಿತಕ್ಕೊಳಗಾದ ಘಟನೆ ನಡೆದಿದೆ. ಸೊಂಟ ಮುರಿತಕ್ಕೊಳಗಾದವರನ್ನು ಬೆಳ್ಳಾರೆಯ ತಡಗಜೆ ನಿವಾಸಿ ಸುಳ್ಯದ ಮೊಬೈಲ್ ಅಂಗಡಿಯಲ್ಲಿ ಉದ್ಯೋಗಿಯಾಗಿರುವ ವಿಜಯ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಬಸ್ ಹೊಂಡಕ್ಕೆ ಬಿದ್ದಿದ್ದು, ಹಿಂಬದಿ […]
ಕಲ್ಲಡ್ಕ: ಮುಗಿಯದ ರಸ್ತೆ ಹೊಂಡದ ಸಂಕಟ ➤ ಪ್ರಯಾಣಿಕ ಬೆಳ್ಳಾರೆಯ ಯುವಕನ ಸೊಂಟ ಮುರಿತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್






