ಭಟ್ಕಳ: ಮತ್ತೆ ಭೂಕುಸಿತ ➤ ರಸ್ತೆ ಸಂಪರ್ಕ ಕಡಿತ..?
(ನ್ಯೂಸ್ ಕಡಬ) newskadaba.com ಭಟ್ಕಳ, ಆ. 06. ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದ ಇಲ್ಲಿನ ಮುಟ್ಟಳ್ಳಿ ಎಂಬಲ್ಲಿ ಗುಡ್ಡ ಕುಸಿತವುಂಟಾದ ಪರಿಣಾಮ ನಾಲ್ವರು ಮೃತಪಟ್ಟ ಸುದ್ದಿ ಮಾಸುವ ಮುನ್ನವೇ ಮತ್ತೆ ಅದೇ ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಜನರಲ್ಲಿ ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಕಳೆದ ಆ. 02 ರಂದು ಬೆಳಗಿನ ಜಾವ ಗುಡ್ಡ ಕುಸಿದು ದೊಡ್ಡ ದೊಡ್ಡ ಭಾಗವೇ ಸಡಿಲಗೊಂಡಿತ್ತು. ಕಳೆದ 2-3 ದಿನಗಳಿಂದ ಸ್ವಲ್ಪ ಸ್ವಲ್ಪವೇ ಜಾರುತ್ತಿದ್ದ ಗುಡ್ಡದ ಭಾಗ ಮತ್ತೆ […]
ಭಟ್ಕಳ: ಮತ್ತೆ ಭೂಕುಸಿತ ➤ ರಸ್ತೆ ಸಂಪರ್ಕ ಕಡಿತ..? Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್





