ನೇತ್ರಾವತಿ ನದಿಗೆ ಬಿದ್ದು ಯುವಕ ಗಂಭೀರ ➤ ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 09. ಕಾಲು ಜಾರಿ ನದಿಗೆ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ನೀರಿಗೆ ಬಿದ್ದ ಯುವಕನನ್ನು ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ರಜೆ ಇದ್ದ ಹಿನ್ನೆಲೆ ನೇತ್ರಾವತಿ ನದಿ ಬಳಿಗೆ ತೆರಳಿದ್ದ ವೇಳೆ ಈ ದುರ್ಘಟನೆ […]
ನೇತ್ರಾವತಿ ನದಿಗೆ ಬಿದ್ದು ಯುವಕ ಗಂಭೀರ ➤ ಆಸ್ಪತ್ರೆಗೆ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್



